Author: kannadanewsnow57

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ಗ್ಲೋಬಲ್ ಟೆಕ್ ಪಾರ್ಕ್, ನಿಮಾನ್ಸ್ ಮತ್ತು ಜಯದೇವ ಉಪಕೇಂದ್ರಗಳಲ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 16.11.2024 ರಿಂದ 18.11.2024 ವರೆಗೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದಿನಿಂದ ಮೂರು ದಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಎಕೋವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ ಮೆಂಟ್ ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ , ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ, ಹೋಟೆಲ್, ಕಲ್ಯಾಣಿ ಟೆಕ್ ಪಾರ್ಕ್, ಎಕ್ಸೋರ ಟೆಕ್ ಪಾರ್ಕ್, ಒರೆಕಲ್ ಟೆಕ್ ಪಾರ್ಕ್, ಸೆಸ್ನಾ ಟೆಕ್ ಪಾರ್ಕ್, ಕಾಡುಬೀಸನಹಳ್ಳಿ, ಐಬಿಎಮ್, ಅಸ್ಸೆಂಚರ್, ಐಬಿಎಮ್ ‘ಡಿ’ ಬ್ಲಾಕ್, ಐಬಿಎಮ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ ಮೆಂಟ್, ಬಿ.ಜಿ.ರಸ್ತೆ, ಬಿಟಿಎಂ 1ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ…

Read More

ಬೆಂಗಳೂರು : ಹೆಚ್.ಆ‌ರ್.ಎಂ.ಎಸ್ -1 ತಂತ್ರಾಂಶದ ಸೇವಾ ವಹಿ ಭಾಗದಲ್ಲಿ ಅಧಿಕಾರಿ/ನೌಕರರ ಎಲ್ಲಾ ಸೇವಾ ವಿವರಗಳನ್ನು ಇಂಧೀಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (2)ರ ಕರ್ನಾಟಕ ರಾಜ್ಯ ಸರ್ಕಾರದ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಹಾಗೂ ಇನ್ನು ಮುಂದೆ ನೇಮಕಗೊಳ್ಳುವ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ಸೇವಾ ವಿವರಗಳನ್ನು HRMS 2.0 ತಂತ್ರಾಂಶದ “ವಿದ್ಯುನ್ಮಾನ ಸೇವಾ ವಹಿ” (Electronic Service Register) ಯಲ್ಲಿಯೇ ದಾಖಲಿಸಿ ನಿರ್ವಹಿಸಲು ಸರ್ಕಾರದ ಉಲ್ಲೇಖ (1)ರ ಸುತ್ತೋಲೆ ದಿನಾಂಕ 17.03.2023 ರಲ್ಲಿ ಆದೇಶಿಸಲಾಗಿರುತ್ತದೆ. ಅದರಂತೆ HRMS- 1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿ ಲಭ್ಯವಿದ್ದು, ಸದರಿ ಮಾಹಿತಿಯನ್ನು HRMS-2 ಯೋಜನೆಯ ಭಾಗವಾಗಿರುವ “ವಿದ್ಯುನ್ಮಾನ ಸೇವಾ ವಹಿ” (Electronic Service Register) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ (Electronic Service Register) ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿರುವುದಿಲ್ಲ. ಅದುದರಿಂದ HRMS-1 ತಂತ್ರಾಂಶದಲ್ಲಿ ಲಭ್ಯವಿರುವ ತಮ್ಮ…

Read More

ಬೆಂಗಳೂರು : ಅನುದಾನಿತ ಪ್ರಾಥಮಿಕ ಮಹಿಳಾ ಶಿಕ್ಷಕಿರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.  ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕರು/ನೌಕರರಿಗೆ ಶಿಶುಪಾಲನಾ ರಜೆಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ತೊಂದರೆಯಾಗದಂತೆ ವಿಸ್ತರಿಸಲು ಹಾಗೂ ರಜೆಯ ಸಮಯದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದ ಒದಗಿಸಿಕೊಂಡು ವಿಸ್ತರಿಸಲು ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.

Read More

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 10 ಮಕ್ಕಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಕಾಲೇಜಿನ ಎನ್‌ಐಸಿಯು (ಶಿಶು ವಾರ್ಡ್) ಒಳಗಿನ ಘಟಕದಲ್ಲಿ ರಾತ್ರಿ 10.30 ರಿಂದ 10.45 ರ ನಡುವೆ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.ಪ್ರಾಥಮಿಕ ಮಾಹಿತಿ ಪ್ರಕಾರ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಈ ವೇಳೆ ವಾರ್ಡ್‌ನಲ್ಲಿದ್ದ ಸಿಬ್ಬಂದಿ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಳಗಿನ ಘಟಕದ ಕೆಲವು ಮಕ್ಕಳನ್ನು ಸಹ ರಕ್ಷಿಸಲಾಗಿದೆ, ಇದುವರೆಗೆ 40 ಮಕ್ಕಳನ್ನು ರಕ್ಷಿಸಲಾಗಿದೆ. ಝಾನ್ಸಿ ವಿಭಾಗದ ಆಯುಕ್ತ ಬಿಮಲ್ ಕುಮಾರ್ ದುಬೆ ಮಾತನಾಡಿ, ಘಟನೆಯ ಸಮಯದಲ್ಲಿ 54-55 ಮಕ್ಕಳು ವಾರ್ಡ್‌ನಲ್ಲಿ ದಾಖಲಾಗಿದ್ದರು. ಗಾಯಗೊಂಡಿರುವ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಝಾನ್ಸಿ ವಿಭಾಗದ ಡಿಐಜಿ ಕಲಾನಿಧಿ ನೈತಾನಿ ತಿಳಿಸಿದ್ದಾರೆ. ಆರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಪೊಲೀಸ್ ತಂಡವಿದೆ.…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿ (SFN) ಮಂಜೂರು ಮಾಡಿದ್ದು, ಅರ್ಜಿ ಸಲ್ಲಿಸಲು ಸರ್ಕಾರಿ ನೌಕರರು ಈ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ 1. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಪ್ರಮಾಣ ಪತ್ರ (STERILIZATION CERTIFICATE) 2. ಮುಚ್ಚಳಿಕೆ ಪ್ರಮಾಣ ಪತ್ರ : ಒಂದು/ಎರಡು ಮಕ್ಕಳಿದ್ದಾರೆಂದು ಹಾಗೂ ಪತಿ/ಪತ್ನಿಯು ‘ಕುಟುಂಬ ನಿಯಂತ್ರಣ ಭತ್ಯೆ’ ಪಡೆದಿಲ್ಲವೆಂದು ಛಾಪಾ ಕಾಗದದಲ್ಲಿ ಬರೆದುಕೊಟ್ಟಿರುವ ಮುಚ್ಚಳಿಕೆ ಪತ್ರ. 3. ಮಾಹೆಯ ವೇತನ ಪ್ರಮಾಣ ಪತ್ರ 4. ಪತಿ/ಪತ್ನಿಯ ಮಾಹೆಯ ವೇತನ ಪ್ರಮಾಣ ಪತ್ರ 5.ಅರ್ಜಿದಾರರ SSLC ಅಂಕಪಟ್ಟಿ 6. ಪತಿ/ಪತ್ನಿಯ SSLC ಅಂಕಪಟ್ಟಿ 7.ಚೆಕ್ ಲಿಸ್ಟ್ : ‘ಕುಟುಂಬ ನಿಯಂತ್ರಣ ಭತ್ಯೆ (SFN) ಬಗ್ಗೆ ದಾಖಲಾತಿಗಳನ್ನು ಪರಿಶೀಲಿಸುವ ಬಗ್ಗೆ (ಕಛೇರಿ ನಮೂನೆ)

Read More

ಬೆಂಗಳೂರು : ಅನುದಾನಿತ ಪ್ರಾಥಮಿಕ ಮಹಿಳಾ ಶಿಕ್ಷಕಿರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.  ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕರು/ನೌಕರರಿಗೆ ಶಿಶುಪಾಲನಾ ರಜೆಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ತೊಂದರೆಯಾಗದಂತೆ ವಿಸ್ತರಿಸಲು ಹಾಗೂ ರಜೆಯ ಸಮಯದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದ ಒದಗಿಸಿಕೊಂಡು ವಿಸ್ತರಿಸಲು ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.

Read More

ಬೆಂಗಳೂರು : ಅನುದಾನಿತ ಪ್ರಾಥಮಿಕ ಮಹಿಳಾ ಶಿಕ್ಷಕಿರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.  ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕರು/ನೌಕರರಿಗೆ ಶಿಶುಪಾಲನಾ ರಜೆಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ತೊಂದರೆಯಾಗದಂತೆ ವಿಸ್ತರಿಸಲು ಹಾಗೂ ರಜೆಯ ಸಮಯದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದ ಒದಗಿಸಿಕೊಂಡು ವಿಸ್ತರಿಸಲು ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆಯ ದಿನವಾಗಿದೆ. ರಾಜ್ಯ ಸರ್ಕಾರ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು. ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಳ್ಳಾರಿ : ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನ.16 ಮತ್ತು 16 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನ.16 ರಂದು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ನ.17 ರಂದು ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ…

Read More

ನವದೆಹಲಿ : ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಗುರುತಿಸಿದ ಬಳಿಕ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ರವಾನಿಸಲಾಗಿದೆ. ಮಲ್ಲಿಕಾರ್ಜುನ ದೇವಸ್ಥಾನದಿಂದ ಜೀಪ್ ಗೋಕಳೇಶ್ವರಕ್ಕೆ ಹಿಂತಿರುಗುತ್ತಿತ್ತು. ಶೈಲ್ಯಶಿಖರ ಪುರಸಭೆಯ ಬಜನಿ ಎಂಬ ಸ್ಥಳದಲ್ಲಿ ಜೀಪ್ ಆಳವಾದ ಕಂದಕಕ್ಕೆ ಬಿದ್ದಿದೆ. ಜೀಪ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ದಾರ್ಚುಲಾ ಜಿಲ್ಲಾ ಸೆಂಟಿನೆಲ್ ಕಚೇರಿಯ ವಕ್ತಾರ ಇನ್ಸ್‌ಪೆಕ್ಟರ್ ಛತ್ರಾ ರಾವತ್ ಮಾತನಾಡಿ, 45 ವರ್ಷದ ದಿಲೀಪ್ ಬಿಷ್ತ್, 40 ವರ್ಷದ ಮೀನಾ, ನಕತಾರ್ ನಿವಾಸಿ 32 ವರ್ಷದ ವೀರೇಂದ್ರ ರಾವಲ್, 25 ವರ್ಷದ ಶಾಂತಿ ರಾವಲ್ ಲೇಕ್ ಗ್ರಾಮದವರು. , ಬೈತಾಡಿ ಜಿಲ್ಲೆಯ ನಾಗರೌನ್ ನಿವಾಸಿ 16 ವರ್ಷದ ಸುಜೀವ್ ಬೋಹ್ರಾ, 50…

Read More