Subscribe to Updates
Get the latest creative news from FooBar about art, design and business.
Author: kannadanewsnow57
ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಡಿ ಕಂಪನಿ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋಂದನ್ನು ಶೇರ್ ಮಾಡಿರುವ ಫ್ಯಾನ್ಸ್, ಡೆವಿಲ್ ಈಸ್ ಬ್ಯಾಕ್ ಎಂದು ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ದರ್ಶನ್ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂಭಾಗ ಕಾದು ಕುಳಿತಿದ್ದಾರೆ. https://twitter.com/Dcompany171/status/1851508630706925641?ref_src=twsrc%5Egoogle%7Ctwcamp%5Eserp%7Ctwgr%5Etweet ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ…
ಬೆಂಗಳೂರು : ರಾಜ್ಯದ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿದ್ದು, ಚುನಾವಣಾ ಅಧಿಕಾರಿಗಳು ಮತದಾರರ ಕರಡು ಯಾದಿಯನ್ನು ಪ್ರಕಟಿಸಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಿ: 01-01-2025 ರನ್ನು ಅರ್ಹ ದಿನಾಂಕವೆಂದು ಪರಿಗಣಿಸಿ ವಿಧಾನಸಭಾ ಕ್ಷೇತ್ರಗಳ ಮತದಾರರ ಯಾದಿಗಳನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಹೊರಡಿಸಿದೆ. ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಕರಡು ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿಗಳಲ್ಲಿ ಮತ್ತು ಎಲ್ಲ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ www.ceokarnataka.kar.nic.in ದ್ದರಲ್ಲಿ ದಿ: 29.10.2024 ರಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು. ಆಯಾ ವಿಧಾನಸಭಾ ಮತಕ್ಷೇತ್ರದ ನಿಗದಿಪಡಿಸಿದ ಮತಗಟ್ಟೆಗಳಲ್ಲಿ, ಕಚೇರಿ ವೇಳೆಯಲ್ಲಿ ಅಕ್ಟೊಬರ 29 ರಿಂದ ನವೆಂಬರ್ 28 ರ ವರೆಗೆ ಮತದಾರರ ಪರಿಶೀಲನೆಗಾಗಿ ಲಭ್ಯವಿರುತ್ತದೆ. ಈ ಅವಧಿಯಲ್ಲಿ ( ಅ.29 ರಿಂದ ನ.28)…
ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ನಟ ದರ್ಶನ್ ಮಧ್ಯಂತರ ಜಾಮೀನು ಮಂಜೂರು ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ತೀರ್ಪು ಸ್ವಾಗತ ಮಾಡುತ್ತೇನೆ. ನಾನು ಕೋರ್ಟ್ ತೀರ್ಪನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ.
ಭಾರತದ ಸ್ವಾತಂತ್ರ್ಯ ಹೋರಾಟಗಾರ, ಉಕ್ಕಿನ ಮನುಷ್ಯರೆಂದೇ ಪ್ರಸಿದ್ದರಾದ, ದೇಶೀಯ ಸಂಸ್ಥಾನಗಳನ್ನು ಒಟ್ಟುಗೂಡಿಸುವಲ್ಲಿ ಮುಂಚೂಣಿಯಲ್ಲಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ನೆನಪಿಗಾಗಿ ದೇಶಾದ್ಯಂತ ಅಕ್ಟೋಬರ್ 31 ರಂದು ರಾಷ್ಟಿçÃಯ ಏಕತಾ ದಿನಾಚರಣೆ ಆಚರಿಸಲಾಗುತ್ತದೆ. ರಾಷ್ಟ್ರೀಯ ಏಕತಾ ದಿನದ ಆಚರಣೆಯು ರಾಷ್ಟçದ ಏಕತೆ, ಸಮಗ್ರತೆ ಮತ್ತು ನೆರೆಹೊರೆಯನ್ನು ಎತ್ತಿಹಿಡಿಯುವ ಮೂಲಕ ರಾಷ್ಟ್ರದ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವವನ್ನು ಚಿತ್ರಿಸುತ್ತದೆ. ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ಸ್ವಾತಂತ್ರ‍್ಯ ಪಡೆದ ನಂತರ ವಿವಿಧ ಪ್ರಾಂತ್ಯಗಳನ್ನು ಭಾರತ ಒಕ್ಕೂಟಕ್ಕೆ ಸೇರಿಸಲು ಪಟೇಲ್ ಅವರು ಎಲ್ಲಾ 565 ಸ್ವ-ಆಡಳಿತದ ರಾಜಪ್ರಭುತ್ವದ ರಾಜ್ಯಗಳನ್ನು ಯಶಸ್ವಿಯಾಗಿ ಮನವೊಲಿಸಿ ರಾಷ್ಟç ನಿರ್ಮಾಣ ಮಾಡಿದರು. ಭಾರತವು ಆಂಗ್ಲರಿAದ ಸ್ವಾತಂತ್ರö್ಯವನ್ನು ಪಡೆದುಕೂಳ್ಳುವುದಕ್ಕೆ ಎಷ್ಟು ಅಡಚಣೆಗಳು ಎದುರಾದವೋ, ಅದೇ ರೀತಿ ಸ್ವತಂತ್ರ ಭಾರತವನ್ನು ಎಲ್ಲಾ ದೇಶಿಯಾ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಿದವರಲ್ಲಿ ಪ್ರಮುಖರು ಸರ್ದಾರ್ ವಲ್ಲಭಭಾಯ್ ಪಟೇ¯ರು. 1947 ರಿಂದ 1950 ರವರೆಗೆ ಭಾರತದ ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರನ್ನು ಹಿಂದಿ…
ಬೆಂಗಳೂರು : ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ. ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು…
ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ. ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ನಟ ದರ್ಶನ್ ಗೆ ಜಾಮೀನು ಸಿಕ್ಕಿರುವುದರಿಂದ ಸಂತಸವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಸಹ ಖೈದಿಗಳ…
ನವದೆಹಲಿ : ಮಹಾರಾಷ್ಟ್ರದ ಬಾಂದ್ರಾ ಟರ್ಮಿನಸ್‌ನಲ್ಲಿ ಇತ್ತೀಚೆಗೆ ಕಾಲ್ತುಳಿತ ಸಂಭವಿಸಿದ ಕೆಲವು ದಿನಗಳ ನಂತರ, ಪಶ್ಚಿಮ ರೈಲ್ವೆ ಹೊಸ ಆದೇಶವನ್ನು ಹೊರಡಿಸಿದೆ. ಪ್ರಯಾಣಿಕರ ಸಾಮಾನುಗಳು ಅವರ ಪ್ರಯಾಣದ ವರ್ಗಕ್ಕೆ ಅನುಮತಿಸಲಾದ ಮತ್ತು ನಿಗದಿತ ಮಿತಿಗಳನ್ನು ಮೀರಿದರೆ, ಅವರಿಗೆ ದಂಡ ವಿಧಿಸಲಾಗುವುದು ಎಂದು ಅದು ಹೇಳುತ್ತದೆ. ಪಶ್ಚಿಮ ರೈಲ್ವೇ ಪ್ರಕಟಣೆಯಲ್ಲಿ, ‘ರೈಲ್ವೇ ತನ್ನ ಪ್ರಯಾಣದ ಸಮಯದಲ್ಲಿ ಯಾವುದೇ ಶುಲ್ಕವಿಲ್ಲದೆ ನಿರ್ದಿಷ್ಟ ಪ್ರಮಾಣದ ಸಾಮಾನುಗಳನ್ನು ಮಾತ್ರ ಸಾಗಿಸಲು ಅನುಮತಿಸುತ್ತದೆ, ಆದರೆ ಮಿತಿಯು 100 ಸೆಂ.ಮೀ ಉದ್ದ, ಸ್ಕೂಟರ್ ಮತ್ತು ಬೈಸಿಕಲ್ಗಳಂತಹ ವಸ್ತುಗಳನ್ನು ಒಳಗೊಂಡಂತೆ 100 ಸೆಂ 70 ಸೆಂ.ಮೀ ಗಿಂತ ಹೆಚ್ಚು ಅಗಲ ಮತ್ತು 70 ಸೆಂ.ಮೀ ಎತ್ತರವನ್ನು ಉಚಿತವಾಗಿ ಸಾಗಿಸಲು ಅನುಮತಿಸಲಾಗುವುದಿಲ್ಲ. ‘ಪಶ್ಚಿಮ ರೈಲ್ವೇಯು ಎಲ್ಲಾ ಪ್ರಯಾಣಿಕರನ್ನು ನಿಲ್ದಾಣಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಮತ್ತು ರೈಲು ಸಮಯದ ಕೋಷ್ಟಕದ ಪ್ರಕಾರ ಅಗತ್ಯವಿದ್ದಾಗ ಮಾತ್ರ ಆವರಣವನ್ನು ಪ್ರವೇಶಿಸಲು ಮತ್ತು ನಿಗದಿತ ಲಗೇಜ್ ಮಿತಿಯನ್ನು ಅನುಸರಿಸಲು ಒತ್ತಾಯಿಸುತ್ತದೆ. ಉಚಿತ ಲಗೇಜ್‌ನ ಗರಿಷ್ಠ ಮಿತಿಗೆ ಸಂಬಂಧಿಸಿದ ನಿಯಮಗಳನ್ನು ಅನುಸರಿಸಲು…
ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಬ್ಬರು ಶ್ಯೂರಿಟಿ ಜೊತೆಗೆ 2 ಲಕ್ಷ ಬಾಂಡ್ ಇಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ. ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ನಟ ದರ್ಶನ್ ಗೆ ಜಾಮೀನು ಸಿಕ್ಕಿರುವುದರಿಂದ ಸಂತಸವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ…
ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಂದೇ ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ ಆಗುವ ಸಾಧ್ಯತೆ ಇದೆ. ನಟ ದರ್ಶನ್ ಜೈಲಿನಿಂದ ಬಿಡುಗಡೆ ಆದ ಬಳಿಕ ಮೈಸೂರಿಗೆ ಹೋಗಲಿದ್ದು, ಬಳ್ಳಾರಿಯಿಂದ ರಸ್ತೆ ಮೂಲಕ ಹೊದ್ರೆ ಅಭಿಮಾನಿಗಳು ಜಮಾಯಿಸುವ ಸಾಧ್ಯತೆ ಇದೆ ಎನ್ನುವ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಬುಕ್ ಮಾಡಲಾಗಿದೆ ಎಂದು ವರದಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ…
ಭಾರತದ ಸ್ವಾತಂತ್ರ್ಯ ಹೋರಾಟಗಾರ, ಉಕ್ಕಿನ ಮನುಷ್ಯರೆಂದೇ ಪ್ರಸಿದ್ದರಾದ, ದೇಶೀಯ ಸಂಸ್ಥಾನಗಳನ್ನು ಒಟ್ಟುಗೂಡಿಸುವಲ್ಲಿ ಮುಂಚೂಣಿಯಲ್ಲಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ನೆನಪಿಗಾಗಿ ದೇಶಾದ್ಯಂತ ಅಕ್ಟೋಬರ್ 31 ರಂದು ರಾಷ್ಟಿçÃಯ ಏಕತಾ ದಿನಾಚರಣೆ ಆಚರಿಸಲಾಗುತ್ತದೆ. ರಾಷ್ಟ್ರೀಯ ಏಕತಾ ದಿನದ ಆಚರಣೆಯು ರಾಷ್ಟçದ ಏಕತೆ, ಸಮಗ್ರತೆ ಮತ್ತು ನೆರೆಹೊರೆಯನ್ನು ಎತ್ತಿಹಿಡಿಯುವ ಮೂಲಕ ರಾಷ್ಟ್ರದ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವವನ್ನು ಚಿತ್ರಿಸುತ್ತದೆ. ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ಸ್ವಾತಂತ್ರ‍್ಯ ಪಡೆದ ನಂತರ ವಿವಿಧ ಪ್ರಾಂತ್ಯಗಳನ್ನು ಭಾರತ ಒಕ್ಕೂಟಕ್ಕೆ ಸೇರಿಸಲು ಪಟೇಲ್ ಅವರು ಎಲ್ಲಾ 565 ಸ್ವ-ಆಡಳಿತದ ರಾಜಪ್ರಭುತ್ವದ ರಾಜ್ಯಗಳನ್ನು ಯಶಸ್ವಿಯಾಗಿ ಮನವೊಲಿಸಿ ರಾಷ್ಟç ನಿರ್ಮಾಣ ಮಾಡಿದರು. ಭಾರತವು ಆಂಗ್ಲರಿAದ ಸ್ವಾತಂತ್ರö್ಯವನ್ನು ಪಡೆದುಕೂಳ್ಳುವುದಕ್ಕೆ ಎಷ್ಟು ಅಡಚಣೆಗಳು ಎದುರಾದವೋ, ಅದೇ ರೀತಿ ಸ್ವತಂತ್ರ ಭಾರತವನ್ನು ಎಲ್ಲಾ ದೇಶಿಯಾ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಿದವರಲ್ಲಿ ಪ್ರಮುಖರು ಸರ್ದಾರ್ ವಲ್ಲಭಭಾಯ್ ಪಟೇ¯ರು. 1947 ರಿಂದ 1950 ರವರೆಗೆ ಭಾರತದ ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರನ್ನು ಹಿಂದಿ…













