Author: kannadanewsnow57

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ನಾಳೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯಾದ್ಯಂತ 3 ದಿನ ಶೋಕಾಚರಣೆ ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ…

Read More

ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಮದ್ದೂರಿನ ಸೋಮನಳ್ಳಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಸಂಜೆ 4 ಗಂಟೆಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ. ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯಾದ್ಯಂತ 3 ದಿನ ಶೋಕಾಚರಣೆ ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್…

Read More

ನವದೆಹಲಿ : ದೇಶಾದ್ಯಂತ ಒಟ್ಟು 994 ಆಸ್ತಿಗಳನ್ನು ವಕ್ಫ್ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಅದರಲ್ಲಿ ತಮಿಳುನಾಡು ಮಾತ್ರ ಅತಿ ಹೆಚ್ಚು ಅಂದರೆ 734 ಆಸ್ತಿಗಳನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ನಾಯಕ ಜಾನ್ ಬ್ರಿಟಾಸ್ ಅವರ ಪ್ರಶ್ನೆಗಳಿಗೆ ಲಿಖಿತ ಉತ್ತರದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ವಕ್ಫ್ ಬಗ್ಗೆ ಲಭ್ಯವಿರುವ ಮಾಹಿತಿಯನ್ನು ಉಲ್ಲೇಖಿಸಿ, ದೇಶದಲ್ಲಿ 872,352 ಸ್ಥಿರ ಮತ್ತು 16,713 ಚರ ವಕ್ಫ್ ಆಸ್ತಿಗಳನ್ನು ವಕ್ಫ್ ಕಾಯ್ದೆಯಡಿ ನೋಂದಾಯಿಸಲಾಗಿದೆ. ಕೇಂದ್ರ ಸಂಸತ್ತಿನಲ್ಲಿ ಮಾಹಿತಿ ನೀಡಿದೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಉತ್ತರದಲ್ಲಿ, ‘ಲಭ್ಯವಿರುವ ಮಾಹಿತಿಯಂತೆ 994 ಆಸ್ತಿಗಳನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ’ ಎಂದು ಹೇಳಿದರು. ದೇಶಾದ್ಯಂತ ಇಂತಹ ಒಟ್ಟು 994 ಆಸ್ತಿಗಳಲ್ಲಿ ತಮಿಳುನಾಡು 734 ಆಸ್ತಿಗಳ ಗರಿಷ್ಠ ಪ್ರತ್ಯೇಕತೆಯನ್ನು ವರದಿ ಮಾಡಿದೆ ಎಂದು ಸಚಿವಾಲಯವು ತಿಳಿಸಿದೆ, ನಂತರ ಆಂಧ್ರಪ್ರದೇಶ 152, ಪಂಜಾಬ್ 63, ಉತ್ತರಾಖಂಡ…

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಮುಂದುವರೆಸಿ, ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ: 10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಎಸ್.ಎಂ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಕೃಷ್ಣ ಅವರ ದಶಕಗಳ ಕೆಲಸವು ಕರ್ನಾಟಕದ ಅಭಿವೃದ್ಧಿಗೆ ಮತ್ತು ಬೆಂಗಳೂರು ತಾಂತ್ರಿಕ ಕೇಂದ್ರವಾಗಿ ರೂಪಾಂತರಗೊಳ್ಳಲು ಗಣನೀಯ ಕೊಡುಗೆ ನೀಡಿದೆ. ಈ ಕಷ್ಟದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಯಲ್ಲಿವೆ ಎಂದು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ…

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಣ್ಣೀರು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುವಾಗ ಮಲ್ಲಿಕಾರ್ಜುನ್ ಖರ್ಗೆ ಅವರು, ಎಸ್.ಎಂ.ಕೃಷ್ಣ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಅವರ ನಿಧನ ನನಗೆ ಆಘಾತ ತಂದಿದೆ. ಅವರು ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

Read More

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಮುಂದುವರೆಸಿ, ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ: 10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.

Read More

ಬೆಂಗಳೂರು : ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. “ಪಿಎಮ್‌ ಸೂರ್ಯ ಘರ್‌ ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, ಈ ಪೈಕಿ ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್‌ಆರ್‌ ಇ ಪೋರ್ಟಲ್‌ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ,” ಎಂದು ಬೆಸ್ಕಾಂ ಎಂಡಿ ವಿವರಿಸಿದರು. “ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ…

Read More

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ “ಶುಲ್ಕ ಮರುಪಾವತಿ” ಹಾಗೂ ‘’ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’’ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ. ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಅಥವಾ ಇ-ಮೇಲ್ ವಿಳಾಸ: bcwdhelpline@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More