Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನವೆಂಬರ್.14ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿಗದಿಯಾಗಿದೆ. ದಿನಾಂಕ 14-11-2024ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 23ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ನವೆಂಬರ್.14ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಅನುದಾನ, ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ. https://kannadanewsnow.com/kannada/skipper-rohit-sharma-not-traveling-to-australia-with-indian-team/ https://kannadanewsnow.com/kannada/big-news-trai-blocks-18-lakh-mobile-numbers-across-the-country/

Read More

ಮುಂಬೈ: ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳುವುದಿಲ್ಲ. ಆದಾಗ್ಯೂ, ಶೀಘ್ರದಲ್ಲೇ ಎರಡನೇ ಬಾರಿಗೆ ತಂದೆಯಾಗಲು ಸಜ್ಜಾಗಿರುವ 37 ವರ್ಷದ ಸ್ಮಿತ್, ನವೆಂಬರ್ 22 ರಿಂದ ಪರ್ತ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್ಗಳಲ್ಲಿ ಮೊದಲ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. “ಹೌದು, ರೋಹಿತ್ ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ, ಆದರೆ ಅವರನ್ನು ಇನ್ನೂ ಮೊದಲ ಟೆಸ್ಟ್ನಿಂದ ಹೊರಗಿಡಬೇಡಿ. ಮೊದಲ ಟೆಸ್ಟ್ಗೆ ಹತ್ತಿರವಿರುವ ಮೂರನೇ ವಾರದ ಕೊನೆಯಲ್ಲಿ ಅವರು ಆಸ್ಟ್ರೇಲಿಯಾಕ್ಕೆ ಹಾರಬಹುದು,” ಎಂದು ಬಿಸಿಸಿಐ ಮೂಲಗಳು ಭಾನುವಾರ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿವೆ. ಟೀಮ್ ಇಂಡಿಯಾ ಭಾನುವಾರ ಮತ್ತು ಸೋಮವಾರ ಎರಡು ತಂಡಗಳಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಲಿದೆ. ವೈಯಕ್ತಿಕ ಕಾರಣಗಳಿಂದಾಗಿ ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಬಗ್ಗೆ ರೋಹಿತ್ ಈ ಹಿಂದೆ ಸುಳಿವು ನೀಡಿದ್ದರು. ಒಂದು ವೇಳೆ ರೋಹಿತ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದರೆ, ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. 2025 ರ ಜೂನ್ನಲ್ಲಿ…

Read More

ಲಕ್ನೋ: ಮುಂಬೈನ ಪ್ರಮುಖ ವ್ಯಕ್ತಿ ಬಾಬಾ ಸಿದ್ದಿಕಿ ಅವರ ಕೊಲೆ ಪ್ರಕರಣದಲ್ಲಿ ಪ್ರಮುಖ ಪ್ರಗತಿಯೊಂದರಲ್ಲಿ, ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್ಟಿಎಫ್) 2024 ರ ನವೆಂಬರ್ 10 ರಂದು ಮುಖ್ಯ ಶೂಟರ್ ಶಿವ ಕುಮಾರ್ ಅಲಿಯಾಸ್ ಶಿವ ಮತ್ತು ಅವನ ನಾಲ್ವರು ಸಹಚರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಈ ಬಂಧನ ನಡೆದಿದೆ. ಬಂಧಿತರನ್ನು ಬಹ್ರೈಚ್ನ ಗಂಡಾರಾ ಗ್ರಾಮದ ನಿವಾಸಿ ಶಿವ ಕುಮಾರ್ ಗೌತಮ್ ಅಲಿಯಾಸ್ ಶಿವ, ಕೈಸರ್ಗಂಜ್ನ ಗಂಡಾರಾ ಗ್ರಾಮದ ನಿವಾಸಿ ಅನುರಾಗ್ ಕಶ್ಯಪ್ (ಶೂಟರ್ ಧರ್ಮರಾಜ್ ಕಶ್ಯಪ್ ಅವರ ಸಹೋದರ), ಗ್ಯಾನ್ ಪ್ರಕಾಶ್ ತ್ರಿಪಾಠಿ (ಸಹಾಯಕ / ಸಹಾಯಕ) ಮತ್ತು ಗಂಧರಾ ಗ್ರಾಮದ ಆಕಾಶ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಕೈಸರ್ಗಂಜ್, ಬಹ್ರೈಚ್ (ಸಹಾಯಕ / ಸಹಾಯಕ). ಅಕ್ಟೋಬರ್ 12, 2024 ರ ರಾತ್ರಿ, ಮೂವರು ಅಪರಿಚಿತ ಶೂಟರ್ಗಳು ಬಾಬಾ ಸಿದ್ದಿಕಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಜಿಯಾವುದ್ದೀನ್ ಅಬ್ದುಲ್ ರಹೀಮ್ ಸಿದ್ದಿಕಿ ಅವರನ್ನು ಮುಂಬೈನ ಥಾಣೆಯ ಖೈರ್ನಗರದಲ್ಲಿರುವ…

Read More

ಚನ್ನಪಟ್ಟಣ: ಜೆಡಿಎಸ್ ಪಕ್ಷದವರಿಗೆ ಚನ್ನಪಟ್ಟಣ ಉಪಚುನಾವಣೆ ಅರಗಿಸಿಕೊಲ್ಲಲು ಆಗುತ್ತಿಲ್ಲ, ಆದ್ದರಿಂದ ಕುಮಾರಸ್ವಾಮಿ ಮತ್ತು ದೇವೇಗೌಡರು ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿ ಕಾರಿದರು. ಚನ್ನಪಟ್ಟಣದ ಹೊರವಲಯದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜೆಡಿಎಸ್ ನ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಚನ್ನಪಟ್ಟಣ ಕ್ಷೇತ್ರಕ್ಕೆ ತಾವು ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಲು ಏನು ಇಲ್ಲ, ಅವರು ಚನ್ನಪಟ್ಟಣದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಹಾಗಾಗಿ ಅಭ್ಯರ್ಥಿ ಯೋಗೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ವೈಯಕ್ತಿಕ ಆರೋಪವನ್ನೇ ಚುನಾವಣೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ತಾವುಗಳು ರಾಮನಗರ, ಚನ್ನಪಟ್ಟಣಕ್ಕೆ ಆಯ್ಕೆಯಾಗಿ ಅವರು ಕ್ಷೇತ್ರದ ಚುನಾಯಿತರಾಗಿ, ಇಲ್ಲಿಯ ಅಭಿವೃದ್ಧಿಯ ಬಗ್ಗೆ ಮಾತನಾಡಲಿ, ಅದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡುವುದೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ ಎಂದರು. ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಕುಮಾರಸ್ವಾಮಿ ಅವರು ಸಹ ಮಾಜಿ ಮುಖ್ಯಮಂತ್ರಿಗಳಾಗಿದ್ದು ಮಾತನಾಡುವ ರೀತಿಯನ್ನ ತಿಳಿಯಬೇಕು. ಮಾತನಾಡುವ ಭರದಲ್ಲಿ ಬಾಯಿಗೆ ಬಂದದ್ದನ್ನು…

Read More

ಲೆಬನಾನ್ನಲ್ಲಿ ಸುಮಾರು 40 ಜನರ ಸಾವಿಗೆ ಕಾರಣವಾದ ಪೇಜರ್ ದಾಳಿಗೆ ತಾನು ಒಪ್ಪಿಗೆ ನೀಡಿದ್ದೇನೆ ಎಂದು ಬೆಂಜಮಿನ್ ನೆತನ್ಯಾಹು ದೃಢಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಿಜ್ಬುಲ್ಲಾ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆದ ಪೇಜರ್ ಸ್ಫೋಟಗಳಲ್ಲಿ ಇಸ್ರೇಲ್ ಪಾತ್ರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಚಾಂಪಿಯನ್ಸ್ ಟ್ರೋಫಿಯ ಸುತ್ತ ನಾಟಕ ಮುಂದುವರೆದಿದೆ. ಅಂತಿಮವಾಗಿ, 2025 ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಪಂದ್ಯಾವಳಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಅಧಿಕೃತವಾಗಿದೆ. ಮುಂದಿನ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿರುವ ಪಂದ್ಯಾವಳಿಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದಿರುವ ಬಗ್ಗೆ ಐಸಿಸಿ ಮಾಹಿತಿ ನೀಡಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ವಕ್ತಾರರು ಖಚಿತಪಡಿಸಿದ್ದಾರೆ. ಐಸಿಸಿಯ ಅಧಿಕೃತ ಮೇಲ್ ಅನ್ನು ಪಿಸಿಬಿ ಸರ್ಕಾರಕ್ಕೆ ರವಾನಿಸಿದೆ ಮತ್ತು ಅವರ ಸಲಹೆಯ ಮೇರೆಗೆ ಅಂತಿಮ ಕರೆ ತೆಗೆದುಕೊಳ್ಳಲಾಗುವುದು ಎಂದು ಪಿಸಿಬಿ ವಕ್ತಾರರು ದೃಢಪಡಿಸಿದ್ದಾರೆ. “ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ತಮ್ಮ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು ಪಿಸಿಬಿಗೆ ಐಸಿಸಿಯಿಂದ ಇಮೇಲ್ ಬಂದಿದೆ. ಸಲಹೆ ಮತ್ತು ಮಾರ್ಗದರ್ಶನಕ್ಕಾಗಿ ಪಿಸಿಬಿ ಆ ಇಮೇಲ್ ಅನ್ನು ಪಾಕಿಸ್ತಾನ ಸರ್ಕಾರಕ್ಕೆ ರವಾನಿಸಿದೆ”ಎಂದು ಪಿಸಿಬಿ ವಕ್ತಾರರು ಹಿಂದೂಸ್ತಾನ್ ಟೈಮ್ಸ್ಗೆ ತಿಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಗೌಪ್ಯವಾಗಿರುವ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಸಮೀಪದಲ್ಲಿರುವಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ತುಮರಿ ಬಳಿಯ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಿಗಂದೂರು ದೇವಾಲಯದ ಧರ್ಮದರ್ಶಿ ಡಾ.ಎಸ್ ರಾಮಪ್ಪ, ಕಾರ್ಯದರ್ಶಿ ರವಿ ಕುಮಾರ್.ಹೆಚ್.ಆರ್ ಅವರನ್ನು ಸಂಸದ ವಿಶ್ವೇಶ್ವರ ಹೆಗಡೆ ಅನುಪಸ್ಥಿತಿಯಲ್ಲಿ ನೆನಪು ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಸಂಸದ ವಿಶ್ವೇಶ್ವರ ಹೆಗೆಡೆ ಕಾಗೇರಿ ಅವರಿಗೆ ಸಿಗಂದೂರು ದೇವಾಲಯದ ವ್ಯವಸ್ಥಾಪಕರಾದಂತ ಪ್ರಕಾಶ್ ಬಂಡಾರಿ ಅವರು ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಬೀಳ್ಗೊಟ್ಟರು. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/former-pm-hd-deve-gowda-predicts-grihalakshmi-bandh-after-by-elections/ https://kannadanewsnow.com/kannada/good-news-for-the-people-of-the-state-grievance-meeting-at-panchayati-raj-commissionerate-every-month/

Read More

ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ಚನ್ನಪಟ್ಟಣ/ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅವರು ಆರೋಪಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಅವರು; ಕಾಂಗ್ರೆಸ್ ಸರಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು. ಚನ್ನಪಟ್ಟಣಕ್ಕೆ ಯಾರು ಭಗೀರಥ? ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ…

Read More

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳು 3ನೇ ಶನಿವಾರದಂದು ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದುಕೊರತೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಪಾಲ್ಗೊಂಡು ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮ ಪಂಚಾಯತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ಭರವಸೆ ನೀಡಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಪ್ರತಿ ಮಾಹೆಯ ಮೂರನೇ ಶನಿವಾರದಂದು ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ನಿಗದಿತವಾಗಿ ಸಭೆ ನಡೆಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು 10ರಂದು ಬೆಂಗಳೂರಿನಲ್ಲಿ ನಡೆದ ಗ್ರಾಮ ಪಂಚಾಯತಿ ನೌಕರರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವೃಂದದ ಸಂಘಗಳ ಬೇಡಿಕೆಯಂತೆ ನಿಗದಿತವಾಗಿ ಪ್ರತಿ ತಿಂಗಳು ಕುಂದು ಕೊರತೆ ಸಭೆಯನ್ನು ನಡೆಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.…

Read More