Author: kannadanewsnow57

ನವದೆಹಲಿ : ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಗುರುವಾರ (ಡಿಸೆಂಬರ್ 26) ದೆಹಲಿಯಲ್ಲಿ ತಮ್ಮ 92 ನೇ ವಯಸ್ಸಿನಲ್ಲಿ ನಿಧರಾಗಿದ್ದು, ನಾಳೆ ದೆಹಲಿಯ ರಾಜ್ ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಯಾವಾಗ, ಎಲ್ಲಿ ನಡೆಯುತ್ತದೆ, ಹೇಗೆ ನಡೆಯುತ್ತದೆ ಎಂಬುದರ ಕುರಿತು ಇಲ್ಲಿದೆ ಮಾಹಿತಿ ವಾಸ್ತವವಾಗಿ, ಡಾ. ಮನಮೋಹನ್ ಸಿಂಗ್ ಅವರು ಮಾಜಿ ಪ್ರಧಾನಿಯಾಗಿದ್ದಾರೆ. ಆದ್ದರಿಂದ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಅಂದರೆ ಡಿಸೆಂಬರ್ 28 ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ…

Read More

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಈ ವೇಳೆ ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. https://twitter.com/i/status/1872507046953906267 ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಹೂಗುಚ್ಚ ಇಟ್ಟು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

Read More

ಮೀನಾ ರಾಶಿಯಲ್ಲಿ ಶನಿ ಸಂಕ್ರಮಣ : ಶನಿಯು ನಿಧಾನವಾಗಿ ಚಲಿಸುವ ಗ್ರಹ. ಶನಿ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಲು ಸುಮಾರು ಎರಡೂವರೆ ವರ್ಷ ತೆಗೆದುಕೊಳ್ಳುತ್ತದೆ. ಪ್ರಸ್ತುತ ಶನಿದೇವನು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಕೆಲವು ತಿಂಗಳ ನಂತರ, ಇದು ಮೀನಾ ರಾಶಿಯನ್ನು ಪ್ರವೇಶಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ…

Read More

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಹೂಗುಚ್ಚ ಇಟ್ಟು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. https://twitter.com/i/status/1872501510086795707 https://twitter.com/ANI/status/1872501861389132196?ref_src=twsrc%5Egoogle%7Ctwcamp%5Eserp%7Ctwgr%5Etweet ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

Read More

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. https://twitter.com/ANI/status/1872501510086795707?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1872500803363299478?ref_src=twsrc%5Egoogle%7Ctwcamp%5Eserp%7Ctwgr%5Etweet ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

Read More

ಬೆಂಗಳೂರು : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದು ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಇಂದು ಹಲವು ವಿಶ್ವವಿದ್ಯಾಲಯಗಳ ಇಂದಿನ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ, ಅವರ ಗೌರವಾರ್ಥ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿರುವುದರಿಂದ ಡಿ. 27ರಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non-NEP ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಉಪಕುಲಸಚಿವ ಡಾ. ಪಿ. ಧರಣಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಇಂದು ನಡೆಯಬೇಕಿತ್ತು. ರಜೆಯ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ವೆಬ್ ಸೈಟ್ ನಲ್ಲಿ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

Read More

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. https://twitter.com/i/status/1872496434257469917 ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

Read More

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರ 1 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಹೌದು, ಬೆಂಗಳೂರಿನಲ್ಲಿ ಗಾಂಜಾ ಸಾಗಿಸುತ್ತಿದ್ದ 8 ಮಂದಿ ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಆಂಧ್ರಪ್ರದೇಶ, ತಮಿಳುನಾಡು, ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಪ್ರಶಾಂತಿ ಎಕ್ಸ್ ಪ್ರೆಸ್ ಮತ್ತು ಹಾತಿಯಾ ಎಕ್ಸ್ ಪ್ರೆಸ್ ಬೋಗಿಗಳಲ್ಲಿದ್ದ ಗಾಂಜಾ ಜಪ್ತಿ ಮಾಡಲಾಗಿದೆ. 8 ಮಂದಿ ಆರೋಪಿಗಳನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

Read More

ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಗುರುವಾರ ಯೆಮೆನ್‌ನ ಸನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೈಮಾನಿಕ ಬಾಂಬ್ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ, ಇದರ ಪರಿಣಾಮವಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಟೆಡ್ರೊಸ್ ತನ್ನ ವಿಶ್ವಸಂಸ್ಥೆ (ಯುಎನ್) ಮತ್ತು ಡಬ್ಲ್ಯುಎಚ್‌ಒ ಸಹೋದ್ಯೋಗಿಗಳೊಂದಿಗೆ ವಿಮಾನವನ್ನು ಹತ್ತಲು ಹೊರಟಿದ್ದಾಗ ದಾಳಿ ಸಂಭವಿಸಿತು, ವಿಮಾನದ ಸಿಬ್ಬಂದಿಯೊಬ್ಬರು ಗಾಯಗೊಂಡರು. X ನಲ್ಲಿನ ಪೋಸ್ಟ್‌ನಲ್ಲಿ, WHO ಮುಖ್ಯಸ್ಥ ಘೆಬ್ರೆಯೆಸಸ್ ಹೇಳಿದರು, ” @UN ಸಿಬ್ಬಂದಿ ಬಂಧಿತರ ಬಿಡುಗಡೆಗೆ ಮಾತುಕತೆ ನಡೆಸಲು ಮತ್ತು # ಯೆಮೆನ್‌ನಲ್ಲಿನ ಆರೋಗ್ಯ ಮತ್ತು ಮಾನವೀಯ ಪರಿಸ್ಥಿತಿಯನ್ನು ನಿರ್ಣಯಿಸಲು ನಮ್ಮ ಮಿಷನ್ ಇಂದು ಮುಕ್ತಾಯಗೊಂಡಿದೆ. ಬಂಧಿತರನ್ನು ತಕ್ಷಣ ಬಿಡುಗಡೆ ಮಾಡಲು ನಾವು ಕರೆ ನೀಡುತ್ತೇವೆ. ನಾವು ಸನಾದಿಂದ ನಮ್ಮ ವಿಮಾನವನ್ನು ಹತ್ತಲು ಹೊರಟಿದ್ದೆವು, ಸುಮಾರು ಎರಡು ಗಂಟೆಗಳ ಹಿಂದೆ, ನಮ್ಮ ವಿಮಾನದ ಸಿಬ್ಬಂದಿಗಳಲ್ಲಿ ಒಬ್ಬರು ಗಾಯಗೊಂಡರು ಏರ್ ಟ್ರಾಫಿಕ್ ಕಂಟ್ರೋಲ್ ಟವರ್, ಡಿಪಾರ್ಚರ್ ಲಾಂಜ್ — ನಾವು ಇದ್ದ ಸ್ಥಳದಿಂದ ಕೆಲವೇ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ ಬೆನ್ನಲ್ಲೇ ಇದೀಗ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58) ಹಾಗೂ ಸಂಜಯ್ ಸವದತ್ತಿ (18)ಚಿಕಿತ್ಸೆ ಫಲಿಸದೇ ನಿನ್ನೆ ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿದ್ದು,. ಗಾಯಾಳು ಅಯ್ಯಪ್ಪ ಭಕ್ತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Read More