Author: kannadanewsnow57

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ (CMC & TMC) ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾ ಕಡ್ಡಾಯವಾಗಿದ್ದು, ಸೆಪ್ಟೆಂಬರ್ 9 ರಿಂದ ನೋಂದಣಿ ಪ್ರಾರಂಭವಾಗಲಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಇ-ಆಸ್ತಿ ತಂತ್ರಾಂಶದ ಮಾಹಿತಿ ಹೊರತು,ಬೇರೆ ಯಾವುದೇ ವಿಧಾನದಲ್ಲಿ ಸ್ಥಿರಾಸ್ತಿಗಳ ನೋಂದಣಿ ಮಾಡಿದ್ದಲ್ಲಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಸೆಪ್ಟೆಂಬರ್ 2024 ರಿಂದ ಬಾಗಲಕೋಟೆ, ರಾಯಚೂರು, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗುತ್ತಿದೆ. ಇ-ಆಸ್ತಿ ಖಾತಾ ಇಲ್ಲದ ಸ್ವತ್ತುಗಳ ನೋಂದಣಿ ಸಾಧ್ಯವಿಲ್ಲ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪ್ರಮುಖ ಪಾತ್ರ ಇದೆ ಎಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಪಟ್ಟಣಗೆರೆ ಶೆಡ್ ನಲ್ಲಿ ನಟ ದರ್ಶನ್ ಇರೋದು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಜೊತೆಗೆ ಕೊಲೆಗೂ ಮುನ್ನ ಸ್ಟೋನಿ ಬ್ರೂಕ್ಸ್ ಪಬ್ ನಲ್ಲಿ ಸಭೆ ಮಾಡುವ ರೀತಿಯಲ್ಲಿ ಪಾರ್ಟಿ ಮಾಡಿದ್ದಾರೆ ಎಂದು ಉಲ್ಲೆಖಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ನಲ್ಲಿ ವಿಚಾರಣೆ ನಡೆಸುವಂತೆ ಸರ್ಕಾರಕ್ಕೆ ತನಿಖಾ ತಂಡ ಮನವಿ ಮಾಡಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ  ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.

Read More

ನವದೆಹಲಿ : ಸಹಾರಾ ಹೂಡಿಕೆದಾರರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಹೂಡಿಕೆದಾರರಿಗೆ ಹಣವನ್ನು ಹಿಂದಿರುಗಿಸಲು ಸೆಬಿ-ಸಹಾರಾ ಮರುಪಾವತಿ ಖಾತೆಯಲ್ಲಿ ಸುಮಾರು 10,000 ಕೋಟಿ ರೂಪಾಯಿಗಳನ್ನು ಠೇವಣಿ ಮಾಡಲು ಸಹಾರಾ ಗ್ರೂಪ್ ತನ್ನ ಆಸ್ತಿಯನ್ನು ಮಾರಾಟ ಮಾಡದಂತೆ ಯಾವುದೇ ನಿರ್ಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆಗಸ್ಟ್ 31, 2012 ರಂದು ಹೊರಡಿಸಿದ ನಿರ್ದೇಶನದಲ್ಲಿ, ಸಹಾರಾ ಸಮೂಹದ ಕಂಪನಿಗಳು – SIRECL ಮತ್ತು SHICL – ವೈಯಕ್ತಿಕ ಹೂಡಿಕೆದಾರರು ಅಥವಾ ಹೂಡಿಕೆದಾರರ ಗುಂಪಿನಿಂದ ವಾರ್ಷಿಕ 15 ಪ್ರತಿಶತದಷ್ಟು ಬಡ್ಡಿಯೊಂದಿಗೆ ಸಂಗ್ರಹಿಸಿದ ಮೊತ್ತವನ್ನು SEBI ಗೆ ಹಿಂತಿರುಗಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ನ್ಯಾಯಾಲಯದ ಸೂಚನೆಯಂತೆ ಸಹಾರಾ ಗ್ರೂಪ್ ಮೊತ್ತವನ್ನು ಠೇವಣಿ ಮಾಡದಿರುವ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹೂಡಿಕೆದಾರರ ಹಣವನ್ನು ಹಿಂದಿರುಗಿಸಲು ಸೆಬಿ-ಸಹಾರಾ ಮರುಪಾವತಿ ಖಾತೆಯಲ್ಲಿ ಸುಮಾರು 10,000 ಕೋಟಿ ರೂ.ಗಳನ್ನು ಠೇವಣಿ ಮಾಡಲು ಸಹಾರಾ ಗ್ರೂಪ್ ತನ್ನ ಆಸ್ತಿಯನ್ನು ಮಾರಾಟ ಮಾಡಲು ಯಾವುದೇ ನಿರ್ಬಂಧವಿಲ್ಲ. ಮಂಗಳವಾರ ನಡೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್…

Read More

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದೆ. “ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ. ಸುರಕ್ಷತಾ ಕ್ರಮಗಳು: * ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. * ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು…

Read More

ಜ್ಯೋತಿಷ್ಯದ ಬಗ್ಗೆ ಒಂದೆರಡು ವಿಷಯಗಳು. ತಿಷ್ಯ ಎನ್ನುವುದು ವೇದದ ಒಂದು ಅಂಗ. ವೇದವು ಷಡಂಗ ಗಳಿಂದ ಕೂಡಿದೆ. ಆರು ಅಂಗಗಳಲ್ಲಿ ಜ್ಯೋತಿಷ್ಯವು ವೇದದ ಕಣ್ಣು ಎಂದೇ ಪರಿಪೂರ್ಣತೆಯನ್ನು ಪಡೆದಿದೆ. ಜ್ಯೋತಿಷ್ಯವು ಸುಳ್ಳು ಎನ್ನುವುದಾದರೆ ವೇದ ಕೂಡ ಸುಳ್ಳು ಎಂದಂತೆ ಆಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 3,991 ಪುಟಗಳಷ್ಟು ಚಾರ್ಜ್‌ಶೀಟ್ 24 ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಖಾಕಿ ಪಡೆ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 3,991 ಪುಟಗಳಷ್ಟು ಚಾರ್ಜ್‌ಶೀಟ್ ಕೋರ್ಟ್ ಗೆ ಪೊಲೀಸರು ಸಲ್ಲಿಸಿದ್ದಾರೆ. ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 3,991 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಖಾಕಿ ಪಡೆ ಭಾರೀ ಎಚ್ಚರಿಕೆ…

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಪೆರೋಲ್ ಮೇಲೆ ಹೊರಗಡೆ ಇದ್ದ ನಟೋರಿಯಸ್ ಬಚ್ಚಾಖಾನ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ಬಚ್ಚಾಖಾನ್ ಪೆರೊಲ್ ಮೇಲೆ ಹೊರಗಿದ್ದ. ಆದರೆ ಕೊಲೆ ಸಂಚು ಆರೋಪ ಸಂಬಂಧ ಇದೀಗ ಹುಬ್ಬಳ್ಳಿ ಪೊಲೀಸರು ಬಚ್ಚಾಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. 2020 ರಲ್ಲಿ ಹುಬ್ಬಳ್ಳಿಯ ಪ್ರೂಟ್ ಇರ್ಪಾನ್ ಕೊಲೆ ನಡೆದಿತ್ತು. ಇದೀಗ ಕೊಲೆ ಪ್ರಕರಣ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಹುಬ್ಬಳ್ಳಿ ಪೊಲೀಸರು ಬಚ್ಚಾಖಾನ್ & ಗ್ಯಾಂಗ್ ನನ್ನು ಬಂಧಿಸಿದ್ದಾರೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಪೆರೋಲ್ ಮೇಲೆ ಹೊರಗಡೆ ಇದ್ದ ನಟೋರಿಯಸ್ ಬಚ್ಚಾಖಾನ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದ ಬಚ್ಚಾಖಾನ್ ಪೆರೊಲ್ ಮೇಲೆ ಹೊರಗಿದ್ದ. ಆದರೆ ಕೊಲೆ ಪ್ರಕರಣದ ಆರೋಪ ಸಂಬಂಧ ಇದೀಗ ಹುಬ್ಬಳ್ಳಿ ಪೊಲೀಸರು ಬಚ್ಚಾಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಹುಬ್ಬಳ್ಳಿ ಪೊಲೀಸರು ಬಚ್ಚಾಖಾನ್ & ಗ್ಯಾಂಗ್ ನನ್ನು ಬಂಧಿಸಿದ್ದಾರೆ.

Read More