Author: kannadanewsnow57

ನವದೆಹಲಿ:  ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 65 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 13 ಕ್ಷೇತ್ರಗಳಲ್ಲಿ, ಡಿಎಂಕೆ 46 ಕ್ಷೇತ್ರಗಳಲ್ಲಿ, ಟಿವಿಕೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Read More

ನವದೆಹಲಿ:  ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 52 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 3 ಕ್ಷೇತ್ರಗಳಲ್ಲಿ, ಡಿಎಂಕೆ 9 ಕ್ಷೇತ್ರಗಳಲ್ಲಿ, ಟಿವಿಕೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Read More

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 14 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 3 ಕ್ಷೇತ್ರಗಳಲ್ಲಿ, ಡಿಎಂಕೆ 9 ಕ್ಷೇತ್ರಗಳಲ್ಲಿ, ಟಿವಿಕೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Read More

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Read More

ನವದೆಹಲಿ:ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ದೇಶದ ರಾಜಕೀಯ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆ ಚುನಾವಣೆಗಳ ಮತ ಎಣಿಕೆ ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಮಧ್ಯಾಹ್ನ ಅಥವಾ ಸಂಜೆಯ ಹೊತ್ತಿಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ರಾಜ್ಯವಾರು ಕುತೂಹಲದ ಅಂಶಗಳು: ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಬಿಜೆಪಿ ಭೇದಿಸುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಒಟ್ಟು 294 ಸ್ಥಾನಗಳಿದ್ದು, ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ತಮಿಳುನಾಡು: ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಗೆ ಪಳನಿಸ್ವಾಮಿ ಹಾಗೂ ವಿಜಯ್ ಅವರ ಪಕ್ಷಗಳು ಹೇಗೆ ಪೈಪೋಟಿ ನೀಡಲಿವೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟು 234…

Read More

ನವದೆಹಲಿ:ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ದೇಶದ ರಾಜಕೀಯ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆ ಚುನಾವಣೆಗಳ ಮತ ಎಣಿಕೆ ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಮಧ್ಯಾಹ್ನ ಅಥವಾ ಸಂಜೆಯ ಹೊತ್ತಿಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ರಾಜ್ಯವಾರು ಕುತೂಹಲದ ಅಂಶಗಳು: ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಬಿಜೆಪಿ ಭೇದಿಸುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಒಟ್ಟು 294 ಸ್ಥಾನಗಳಿದ್ದು, ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ತಮಿಳುನಾಡು: ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಗೆ ಪಳನಿಸ್ವಾಮಿ ಹಾಗೂ ವಿಜಯ್ ಅವರ ಪಕ್ಷಗಳು ಹೇಗೆ ಪೈಪೋಟಿ ನೀಡಲಿವೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟು 234…

Read More

ಬೆಂಗಳೂರು: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಹೊರಬೀಳಲಿದೆ. ಕಳೆದ ತಿಂಗಳು ನಡೆದ ಮತದಾನದ ಬಳಿಕ ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದ್ದು, ಇಂದು ಅಂತಿಮ ತೀರ್ಪು ಪ್ರಕಟವಾಗಲಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಅಧಿಕೃತ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಎಣಿಕಾ ಕೇಂದ್ರಗಳು: ದಾವಣಗೆರೆ: ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ ನಡೆಯಲಿದೆ. ಬಾಗಲಕೋಟೆ: ನಗರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮತ ಎಣಿಕಾ ಕೇಂದ್ರಗಳ ಸುತ್ತಮುತ್ತ 100 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಕೆ.ಎಸ್.ಆರ್.ಪಿ ಸೇರಿದಂತೆ ನೂರಾರು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ…

Read More

ಅಹಮದಾಬಾದ್: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಎನ್ನುವುದು ವರದಾನಕ್ಕಿಂತ ಹೆಚ್ಚಾಗಿ ಶಾಪವಾಗಿ ಪರಿಣಮಿಸುತ್ತಿದೆಯೇ ಎಂಬ ಆತಂಕ ಮೂಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಗುಜರಾತ್‌ನಲ್ಲಿ ತನ್ನ 16 ವರ್ಷದ ಮಗಳ ಫೋನ್ ಚಟವನ್ನು ಬಿಡಿಸಲು ಪೋಷಕರು ಬರೋಬ್ಬರಿ ನಾಲ್ವರು ಬೌನ್ಸರ್‌ಗಳನ್ನು ನೇಮಿಸಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಏನಿದು ಘಟನೆ? ಗುಜರಾತ್‌ನ ಪ್ರತಿಷ್ಠಿತ ಕುಟುಂಬವೊಂದರ ಹದಿಹರೆಯದ ಮಗಳು ಫೋನ್ ಮತ್ತು ಸಾಮಾಜಿಕ ಜಾಲತಾಣಗಳಿಗೆ ಎಷ್ಟು ದಾಸಿಯಾಗಿದ್ದಳೆಂದರೆ, ಅವಳನ್ನು ಅದರಿಂದ ದೂರವಿಡುವುದು ಪೋಷಕರಿಗೆ ಅಸಾಧ್ಯವಾಗಿತ್ತು. ಫೋನ್ ನೀಡದಿದ್ದರೆ ಆಕೆ ತೀವ್ರವಾಗಿ ಹಿಂಸಾತ್ಮಕವಾಗಿ ವರ್ತಿಸುತ್ತಿದ್ದಳು ಎನ್ನಲಾಗಿದೆ. ಬೌನ್ಸರ್‌ಗಳ ನೇಮಕಕ್ಕೆ ಕಾರಣಗಳೇನು? ಅಪರಿಚಿತರೊಂದಿಗೆ ಸಂಪರ್ಕ: ಆಕೆ ಅಪರಿಚಿತ ವ್ಯಕ್ತಿಗಳೊಂದಿಗೆ ನಿರಂತರ ಚಾಟಿಂಗ್ ಮಾಡುವುದು ಮತ್ತು ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಮಗ್ನಳಾಗಿದ್ದಳು. ಮನೆಯಿಂದ ಓಡಿಹೋಗುವ ಪ್ರಯತ್ನ: ಅಂತರ್ಜಾಲದಲ್ಲಿ ಪರಿಚಯವಾದವರನ್ನು ಭೇಟಿ ಮಾಡಲು ಆಕೆ ಗುಟ್ಟಾಗಿ ಮನೆಯಿಂದ ಹೊರಬರಲು ಶುರು ಮಾಡಿದ್ದಳು. ಹಿಂಸಾತ್ಮಕ ವರ್ತನೆ: ಪೋಷಕರು ಫೋನ್ ಕಿತ್ತುಕೊಂಡರೆ ಮನೆಯ ವಸ್ತುಗಳನ್ನು ಒಡೆಯುವುದು ಮತ್ತು ಸ್ವಂತ ತಾಯಿಯ ಮೇಲೆಯೇ ಹಲ್ಲೆ ಮಾಡಲು ಮುಂದಾಗುತ್ತಿದ್ದಳು.…

Read More

ನವದೆಹಲಿ : ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ವಸತಿ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತಕ್ಕೆ ಎಸಿ ಘಟಕದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಬೇಸಿಗೆಯ ಬಿಸಿಲು ಹೆಚ್ಚಾದಂತೆ ಎಸಿ ಸ್ಫೋಟ ಮತ್ತು ಬೆಂಕಿ ಅವಘಡಗಳ ಸುದ್ದಿಗಳು ಹೆಚ್ಚಾಗುತ್ತಿವೆ. ತಜ್ಞರ ಪ್ರಕಾರ, ಇಂತಹ ಘಟನೆಗಳು ಆಕಸ್ಮಿಕವಲ್ಲ. ಬದಲಾಗಿ, ಯಂತ್ರಗಳ ಮೇಲಿನ ವಿಪರೀತ ಒತ್ತಡ, ಕಳಪೆ ನಿರ್ವಹಣೆ ಮತ್ತು ಅಸುರಕ್ಷಿತ ವಿದ್ಯುತ್ ಸಂಪರ್ಕಗಳೇ ಇಂತಹ ದುರಂತಗಳಿಗೆ ಪ್ರಮುಖ ಕಾರಣಗಳಾಗಿವೆ. ಎಸಿ ಸ್ಫೋಟಕ್ಕೆ ಅಥವಾ ಬೆಂಕಿಗೆ ಕಾರಣಗಳೇನು? ಕಂಪ್ರೆಸರ್ ಓವರ್ಹೀಟಿಂಗ್ (Compressor Overheating): ನಿರಂತರವಾಗಿ ಎಸಿ ಚಾಲನೆಯಲ್ಲಿದ್ದರೆ ಕಂಪ್ರೆಸರ್ ಬಿಸಿಯಾಗುತ್ತದೆ. ಕಂಡೆನ್ಸರ್ ಕಾಯಿಲ್ಗಳಲ್ಲಿ ಧೂಳು ತುಂಬಿಕೊಂಡಿದ್ದರೆ, ಸಿಸ್ಟಮ್ ಹೆಚ್ಚು ಶ್ರಮವಹಿಸಬೇಕಾಗುತ್ತದೆ, ಇದು ಯಾಂತ್ರಿಕ ವೈಫಲ್ಯಕ್ಕೆ ದಾರಿಯಾಗುತ್ತದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬೇಸಿಗೆಯಲ್ಲಿ ಎಸಿ ಬಳಕೆಯಿಂದ ವೈರಿಂಗ್ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ಕಳಪೆ ಗುಣಮಟ್ಟದ ವೈರ್ಗಳು ಅಥವಾ ಎಕ್ಸ್ಟೆನ್ಶನ್ ಬೋರ್ಡ್ಗಳನ್ನು ಬಳಸುವುದರಿಂದ ವೈರ್ಗಳು…

Read More

ರಾಯ್ಪುರ: “ಯಾವುದೇ ಸಾಮಾಜಿಕ ಸಂಪ್ರದಾಯ ಅಥವಾ ಪದ್ಧತಿಗಳು ಕಾನೂನಿಗಿಂತ ಮಿಗಿಲಲ್ಲ,” ಎಂದು ಅಭಿಪ್ರಾಯಪಟ್ಟಿರುವ ಛತ್ತೀಸ್ಗಢ ಹೈಕೋರ್ಟ್, ಸೋದರ ಸಂಬಂಧಿಗಳ (ತಾಯಿಯ ತಂಗಿ ಅಥವಾ ಅಕ್ಕನ ಮಕ್ಕಳು ) ನಡುವಿನ ವಿವಾಹವು ಹಿಂದೂ ವಿವಾಹ ಕಾಯ್ದೆಯಡಿ ಅಸಿಂಧು ಎಂದು ಮಹತ್ವದ ತೀರ್ಪು ನೀಡಿದೆ. ಜಾಂಜ್ಗಿರ್-ಚಂಪಾ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಹಳೆಯ ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್ನ ವಿಭಾಗೀಯ ಪೀಠವು ಈ ಸ್ಪಷ್ಟನೆ ನೀಡಿದೆ. ಪ್ರಕರಣದ ಹಿನ್ನೆಲೆ ಏನು? 2018ರಲ್ಲಿ ಜಾಂಜ್ಗಿರ್-ಚಂಪಾ ಜಿಲ್ಲೆಯ ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು (ದೊಡ್ಡಮ್ಮನ ಮಗಳು) ವಿವಾಹವಾಗಿದ್ದನು. ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾದ ನಂತರ, ಪತಿಯು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, “ನಮ್ಮಿಬ್ಬರ ತಾಯಂದಿರು ಸೋದರಿಯರಾಗಿದ್ದು, ನಾವು ನಿಷೇಧಿತ ಸಂಬಂಧದ ವ್ಯಾಪ್ತಿಗೆ ಬರುತ್ತೇವೆ. ಆದ್ದರಿಂದ ಈ ವಿವಾಹವನ್ನು ರದ್ದುಗೊಳಿಸಬೇಕು,” ಎಂದು ಕೋರಿದ್ದನು. ಕೌಟುಂಬಿಕ ನ್ಯಾಯಾಲಯದ ಹಳೆಯ ತೀರ್ಪು ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಫ್ಯಾಮಿಲಿ ಕೋರ್ಟ್, ಸ್ಥಳೀಯ ಪಟೇಲ್ ಸಮಾಜದ ‘ಬ್ರಹ್ಮ ವಿವಾಹ’ ಪದ್ಧತಿಯಲ್ಲಿ ಇಂತಹ ಮದುವೆಗಳಿಗೆ…

Read More