Author: kannadanewsnow57

ನವದೆಹಲಿ: : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ. ಅಲ್ಲದೆ ಆಳಂದ್ ಕ್ಷೇತ್ರದಲ್ಲೂ ಕೂಡ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಇದರ ಬೆನ್ನಲ್ಲೆ ಇದೀಗ ಹರಿಯಾಣದಲ್ಲಿ 25 ಲಕ್ಷ ಮತಗಳ ಅಂತರ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ನಮ್ಮಲ್ಲಿ ‘ಎಚ್’ ಫೈಲ್ಸ್ ಎಂಬ ಪದವಿದೆ ಮತ್ತು ಇದು ಇಡೀ ರಾಜ್ಯವನ್ನು ಹೇಗೆ ಕದ್ದಿದ್ದಾರೆ ಎಂಬುದರ ಬಗ್ಗೆ. ಇದು ಪ್ರತ್ಯೇಕ ಕ್ಷೇತ್ರಗಳಲ್ಲಿ ಅಲ್ಲ, ರಾಜ್ಯ ಮಟ್ಟದಲ್ಲಿ ಮತ್ತು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿದೆ ಎಂದು ನಾವು ಅನುಮಾನಿಸಿದ್ದೇವೆ” ಎಂದು ರಾಹುಲ್ ಹೇಳಿದರು. ಹರಿಯಾಣದಲ್ಲಿ, ನಮ್ಮ ಅಭ್ಯರ್ಥಿಗಳಿಂದ, ಏನೋ ತಪ್ಪಾಗಿದೆ ಮತ್ತು ಕೆಲಸ ಮಾಡುತ್ತಿಲ್ಲ ಎಂದು ನಮಗೆ ಸಾಕಷ್ಟು ದೂರುಗಳು ಬಂದಿವೆ. ಅವರ ಭವಿಷ್ಯವಾಣಿಗಳು…

Read More

ನವದೆಹಲಿ: : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ. ಅಲ್ಲದೆ ಆಳಂದ್ ಕ್ಷೇತ್ರದಲ್ಲೂ ಕೂಡ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಇದರ ಬೆನ್ನಲ್ಲೆ ಇದೀಗ ಹರಿಯಾಣದಲ್ಲಿ 25 ಲಕ್ಷ ಮತಗಳ ಅಂತರ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ನಮ್ಮಲ್ಲಿ ‘ಎಚ್’ ಫೈಲ್ಸ್ ಎಂಬ ಪದವಿದೆ ಮತ್ತು ಇದು ಇಡೀ ರಾಜ್ಯವನ್ನು ಹೇಗೆ ಕದ್ದಿದ್ದಾರೆ ಎಂಬುದರ ಬಗ್ಗೆ. ಇದು ಪ್ರತ್ಯೇಕ ಕ್ಷೇತ್ರಗಳಲ್ಲಿ ಅಲ್ಲ, ರಾಜ್ಯ ಮಟ್ಟದಲ್ಲಿ ಮತ್ತು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿದೆ ಎಂದು ನಾವು ಅನುಮಾನಿಸಿದ್ದೇವೆ” ಎಂದು ರಾಹುಲ್ ಹೇಳಿದರು. ಹರಿಯಾಣದಲ್ಲಿ, ನಮ್ಮ ಅಭ್ಯರ್ಥಿಗಳಿಂದ, ಏನೋ ತಪ್ಪಾಗಿದೆ ಮತ್ತು ಕೆಲಸ ಮಾಡುತ್ತಿಲ್ಲ ಎಂದು ನಮಗೆ ಸಾಕಷ್ಟು ದೂರುಗಳು ಬಂದಿವೆ. ಅವರ ಭವಿಷ್ಯವಾಣಿಗಳು…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರುನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಗಳ ಮೃತದೇಹ ಸಾಗಿಸಲು ತಂದೆ ಒಬ್ಬರಿಗೆ ಲಂಚ ಕೇಳಿದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ರಾಷ್ಟೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಐಜಿಪಿಗೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಎರಡು ವಾರಗಳಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪೂರ್ಣವಾಗಿ ವರದಿ ನೀಡುವಂತೆ ಸೂಚನೆ ನೀಡಿದೆ. ಆಂಬುಲೆನ್ಸ್ ಚಾಲಕ, ಪೊಲೀಸ್ ಸಿಬ್ಬಂದಿ, ಸ್ಮಶಾನದ ಸಿಬ್ಬಂದಿ ಹಾಗು ಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಬಗ್ಗೆ ಆರೋಪ ಕೇಳಿಬಂದಿತ್ತು. ಲಂಚ ನೀಡಿದ ಬಗ್ಗೆ ಖಾಸಗಿ ಸಂಸ್ಥೆಯ ಮಾಜಿ ಮುಖ್ಯ ಹಣಕಾಸು ಅಧಿಕಾರಿಯಾಗಿದ್ದ ಶಿವಕುಮಾರ್ ಗಂಭೀರವಾಗಿ ಆರೋಪ ಮಾಡಿದ್ದರು. ಈ ಕುರಿತು ಶಿವಕುಮಾರ್ ರಾಜ್ಯದಲ್ಲಿ ಲಂಚಾವತಾರ ಕಂಡು ಶಾಕ್ ಗೆ ಒಳಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಓರ್ವ ಇನ್ಸ್ಪೆಕ್ಟರ್…

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಆದಾಗ ಭಯಪಡೆದೇ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಬಹುದು. ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳು ವೈರಲ್ ಆಗದಂತೆ ತಡೆಯಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ. ಸೈಬರ್ ಅಪರಾಧಗಳನ್ನು ದಾಖಲಿಸಲು ಸಹಾಯವಾಣಿ 1930 ಸಂಖ್ಯೆಗೆ ಕರೆ ಮಾಡಿ. ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೋಗಳು, ವಿಡಿಯೋಗಳು ವೈರಲ್ ಆಗದಂತೆ ತಡೆಯಲು WWW.stopncii.org ಈ ವೆಬ್ ಸೈಟ್ ಗೆ ಹೋಗಿ ರಿಪೋರ್ಟ್ ಮಾಡಬಹುದು. ಈ ಹಂತಗಳನ್ನು ಅನುಸರಿಸಿ ಮೊದಲಿಗೆ Google ಗೆ ಹೋಗಿ WWW.stopncii.org ವೆಬ್ ಸೈಟ್ ಸರ್ಚ್ ಮಾಡಿ ಕ್ರಿಯೇಟ್ ಯುವರ ಕೇಸ್ ಅಂತ ಬರುತ್ತೆ ಅದರ ಮೇಲೆ ಕ್ಲಿಕ್ ಮಾಡಿ ಅಗ್ರಿ ಕ್ಲಿಕ್ ಮಾಡಿ, ಮೈಸೆಲ್ಫ್, ಕ್ಲಿಕ್ ಮಾಡಿ,ಬಳಿಕ ಪ್ರಾವೈಟ್ ಪ್ಲೇಸ್ ಅಂತ ಕ್ಲಿಕ್ ಮಾಡಿ. ಬಳಿಕ Iam Nude ar semi Nude ಅಂತ ಬರುತ್ತೆ ಅಲ್ಲಿ Yes ಅಂತ ಕ್ಲಿಕ್ ಮಾಡಿದ್ರೆ Next ಅಂತ…

Read More

ಕೋಲ್ಕತ್ತಾ : ನಡು ರಸ್ತೆಯಲ್ಲೇ ಚಲಿಸುತ್ತಿದ್ದ ಬೈಕ್ ನಲ್ಲಿ ಜೋಡಿಯೊಂದು ನಾಚಿಕೆ ಬಿಟ್ಟು ರೋಮ್ಯಾನ್ಸ್ ನಡೆಸಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೋಲ್ಕತ್ತಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಟ್ರಾಫಿಕ್ ಸಿಗ್ನಲ್ ನಲ್ಲಿ ಜೋಡಿಯೊಂದು ತಮ್ಮ ಬೈಕ್ ನಲ್ಲಿ ಕುಳಿತುಕೊಳ್ಳುವ ರೀತಿ ಆನ್ಲೈನ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಈ ದೃಶ್ಯವನ್ನು ರೋಮ್ಯಾಂಟಿಕ್ ಎಂದು ಕರೆಯುತ್ತಿದ್ದಾರೆ. ಇದು ಪ್ರೀತಿಯ ಉತ್ತುಂಗವನ್ನು ತೋರಿಸುತ್ತದೆ, ಆದರೆ ಇನ್ನು ಕೆಲವರು ಇದನ್ನು ಸಾರ್ವಜನಿಕ ಸುವ್ಯವಸ್ಥೆಗೆ ಅಗೌರವ ಎಂದು ಕರೆಯುತ್ತಿದ್ದಾರೆ. ಈ ವಿಡಿಯೋ ಇಂಟರ್ನೆಟ್ಗೆ ಬಂದ ತಕ್ಷಣ, ಅದು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಕೆಂಪು ಸಿಗ್ನಲ್ನಲ್ಲಿ ಬೈಕ್ ನಿಲ್ಲಿಸಿದಾಗ ದಂಪತಿಗಳು ಪರಸ್ಪರ ಹತ್ತಿರ ಕುಳಿತಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಹತ್ತಿರದಲ್ಲಿ ವಾಹನಗಳು ಮತ್ತು ಜನರಿದ್ದಾರೆ ಆದರೆ ದಂಪತಿಗಳು ಅರಿವಿಲ್ಲದವರಂತೆ ಕಾಣುತ್ತಾರೆ. ಅವರು ಮಾತನಾಡುತ್ತಾ ನಗುತ್ತಿರುವುದು ಕಂಡುಬರುತ್ತದೆ. ಕೆಲವರು ಅವರ ಸರಳತೆಯನ್ನು ನೋಡಿ ನಗುತ್ತಿದ್ದರೆ, ಅನೇಕ ಬಳಕೆದಾರರು ಇದನ್ನು ಸಾರ್ವಜನಿಕ…

Read More

ಚಿಕ್ಕಬಳ್ಳಾಪುರ : ಮಹಿಳೆಯ ಕಾಟ ತಾಳಲಾರದೆ ಯುವಕ ನೇಣಿಗೆ ಶರಣಾಗಿರುವ ಘಟನೆ ಮೂಡಚಿಂತನಹಳ್ಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತನಹಳ್ಳಿಯಲ್ಲಿ ನಿಖಿಲ್ ಕುಮಾರ್ (19) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎಂದು ತಿಳಿದುಬಂದಿದೆ. 38 ವರ್ಷದ ಶಾರದಾ ಜೊತೆಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದ ಎನ್ನುವ ಆರೋಪ ಕೇಳಿ ಬಂದಿದ್ದು, ಪೋಷಕರ ವಿರೋಧದ ನಡುವೆಯೂ ಕೂಡ ಶಾರದಾ ಯುವಕನನ್ನು ಬಿಟ್ಟಿರಲಿಲ್ಲ. ಪೋಷಕರ ಕಣ್ತಪ್ಪಿಸಿ ಯುವಕನನ್ನು ಶಾರದ ಹೊರಗಡೆ ಕರೆದುಕೊಂಡು ಹೋಗುತ್ತಿದ್ದಳು. ಹಲವು ವರ್ಷಗಳ ಹಿಂದೆ ಶಾರದಾ ಗಂಡನಿಗೆ ವಿಚ್ಚೇದನ ನೀಡಿದ್ದಾಳೆ. ಇಬ್ಬರು ಮಕ್ಕಳೊಂದಿಗೆ ಶಾರದಾ ಮೂಡಚಿಂತನಹಳ್ಳಿಯಲ್ಲಿ ವಾಸವಿದ್ದಾಳೆ. ಇದೀಗ ಕೆರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಶಾರದಾ ವಿರುದ್ಧ ಮೃತ ಯುವಕನ ಪೋಷಕರು ಉದುರು ನೀಡಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯುವನಿಧಿ ಯೋಜನೆಯಡಿ 2022-23, 2023-24 ಹಾಗೂ 2024-25 ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲಮೋ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಗ್ರಾಮ ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ತ್ರೈಮಾಸಿಕಕ್ಕೆ ಬದಲಾಗಿ ಮಾಸಿಕವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945587060, 7019755147 ಕರೆ ಮಾಡುವಂತೆ ಅಥವಾ ಸ್ಟೇಡಿಯಂ ರಸ್ತೆಯ ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ ಭೇಟಿ ನೀಡುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Read More

2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ನೀಟ್, ಡಿ.ಸಿ.ಇ.ಟಿ, ಪಿ.ಜಿ. ಸಿ.ಇ.ಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (MBBS, MD, MS) , ದಂತ ವೈದ್ಯಕೀಯ(BDS, MDS ), ಆಯುಷ್ (B.Ayush, M.Ayush ), ಇಂಜಿನಿಯರಿAಗ್ & ಟೆಕ್ನಾಲಜಿ. ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (B.Arch/ M.Arch) MBA, MCA, LLB,, B.Sc in Horticulture, Agricultural Engg, Dairy Technology, Forestry,Veternary and Animal Sciences, Fisheries, Sericulture. Home/ Community Sciences, Food Nutrition and Dietetics, B.Pharma, M.Pharma, Pharma.D, AndD.Pharma ಗಳಲ್ಲಿ ಆಯ್ಕೆಯಾದಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ…

Read More

ಮಿರ್ಜಾಪುರ : ಉತ್ತರ ಪ್ರದೇಶದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ರೈಲು ಹಳಿ ದಾಟುವಾಗ ರೈಲು ಡಿಕ್ಕಿಯಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ರೈಲು ಹಳಿ ದಾಟುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಬಲಿಪಶುಗಳು ಪ್ರತ್ಯೇಕ ರೈಲಿನಿಂದ ಇಳಿದ ನಂತರ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಚೋಪನ್ನಿಂದ ಚುನಾರ್ಗೆ ಹೋಗುವ ಪ್ಯಾಸೆಂಜರ್ ರೈಲು ನಾಲ್ಕನೇ ಪ್ಲಾಟ್ಫಾರ್ಮ್ನಲ್ಲಿ ನಿಂತಿತ್ತು. ಇಳಿದ ನಂತರ, ಪ್ರಯಾಣಿಕರು ವಾರಣಾಸಿಗೆ ಹೋಗುವ ಮೊದಲ ಪ್ಲಾಟ್ಫಾರ್ಮ್ ತಲುಪಲು ಪಾದಚಾರಿ ಸೇತುವೆಯನ್ನು ಬಳಸುವ ಬದಲು ಹಳಿಗಳನ್ನು ದಾಟಲು ಪ್ರಾರಂಭಿಸಿದರು. ಅವರಿಗೆ ಕಲ್ಕಾ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ, ಆದರೆ ಇನ್ನೂ ಹಲವಾರು ಜನರು ಗಾಯಗೊಂಡಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಘಟನೆಯ ಬಗ್ಗೆ ಗಮನ ಹರಿಸಿದ್ದು, ಪರಿಹಾರ…

Read More

ಇಂದಿನಿಂದ ಇ-ಪೌತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ದಿನಾಂಕ 05/11/2025 ರಿಂದ 22/11/2025 ರವರೆಗೆ ನಡೆಯಲಿದೆ. ರೈತರು ಸಂಬಂಧಪಟ್ಟ ನಾಡಕಚೇರಿ ಹಾಗೂ ತಾಲ್ಲೂಕು ಕಛೇರಿಯಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಕಂದಾಯ ಇಲಾಖೆಯ ಗ್ರಾಮ ಸಹಾಯಕರುಗಳು ಮನೆ ಮನೆಗೆ ತೆರಳಿ ದಾಖಲೆಗಳನ್ನು ಸಂಗ್ರಹಿಸಲಿದ್ದು, ವಂಶವೃಕ್ಷ, ಮರಣ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ ಹಾಗೂ ಗಣಕೀಕೃತ ಪಹಣಿಗಳನ್ನು ನೀಡಬಹುದಾಗಿರುತ್ತದೆ. ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು ಇ-ಪೌತಿ ಅಭಿಯಾನಕ್ಕೆ ಸಹಕರಿಸಲು ಕೋರಿದೆ. ಇ-ಪೌತಿ ಅರ್ಜಿ ಸಲ್ಲಿಸಿದ ಒಂದು ವಾರದದೊಳಗೆ ತಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಪೌತಿ ವಾರಸುದಾರರು ಎಲ್ಲರೂ ಒಟಿಪಿ ನೀಡಿದಲ್ಲಿ ಪೌತಿ ಖಾತೆ ದಾಖಲಿಸಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಸನ ತಹಶೀಲ್ದಾರ್ ಅವರು ತಿಳಿಸಿದ್ದಾರೆ.

Read More