Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು 2025ನೇ ಸಾಲಿನ ಜಯಂತಿಗಳನ್ನು ಆಚರಣೆ ಮಾಡುವ ಕುರಿತು ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಜಯಂತಿಗಳನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ.
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಬೆಂಗಳೂರು : ನಿನ್ನೆ ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು. ಅವರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನುಳಿದ ಮೂವರ ಮೃತದೆಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇದೀಗ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರಿಗೆ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ. ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಇದೀಗ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ. ಎಸ್.ಎಂ.ಕೃಷ್ಣ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದಾರೆ. ವಿಧಿ ವಿಧಾನ ಮುಗಿದ ಬಳಿಕ ತಾತನ ಚಿತೆಗೆ ಪ್ರೀತಿಯ ಮೊಮ್ಮಮ ಅಮರ್ತ್ಯ ಅಗ್ನಿ ಸ್ಪರ್ಶ ನೀಡಲಿದ್ದಾರೆ.
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಬೆಂಗಳೂರು: 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್.ಎಸ್.ಪಿ) ಮೂಲಕ ಸಲ್ಲಿಸುವ ಅವಧಿಯನ್ನು ದಿನಾಂಕ: 31-12-2024ರ ವರೆಗೆ ವಿಸ್ತರಿಸಲಾಗಿದೆ. ಇ-ಕಾರ್ಡ್ ಪಡೆಯಲು ಡಿಸೆಂಬರ್ 31 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಲಾಗಿದೆ. ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯ. 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್.ಎಸ್.ಪಿ) ಮೂಲಕ ಅರ್ಜಿಯನ್ನು ಸಲ್ಲಿಸಲು ದಿನಾಂಕ: 31-12-2024ರ ವರೆಗೆ ವಿಸ್ತರಿಸಿದೆ. ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಇ-ಕಾರ್ಡ್ https://kbocwwb. karnataka.gov.in 30ជ ជ ខ្ញុំ (Registration Number) ಮತ್ತು ಉಲ್ಲೇಖ ಸಂಖ್ಯೆ (Reference Number) ಯನ್ನು ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು,…
ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ನ್ಯಾಷಿನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ / ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ (B.Ed) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಗಳು ಬಿಎಡ್ ಕೋರ್ಸ್ ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸುವ ಬಗ್ಗೆ ಎಲ್ಲಾ ಅಧಿಕೃತ ದಾಖಲತಾತಿಗಳನ್ನು ಸಲ್ಲಿಸತಕ್ಕದ್ದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್ ಲೈನ್ ನಲ್ಲಿ https://Sevasindhu.karnataka.gov.in ನಲ್ಲಿ ಡಿಸೆಂಬರ್ 25 2024 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಪೊಡಿಯಂ ಬ್ಲಾಕ್, ವಿ ವಿ ಗೋಪರ, ಬೆಂಗಳೂರು-560 001 ಅಥವಾ…
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.20 ಕಡೆಯ ದಿನವಾಗಿದೆ. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ. ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು…
ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಅದರಲ್ಲೂ ಪ್ರವಾಸಕ್ಕೆ ಹೋಗುವಾಗ ಫೋನ್ ನ ಸರಿಯಾದ ಬಳಕೆ ನಮ್ಮ ಸುರಕ್ಷತೆಗೆ ಬಹಳ ಮುಖ್ಯವಾಗುತ್ತದೆ. ಒಂದು ಕಡೆ, ಪ್ರಯಾಣದ ಸಮಯದಲ್ಲಿ ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು ಮುಖ್ಯವಾಗಿದೆ, ಮತ್ತೊಂದೆಡೆ, ನಿಮ್ಮ ಸುರಕ್ಷತೆ ಮತ್ತು ಸೌಲಭ್ಯಗಳನ್ನು ನೋಡಿಕೊಳ್ಳುವುದು ಅಷ್ಟೇ ಮುಖ್ಯ. ಆದ್ದರಿಂದ, ನಿಮ್ಮ ಪ್ರಯಾಣ ಮತ್ತು ದೈನಂದಿನ ಜೀವನದಲ್ಲಿ ಸಹಾಯಕವಾಗುವಂತಹ ಕೆಲವು ಅಪ್ಲಿಕೇಶನ್‌ಗಳ ಕುರಿತು ನಾವು ನಿಮಗೆ ಹೇಳುತ್ತಿದ್ದೇವೆ. ಗೂಗಲ್ ನಕ್ಷೆಗಳು ನೀವು ಎಲ್ಲಿಗೆ ಹೋಗುತ್ತಿರಲಿ, Google ನಕ್ಷೆಗಳು ನಿಮ್ಮ ದಾರಿಯನ್ನು ಹುಡುಕಲು ಸಹಾಯ ಮಾಡುವ ಅಪ್ಲಿಕೇಶನ್ ಆಗಿದೆ. ಈ ಅಪ್ಲಿಕೇಶನ್ ನಿಮಗೆ ಕಡಿಮೆ ಮಾರ್ಗವನ್ನು ತೋರಿಸುತ್ತದೆ ಮಾತ್ರವಲ್ಲದೆ ಟ್ರಾಫಿಕ್ ಪರಿಸ್ಥಿತಿಗಳು, ಯಾವುದೇ ಮುಚ್ಚಿದ ರಸ್ತೆಗಳು ಅಥವಾ ದಾರಿಯಲ್ಲಿ ಇತರ ಪ್ರಮುಖ ಮಾಹಿತಿಯ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ಪ್ರಯಾಣದ ಸಮಯದಲ್ಲಿ ನೀವು ಅಜ್ಞಾತ ಸ್ಥಳಕ್ಕೆ ಹೋಗಬೇಕಾದರೆ, Google ನಕ್ಷೆಗಳು ನಿಮ್ಮ ಸಮಯವನ್ನು ಉಳಿಸುತ್ತದೆ. ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ನಿಮ್ಮ ಸ್ಥಳವನ್ನು…












