Subscribe to Updates
Get the latest creative news from FooBar about art, design and business.
Author: kannadanewsnow57
ಟೆಲ್ ಅವಿವ್ : ಇಸ್ರೇಲ್ ಮತ್ತು ಹಮಾಸ್ ನಡುವಿನ ಭೀಕರ ಯುದ್ಧ ಮುಂದುವರೆದಿದೆ. ಅಕ್ಟೋಬರ್ 7, 2023 ರಂದು ಹಮಾಸ್ ನಡೆಸಿದ ರಕ್ತಸಿಕ್ತ ದಾಳಿಯ ನಂತರ ಪ್ರಾರಂಭವಾದ ಈ ಹೋರಾಟ ಇರಾನ್ ತಲುಪಿದೆ. ಇಲ್ಲಿಯವರೆಗೆ ಎರಡೂ ಕಡೆಯಿಂದ ಸಾವಿರಾರು ಜನರು ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7 ರ ದಾಳಿಯ ಬಗ್ಗೆ ಇಸ್ರೇಲಿ ಪ್ರತ್ಯಕ್ಷದರ್ಶಿಗಳು ಈಗ ಹಮಾಸ್ನ ಕ್ರೌರ್ಯದ ಕಥೆಯನ್ನು ಬಹಿರಂಗವಾಗಿ ಹೇಳಿದ್ದಾರೆ. ಹಮಾಸ್ ಭಯೋತ್ಪಾದಕರು ಇಸ್ರೇಲಿ ಮಹಿಳೆಯರ ಮೇಲಿನ ದೌರ್ಜನ್ಯದ ಎಲ್ಲಾ ಮಿತಿಗಳನ್ನು ಮೀರಿದ್ದಾರೆ ಎಂದು ಇಸ್ರೇಲಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಭಯೋತ್ಪಾದಕರು ಇಸ್ರೇಲಿ ಮಹಿಳೆಯರ ಶವಗಳನ್ನು ವಿವಸ್ತ್ರಗೊಳಿಸಿ ಮರಗಳು ಮತ್ತು ಕಂಬಗಳಿಗೆ ಕಟ್ಟಲಾಯಿತು. ಇದರ ನಂತರ, ಹಮಾಸ್ ಕ್ರೂರಿಗಳು ಅವರ ಖಾಸಗಿ ಭಾಗಗಳು ಮತ್ತು ತಲೆಗೆ ಗುಂಡು ಹಾರಿಸಿದರು. ಉಗ್ರರು ಉತ್ತೆಯಾಳಾಗಿರಿಸಿಕೊಂಡಿದ್ದ ಜನರನ್ನು ಎಷ್ಟು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದರು ಎನ್ನುವ ವಿಚಾರ ಬಹಿರಂಗಗೊಂಡಿದೆ. ಹಮಾಸ್ ಉಗ್ರರು ಇಸ್ರೇಲಿ ಮಹಳೆಯರ ಮೃತದೇಹಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿಗುತ್ತಿದ್ದರು, ಖಾಸಗಿ…
ಅಹಮದಾಬಾದ್: ಗುಜರಾತ್ ನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಸೇತುವೆ ಕುಸಿದು ಬಿದ್ದು 8 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ ಮೂವರನ್ನು ರಕ್ಷಿಸಲಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವೆ ನಿರ್ಮಿಸಲಾಗಿತ್ತು. 45 ವರ್ಷದ ಹಳೆಯ ಸೇತುವೆ ಇದಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ವಡೋದರಾ ಜಿಲ್ಲೆಯ ಪದ್ರಾದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಸೇತುವೆ ಕುಸಿದಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್ ಅನ್ನು ಸಂಪರ್ಕಿಸುತ್ತದೆ. ಮುಜ್ಪುರ್ ಗ್ರಾಮದ ಬಳಿ ಈ…
ಅಹಮದಾಬಾದ್: ಗುಜರಾತ್ ನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಸೇತುವೆ ಕುಸಿದು ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ ಮೂವರನ್ನು ರಕ್ಷಿಸಲಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವೆ ನಿರ್ಮಿಸಲಾಗಿತ್ತು. 45 ವರ್ಷದ ಹಳೆಯ ಸೇತುವೆ ಇದಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ವಡೋದರಾ ಜಿಲ್ಲೆಯ ಪದ್ರಾದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಸೇತುವೆ ಕುಸಿದಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್ ಅನ್ನು ಸಂಪರ್ಕಿಸುತ್ತದೆ. ಮುಜ್ಪುರ್ ಗ್ರಾಮದ ಬಳಿ ಈ…
ಅಹಮದಾಬಾದ್: ಗುಜರಾತ್ ನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಸೇತುವೆ ಕುಸಿದು ಬಿದ್ದು 8 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ ಮೂವರನ್ನು ರಕ್ಷಿಸಲಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವೆ ನಿರ್ಮಿಸಲಾಗಿತ್ತು. 45 ವರ್ಷದ ಹಳೆಯ ಸೇತುವೆ ಇದಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ವಡೋದರಾ ಜಿಲ್ಲೆಯ ಪದ್ರಾದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಸೇತುವೆ ಕುಸಿದಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್ ಅನ್ನು ಸಂಪರ್ಕಿಸುತ್ತದೆ. ಮುಜ್ಪುರ್ ಗ್ರಾಮದ ಬಳಿ ಈ…
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,ಇಂದು ಒಂದೇ ದಿನ ಐವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆಯಲ್ಲಿ 22 ವರ್ಷದ ಯುವಕ ಸಾವು ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟವರು.ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕನಕಪುರದಲ್ಲಿ 38 ವರ್ಷದ…
ಬೆಂಗಳೂರು : ಇಂದು ಇಬ್ಬರು ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಿಂದ ಏರ್ ಇಂಡಿಯಾ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಸಚಿವ ಭೈರತಿ ಸುರೇಶ್, ಸಚಿವ ಕೆಜೆ ಜಾರ್ಜ್ ಜೊತೆಗೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.
ಧಾರವಾಡ : ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿಎಲ್ಸಿ), ಪಾಲುದಾರಿಕೆಯಲ್ಲಿ ಕೈಗೆಟಕುವ ಬಹುಮಹಡಿ ವಸತಿ ಯೋಜನೆ (ಎಎಚ್ಪಿ), ಕೈಗೆಟಕುವ ಬಾಡಿಗೆ ವಸತಿ ಯೋಜನೆ (ಎಆರ್ಎಚ್), ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐಎಸ್ಎಸ್) ಈ 4 ವಸತಿ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 15, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನವಲಗುಂದ ಪುರಸಭೆ ಕಾರ್ಯಾಲಯದ ಆಶ್ರಯ ವಿಭಾಗವನ್ನು ಸಂಪರ್ಕಿಸಬಹುದು ಎಂದು ನವಲಗುಂದ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,ಇಂದು ಒಂದೇ ದಿನ ನಾಲ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆಯಲ್ಲಿ 22 ವರ್ಷದ ಯುವಕ ಸಾವು ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟವರು.ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕನಕಪುರದಲ್ಲಿ 38 ವರ್ಷದ…
ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ಐ) ಯೋಜನೆಗೆ ಅನುಮೋದನೆ ನೀಡಿದ್ದು, ಉದ್ಯೋಗ ಸೃಷ್ಠಿ ಮತ್ತು ಎಲ್ಲಾ ಉತ್ಪಾದನಾ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಓ) ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವಿ.ಪ್ರವೀಣ್ ಅವರು ಹೇಳಿದರು. ಮಂಗಳವಾರ ನಗರದ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಓ) ಬಳ್ಳಾರಿ ಪ್ರಾದೇಶಿಕ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಓ) ಬಳ್ಳಾರಿ ಪ್ರಾದೇಶಿಕ ಕಚೇರಿ ವ್ಯಾಪ್ತಿಯಲ್ಲಿ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ಕೊಪ್ಪಳ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವ ಕೈಗಾರಿಕಾ ವಲಯ ಮತ್ತು ಇತರೆ ವಲಯಗಳ ಹೊಸ ಉದ್ಯೋಗಿಗಳು ಹಾಗೂ ಉದ್ಯೋಗಿಗಳಿಗೆ ಕೆಲಸ ನೀಡಿದ ಉದ್ಯೋಗದಾತರು ಇಬ್ಬರಿಗೂ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದರು. ಉದ್ಯೋಗ ಆಧಾರಿತ ಪ್ರೋತ್ಸಾಹಧನ ಯೋಜನೆಯ ಭಾಗವಾಗಿ ಹೊಸದಾಗಿ ಉದ್ಯೋಗದಲ್ಲಿರುವ ವ್ಯಕ್ತಿಗಳು ಹಾಗೂ ಹೊಸ ಉದ್ಯೋಗಗಳನ್ನು ಸೃಷ್ಟಿಸುವ…
ಕೇರಳದ ತಿರುವನಂತಪುರಂ ಜಿಲ್ಲೆಯ ಮಹಿಳಾ ಅರಣ್ಯ ಅಧಿಕಾರಿ ಜಿ.ಎಸ್. ರೋಶ್ನಿ ಅವರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ, ಅದರಲ್ಲಿ ಅವರು ದೊಡ್ಡ ಕಾಳಿಂಗ ಸರ್ಪವನ್ನು ರಕ್ಷಿಸುತ್ತಿರುವುದು ಕಂಡುಬಂದಿದೆ. ಈ ಘಟನೆ ಪೆಪ್ಪರ ಪ್ರದೇಶದಿಂದ ನಡೆದಿದ್ದು, ಚರಂಡಿ ಬಳಿ ದೊಡ್ಡ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಬೀಟ್ ಫಾರೆಸ್ಟ್ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಜಿ.ಎಸ್. ರೋಶ್ನಿ, ಸುಮಾರು 17-18 ಅಡಿ ಉದ್ದ ಮತ್ತು ಸುಮಾರು 20 ಕೆಜಿ ತೂಕದ ಕಾಳಿಂಗ ಸರ್ಪವನ್ನು ಯಾವುದೇ ಭಯವಿಲ್ಲದೆ ರಕ್ಷಿಸಿದ್ದಾರೆ. ರೋಶ್ನಿ ಪೂರ್ಣ ವಿಶ್ವಾಸದಿಂದ ಹಾವನ್ನು ನಿರ್ವಹಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವೀಡಿಯೊದಲ್ಲಿ ಕಾಣಬಹುದು. 17-18 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಲಾಗಿದೆ ರೋಶ್ನಿ ಈ ಹಿಂದೆಯೂ ಹಾವುಗಳನ್ನು ರಕ್ಷಿಸುವ ಹಲವು ವೀಡಿಯೊಗಳಿಗಾಗಿ ಸುದ್ದಿಯಲ್ಲಿದ್ದರು, ಆದರೆ ಅವರು ಕಾಳಿಂಗ ಸರ್ಪವನ್ನು ರಕ್ಷಿಸಿದ್ದು ಇದೇ ಮೊದಲು. ಜನರು ಅವರ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಗಳುತ್ತಿದ್ದಾರೆ. ಇದುವರೆಗೆ 1000 ಕ್ಕೂ ಹೆಚ್ಚು ಹಾವುಗಳನ್ನು ರಕ್ಷಿಸಿದ್ದಾರೆ ಜಿ.ಎಸ್. ರೋಶ್ನಿ ಇದುವರೆಗೆ…












