Author: kannadanewsnow57

ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಪಾರ್ಸಿ ಹಾಗೂ ಸಿಖ್ ಸಮುದಾಯ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್‍ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272 – 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

Read More

ನವದೆಹಲಿ : ಬೆರಿಲ್‌ ಚಂಡಮಾರುತದಿಂದಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರ್ಬಾಡೋಸ್‌ ನಲ್ಲಿ ಸಿಲುಕಿಕೊಂಡಿದ್ದ ಟೀಂ ಇಂಡಿಯಾ ಆಟಗಾರರು ಇಂದು ಭಾರತಕ್ಕೆ ಆಗಮಿಸಿದ್ದಾರೆ. ಬೆರಿಲ್ ಚಂಡಮಾರುತದಿಂದಾಗಿ ಕಳೆದ ಮೂರು ದಿನಗಳಿಂದ ದ್ವೀಪದಲ್ಲಿ ಸಿಲುಕಿರುವ ಭಾರತೀಯ ತಂಡ, ಅದರ ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬಗಳು, ಮಂಡಳಿಯ ಅಧಿಕಾರಿಗಳು ಮತ್ತು ಭಾರತೀಯ ಮಾಧ್ಯಮಗಳನ್ನು AIC24WC – ಏರ್ ಇಂಡಿಯಾ ಚಾಂಪಿಯನ್ಸ್ 24 ವಿಶ್ವಕಪ್ ಎಂದು ಹೆಸರಿಸಲಾದ ಏರ್ ಇಂಡಿಯಾ ವಿಶೇಷ ಚಾರ್ಟರ್ ವಿಮಾನವು ದೆಹಲಿಗೆ ಬಂದಿಳಿದಿದೆ. https://Twitter.com/ANI/status/1808661929516544216?ref_src=twsrc%5Egoogle%7Ctwcamp%5Eserp%7Ctwgr%5Etweet https://Twitter.com/ANI/status/1808660483677041035?ref_src=twsrc%5Egoogle%7Ctwcamp%5Eserp%7Ctwgr%5Etweet ವಿಶ್ವಕಪ್ ಟ್ರೋಫಿಯನ್ನ ಮನೆಗೆ ತರುತ್ತಿರುವ ತಂಡವು ಇಂದು ಮುಂಜಾನೆ ಬಾರ್ಬಡೋಸ್ನಿಂದ ದೆಹಲಿಗೆ ಆಗಮಿಸಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಭಾರತ ಕ್ರಿಕೆಟ್ ತಂಡವನ್ನ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

Read More

ನವದೆಹಲಿ : ಬೆರಿಲ್‌ ಚಂಡಮಾರುತದಿಂದಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರ್ಬಾಡೋಸ್‌ ನಲ್ಲಿ ಸಿಲುಕಿಕೊಂಡಿದ್ದ ಟೀಂ ಇಂಡಿಯಾ ಆಟಗಾರರು ಇಂದು ಭಾರತಕ್ಕೆ ಆಗಮಿಸಿದ್ದಾರೆ. ಬೆರಿಲ್ ಚಂಡಮಾರುತದಿಂದಾಗಿ ಕಳೆದ ಮೂರು ದಿನಗಳಿಂದ ದ್ವೀಪದಲ್ಲಿ ಸಿಲುಕಿರುವ ಭಾರತೀಯ ತಂಡ, ಅದರ ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬಗಳು, ಮಂಡಳಿಯ ಅಧಿಕಾರಿಗಳು ಮತ್ತು ಭಾರತೀಯ ಮಾಧ್ಯಮಗಳನ್ನು AIC24WC – ಏರ್ ಇಂಡಿಯಾ ಚಾಂಪಿಯನ್ಸ್ 24 ವಿಶ್ವಕಪ್ ಎಂದು ಹೆಸರಿಸಲಾದ ಏರ್ ಇಂಡಿಯಾ ವಿಶೇಷ ಚಾರ್ಟರ್ ವಿಮಾನವು ದೆಹಲಿಗೆ ಬಂದಿಳಿದಿದೆ. https://Twitter.com/ANI/status/1808661929516544216?ref_src=twsrc%5Egoogle%7Ctwcamp%5Eserp%7Ctwgr%5Etweet https://Twitter.com/ANI/status/1808660483677041035?ref_src=twsrc%5Egoogle%7Ctwcamp%5Eserp%7Ctwgr%5Etweet ವಿಶ್ವಕಪ್ ಟ್ರೋಫಿಯನ್ನ ಮನೆಗೆ ತರುತ್ತಿರುವ ತಂಡವು ಇಂದು ಮುಂಜಾನೆ ಬಾರ್ಬಡೋಸ್ನಿಂದ ದೆಹಲಿಗೆ ಆಗಮಿಸಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಭಾರತ ಕ್ರಿಕೆಟ್ ತಂಡವನ್ನ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಪವಿತ್ರಾಗೌಡಳನ್ನು ದರ್ಶನ್‌ ಪತ್ನಿ ಎಂದು ಉಲ್ಲೇಖಿಸದಂತೆ ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಪತ್ರ ಬರೆದಿದ್ದಾರೆ. ಈ ಕುರಿತು ಪತ್ರದಲ್ಲಿ ಉಲ್ಲೇಖಿಸಿರುವ ವಿಜಯಲಕ್ಷ್ಮೀ, ನಾನು ನಟ ದರ್ಶನ್‌ ಅವರನ್ನು ೨೦೦೩ ರಲ್ಲಿ ಮದುವೆಯಾಗಿದ್ದು, ನಮಗೆ ಓರ್ವ ಮಗನಿದ್ದಾನೆ. ಆದರೆ ಸಂಜಯ್‌ ಸಿಂಗ್‌ ಎಂಬುವರ ಜೊತೆಗೆ ಪವಿತ್ರಾಗೌಡಳಿಗೆ ಮದುವೆಯಾಗಿದ್ದು, ಅವರಿಗೂ ಒಬ್ಬ ಮಗಳಿದ್ದಾಳೆ. ಆದರೆ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ದರ್ಶನ್‌ ಅವರ ಪತ್ನಿ ಪವಿತ್ರಾಗೌಡ ಅಂತ ಹೇಳಿದ್ದೀರಿ. ಹೀಗಾಗಿ ಪೊಲೀಸ್‌ ದಾಖಲೆಗಳಲ್ಲಿ ಪವಿತ್ರಾಗೌಡಳನ್ನು ದರ್ಶನ್‌ ಪತ್ನಿ ಎಂದು ಉಲ್ಲೇಖಿಸದಂತೆ ವಿಜಯಲಕ್ಷ್ಮೀ ಪತ್ರದ ಮೂಲಕ ಕೋರಿದ್ದಾರೆ.

Read More

ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಹಾಗೂ 9ನೇ ತರಗತಿ ಮಕ್ಕಳ ಬೋರ್ಡ್‌ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಇರುವುದರಿಂದ ೨೦೨೪-೨೫ ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಶಾಲೆಗಳಿಗೆ2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಉಲ್ಲೇಖಗಳನ್ವಯ ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ. 1. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ…

Read More

ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ, ಭಾರತದಲ್ಲಿ ಬಡತನವು 2011-12 ರಲ್ಲಿ ಶೇಕಡಾ 21.2 ರಿಂದ 2022-24 ರಲ್ಲಿ ಶೇಕಡಾ 8.5 ಕ್ಕೆ ಇಳಿಯುವ ನಿರೀಕ್ಷೆಯಿದೆ ಎಂದು ಆರ್ಥಿಕ ವ್ಯವಹಾರಗಳ ಥಿಂಕ್ ಟ್ಯಾಂಕ್ ಎನ್ಸಿಎಇಆರ್ನ ಸಂಶೋಧನಾ ಪ್ರಬಂಧ ತಿಳಿಸಿದೆ. ಎನ್ಸಿಎಇಆರ್ (ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್) ನ ಸೋನಾಲ್ಡೆ ದೇಸಾಯಿ ಬರೆದ ‘ಬದಲಾಗುತ್ತಿರುವ ಸಮಾಜದಲ್ಲಿ ಸಾಮಾಜಿಕ ಸುರಕ್ಷತಾ ಜಾಲಗಳ ಮರುಚಿಂತನೆ’ ಎಂಬ ಪ್ರಬಂಧವು ಭಾರತ ಮಾನವ ಅಭಿವೃದ್ಧಿ ಸಮೀಕ್ಷೆಯ (ಐಎಚ್ಡಿಎಸ್) ವೇವ್ 3 ಡೇಟಾ ಮತ್ತು ಐಎಚ್ಡಿಎಸ್ನ ಅಲೆ 1 ಮತ್ತು ಅಲೆ 2 ರ ಡೇಟಾವನ್ನು ಬಳಸುತ್ತದೆ. ಐಎಚ್ಡಿಎಸ್ನ ಸಂಶೋಧನೆಗಳ ಪ್ರಕಾರ… 2004-2005 ಮತ್ತು 2011-12ರ ನಡುವೆ ಬಡತನವು ಗಮನಾರ್ಹವಾಗಿ ಕಡಿಮೆಯಾಗಿದೆ (ತಲಾ ಅನುಪಾತ 38.6 ರಿಂದ 21.2 ಕ್ಕೆ) ಮತ್ತು ಸಾಂಕ್ರಾಮಿಕ ರೋಗದ ಸವಾಲುಗಳ ಹೊರತಾಗಿಯೂ 2011-12 ಮತ್ತು 2022-24 ರ ನಡುವೆ…

Read More

ಬೆಂಗಳೂರು : 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ.5ರ ರಿಯಾಯಿತಿ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ.5% ರಿಯಾಯಿತಿಯನ್ನು ದಿ:31-07-2024 ರವರೆಗೆ ವಿಸ್ತರಿಸಲು ಪೌರಾಡಳಿತ ನಿರ್ದೇಶನಾಲಯ ಸರ್ಕಾರಕ್ಕೆ ಪ್ರಸ್ತಾಪಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ:(2)ರಲ್ಲಿ ಈಗಾಗಲೇ ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ, ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ದಿನಾಂಕ: 31.07.2024ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಪ್ರಸ್ತಾವನೆಗಳಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ…

Read More

ಬೆಂಗಳೂರು : 2024-25 ನೇ ಸಾಲಿನಲ್ಲಿ 1-10 ನೇ ತರಗತಿ ಶಾಲಾ ಮಕಳ ಎತ್ತರ (Height) ಮತ್ತು ತೂಕ (Weight) ವನ್ನು ಅಳತೆ ಮಾಡಿ ದಾಖಲೆ ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಿತ ಪತ್ರದಲ್ಲಿರುವ ಸೂಚನೆಯಂತೆ, ಸಂಬಂಧಿಸಿದಂತೆ, 2024-25 ನೇ ಸಾಲಿನಲ್ಲಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಅಡಿ ತರಗತಿವಾರು ಪ್ರತಿ ಮಗುವಿನ ಎತ್ತರ (Height) 2 ซี (Weight) ಅಳತೆ ಮಾಡಿ, ವಿವರವನ್ನು ಶಾಲಾ ಹಂತದಲ್ಲಿ ಸರಿಯಾಗಿ ದಾಖಲೆಸಿ ವರದಿಮಾಡುವಂತೆ ಈ ಮೂಲಕ ಸೂಚಿಸಿದೆ. ಆದ್ದರಿಂದ, ಶಾಲೆಗಳು ಪ್ರಾರಂಭವಾಗಿ ಜುಲೈ ಮೊದಲನೇ ವಾರದಲ್ಲಿ ಎಲ್ಲಾ 1-10 ನೇ ತರಗತಿಗಳ ಮಕ್ಕಳ ಎತ್ತರ (Height) ಮತ್ತು ತೂಕ (Weight) ಅಳತೆಯನ್ನು ಶಾಲೆಯ ದೈಹಿಕ ಶಿಕ್ಷಕರು ಅಥವಾ ತರಗತಿ ಶಿಕ್ಷಕರ ಸಹಾಯದಿಂದ ಮಾಡಿಸಿ ದಾಖಲಿಸುವ ಕ್ರಮ ವಹಿಸಲು ಸೂಚಿಸಲಾಗಿದೆ. ಅದೇ ರೀತಿ ಫೆಬ್ರವರಿ-2025 ಮಾಹೆಯೊಳಗಾಗಿ ಮತ್ತೊಮ್ಮೆ ಎಲ್ಲಾ ಶಾಲೆಗಳಲ್ಲಿ 1-10 ನೇ ತರಗತಿಗಳ ಮಕ್ಕಳ ಎತ್ತರ…

Read More

ಬೆಂಗಳೂರು : ಬಿಜೆಪಿಯವರು ನಿಜವಾದ ಹಿಂದೂಗಳೇ ಅಲ್ಲ,  ಹಿಂದೂ ಹೆಸರಿನ ಫಲಾನುಭವಿಗಳು ಎಂದು ಎಂಎಲ್‌ ಸಿ ಬಿ.ಕೆ. ಹರಿಪ್ರಸಾದ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರನ್ನು ದೇವರೇ ಕ್ಷಮಿಸುವುದಿಲ್ಲ. ಅದಕ್ಕೆ ಲೋಕಸಭೆ ಚುನಾವಣೆಯಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಜನರು ಓಡಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇವರು ತ್ರಿವರ್ಣ ಧ್ವವನ್ನು ಒಪ್ಪುವುದಿಲ್ಲ. ತ್ರಿವರ್ಣ ಧ್ವಜವನ್ನು ವಿರೋಧಿಸುವವರು ದೇಶದ್ರೋಹಿಗಳು, ಸಂವಿಧಾನ ಬದಲಾವಣೆ ಬಗ್ಗೆ ಹೇಳುವವರು ದೇಶದ್ರೋಹಿಗಳು, ಆರ್‌ ಎಸ್‌ ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಲ್ಲ ಎಂದಿದ್ದರು. ಆರ್‌ ಎಸ್‌ ಎಸ್‌ ಅಂದರೆ ರೂಮರ್‌ ಸ್ಪ್ರೆಡರ್‌ ಎಂದರ್ಥ ಎಂದು ವಾಗ್ದಾಳಿ ನಡೆಸಿದ್ದಾರೆ.

Read More

ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತಕ್ಕೆ 121 ಮಂದಿ ಬಲಿಯಾಗಿದ್ದರು. ಇಲ್ಲಿ ನಾರಾಯಣ್ ಸಕರ್ ಅಲಿಯಾಸ್ ಭೋಲೆ ಬಾಬಾ ಅವರ ಸತ್ಸಂಗ ನಡೆಯುತ್ತಿತ್ತು. ಉತ್ತರ ಪ್ರದೇಶದ ಜನರಿಗೆ ಭೋಲೆ ಬಾಬಾ ಮೇಲೆ ಅಪಾರ ನಂಬಿಕೆ ಇದೆ. ಉತ್ತರ ಪ್ರದೇಶದ ಹೊರತಾಗಿ, ದೆಹಲಿ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲೂ ಭೋಲೆ ಬಾಬಾ ಭಕ್ತರು ಇದ್ದಾರೆ. ಭೋಲೆ ಬಾಬಾ ಅವರ ಆಶ್ರಮದಲ್ಲಿ ಅನೇಕ ರಹಸ್ಯಗಳು ಅಡಗಿವೆ ಎಂದು ಕೆಲವರು ಹೇಳುತ್ತಾರೆ. ಭೋಲೆ ಬಾಬಾ ಯಾವಾಗಲೂ ಬಿಳಿ ಸೂಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಬಾಬಾ ಅವರ ಕೋಣೆಯಲ್ಲಿ ಹುಡುಗಿಯರಿಗೆ ಮಾತ್ರ ಅವಕಾಶವಿತ್ತು ಎಂದು ಹೇಳಲಾಗುತ್ತಿದೆ. ಪೊಲೀಸ್ ಕಾನ್ಸ್ಟೇಬಲ್ನಿಂದ ಸ್ವಯಂಭು ಬಾಬಾವರೆಗೆ ಪ್ರಯಾಣ ನಾರಾಯಣ್ ಸಕರ್ ಒಬ್ಬ ಸಾಮಾನ್ಯ ಮನುಷ್ಯನಿಂದ ಸ್ವಯಂಭು ಬಾಬಾಗೆ ಪ್ರಯಾಣವನ್ನು ಬಹಳ ಕಡಿಮೆ ಸಮಯದಲ್ಲಿ ಪೂರ್ಣಗೊಳಿಸಿದರು. ಅವರು ಮೂಲತಃ ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ತಹಸಿಲ್ನ ಬಹದ್ದೂರ್ ನಗರದ ನಿವಾಸಿ. ಬಾಬಾ ಅವರ ತಂದೆ ಒಬ್ಬ ರೈತ. ಬಾಬಾ ತಮ್ಮ ಅಧ್ಯಯನವನ್ನು…

Read More