Author: kannadanewsnow57

ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಘಟಕಗಳಿಗಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಘಟಕಗಳಿಗೆ ಒಟ್ಟು 6 ಕಡ್ಡಾಯ ಘಟಕಗಳನ್ನು (ಕೃಷಿ ಹೊಂಡ, ಕ್ಷೇತ್ರ ಬದು, ಪಾಲಿಥಿನ್ ಹೊದಿಕೆ ಕೆಂಪು ಮಣ್ಣಿಗೆ ಮಾತ್ರ, ತಂತಿಬೇಲಿ, ಡೀಸಲ್‍ಎಂಜಿನ್, ಸ್ಪ್ರಿಂಕ್ಲರ್ ಸೆಟ್) ಒಳಗೊಂಡ ಪ್ಯಾಕೇಜ್ ಇದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಮಳೆಯಾಶ್ರಿತ ಕೃಷಿ ನೀತಿ, 2014 ರನ್ವಯ 2023-24ನೇ ಸಾಲಿನಲ್ಲಿ ರಾಜ್ಯದ 5 ಒಣ ಹವಾಮಾನ ವಲಯಗಳ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಹಾಗೂ ಗಣಿಗಾರಿಕೆಯಿಂದ ಬಾಧಿತ ಪ್ರದೇಶದಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಲೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನದ ಗುರಿಯನ್ನು ಈ ಯೋಜನೆ ಹೊಂದಿರುತ್ತದೆ. ಉದ್ದೇಶಗಳು: ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವುದು. ಸಮರ್ಪಕ ಮಳೆ ನೀರನ ಸಂಗ್ರಹಣ…

Read More

ಧಾರವಾಡ : ಕರ್ನಾಟಟಕ ರಾಜ್ಯ ಕಂಡ ಅಪರೂಪದ ಮೇರು ನಟ, ಹೃದಯವಂತ ಪುನೀತ ರಾಜಕುಮಾರ ಅವರು, ಹೃದಯಾಘಾತದಿಂದ ನಮ್ಮನ್ನಗಲಿದರು. ಅವರ ನೆನಪಿಗಾಗಿ ಬಡವರಿಗೆ, ಸಾರ್ವಜನಿಕರಿಗೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹೃದಯ ಖಾಯಿಲೆಗೆ ತಕ್ಷಣದ ಚಿಕಿತ್ಸೆ, ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ರಾಜ್ಯ ಸರಕಾರವು ದೇಶದಲ್ಲಿಯೇ ಪ್ರಥಮ ಬಾರಿಗೆ ಡಾ.ಪುನೀತ್ ರಾಜಕುಮಾರ ಹೃದಯ ಜ್ಯೋತಿ ಯೋಜನೆಯನ್ನು ಅನುμÁ್ಟನಗೊಳಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದರು. ಅವರು ಸತ್ತೂರಿನ ಡಾ. ಡಿ.ವರೇಂದ್ರ ಹೆಗ್ಗಡೆ ಕಲಾಕ್ಷತ್ರದಲ್ಲಿ  ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಆಯೋಜಿಸಿದ್ದ ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ ಹೃದಯ ಜ್ಯೋತಿ ಯೋಜನೆ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಅನೇಕ ಸಂದರ್ಭಗಳಲ್ಲಿ ವ್ಯಕ್ತಿಗೆ ಹೃದಯಾಘಾತ ಆಗುವ ಸನ್ನಿವೇಶದಲ್ಲಿ ಆಸ್ಪತ್ರೆ ತಲುಪುವ ಮೊದಲೇ ಹೃದಯ ಬಡಿತ ನಿಂತು ಜೀವ ಹೊರಟು…

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಖರರ ಬಹುದಿನಗಳ  ಬೇಡಿಕೆಯಾದ ರಾಜ್ಯ 7ನೇ ವೇತನ ಆಯೋಗದ ವರದಿ ಇಂದು ಸಲ್ಲಿಕೆಯಾಗಲಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ನೇತೃತ್ವದ ನಿಯೋಗವು 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಲೋಕಸಭೆ ಚುನಾವಣೆಗೆ ಇಂದು ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಲಿದ್ದು, ಈ ನಡುವೆ  ರಾಜ್ಯ 7ನೇ ವೇತನ ಆಯೋಗದ ವರದಿ ಸಲ್ಲಿಕೆಯಾಗಲಿದೆ.

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 734 ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ  ಒಟ್ಟು 247 ಪಿಡಿಒ ಹುದ್ದೆಗಳನೇಮಕಾತಿಗೆ ಅಧಿಸೂಚನೆ  ಹೊರಡಿಸಲಾಗಿದೆ. ಅಂಗೀಕೃತ  ವಿಶ್ವವಿದ್ಯಾಲಯದ  ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ  ಹೊಂದಿದ್ದಾರೆ.  ಏಪ್ರಿಲ್‌  15 ರಿಂಧ ಮೇ.  15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಜಲಸಂಪನನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 400 ಕ್ಕೂ ಹೆಚ್ಚು ಗ್ರೂಪ್‌ ಸಿ ಹುದ್ದೆಗಳ  ನೇಮಕಾತಿಗೆ ಪ್ರತ್ಯೇಕ ಅಧಿಸೂಚನ ಹೊರಡಿಸಲಾಗಿದ್ದು, ಏಪ್ರಿಲ್‌ 29 ರಿಂದ ಮೇ. 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ ಸಿ ವೆಬ್‌ ಸೈಟ್‌ ಗೆ ಭೇಟಿ ನೀಡಬಹುದಾಗಿದೆ.

Read More

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ 2024-25 ನೇ ಸಾಲಿನ ವರ್ಗಾವನೇಗೆ ಅಧಿಸೂಚನೆ ಪ್ರಕಟವಾಗಿದ್ದು, ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ವೆಬ್‌ ಸೈಟ್‌ ಮೂಲಕ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮಗಳಲ್ಲಿನಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಹಮ್ಮಿಕೊಳ್ಳಲಾಗಿದೆ. 2020ರಲ್ಲಿ ಜಾರಿಯಾದ ಶಿಕ್ಷಕರ ವರ್ಗಾವಣೆ ಕಾಯ್ದೆಯಂತೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆ ಮತ್ತು ಕಡ್ಡಾಯ ವಲಯ ವರ್ಗಾವಣೆಗಳನ್ನು ಒಂದರ ನಂತರ…

Read More

ಬೆಂಗಳೂರು :ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕಕ್ಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗುವಮತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1) ರ ಸುತ್ತೋಲೆಯಲ್ಲಿ ಶಾಲೆಗಳಲ್ಲಿ ಶಿಕ್ಷಕರು ನಿಗಧಿತ ಅವಧಿಯೊಳಗೆ ದೈನಂದಿನ ಕರ್ತವ್ಯಕ್ಕೆ ಹಾಜರಾಗಿ, ಬೋಧನಾ-ಕಲಿಕಾ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸಮರ್ಪಕವಾಗಿ ಕರ್ತವ್ಯನಿರ್ವಹಿಸಲು ಈಗಾಗಲೇ ಮಾರ್ಗದರ್ಶನ ನೀಡಲಾಗಿರುತ್ತದೆ. ಉಲ್ಲೇಖ (4) ರಂತೆ 5,8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗಳು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಲು ಕ್ರಮವಹಿಸುವುದು ಆದ್ಯ ಕರ್ತವ್ಯವಾಗಿರುತ್ತದೆ. ಪ್ರತಿ ಶಾಲೆಯ ಭೌತಿಕ ಹಾಗೂ ಮಾನವ ಸಂಪನ್ಮೂಲ, ಬೋಧನಾ ಕಲಿಕಾ ಅಂಶಗಳು, ಶಾಲಾ ಶೈಕ್ಷಣಿಕ ಪರಿಸರ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಶಾಲೆಯ ಎಲ್ಲಾ ಮಕ್ಕಳು ನಿರೀಕ್ಷಿತ ಕಲಿಕಾ ಮಟ್ಟ ಹೊಂದಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ,…

Read More

ಬೆಂಗಳೂರು :  ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 25 ರಿಂದ ಆರಂಭವಾಗುತ್ತಿದ್ದು ಜಿಲ್ಲೆಯಲ್ಲಿ 82 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಿಕೊಡಲು ಎಲ್ಲಾ ಸಿದ್ದತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸುಗಮ ಪರೀಕ್ಷೆ ನಡೆಸಲು ಸೂಚನೆ; ಪರೀಕ್ಷೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ವಿದ್ಯಾರ್ಥಿಗಳು ಯಾವುದೇ ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯದಂತೆ ಪ್ರಶಾಂತ ವಾತಾವರಣ ಕಲ್ಪಿಸಲು ಪರೀಕ್ಷಾ ಕೇಂದ್ರದ ಅಧೀಕ್ಷಕರು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿ ಇಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ನೋಡಿಕೊಂಡು ಸುಗಮವಾಗಿ ಪರೀಕ್ಷೆ ನಡೆಸಬೇಕೆಂದು ಸೂಚನೆ ನೀಡಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸುವ ಮೂಲಕ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಮಾರ್ಚ್ 25 ರಂದು ಬೆಳಗ್ಗೆ 10.15 ರಿಂದ ಮ.1.30 ರ ವರೆಗೆ ಪ್ರಥಮ ಭಾಷೆ ಪರೀಕ್ಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್.ಸಿ.ಇ.ಆರ್.ಟಿ, ಸಂಸ್ಕøತ, ಮಾ.27…

Read More

ಕಲಬುರಗಿ  : ಇಂದು  ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಈ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಮಿನಿ ರೋಡ್‌ ಶೋ ನಡೆಸಲಿದ್ದು, ಬಳಿಕ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಮಾರ್ಚ್ 16ರ ಇಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಎನ್.ವಿ. ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Read More

ಬೆಂಗಳೂರು : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 16 ರ ಇಂದು ರಾಜ್ಯದ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು ( ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು(ಆರ್‍ಇಆರ್‍ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿತ…

Read More

ಬಹುತೇಕರಿಗೆ ಹೊಸ ಚಪ್ಪಲಿಯಿಂದ ಹಾಕಲು ಆರಂಭಿಸಿದಾಗ ಕಾಲಿನಲ್ಲಿ ಗಾಯಗಳಾಗುತ್ತದೆ. ಚಪ್ಪಲಿಯಿಂದ ಆದ ಗಾಯ ವಿಪರೀತ ನೋವು ಇರುತ್ತದೆ. ಆದರೆ ಚಪ್ಪಲಿಯಿಂದ ಆದ ಗಾಯವನ್ನು ನಿವಾರಿಸಲು ನೀಡುವ ಮನೆಯಲ್ಲಿಯೇ ಕೆಲವು ಉಪಾಯವನ್ನು ಮಾಡಬಹುದು. ಚಪ್ಪಲಿಯಿಂದ ಪಾದಗಳಲ್ಲಿ ಗುಳ್ಳೆಗಳು ಪ್ರಾರಂಭವಾಗುತ್ತವೆ. ಕೆಲವೊಮ್ಮೆ ನೋವು ಸಹಿಸಲಾಗದಷ್ಟು ಇರುತ್ತದೆ. ಗಾಯ ದೊಡ್ಡದಾಗುವಾಗ  ನಾಲ್ಕೈದು ದಿನಗಳ ಕಾಲ ನೋವು ಹಾಗೇ ಇರುತ್ತದೆ. ಟೂತ್ಪೇಸ್ಟ್ ಬಳಸುವುದರಿಂದ ಚಪ್ಪಲಿ ಕಚ್ಚಿ ಆದ ಗಾಯವನ್ನು ನಿವಾರಿಸಬಹುದು. ಟೂತ್ಪೇಸ್ಟ್ ಸುಟ್ಟಗಾಯಗಳ ಮೇಲೆ ಬಳಸಲಾಗುವ ಔಷಧವಾಗಿದೆ. ಯಾವುದೇ ಗಾಯದ ಮೇಲೆ ಇದನ್ನು ಹಚ್ಚಿದ್ರೆ ಸುಲಭವಾಗಿ ಪರಿಹಾರ ನೀಡುತ್ತದೆ. ಇದರಲ್ಲಿ ಕಂಡುಬರುವ ಅಡಿಗೆ ಸೋಡಾ, ಮೆಂಥಾಲ್, ಪೆರಾಕ್ಸೈಡ್ ನಿಮ್ಮ ಗಾಯಗಳನ್ನು ಗುಣಪಡಿಸುವ ಶಕ್ತಿ ಹೊಂದಿದೆ. ಹಾಗಾಗಿ ಚಪ್ಪಲಿ ಕಚ್ಚಿ ಗಾಯವಾದಾಗ ಟೂತ್ಪೇಸ್ಟ್ ಹಚ್ಚಬೇಕು. ಅಲೋ ವೆರಾ ಜೆಲ್ ಕೂಡ ಉತ್ತಮ ಔಷಧೀಯ ಗುಣಗಳನ್ನು ಹೊಂದಿದೆ. ಪಾದದಲ್ಲಿ ಗಾಯವಾದ ತಕ್ಷಣ ಉರಿ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಅಲೋವೆರಾವನ್ನು ಬಳಸುವುದು ಉತ್ತಮ. ಅನೇಕ ಸಮಸ್ಯೆಗೆ ಅಲೋವೆರಾ ಮದ್ದು.  ಚಪ್ಪಲಿ…

Read More