Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಸಾಹಿತಿ ಹಂಪ ನಾಗಾರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.…
ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಸಾಹಿತಿ ಹಂಪ ನಾಗಾರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.…
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 50 ಕೋಟಿ ರೂ. ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತ್ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಉದ್ಯಮಿ ವಿಜಯ್ ಟಾಟಾ ಎಂಬುವರು ಬೆಂಗಳೂರಿನ ಅಮೃತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಕೂಡ ತಮ್ಮಿಂದ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ನವದೆಹಲಿ:ಕೆನಾರಾ ಬ್ಯಾಂಕ್ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೀಕರಣದ ಪ್ರಕಾರ, ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 21 ರಿಂದ ಪ್ರಾರಂಭವಾಗಿದೆ ಮತ್ತು ಅಕ್ಟೋಬರ್ 4, 2024 ರ ನಾಳೆಯೇ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ವೆಬ್ಸೈಟ್ ಮೂಲಕ ( canarabank.com ) ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು www.nats.education.gov.in ನಲ್ಲಿ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ತರಬೇತಿ ಯೋಜನೆ (ಎನ್ಎಟಿಎಸ್) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಪ್ರೊಫೈಲ್ ಶೇಕಡಾ 100 ರಷ್ಟು ಪೂರ್ಣಗೊಂಡಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಆಯ್ಕೆಯಾದ ಅಪ್ರೆಂಟಿಸ್ ಗಳಿಗೆ ಮಾಸಿಕ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು, ಕೆನರಾ ಬ್ಯಾಂಕ್ ನಿಂದ 10,500 ರೂ., ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಸರ್ಕಾರದಿಂದ ನೇರವಾಗಿ 4,500 ರೂ. ಅಪ್ರೆಂಟಿಸ್ ಗಳಿಗೆ ಯಾವುದೇ ಹೆಚ್ಚುವರಿ ಭತ್ಯೆಗಳು ಅಥವಾ ಪ್ರಯೋಜನಗಳನ್ನು ನೀಡಲಾಗುವುದಿಲ್ಲ. ಅರ್ಹತಾ ಮಾನದಂಡಗಳು ವಿದ್ಯಾರ್ಹತೆ: ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಕೇಂದ್ರ…
ನವರಾತ್ರಿಯು ಅಶ್ವಯುಜ ಮಾಸದಲ್ಲಿ ಬರುವ ಒಂದು ಪ್ರಮುಖ ಘಟನೆ ಎಂದು ಪರಿಗಣಿಸಲಾಗಿದೆ. ಈ ನವರಾತ್ರಿಯು ಅಮಾವಾಸ್ಯೆಯ ಮರುದಿನ ಪ್ರಾರಂಭವಾಗುತ್ತದೆ. ಅನೇಕ ಜನರು ಈ ನವರಾತ್ರಿಯ ದಿನ ಮನೆಯಲ್ಲಿ ಮೆಟ್ಟಿಲುಗಳನ್ನು ನಿರ್ಮಿಸಿ ವಿಶೇಷ ಪೂಜೆಗಳನ್ನು ಮಾಡುತ್ತಾರೆ. ಕಲಶವನ್ನೇ ಪೂಜಿಸುವ ಕೆಲವರಿದ್ದಾರೆ. ಅದೇ ರೀತಿ ಹಲವು ದೇವಸ್ಥಾನಗಳಲ್ಲಿ ಕೊಂದು ಪೂಜೆ ಮಾಡುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಆ ರೀತಿಯಲ್ಲಿ ಪೂಜೆ ಮಾಡಲು ಸಾಧ್ಯವಾಗದವರು ಮತ್ತು ಕಲಶವನ್ನು ಇಡಲು ಹಣವಿಲ್ಲದವರು ಮಾಡಬೇಕಾದ ದೀಪ ಪೂಜೆಯ ಬಗ್ಗೆ ನಾವು ನೋಡಲಿದ್ದೇವೆ . ನವರಾತ್ರಿ ದೀಪ ಪೂಜೆ ಪ್ರತಿ ವರ್ಷ ಯಾವುದೇ ವಿಶೇಷ ದಿನ ಬಂದರೂ ಆ ದಿನ ಮನೆ ಹಬ್ಬದಂತೆ ಕಾಣುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ…
ನವದೆಹಲಿ : ನಿಮ್ಮ ಸ್ವಂತ ಮನೆ ಕಟ್ಟುವ ಕನಸು ಕಾಣುತ್ತಿದ್ದರೆ, ಈಗ ನಿಮ್ಮ ಜೇಬಿಗೆ ಹೆಚ್ಚಿನ ಹೊರೆ ಬೀಳಲಿದೆ. ಕಳೆದ ಒಂದು ತಿಂಗಳಲ್ಲಿ ಮನೆ ನಿರ್ಮಾಣದ ಪ್ರಮುಖ ವಸ್ತುಗಳಾದ ಕಬ್ಬಿಣ, ಸಿಮೆಂಟ್ ಮತ್ತು ಇಟ್ಟಿಗೆಗಳ ಬೆಲೆಗಳು ವೇಗವಾಗಿ ಏರಿಕೆಯಾಗಿದೆ. ಆಗಸ್ಟ್ ಅಂತ್ಯಕ್ಕೆ ಕುಸಿತ ಕಂಡಿದ್ದ ಕಬ್ಬಿಣದ ಬೆಲೆ ಇದೀಗ ಮತ್ತೆ ಏರಿಕೆಯಾಗಿದೆ. ಪ್ರತಿ ಟನ್‌ಗೆ ರೀಬಾರ್ ಬೆಲೆ 1,500 ರಿಂದ 2,000 ರೂ.ಗೆ ಹೆಚ್ಚಳವಾಗಿದೆ. ಆಗಸ್ಟ್‌ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ದೇಶದಾದ್ಯಂತ ಕಬ್ಬಿಣದ ಬೆಲೆ ಕುಸಿದಿತ್ತು, ಆದರೆ ಈಗ ಮತ್ತೆ ಏರಿಕೆಯಾಗಲು ಪ್ರಾರಂಭಿಸಿದೆ. ಕಬ್ಬಿಣದ ಬೆಲೆ ಪ್ರತಿ ಟನ್‌ಗೆ 41,600 ರೂ.ನಿಂದ 44,200 ರೂ.ಗೆ ಏರಿಕೆಯಾಗಿದೆ. ಅದೇ ರೀತಿ ದೆಹಲಿಯಲ್ಲಿ ಪ್ರತಿ ಟನ್‌ಗೆ 45,500 ರೂ.ನಿಂದ 47,300 ರೂ.ಗೆ ಏರಿಕೆಯಾಗಿದೆ. ಈ ಹೆಚ್ಚಳವು ಮನೆ ನಿರ್ಮಿಸುವ ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ, ಇದು ಮನೆ ನಿರ್ಮಾಣದ ವೆಚ್ಚವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಸಿಮೆಂಟ್ ಮತ್ತು ಇಟ್ಟಿಗೆಗಳ ಬೆಲೆಯೂ ಏರಿಕೆ ಕಂಡಿದ್ದು, ಮನೆ ನಿರ್ಮಾಣದ…
ಬೆಂಗಳೂರು : ಮಹಿಳೆಯರ ಆರ್ಥಿಕ ಸ್ಥಿತಿಯನ್ನ ಸುಧಾರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ನಡೆಸುತ್ತಿದೆ. ಅದ್ರಲ್ಲಿ ಈ ಉಚಿತ ಹೊಲಿಗೆ ಯಂತ್ರ ಯೋಜನೆಯೂ ಒಂದು. ಈ ಯೋಜನೆಯಡಿ ದೇಶದ ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನ ನೀಡಲಾಗುತ್ತಿದೆ. ಈ ಮೂಲಕ ಮಹಿಳೆಯರು ಮನೆಯಲ್ಲಿ ಕುಳಿತು ಆದಾಯ ಗಳಿಸುವಂತಾಗುವುದು ಈ ಯೋಜನೆಯ ಉದ್ದೇಶವಾಗಿದೆ. ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಲು ಇಚ್ಛಿಸಿದ್ರೆ, ಈ ಯೋಜನೆಗೆ ಸಂಬಂಧಿಸಿದ ಕೆಲವು ಮುಖ್ಯ ಮಾಹಿತಿಗಳನ್ನ ನೆನಪಲ್ಲಿಡಿ. * ಉಚಿತ ಹೊಲಿಗೆ ಯಂತ್ರ ಪಡೆಯಲು ಬಳಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳ ನಡುವೆ ಇರಬೇಕು. * ಈ ಯೋಜನೆಯ ಲಾಭ ಪಡೆಯುವ ಕೂಲಿ ಕಾರ್ಮಿಕರ ಪತಿಯ ವಾರ್ಷಿಕ ಆದಾಯ ರೂ.12 ಸಾವಿರ ಮೀರಬಾರದು. * ವಿಧವೆ ಮತ್ತು ಅಂಗವಿಕಲ ಮಹಿಳೆಯರು ಸಹ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಬಹುದು. ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ವಯಸ್ಸಿನ…
ಬೆಂಗಳೂರು : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಿವೃತ್ತಿ ವೇತನ, ಇತರೆ ಭತ್ಯೆಗಳನ್ನು ಪರಿಷ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ರಾಜ್ಯ ಸರ್ಕಾರವು ರಚಿಸಿದ 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 1. ಕನಿಷ್ಠ ನಿವೃತ್ತಿ ವೇತನ: ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು ಮತ್ತು ಕರ್ನಾಟಕ ನಾಗರೀಕ ಸೇವಾ (ಅಸಾಧಾರಣ…
ವಿಜಯಪುರ : ಮಂಡ್ಯದ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿ ಕೋಮುಗಲಭೆ ಮಾಸುವ ಮುನ್ನವೇ ಇದೀಗ ವಿಜಯಪುರದಲ್ಲಿ ಗಣಪತಿ ಮೂರ್ತಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ವಿಜಯಪುರದ ಗಣಪತಿ ಚೌಕ್ ನಲ್ಲಿ ಗಣಪತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದ್ದು, ಸ್ಥಳದಲ್ಲ ಹಿಂದೂಪರ ಸಂಘಟನೆಗಳು ಜಮಾಯಿಸಿದ್ದಾರೆ. ಘಟನೆ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಬೆಳಗಾವಿ : ಬೆಳಗಾವಿಯಲ್ಲಿ ಚೀನಾಗೆ ಚಿಪ್ಪು ಹಂದಿ ಸಾಗಿಸಲು ಯತ್ನಿಸುತ್ತಿದ್ದ ಗ್ಯಾಂಗ್ ವೊಂದನ್ನು ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ಅರಣ್ಯದಲ್ಲಿ ಚಿಪ್ಪು ಹಂದಿ ಬೇಟೆಯಾಡಿ ರೈಲಿನ ಮೂಲಕ ಕೊಲ್ಕತ್ತಾಗೆ ಸಾಗಿಸಲು ಯತ್ನ ನಡೆಸುತ್ತಿದ್ದ ನಾಲ್ವರ ಗ್ಯಾಂಗ್ ವೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪುರುಷತ್ವ ಚಿಕಿತ್ಸೆಗೆ ಚಿಪ್ಪು ಹಂದಿ ಪ್ರಯೋಜನಕಾರಿಯಾಗಿದ್ದು, ಚೀನಾದಲ್ಲಿ ಇದಕ್ಕೆ ಭಾರಿ ಡಿಮ್ಯಾಂಡ್ ಇದೆ. ಹೀಗಾಗಿ ಅಕ್ರಮವಾಗಿ ಚೀನಾಗೆ ಸಾಗಾಟ ನಡೆಸಲು ಯತ್ನಿಸಿದ್ದಾರೆ. ಕೊಲ್ಕತ್ತಾದಿಂದ ಚಿಪ್ಪು ಹಂದಿಯನ್ನು ಚೀನಾಗೆ ಸಾಗಿಸಲು ಗ್ಯಾಂಗ್ ಯತ್ನಿಸಿತ್ತು. ಆದರೆ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ನಾಲ್ವರು ಬಂಧಿಸಿದೆ. 6 ವರ್ಷದ ಚಿಪ್ಪು ಹಂದಿಯನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.