Author: kannadanewsnow57

ಬೆಂಗಳೂರು: ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ಬಿಯರ್ ದರ ಏರಿಕೆ ಮಾಡಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಬಿಯರ್ ಮೇಲಿನ ಸುಂಕವನ್ನು 5 ರಿಂದ 40 ರೂ.ವರೆಗೆ ಹೆಚ್ಚಳ ಮಾಡಿದ್ದು, ಬಿಯರ್ ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ 10 ರಿಂದ 40 ರೂ.ವರೆಗೆ ಹೆಚ್ಚಳವಾಗಲಿದೆ. ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ . ಇಂದಿನಿಂದಲೇ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಐಎಂಎಲ್‌ ಹಾಗೂ ಬಿಯರ್‌ ಸ್ಪ್ಯಾಬ್‌ಗಳನ್ನು ಪರಿಷ್ಕರಿಸಲಾಗುವುದು ಎಂದು ಪ್ರಕಟಿಸಿದ್ದರು. ಅದರಂತೆ, ಐಎಂಎಲ್‌ ದರ ಪರಿಷ್ಕರಿಸಲಾಗಿತ್ತು. ಆದರೆ, ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಅಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಪರಿಷ್ಕರಿಸಲು ಕಳೆದ ಆಗಸ್ಟ್‌…

Read More

ಬೆಂಗಳೂರು: ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ಬಿಯರ್ ದರ ಏರಿಕೆ ಮಾಡಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಬಿಯರ್ ಮೇಲಿನ ಸುಂಕವನ್ನು 5 ರಿಂದ 40 ರೂ.ವರೆಗೆ ಹೆಚ್ಚಳ ಮಾಡಿದ್ದು, ಬಿಯರ್ ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ 10 ರಿಂದ 40 ರೂ.ವರೆಗೆ ಹೆಚ್ಚಳವಾಗಲಿದೆ. ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ . ಇಂದಿನಿಂದಲೇ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಐಎಂಎಲ್‌ ಹಾಗೂ ಬಿಯರ್‌ ಸ್ಪ್ಯಾಬ್‌ಗಳನ್ನು ಪರಿಷ್ಕರಿಸಲಾಗುವುದು ಎಂದು ಪ್ರಕಟಿಸಿದ್ದರು. ಅದರಂತೆ, ಐಎಂಎಲ್‌ ದರ ಪರಿಷ್ಕರಿಸಲಾಗಿತ್ತು. ಆದರೆ, ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಅಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಪರಿಷ್ಕರಿಸಲು ಕಳೆದ ಆಗಸ್ಟ್‌…

Read More

ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ವಿಜಯ್ ರಂಗರಾಜು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಅಧಿಕೃತವಾಗಿ ತಿಳಿಸಿದ್ದಾರೆ. ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಒಂದು ವಾರದ ಹಿಂದೆ ಹೈದರಾಬಾದ್ ನಲ್ಲಿ ಚಿತ್ರೀಕರಣದ ವೇಳೆ ವಿಜಯ್ ರಂಗರಾಜು ಅಸ್ವಸ್ಥಗೊಂಡಿದ್ದರು. ನಂತರ ಅವರು ಚಿಕಿತ್ಸೆಗಾಗಿ ಚೆನ್ನೈ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಜಯ್ ರಂಗರಾಜು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಖಳನಾಯಕನಾಗಿ ಮತ್ತು ಪೋಷಕ ಪಾತ್ರಗಳಲ್ಲಿ ಹೆಸರುವಾಸಿಯಾದ ಅವರು ತೆಲುಗು ಚಿತ್ರರಂಗದಲ್ಲಿ ಛಾಪು ಮೂಡಿಸಿದರು.1994ರಲ್ಲಿ ತೆರೆಕಂಡ ‘ಭೈರವ ದ್ವೀಪಂ’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಯಜ್ಞಂನಲ್ಲಿನ ಅವರ ಅಭಿನಯವು ಅವರಿಗೆ ಗಮನಾರ್ಹ ಮನ್ನಣೆಯನ್ನು ತಂದುಕೊಟ್ಟಿತು, ಅಲ್ಲಿ ಅವರು ನಾಯಕನಾಗಿ ನಟಿಸಿದ ಗೋಪಿಚಂದ್ ಎದುರು ಖಳನಾಯಕನಾಗಿ ಅಭಿನಯಿಸಿದರು. ತೆಲುಗು ಮಾತ್ರವಲ್ಲದೆ, ತಮಿಳು ಮತ್ತು ಮಲಯಾಳಂನಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 994 ರಲ್ಲಿ ಭೈರವ ದ್ವೀಪ ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿಗೆ ಪ್ರವೇಶಿಸಿದ ವಿಜಯ್…

Read More

ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ವಿಜಯ್ ರಂಗರಾಜು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಅಧಿಕೃತವಾಗಿ ತಿಳಿಸಿದ್ದಾರೆ ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಒಂದು ವಾರದ ಹಿಂದೆ ಹೈದರಾಬಾದ್ ನಲ್ಲಿ ಚಿತ್ರೀಕರಣದ ವೇಳೆ ವಿಜಯ್ ರಂಗರಾಜು ಅಸ್ವಸ್ಥಗೊಂಡಿದ್ದರು. ನಂತರ ಅವರು ಚಿಕಿತ್ಸೆಗಾಗಿ ಚೆನ್ನೈ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಜಯ್ ರಂಗರಾಜು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಖಳನಾಯಕನಾಗಿ ಮತ್ತು ಪೋಷಕ ಪಾತ್ರಗಳಲ್ಲಿ ಹೆಸರುವಾಸಿಯಾದ ಅವರು ತೆಲುಗು ಚಿತ್ರರಂಗದಲ್ಲಿ ಛಾಪು ಮೂಡಿಸಿದರು.1994ರಲ್ಲಿ ತೆರೆಕಂಡ ‘ಭೈರವ ದ್ವೀಪಂ’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಯಜ್ಞಂನಲ್ಲಿನ ಅವರ ಅಭಿನಯವು ಅವರಿಗೆ ಗಮನಾರ್ಹ ಮನ್ನಣೆಯನ್ನು ತಂದುಕೊಟ್ಟಿತು, ಅಲ್ಲಿ ಅವರು ನಾಯಕನಾಗಿ ನಟಿಸಿದ ಗೋಪಿಚಂದ್ ಎದುರು ಖಳನಾಯಕನಾಗಿ ಅಭಿನಯಿಸಿದರು. ತೆಲುಗು ಮಾತ್ರವಲ್ಲದೆ, ತಮಿಳು ಮತ್ತು ಮಲಯಾಳಂನಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

Read More

ಬೆಂಗಳೂರು : ದೇಶದ ಬಹುತೇಕ ಎಲ್ಲ ಜನರು ಆಧಾರ್ ಕಾರ್ಡ್ ಮಾಡಿರಬೇಕು. ಇನ್ನೂ ಸಾಮಾನ್ಯ ಆಧಾರ್ ಕಾರ್ಡ್ ಜೊತೆಗೆ, ಬ್ಲೂ ಆಧಾರ್ ಕಾರ್ಡ್ ಕೂಡ ಇದೆ. ಆಧಾರ್ ಕಾರ್ಡ್ ಅನ್ನು ಹಿರಿಯರಿಗೆ ಮಾಡಿದಂತೆಯೇ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಧಾರ್ ಕಾರ್ಡ್ಗಳನ್ನು ತಯಾರಿಸಲಾಗುತ್ತದೆ. ಈ ಆಧಾರ್ ಕಾರ್ಡ್ ಅನ್ನು ಬ್ಲೂ ಆಧಾರ್ ಕಾರ್ಡ್ ಎಂದು ಕರೆಯಲಾಗುತ್ತದೆ. ಅದನ್ನು ತಯಾರಿಸುವುದು ಅವಶ್ಯಕ. ನೀಲಿ ಆಧಾರ್ ಕಾರ್ಡ್ ಮಾಡುವ ವಿಧಾನ ತುಂಬಾ ಸುಲಭ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಬಯೋಮೆಟ್ರಿಕ್ ಇಲ್ಲ. ಕಾರ್ಡ್ ನಲ್ಲಿ ಫೋಟೋ ಅಗತ್ಯವಿಲ್ಲ. ಮಗುವನ್ನು ಬೇಸ್ ಸೆಂಟರ್ ಗೆ ಕರೆದೊಯ್ಯುವ ಅಗತ್ಯವಿಲ್ಲ. ನವಜಾತ ಶಿಶುಗಳು ಅಥವಾ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ಕಾರ್ಡ್ಗೆ ಜನನ ಪ್ರಮಾಣಪತ್ರ ಮಾತ್ರ ಅಗತ್ಯವಿದೆ. ಭಾರತದಲ್ಲಿ ಆಧಾರ್ ಕಾರ್ಡ್ ಮಹತ್ವದ ದಾಖಲೆಯಾಗಿದೆ. ವಯಸ್ಕರಿಗೆ ಆಧಾರ್ ಕಾರ್ಡ್‌ಗಳನ್ನು ನೀಡುವಂತೆ, ಮಕ್ಕಳು ಸಹ ವಿವಿಧ ಸಂದರ್ಭಗಳಲ್ಲಿ ಆಧಾರ್ ಕಾರ್ಡ್‌ಗಳನ್ನು ನೀಡಬೇಕಾಗುತ್ತದೆ. 2018 ರಲ್ಲಿ,…

Read More

ನವದೆಹಲಿ : ಉತ್ತರಾಖಂಡ ಸರ್ಕಾರದ ಸಚಿವ ಸಂಪುಟವು ಮಹತ್ವದ ಏಕರೂಪ ನಾಗರಿಕ ಸಂಹಿತೆಗಾಗಿ ಕೈಪಿಡಿಗೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಸಚಿವ ಸಂಪುಟವು ಸೋಮವಾರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಗಾಗಿ ಕೈಪಿಡಿಯನ್ನು ಅನುಮೋದಿಸಿತು. ಅನುಮೋದನೆಯ ನಂತರ, 2022 ರಲ್ಲಿ ನೀಡಿದ ಭರವಸೆಯನ್ನು ಈಡೇರಿಸಲಾಗಿದೆ ಎಂದು ಸಿಎಂ ಧಾಮಿ ಹೇಳಿದರು.

Read More

ನವದೆಹಲಿ: 2018ರಲ್ಲಿ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಜನವರಿ 20 ರಂದು ತಡೆ ನೀಡಿದೆ. ವಿಚಾರಣಾ ನ್ಯಾಯಾಲಯವು ತನಗೆ ನೀಡಿದ ಸಮನ್ಸ್ ಅನ್ನು ರದ್ದುಗೊಳಿಸಲು ನಿರಾಕರಿಸಿದ ಜಾರ್ಖಂಡ್ ಹೈಕೋರ್ಟ್ನ ಫೆಬ್ರವರಿ 2024 ರ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜ್ಯ ಮತ್ತು ದೂರುದಾರ ನವೀನ್ ಝಾ ಅವರಿಗೆ ನೋಟಿಸ್ ನೀಡಿದೆ. 2019 ರ ಲೋಕಸಭಾ ಚುನಾವಣೆಗೆ ಮೊದಲು ಚೈಬಾಸಾದಲ್ಲಿ ಮಾಡಿದ ಸಾರ್ವಜನಿಕ ಭಾಷಣವೊಂದರಲ್ಲಿ, ರಾಹುಲ್ ಗಾಂಧಿ ಶಾ ಅವರನ್ನು “ಕೊಲೆಗಾರ” ಎಂದು ಉಲ್ಲೇಖಿಸಿದ್ದರು ಎಂದು ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತ ನವೀನ್ ಝಾ 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

Read More

ತುಮಕೂರು : ದೂರು ನೀಡಲು ಬಂದಂತಹ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತುಮಕೂರು ಜಿಲ್ಲೆಯ ಮಧುಗಿರಿ ಠಾಣೆಯ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಇದೀಗ ಡಿವೈಎಸ್ಪಿ ರಾಮಚಂದ್ರಪ್ಪ ಮತ್ತೆ ಅರೆಸ್ಟ್ ಆಗಿದ್ದಾರೆ. ಮತ್ತೊರ್ವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿತ್ತು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಹಿಳೆ ಒಬ್ಬರು, ವ್ಯಕ್ತಿ ಒಬ್ಬ ಹಣ ಪಡೆದು ವಂಚಿಸಿದ್ದ ಕುರಿತು ದೂರು ನೀಡಲು ಬಂದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ವ್ಯಕ್ತಿ ಒಬ್ಬ ನಿವೇಶನಕ್ಕಾಗಿ ತನ್ನಿಂದ ಹಣ ಪಡೆದು ಬಳಿಕ ನಿವೇಶನವನ್ನು ನೀಡದೆ ಮತ್ತು ಹಣವನ್ನು ನೀಡದೆ ವಂಚಿಸಿದ್ದ. ಈ ಕುರಿತು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ನಾನು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದೆ.ಈ ವೇಳೆ ಮಹಿಳಾ ಆಯೋಗ ತುಮಕೂರು ಜಿಲ್ಲ ಪೊಲೀಸರಿಗೆ ಪತ್ರ ಬರೆದು…

Read More

ನವದೆಹಲಿ : ಫೆಬ್ರವರಿ 5, 2025 ರಂದು ನಡೆಯಲಿರುವ ದೆಹಲಿಯ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸಲಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಗೊತ್ತುಪಡಿಸಿದ ತಾರಾ ಪ್ರಚಾರಕರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ದೆಹಲಿ ವಿಧಾನಸಭಾ ಚುನಾವಣೆಯ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್​ ಸ್ಟಾರ್ ಕ್ಯಾಂಪೇನರ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೂ ಸ್ಟಾರ್ ಕ್ಯಾಂಪೇನರ್ ಆಗಿ ಆಯ್ಕೆಯಾಗಿದ್ದಾರೆ. ಹೀಗಿದೆ ಸ್ಟಾರ್ ಕ್ಯಾಂಪೇನರ್ ಗಳ ಪಟ್ಟಿ ಮಲ್ಲಿಕಾರ್ಜುನ ಖರ್ಗೆ ಡಿ.ಕೆ. ಶಿವಕುಮಾರ್ ಅಮರಿಂದರ್ ಸಿಂಗ್ ರಾಜಾ ವೇರಿಂಗ್ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅಖಿಲೇಶ್ ಪ್ರಸಾದ್ ಸಿಂಗ್ ಸಲ್ಮಾನ್ ಖುರ್ಷಿದ್ ಪ್ರಿಯಾಂಕಾ ಗಾಂಧಿ ವಾದ್ರಾ ಜೆ.ಪಿ. ಅಗರ್ವಾಲ್ ಕೆ.ಸಿ. ವೇಣುಗೋಪಾಲ್ ಪವನ್ ಖೇರಾ ಅಜಯ್ ಮಾಕೆನ್ ಇಮ್ರಾನ್ ಪ್ರತಾಪ್‌ಗಢಿ ಖಾಜಿ ನಿಜಾಮುದ್ದೀನ್ ಕನ್ಹಯ್ಯಾ ಕುಮಾರ್ ದೇವೇಂದರ್ ಯಾದವ್ ಸುಪ್ರಿಯಾ ಶ್ರಿನಾಟೆ ಅಶೋಕ್ ಗೆಹ್ಲೋಟ್ ಮಿಸ್. ಅಲ್ಕಾ ಲಾಂಬಾ ಹರೀಶ್ ರಾವತ್ ಇಮ್ರಾನ್ ಮಸೂದ್ ಮುಕುಲ್ ವಾಸ್ನಿಕ್ ಸಂದೀಪ್ ದೀಕ್ಷಿತ್ ಮಿಸ್…

Read More

ಮೈಸೂರು : ರಾಜ್ಯದಲ್ಲಿ ಮತ್ತೊಂದು ಭೀಕರ ದರೋಡೆ ನಡೆದಿದ್ದು, ಮೈಸೂರಿನಲ್ಲಿ ಹಾಡು ಹಗಲೇ ಕಾರನ್ನು ಅಡ್ಡಗಟ್ಟಿ ಮುಸುಕು ದಾರಿಗಳು ದರೋಡೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹಾರೋಹಳ್ಳಿ ಬಳಿ ಈ ಒಂದು ಬೆಚ್ಚಿಬಿಳಿಸುವ ಘಟನೆ ನಡೆದಿದೆ. ಹೌದು ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಮೈಸೂರಿನಲ್ಲಿ ಕಾರು ಅಡ್ಡಗಟ್ಟಿ ಮುಸುಕು ಧಾರಿಗಳು ರಾಬರಿ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಸುತ್ತ ಮುತ್ತ ಇನ್ನು ಅನೇಕ ವಾಹನಗಳಿದ್ದರೂ ಕೂಡ ಉಸ್ಕೊ ದಾರಿಗಳು ಲೆಕ್ಕಿಸದೆ ಕಾರಣ ಅಡಗಟ್ಟಿ ದರೋಡೆ ನಡೆಸುತ್ತಿರುವ ದೃಶ್ಯ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅಕ್ಕಪಕ್ಕದ ವಾಹನಗಳ ಲ್ಲಿರುವ ಜನರು ಕೂಗಾಟ ನಡೆಸುತ್ತಿದ್ದರು ಕೂಡ ಲೆಕ್ಕಿಸದೆ ದರೋಡೆಕೋರರು ಕಾರನ್ನು ಅಡ್ಡಗಟ್ಟಿ ಮಾಡಿ ದರೋಡೆ ನಡೆಸಿದ್ದಾರೆ. ಸದ್ಯ ಹಣ ಕಳೆದುಕೊಂಡ ಕಾರಿನ ವ್ಯಕ್ತಿಯನ್ನು ಪೋಲೀಸರು ವಿಚಾರಣೆ ನಡೆಸುತ್ತಿದ್ದು ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ…

Read More