Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಆಗಿದ್ದು, ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿಗೆ ಸ್ಥಾನ ನೀಡಲಾಗಿದ್ದು, ಜಿ.ಟಿ.ದೇವೇಗೌಡಗೆ ಕೊಕ್ ನೀಡಲಾಗಿದೆ. 40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಕುಮಾರಸ್ವಾಮಿ ವಿರುದ್ಧವೇ ವಾಗ್ಧಾಳಿ ನಡೆಸಿ ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ್ದ ಜಿಟಿ ದೇವೇಗೌಡರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಹೆಚ್ ಡಿ ರೇವಣ್ಣ, ಅನಿತಾ ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡರನ್ನು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ. ಜಿಡಿಎಲ್ ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದರು. ದಸರಾ ಮಹೋತ್ಸವದಲ್ಲಿ ಮಾತನಾಡಿದ ಜಿ.ಟಿ. ದೇವೇಗೌಡ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಎಫ್…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಂದೇ ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ ಆಗುವ ಸಾಧ್ಯತೆ ಇದೆ. ನಟ ದರ್ಶನ್ ಜೈಲಿನಿಂದ ಬಿಡುಗಡೆ ಆದ ಬಳಿಕ ಮೈಸೂರಿಗೆ ಹೋಗಲಿದ್ದು, ಮೊದಲಿಗೆ ಮೊದಲು ತಾಯಿ ಮೀನಾ ತೂಗದೀಪ ಅವರ ಆಶೀರ್ವಾದ ಪಡೆಯಲಿದ್ದಾರೆ. ಅಮ್ಮನ ಆಶೀರ್ವಾದದ ಬಳಿಕ ಮೈಸೂರಿನ ಚಾಮುಂಡಿ ದೇವಿ ದರ್ಶನ ಪಡೆಯಲಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆದರೆ ದರ್ಶನ್ ವಿರುದ್ಧ ಹೋರಾಟ ಮುಂದುವರೆಸುತ್ತೇವೆ ಎಂದು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರು ಹೇಳಿದ್ದಾರೆ. ದರ್ಶನ್ ಗೆ ಬೇಲ್ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ ಮಾತನಾಡಿ, ನಾವು ಕೋರ್ಟ್ ತೀರ್ಪಿಗೆ ತಲೆಬಾಗುತ್ತೇವೆ. ಆದರೆ ದರ್ಶನ್ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು…
ಕನ್ನಡಿಗರ ಪರಿಶ್ರಮದಿಂದ ಉತ್ತರ ಭಾರತೀಯರಿಗೆ ಲಾಭವಾಗುತ್ತಿದೆ. ಕರ್ನಾಟಕದಿಂದ ಅತಿ ಹೆಚ್ಚು ತೆರಿಗೆ ಕಟ್ಟಿದರು ಸಹ ನಮಗೆ ಮರಳಿ ಬರುವುದು ಬಿಡಿಗಾಸು ಮಾತ್ರ. ಇದನ್ನು ಪ್ರಶ್ನಿಸಲು ಯಾವೊಬ್ಬ ಬಿಜೆಪಿ ನಾಯಕರು, ಸಂಸದರು ಮುಂದೆ ಬಾರದಿರುವುದು ಈ ನಾಡಿನ ದುರ್ದೈವ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಉತ್ತರಪ್ರದೇಶದವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು ₹333 ರೂಪಾಯಿ, ಮಧ್ಯಪ್ರದೇಶವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು 292 ರೂಪಾಯಿ, ಬಿಹಾರದವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು 922 ರೂಪಾಯಿ, ಒರಿಸ್ಸಾದವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು 187 ರೂಪಾಯಿ ಸಿಗಲಿದೆ ಎಂದರು. ಆದರೆ ಕನ್ನಡಿಗರು ₹100 ಕಟ್ಟಿದರೆ ಸಿಗುವುದು ಕೇವಲ 12 ರೂಪಾಯಿ ಮಾತ್ರ, ದಕ್ಷಿಣ ರಾಜ್ಯಗಳು ಕಷ್ಟ ಪಟ್ಟು ಕಟ್ಟುವ ತೆರಿಗೆ ಹಣದಲ್ಲಿ ಕೇವಲ ಉತ್ತರ ಭಾರತವನ್ನು ಅಭಿವೃದ್ಧಿ ಮಾಡುತ್ತಿವೆ. ಇದರಿಂದ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಭೇಟಿ ಅವಕಾಶ ಕೊಡಿ ಎಂದು ಕೈದಿಗಳು ಒತ್ತಾಯಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ. ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ನಟ ದರ್ಶನ್ ಗೆ ಜಾಮೀನು ಸಿಕ್ಕಿರುವುದರಿಂದ ಸಂತಸವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಭೇಟಿ ಅವಕಾಶ ಕೊಡಿ ಎಂದು ಕೈದಿಗಳು ಒತ್ತಾಯಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್…
ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವು ಇತರ ಮಹಿಳೆಯರೊಂದಿಗೆ ಸಹ ಮಹಿಳೆಯರು ಕುರಾನ್ ಅನ್ನು ಗಟ್ಟಿಯಾಗಿ ಪಠಿಸುವುದನ್ನು ನಿಷೇಧಿಸುವ ಆದೇಶವನ್ನು ಪರಿಚಯಿಸಿದೆ ವರ್ಜೀನಿಯಾ ಮೂಲದ ಅಮು ಟಿವಿ ವರದಿ ಮಾಡಿದ ಇತ್ತೀಚಿನ ಆದೇಶವು ಅಫ್ಘಾನ್ ಮಹಿಳೆಯರ ಮೇಲೆ ಈಗಾಗಲೇ ಕಠಿಣ ನಿರ್ಬಂಧಗಳನ್ನು ತೀವ್ರಗೊಳಿಸುತ್ತದೆ, ಅವರು 2021 ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ವ್ಯವಸ್ಥಿತವಾಗಿ ಮೌನವಾಗಿದ್ದಾರೆ. ಸದ್ಗುಣದ ಪ್ರಚಾರ ಮತ್ತು ದುಶ್ಚಟವನ್ನು ತಡೆಗಟ್ಟುವ ತಾಲಿಬಾನ್ ಸಚಿವ ಮೊಹಮ್ಮದ್ ಖಾಲಿದ್ ಹನಾಫಿ, ಮಹಿಳೆಯರನ್ನು ತಕ್ಬೀರ್ (ದೇವರು ದೊಡ್ಡವನು) ಅಥವಾ ಅಥಾನ್ (ಪ್ರಾರ್ಥನೆಗೆ ಇಸ್ಲಾಮಿಕ್ ಕರೆ) ಎಂದು ಕರೆಯುವುದರ ವಿರುದ್ಧದ ನಿಷೇಧದ ವಿಸ್ತರಣೆಯಾಗಿ ಈ ನಿಯಮವನ್ನು ರೂಪಿಸಿದ್ದಾರೆ. ಹನಫಿ ಅವರ ಪ್ರಕಾರ, “ಮಹಿಳೆಯರು ಪ್ರಾರ್ಥನೆಯ ಕರೆಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಹಾಡುವುದು ಅಥವಾ ಸಂಗೀತ ನುಡಿಸುವುದು ಖಂಡಿತವಾಗಿಯೂ ಪ್ರಶ್ನಾರ್ಹವಲ್ಲ.” ಪ್ರಾರ್ಥನೆಯಲ್ಲಿಯೂ ಸಹ, ಮಹಿಳೆಯರು ಇತರರು ಕೇಳುವಷ್ಟು ಜೋರಾಗಿ ಮಾತನಾಡಬಾರದು ಎಂದು ಅವರು ವಿವರಿಸಿದರು. ಹೆಣ್ಣಿನ ಧ್ವನಿಯನ್ನು ಖಾಸಗಿಯಾಗಿ ಪರಿಗಣಿಸಲಾಗುತ್ತದೆ ಮತ್ತು ಇತರರಿಂದ, ಇತರ ಮಹಿಳೆಯರಿಂದ ಸಹ ಕೇಳುವುದನ್ನು ನಿಷೇಧಿಸಲಾಗಿದೆ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.ಹೀಗಾಗಿ ಪತ್ನಿ ವಿಜಯಲಕ್ಷ್ಮೀ ಅವರು ಕಾಮಾಕ್ಯ ದೇವಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇನ್ ಸ್ಟಾಗ್ರಾಂನಲ್ಲಿ ಸ್ಟೋರಿ ಶೇರ್ ಮಾಡಿಕೊಂಡಿರುವ ವಿಜಯಲಕ್ಷ್ಮೀ ಅವರು, ಕಾಮಾಕ್ಯ ದೇವಿಗೆ ಧನ್ಯವಾದ ಅಂತ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು…
ಕೆಎನ್ ಎನ್ ಡಿಜಿಟಲ್ ಡೆಸ್ಕ್ : ವಿಶ್ವದ ದಡೂತಿ ಬೆಕ್ಕು ಎಂದು ಖ್ಯಾತಿ ಗಳಿಸಿದ ‘ಕ್ರಂಬ್ಸ್’ ಮೃತಪಟ್ಟಿದೆ. ಕೊಬ್ಬು ಕರಗಿಸುವ ಶಿಬಿರಕ್ಕೆ ಸೇರಿದ ಕೆಲವೇ ವಾರಗಳಲ್ಲಿ ಸಾವನ್ನಪ್ಪಿದೆ ಎಂದು ವರದಿಗಳು ತಿಳಿಸಿವೆ. ರಷ್ಯನ್ ಭಾಷೆಯಲ್ಲಿ ಕ್ರೋಶಿಕ್ ಎಂದು ಹೆಸರಿಸಲಾದ ಕ್ರಂಬ್ಸ್ ತೂಕ ಇಳಿಸುವ ನಿಯಮಾವಳಿಗೆ ಒಳಗಾದಾಗಿನಿಂದ ದೊಡ್ಡ ಪ್ರಗತಿಯನ್ನು ಸಾಧಿಸಿತು ಮತ್ತು 3ಕೆಜಿಕಳೆದುಕೊಂಡಿತು. ಆದರೆ ಅತೀವ ಡಯಟ್ ನಿಂದ ಬೆಕ್ಕು ಮೃತಪಟ್ಟಿದೆ. ಸಾವಿಗೆ ಮುಂಚಿನ ವಾರಗಳಲ್ಲಿ, ಬೆಕ್ಕು ಅನಾರೋಗ್ಯದ ಯಾವುದೇ ಲಕ್ಷಣಗಳನ್ನು ಹೊಂದಿರಲಿಲ್ಲ. ಕ್ರಂಬ್ಸ್, ವಿಶ್ವದ ಅತ್ಯಂತ ದಪ್ಪ ಬೆಕ್ಕು, ಫ್ಯಾಟ್ ಕ್ಯಾಂಪ್‌ಗೆ ಸೇರಿದ ಕೇವಲ ವಾರದ ನಂತರ ದುಃಖಕರವಾಗಿ ಸಾವನ್ನಪ್ಪಿದೆ ಎಂದು ವರದಿಗಳು ತಿಳಿಸಿವೆ. ರಷ್ಯಾದ ಆಸ್ಪತ್ರೆಯ ನೆಲಮಾಳಿಗೆಯಿಂದ ರಕ್ಷಿಸಲ್ಪಟ್ಟ ನಂತರ ತೂಕ ಇಳಿಸುವ ಆಹಾರಕ್ರಮದಲ್ಲಿ ರಷ್ಯಾದ ಬೆಕ್ಕಿನ ಕಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ, ಹಠಾತ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ಶನಿವಾರ ಮೃತಪಟ್ಟಿದೆ. ಪಶುವೈದ್ಯರು ಇದು ಆಂತರಿಕ ಅಂಗಗಳ ಮೇಲೆ ಕ್ಯಾನ್ಸರ್ ಗೆಡ್ಡೆಗಳನ್ನು ಹೊಂದಿದ್ದು, ಬೆಕ್ಕಿನ ಪದರಗಳು…
ವಿಜಯನಗರ : ಇತ್ತೀಚಿಗೆ ಈ ಆನ್ಲೈನ್ ವಂಚನೆ, ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಗ್ರಾಹಕರೊಬ್ಬರ ಬ್ಯಾಂಕ್ ನಲ್ಲಿದ್ದ 9.7 ಲಕ್ಷ ರೂಪಾಯಿಯನ್ನು ಸೈಬರ್ ವಂಚಕರು ಓಟಿಪಿ ಕೂಡ ಇಲ್ಲದೆ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಈ ಒಂದು ಘಟನೆ ನಡೆದಿದ್ದು, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿಯ ಕಂಠಿ ವಿರೂಪಾಕ್ಷ ಹಣ ಕಳೆದುಕೊಂಡಿರುವರು. ಎರಡು ದಿನಗಳ ಹಿಂದೆಯಷ್ಟೇ ಜಮೀನು ಮಾರಾಟದ ಹಣ ಇವರ ಖಾತೆಗೆ ಜಮೆ ಆಗಿತ್ತು. ಆದರೆ ಅವರಿಗೆ ಬಂದಂತಹ ಒಂದು ಲಿಂಕ್ ನಿಂದ ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿಯನ್ನು ಸೈಬರ್ ವಂಚಕರು ದೋಚಿದ್ದಾರೆ. ಕೆನರಾ ಬ್ಯಾಂಕ್ ಲೋಗೋ ಇರುವ ಆಯಪ್‌ನ ಲಿಂಕ್ ಇವರ ಮೊಬೈಲ್‌ಗೆ ಸಂದೇಶ ಬಂದಿದೆ. ಬ್ಯಾಂಕ್ ಸಂದೇಶವೆಂದು ತಿಳಿದು ಲಿಂಕ್ ಬಳಸಿ ಆಯಪ್ ಡೌನ್‌ಲೋಡ್ ಮಾಡಿದ್ದಾರೆ. ನಂತರದ 30 ನಿಮಿಷದಲ್ಲಿ ಖಾತೆಯಲ್ಲಿದ್ದ ಹಣವೆಲ್ಲ ಖಾಲಿಯಾಗಿದೆ.ಖಾತೆಯಲ್ಲಿಹಣ ಇಲ್ಲದಿರುವುದು ತಿಳಿದು, ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ವಂಚನೆಯಾಗಿರುವುದು ತಿಳಿದಿದೆ. ಬ್ಯಾಂಕ್…














