Author: kannadanewsnow57

ಬೆಂಗಳೂರು : ರಾಜ್ಯ ಸರ್ಕಾರದ ಎರಡು ವರ್ಷಗಳ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಮೇ.20 ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹಾಡಿ, ಹಟ್ಟಿ, ತಾಂಡಾಗಳು ಸೇರಿದಂತೆ ಜನ ವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಅಂಗೀಕರಿಸದ ಕಾರಣ ಅಲ್ಲಿನ ನಿವಾಸಿಗಳು ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇದಕ್ಕೆ ಪರಿಹಾರ ನೀಡಲು ಕಳೆದ ಎರಡು ವರ್ಷದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಯಿತು. ಅದರಂತೆ ಹಟ್ಟಿ, ತಾಂಡಾ ನಿವಾಸಿಗಳ ತ್ರಿಶಂಕು ಸ್ಥಿತಿ ನಿವಾರಿಸಲು ಹಾಗೂ ಅವರಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ” ಎಂದು ಮಾಹಿತಿ ನೀಡಿದರು. ಮುಂದುವರೆದು, “ ಹಟ್ಟಿ, ತಾಂಡಾ ನಿವಾಸಿಗಳ ಮನೆಗಳಿಗೆ ಕಾನೂನಿನ ಆಸರೆ ನೀಡಬೇಕು ಎಂಬ…

Read More

ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ, ಅವರೊಂದಿಗೆ ಶಾಂತವಾಗಿ ವರ್ತಿಸಿ, ಹತ್ತಿರದ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಬಂದು ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಕೈ ಜೋಡಿಸಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗುಗ್ಗರಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮುಂಡ್ರಿಗಿ ಬಡಾವಣೆಯಲ್ಲಿ ಗುರುವಾರ ಏರ್ಪಡಿಸಿದ್ದ “ಹಾವು ಕಡಿತ ಕುರಿತು ಜಾಗೃತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದರು. ವೈದ್ಯಾಧಿಕಾರಿ ಡಾ.ಕಾಶೀಪ್ರಸಾದ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ…

Read More

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಡಾ.ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿದ್ದರಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಈ ವೇಶೇಷ ಗೌರವ ನಮನ ಸಲ್ಲಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಇಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಚಾಮರಾಜನಗರ ಸೇರಿದಂತೆ…

Read More

ಬಿಹಾರ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, 140 ಕೋಟಿ ಭಾರತೀಯರ ಮೇಲೆ ದಾಳಿಯಾದಂತಾಗಿದೆ. ಭಯೋತ್ಪಾದಕರಿಗೆ ಹುಡುಕಿ ಹುಡುಕಿ ಶಿಕ್ಷೆ ಕೊಡುತ್ತೇವೆ. ಎಂದು ಎಚ್ಚರಿಕೆ ನೀಡಿದ್ದಾರೆ. https://twitter.com/ANI/status/1915308682373689529?ref_src=twsrc%5Egoogle%7Ctwcamp%5Eserp%7Ctwgr%5Etweet ಬಿಹಾರದ ಮಧುಬನಿಯಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಮೌನ ಆಚರಿಸಿದರು.

Read More

ಬಿಹಾರ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅಮಾಯಕ ಜನರನ್ನು ಕೊಂದ ಉಗ್ರರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, 140 ಕೋಟಿ ಭಾರತೀಯರ ಮೇಲೆ ದಾಳಿಯಾದಂತಾಗಿದೆ. ಭಯೋತ್ಪಾದಕರಿಗೆ ಹುಡುಕಿ ಹುಡುಕಿ ಶಿಕ್ಷೆ ಕೊಡುತ್ತೇವೆ. ಎಂದು ಎಚ್ಚರಿಕೆ ನೀಡಿದ್ದಾರೆ. https://twitter.com/ANI/status/1915308785054494881?ref_src=twsrc%5Egoogle%7Ctwcamp%5Eserp%7Ctwgr%5Etweet ಬಿಹಾರದ ಮಧುಬನಿಯಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಮೌನ ಆಚರಿಸಿದರು. https://twitter.com/ANI/status/1915302365097324755?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/i/status/1915301411606217010

Read More

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ನಡೆದಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ‍್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಮೂಲದ ಪ್ರದೀಪ್ (40) ಯುವತಿಗೆ ಲೈಂಗಿಕ ಕಿಕುಕುಳ ನೀಡಿದ್ದಾನೆ. ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪೋಲಿ ಕಂಡಕ್ಟರ್‌ನ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೋಲಿ ಕಂಡಕ್ಟರ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿಬಂದಿದೆ.

Read More

ಶ್ರೀನಗರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಬಲಿಯಾಗಿದ್ದಾರೆ. ಈಗಾಗಲೇ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿಇದೆ. ಮತ್ತೊಂದೆಡೆ ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನಿ ಪ್ರಜೆಗಳು ಮತ್ತು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಅನಂತನಾಗ್ ಪೊಲೀಸರು ಘೋಷಿಸಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಗಳಿದ್ದಲ್ಲಿ ಅನಂತ್ ನಾಗ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆ ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ. ಎಸ್ ಪಿ ಅನಂತ್ ನಾಗ್: 9596777666, ಪಿಸಿಆರ್ ಅನಂತ್ ನಾಗ್ :9596777669 ಇ-ಮೇ: dpoanantnag-jk2nic.inಗೆ ಮಾಹಿತಿ ನೀಡಬಹುದು ಎಂದು ಕೋರಲಾಗಿದೆ. https://twitter.com/ANI/status/1915303270886547764?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಬಿಹಾರದ ಮಧುಬನಿಯಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಮೌನ ಆಚರಿಸಿದರು. https://twitter.com/ANI/status/1915302365097324755?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/i/status/1915301411606217010

Read More

ಮನೆಯಲ್ಲಿರುವ ಹಲ್ಲಿಗಳು ಮತ್ತು ಜಿರಳೆಗಳನ್ನು ತೊಡೆದುಹಾಕಲು ಸ್ವಲ್ಪ ಕಾಳಜಿ ಬೇಕು. ಹಲ್ಲಿಗಳು ಮತ್ತು ಜಿರಳೆಗಳಿಂದಾಗಿ ಅಡುಗೆಮನೆಯು ನಿಜವಾದ ತೊಂದರೆಯಾಗಬಹುದು. ಅಲ್ಲದೆ, ಅಂತಹ ಕೀಟಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ. ಇವು ಅಡುಗೆಮನೆಯಲ್ಲಿರುವುದರಿಂದ ಆಹಾರಕ್ಕೆ ಸೇರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಇವುಗಳನ್ನು ಹೋಗಲಾಡಿಸಲು ನೈಸರ್ಗಿಕ ವಿಧಾನಗಳನ್ನು ಬಳಸಬೇಕು. ಅಡುಗೆಮನೆಯನ್ನು ಪ್ರತಿದಿನ ಸ್ವಚ್ಛವಾಗಿಡಬೇಕು. ಹೀಗೆ ಮಾಡುವುದರಿಂದ ಜಿರಳೆಗಳು ದೂರವಾಗುತ್ತವೆ. ಸ್ವಚ್ಛ ವಾತಾವರಣವು ಕುಟುಂಬದ ಸದಸ್ಯರನ್ನು ಆರೋಗ್ಯವಾಗಿಡುತ್ತದೆ. ಅಡುಗೆಮನೆ ಎಂದಿಗೂ ಒದ್ದೆಯಾಗಿರಬಾರದು. ನೀರು ನಿಲ್ಲುವ ಪ್ರದೇಶಗಳು ಕೀಟಗಳ ಸಂತಾನೋತ್ಪತ್ತಿಯ ಸ್ಥಳವಾಗುತ್ತವೆ. ಜಿರಳೆಗಳು ಮತ್ತು ಹಲ್ಲಿಗಳನ್ನು ಹಿಮ್ಮೆಟ್ಟಿಸಲು ಅನೇಕ ಜನರು ಹೊರಾಂಗಣ ಕೀಟನಾಶಕಗಳನ್ನು ಬಳಸುತ್ತಾರೆ. ಆದರೆ ಇವು ಮಾನವನ ಉಸಿರಾಟದ ಪ್ರದೇಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಕೆಲವು ಔಷಧಿಗಳು ಅಲರ್ಜಿಯನ್ನು ಸಹ ಉಂಟುಮಾಡಬಹುದು. ಆದ್ದರಿಂದ, ನೈಸರ್ಗಿಕ ಪದಾರ್ಥಗಳಿಂದ ಮನೆಯಲ್ಲಿ ತಯಾರಿಸಿದ ಔಷಧವು ಉತ್ತಮವಾಗಿದೆ. ಮೊದಲಿಗೆ ಕಾಲು ಟೀಚಮಚ ಮೆಣಸು ಅವುಗಳ ಜೊತೆಗೆ ಎರಡು ಹಸಿರು ಮೆಣಸಿನಕಾಯಿಗಳನ್ನು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ. ನಂತರ ಒಂದು ಹಿಡಿ ಪುದೀನ ಎಲೆಗಳನ್ನು…

Read More

ಚಾಮರಾಜನಗರ : ಅಭಿವೃದ್ಧಿ ಕಾಣದ ಹಾಗೂ ಹಿಂದುಳಿದ ಜಿಲ್ಲೆ, ಅದರಲ್ಲೂ ಈ ಒಂದು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಹಣೆಪಟ್ಟಿ ಹೊಂದಿದ್ದ ಚಾಮರಾಜನಗರದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಇಂತಹ ಸಚಿವ ಸಂಪುಟ ಸಭೆಯಲ್ಲಿ ವರನಟ ಡಾ.ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ. ಹೌದು, ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಅಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಡಾ.ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿದ್ದರಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಈ ವೇಶೇಷ ಗೌರವ ನಮನ ಸಲ್ಲಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದೆ. ಮುಖ್ಯಮಂತ್ರಿ…

Read More