Author: kannadanewsnow57

ಬೆಳಗಾವಿ : ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು. ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು. ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು…

Read More

ಸೈಬರ್ ಅಪರಾಧಿಗಳು ಪ್ರತಿದಿನ ಹೊಸ ರೀತಿಯ ವಂಚನೆಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರದ ಯೋಜನೆಯಡಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದಾರೆ. ಹೌದು,  ಇತ್ತೀಚೆಗೆ ಸೈಬರ್ ವಂಚಕರು ಬ್ಯಾಂಕ್‌ನಿಂದ ಕರೆ ಮಾಡುವುದಾಗಿ ಹೇಳಿ ಖಾತೆ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಆದಾಗ್ಯೂ, ಇಂತಹ ವಂಚನೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಹೆಚ್ಚಾಗಿದೆ. ಹೀಗಾಗಿ ವಂಚಕರು ಮಾರ್ಗ ಬದಲಿಸಿದ್ದಾರೆ. ವಂಚನೆಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತಿವೆ, ಪ್ರತಿ ಬಾರಿಯೂ ಒಂದೇ ಆಗಿರುವುದಿಲ್ಲ. ಕೇಂದ್ರ ಸರ್ಕಾರದ ಯೋಜನೆಯಡಿ ಹಣ ಬಂದಿದೆ ಎಂದು ಅಮಾಯಕನೊಬ್ಬನನ್ನು ನಂಬಿಸಿ ವಂಚಿಸಲಾಗಿದೆ. ಈ ಘಟನೆ ಕೇರಳದಲ್ಲಿ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಮುದ್ರಾ ಸಾಲ ಮಂಜೂರಾಗಿದೆ ಎಂಬ ಸಂದೇಶ ಕೋಝಿಕ್ಕೋಡ್‌ನ ಶಾಜಿ ಎಂಬುವರಿಗೆ ಅವರಿಗೆ ಬಂದಿತ್ತು. ಅದನ್ನು ನಿಜವೆಂದು ನಂಬಿ ಸಂದೇಶದಲ್ಲಿದ್ದ ಲಿಂಕ್ ಅನ್ನು ಕ್ಲಿಕ್ಕಿಸಿದ. ಸಾಲದ ನಿರೀಕ್ಷೆಯಲ್ಲಿ ಸೈಬರ್ ಅಪರಾಧಿಗಳು ಬೀಸಿದ ಬಲೆಗೆ ಶಾಜಿ ಬಿದ್ದಿದ್ದಾನೆ. ಲಿಂಕ್ ತೆರೆದ ನಂತರ, ಅನುಮಾನವನ್ನು ತಪ್ಪಿಸಲು ಫಾರ್ಮ್ ಅನ್ನು ಭರ್ತಿ ಮಾಡಲು…

Read More

ಮಳೆಗಾಲ ತಂಪಾದ ಮತ್ತು ಆರಾಮದಾಯಕವಾಗಿರುತ್ತೆ. ಆದ್ರೆ, ಇದು ರೋಗಗಳು ವ್ಯಾಪಕವಾಗಿರುವ ಸಮಯ. ಇದಲ್ಲದೆ, ಇತರ ಅವಧಿಗಳಿಗೆ ಹೋಲಿಸಿದರೆ ಮಳೆಗಾಲದಲ್ಲಿ ವೈರಸ್’ಗಳು, ಬ್ಯಾಕ್ಟೀರಿಯಾ ಮತ್ತು ಇತರ ಸೋಂಕುಗಳಿಗೆ ಒಡ್ಡಿಕೊಳ್ಳುವ ಅಪಾಯ ಹೆಚ್ಚು. ಇದು ನೀರು, ಕೆಮ್ಮು, ಗಂಟಲಿನಲ್ಲಿ ಕಫ ಮತ್ತು ವೈರಲ್ ಜ್ವರದಂತಹ ರೋಗಗಳ ಅಪಾಯವನ್ನ ಹೆಚ್ಚಿಸುತ್ತದೆ. ಅದಕ್ಕಾಗಿಯೇ ನಾವು ಕಾಲೋಚಿತ ರೋಗಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬೇಕು. ಇದರೊಂದಿಗೆ, ಮನೆಯಲ್ಲಿ ಕೆಲವು ಔಷಧಿಗಳು ಇರಬೇಕು, ಹಾಗಿದ್ರೆ ಅವ್ಯಾವವು ಎಂದು ತಿಳಿಯೋಣ. ಈ ಅವಧಿಯಲ್ಲಿ ಹವಾಮಾನವು ಹೇಗೆ ಬದಲಾಗುತ್ತದೆ. ಹಾಗೆಯೇ ದೇಹವೂ ಇದ್ದಕ್ಕಿದ್ದಂತೆ ಬದಲಾಗುತ್ತದೆ. ವಿಶೇಷವಾಗಿ ಮಧ್ಯರಾತ್ರಿಯಲ್ಲಿ ಯಾವುದೇ ದೈಹಿಕ ಸಮಸ್ಯೆಗಳಿದ್ದರೆ, ಆಸ್ಪತ್ರೆಗೆ ಹೋಗಲು ಸಾಧ್ಯವಾಗೋದಿಲ್ಲ. ಆ ಸಂದರ್ಭದಲ್ಲಿ ಕೆಲವು ರೀತಿಯ ಔಷಧಿಗಳನ್ನ ಯಾವಾಗಲೂ ಮೂಲಭೂತ ಚಿಕಿತ್ಸೆಗಾಗಿ ಮನೆಯಲ್ಲಿ ಇಡಬೇಕು. ಅದ್ರಂತೆ, ವೈದ್ಯರು (ಪಶ್ಚಿಮ ಬಂಗಾಳದ ಡಾ. ಮಿಲ್ಟಿನ್ ಬಿಸ್ವಾನ್ ) ತುರ್ತಾಗಿ ಮನೆಯಲ್ಲಿ ಇಡಬೇಕಾದ ಔಷಧಿಗಳ ಬಗ್ಗೆ ತಿಳಿಸಿದ್ದಾರೆ. ಪ್ಯಾರಸಿಟಮಾಲ್ 650 ಮಿಗ್ರಾಂ(paracetamol 650 mg) : ವಿಶೇಷವಾಗಿ ಪ್ರತಿ ಮನೆಯಲ್ಲೂ 650 ಪ್ಯಾರಸಿಟಮಾಲ್…

Read More

ನೀರು ಕೂಡ ಉಚಿತವಾಗಿ ಸಿಗದಿದ್ದರೂ ಹಣ ಕೊಟ್ಟು ಖರೀದಿಸಬೇಕಾಗಿದೆ. ಅದರಲ್ಲೂ ಈಗ ಕುಡಿಯುವ ನೀರು ಬಂಗಾರದಂತೆ ಕಾಣುತ್ತಿದೆ. ನಗರ ಪ್ರದೇಶಗಳಲ್ಲದೇ ಹಳ್ಳಿಗಳಲ್ಲೂ ಈಗ ಕುಡಿಯಲು ಫಿಲ್ಟರ್ ಮಾಡಿದ ನೀರು, ಕ್ಯಾನ್ ಮತ್ತು ಬಾಟಲ್ ನೀರನ್ನು ಬಳಸುತ್ತೇವೆ. ಆದರೆ ಹಳ್ಳಿಗಳಲ್ಲಿ ಬಾವಿಗಳು ಸ್ವಚ್ಛವಾಗಿದ್ದು ನೇರವಾಗಿ ಕುಡಿಯುತ್ತವೆ. ಆದರೆ ನಗರದಲ್ಲಿ ಫಿಲ್ಟರ್ ಇಲ್ಲದೆ ನೀರು ಕುಡಿಯಲು ಆಗದ ಪರಿಸ್ಥಿತಿ ಇದೆ. ಈಗ ಕುಡಿಯುವ ನೀರು ಸಂಬಂಧಿಸಿದ ಪಟ್ಟಣದಲ್ಲಿ ಪಟ್ಟಣ ಆಡಳಿತ, ಪುರಸಭೆ, ನಗರಸಭೆ, ಇತ್ಯಾದಿ ಸ್ಥಳೀಯ ಆಡಳಿತದ ಅಡಿಯಲ್ಲಿ ಬರುತ್ತದೆ. ಅವುಗಳನ್ನು ಪ್ರತಿದಿನ ಅಥವಾ ವಾರಕ್ಕೆ ಮೂರು ಬಾರಿ ನೀರುಹಾಕಲು ಬಳಸಲಾಗುತ್ತದೆ. ಹೀಗಾಗಿ ಬಹುತೇಕ ಮನೆಗಳಲ್ಲಿ ನೀರು ಸಂಗ್ರಹವಾಗಿದೆ. ದೊಡ್ಡ ಡ್ರಮ್‌ಗಳು, ಮಡಕೆಗಳು ಮತ್ತು ಇತರ ಕಂಡುಬರುವ ವಸ್ತುಗಳಲ್ಲಿ ನೀರನ್ನು ಸಂಗ್ರಹಿಸಲಾಗುತ್ತದೆ. ಈ ನೀರನ್ನು ನಾವು ಅಡುಗೆ ಮತ್ತು ಕುಡಿಯಲು ಬಳಸುತ್ತೇವೆ. ಮನೆಯಲ್ಲಿ ಗೃಹಿಣಿಯರು ಇದ್ದಾಗ ಹೆಚ್ಚು ನೀರು ಸಂಗ್ರಹವಾಗುತ್ತದೆ. ಯಾರಾದರೂ ಇದ್ದಕ್ಕಿದ್ದಂತೆ ಮನೆಗೆ ಬಂದಾಗ, ನೀರಿನ ಅವಶ್ಯಕತೆ ಹೆಚ್ಚಾಗುತ್ತದೆ. ಆದ್ದರಿಂದ ಅವುಗಳನ್ನು ಡ್ರಮ್‌ಗಳಿಗಾಗಿ…

Read More

ಬೆಳಗಾವಿ : ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ತಪ್ಪದೇ ಡಿಕ್ಲರೇಶನ್ ಮಾಡುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ.  ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತರಲಾಗಿತ್ತು. ಈ ವೇಳೆ ಸೋಮನಹಳ್ಳಿ ಗ್ರಾಮಸ್ಥರು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ  ಬಳಿಕ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ರಾಷ್ಟ್ರಗೀತಿ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಗಿದೆ. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಪ್ರೀತಿಯ ಮೊಮ್ಮಗ ಅಮರ್ತ್ಯ ಅಗ್ನಿ ಸ್ಪರ್ಶ ನೀಡಿದ್ದಾರೆ. ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ,…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ.  ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತರಲಾಗಿತ್ತು. ಈ ವೇಳೆ ಸೋಮನಹಳ್ಳಿ ಗ್ರಾಮಸ್ಥರು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ  ಬಳಿಕ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ರಾಷ್ಟ್ರಗೀತೆ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಗಿದೆ. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಪ್ರೀತಿಯ ಮೊಮ್ಮಗ ಅಮರ್ತ್ಯ ಅಗ್ನಿ ಸ್ಪರ್ಶ ನೀಡಿದ್ದಾರೆ. ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ.  ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತರಲಾಗಿತ್ತು. ಈ ವೇಳೆ ಸೋಮನಹಳ್ಳಿ ಗ್ರಾಮಸ್ಥರು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ  ಬಳಿಕ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ರಾಷ್ಟ್ರಗೀತೆ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಗಿದೆ. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಪ್ರೀತಿಯ ಮೊಮ್ಮಗ ಅಮರ್ತ್ಯ ಅಗ್ನಿ ಸ್ಪರ್ಶ ನೀಡಿದ್ದಾರೆ. ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ,…

Read More

ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದರು. ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು ದಾಖಲೆ ಬಚ್ಚಿಟ್ಟು ರೈತರಿಗೆ ಸಮಸ್ಯೆ ನೀಡುತ್ತಿದ್ದಾರೆ. ಬಗರ್‌…

Read More

ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.  ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ. https://twitter.com/DKShivakumar/status/1866749676772643289 ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಣರು ಎಸ್.ಎಂ.ಕೃಷ್ಣ ಪಾರ್ಥಿವ ಶರೀರದ…

Read More