Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಖಾದರ್ ಗೆ ಇದೀಗ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೌದು, ಶಾಸಕ ಯತ್ನಾಳ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ್ ಪಾಟೀಲ್ ಧಿಡೀರ್ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿರುವ ಶಿವಾನಂದ್ ಪಾಟೀಲ್ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಗೆ ಶಾಸಕ ಶಿವನಾಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು : ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಖಾದರ್ ಗೆ ಇದೀಗ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿರುವ ಶಿವಾನಂದ್ ಪಾಟೀಲ್ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಗೆ ಶಾಸಕ ಶಿವನಾಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, 625 ಕ್ಕೆ 625 ಅಂಕಗಳನ್ನು 22 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಶೇ. 66.14 ರಷ್ಟು ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್ ಇದ್ದು, ಕಲಬುರಗಿ ಲಾಸ್ಟ್ ಇದೆ. ಒಟ್ಟು 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಇಲ್ಲಿದೆ 625 ಕ್ಕೆ 625 ಅಂಕ ಪಡೆದ 22 ಟಾಪರ್ ವಿದ್ಯಾರ್ಥಿಗಳ ಪಟ್ಟಿ
ಮಂಡ್ಯ : ಮುಖ್ಯಂಂತ್ರಿ ಸಿದ್ದರಾಮಯ್ಯಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಮಂಡ್ಯದ ತೂಬಿನಕೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಅಂಡರ್ ವರ್ಲ್ಡ್ ನಿಂದ ಜೀವ ಬೆದರಿಕೆ ಕರೆ ಬಂದಿರುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ಕರೆಗಳು ಬಂದಿವೆ. ಈ ಹಿಂದೆಯೂ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ನನಗಾಗಿ ಮಂಗಳೂರಿನಲ್ಲಿ ಎನ್ಐಎ ಸ್ಥಾಪಿಸುವುದು ಬೇಡ. ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ ಎಂದರು. ಎಲ್ಲಿ ಹುಟ್ಟಬೇಕು, ಎಲ್ಲಿ ಸಾಯಬೇಕು ಎಂಬುದನ್ನು ಆ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ಮಾಡಿಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನೂ ಇಲ್ಲ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, 625 ಕ್ಕೆ 625 ಅಂಕಗಳನ್ನು 22 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಶೇ. 66.14 ರಷ್ಟು ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್ ಇದ್ದು, ಕಲಬುರಗಿ ಲಾಸ್ಟ್ ಇದೆ. ಒಟ್ಟು 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಕ್ಷಿಣ ಕನ್ನಡ ರಾಜ್ಯಕ್ಕೆ ಫಸ್ಟ್ ಬಂದಿದ್ದು, ಕಲಬುರಗಿ ಲಾಸ್ಟ್ ಆಗಿದೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಶೇ. 66.14 ರಷ್ಟು ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್ ಇದ್ದು, ಕಲಬುರಗಿ ಲಾಸ್ಟ್ ಇದೆ. ಒಟ್ಟು 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಕ್ಷಿಣ ಕನ್ನಡ ರಾಜ್ಯಕ್ಕೆ ಫಸ್ಟ್ ಬಂದಿದ್ದು, ಕಲಬುರಗಿ ಲಾಸ್ಟ್ ಆಗಿದೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ. ‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ SMS ಮೂಲಕ ಫಲಿತಾಂಶ ಪಡೆಯಲು…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ. ‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ SMS ಮೂಲಕ ಫಲಿತಾಂಶ ಪಡೆಯಲು KAR 10 ಅಂತ ಬರೆದು ಸ್ಪೇಸ್…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ https://chat.whatsapp.com/LE44dr3kKYG7AHE6b6ksTh ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ. ‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್…
ಚಾಮರಾಜನಗರ : ಚಾಮರಾಜನಗರ ಡಿಸಿ ಕಚೇರಿ ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಇ-ಮೇಲ್ ಸಂದೇಶ ರವಾನಿಸಿದ್ದಾರೆ. 3 ಗಂಟೆಯೊಳಗೆ ಚಾಮರಾಜನಗರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಅಪರಿಚಿತರು ಇ-ಮೇಲ್ ಸಂದೇಶ ರವಾನಿಸಿದ್ದಾರೆ. ಇ-ಮೇಲ್ ಸಂದೇಶದ ಬೆನ್ನಲ್ಲೇ ಚಾಮರಾಜನಗರ ಎಸ್ ಪಿ ಕವಿತಾಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಇ-ಮೇಲ್ ಬಗ್ಗೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.









