Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2 ಡಿ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಪಂಚಮಸಾಲಿ ಮೀಸಲಾತಿ’ ಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ. https://kannadanewsnow.com/kannada/breaking-news-uzbek-gambia-events-not-the-same-indian-pharma-cause-trusted-suppliers-mea/ https://kannadanewsnow.com/kannada/important-decision-by-state-government-on-reservation-creation-of-2-new-categories-for-lingayat-okkaliga/
ಬೆಳಗಾವಿ : ಒಕ್ಕಲಿಗರು, ಲಿಂಗಾಯಿತರಿಗೆ ಪ್ರತ್ಯೇಕ ಕೆಟಗರಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದ್ದು, ಈ ಮೂಲಕ ಲಿಂಗಾಯತರು ಹಾಗೂ ಒಕ್ಕಲಿಗರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಕ್ಕಲಿಗರಿಗೆ ಎರಡು ಸಿ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. 3 ಬಿ ನಲ್ಲಿದ್ದ ಲಿಂಗಾಯತರಿಗೆ 2 ಡಿ ನಲ್ಲಿ ಮೀಸಲಾತಿ ನೀಡಲಾಗುವುದು, ಹೊಸದಾಗಿ 2 ಸಿ ಮತ್ತು 3 ಡಿ ಕೆಟಗರಿ ಸೃಷ್ಟಿಸಲಾಗಿದ್ದು, 3 ಎ ನಲ್ಲಿದ್ದ ಒಕ್ಕಲಿಗರಿಗೆ 2 ಸಿ ಮೀಸಲಾತಿ ನೀಡಲಾಗುವುದು, ಇನ್ನೂ, 3 ಬಿನಲ್ಲಿದ್ದ ಲಿಂಗಾಯತರಿಗೆ 2 ಡಿ ಮೀಸಲಾತಿ ನೀಡಲಾಗುವುದು ಎಂದು ಹೇಳಿದ್ದಾರೆ. ಯಾವುದೇ ಕೆಟಗರಿಯ ಮೀಸಲಾತಿ ಬದಲಾವಣೆ ಮಾಡಿಲ್ಲ, ಒಕ್ಕಲಿಗರಿಗೆ 2 ಸಿ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ, 2 ಎ ಮೀಸಲಾತಿ ಕೇಳಿದ್ದ ಪಂಚಮಸಾಲಿ ಸಮುದಾಯಕ್ಕೆ 2 ಡಿ ಕ್ಯಾಟಗರಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ…
ನವದೆಹಲಿ : ಉಜ್ಬೇಕಿಸ್ತಾನದಲ್ಲಿ ಭಾರತ ತಯಾರಿಸಿದ ಕೆಮ್ಮಿನ ಸಿರಪ್’ಗಳನ್ನ ಸೇವಿಸಿದ ನಂತ್ರ 18 ಮಕ್ಕಳ “ದುರದೃಷ್ಟಕರ ಸಾವು” ಮತ್ತು ಗಾಂಬಿಯಾದಲ್ಲಿ ನಡೆದ ಘಟನೆ “ಒಂದೇ ರೀತಿಯದ್ದಲ್ಲ” ಎಂದು ಭಾರತ ಗುರುವಾರ ಹೇಳಿದೆ ಮತ್ತು ತಾಷ್ಕೆಂಟ್ ಈ ವಿಷಯವನ್ನ ಔಪಚಾರಿಕವಾಗಿ ಭಾರತದೊಂದಿಗೆ ಎತ್ತಿಲ್ಲ ಎಂದು ಭಾರತ ಗುರುವಾರ ಹೇಳಿದೆ. ಈ ವಿಷಯದ ಬಗ್ಗೆ ಹೆಚ್ಚಿನ ವಿವರಗಳನ್ನ ಖಚಿತಪಡಿಸಿಕೊಳ್ಳಲು ಭಾರತೀಯ ರಾಯಭಾರ ಕಚೇರಿ ಉಜ್ಬೇಕಿಸ್ತಾನ್ ಸರ್ಕಾರವನ್ನ ಸಂಪರ್ಕಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. “ಉಜ್ಬೇಕಿಸ್ತಾನದಲ್ಲಿ ಮಕ್ಕಳ ಸಾವು ಉಜ್ಬೇಕಿಸ್ತಾನದ ಅಧಿಕಾರಿಗಳ ಪ್ರಕಾರ ಎರಡು ತಿಂಗಳ ಅವಧಿಯಲ್ಲಿ ಸಂಭವಿಸಿದಂತೆ ತೋರುತ್ತದೆ. ಭಾರತದಲ್ಲಿ ತಯಾರಿಸಲಾಗಿದೆ ಎಂದು ಹೇಳಲಾದ ಕೆಮ್ಮಿನ ಸಿರಪ್ನೊಂದಿಗೆ ಸಂಭಾವ್ಯ ಸಂಬಂಧವಿದೆಯೇ ಎಂಬುದು ಸೇರಿದಂತೆ ಉಜ್ಬೇಕಿಸ್ತಾನದ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ” ಎಂದು ಬಾಗ್ಚಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. “ಉಜ್ಬೇಕಿಸ್ತಾನದ ಅಧಿಕಾರಿಗಳು ಅಲ್ಲಿನ ಕಂಪನಿಯ ಸ್ಥಳೀಯ ಪ್ರತಿನಿಧಿ ಸೇರಿದಂತೆ ಕೆಲವು ಜನರ ವಿರುದ್ಧ ಕಾನೂನು…
ಮಂಡ್ಯ : ಅನ್ನದಾತರ ಕಿಚ್ಚಿಗೆ ಬಿಜೆಪಿ ಸರ್ಕಾರ ಬೆದರಿದ್ಯಾ ಎಂಬ ಪ್ರಶ್ನೆ ಮೂಡಿದ್ದು, ಸರ್ಕಾರಗಳ ವಿರುದ್ಧ ರೈತರ ಆಕ್ರೋಶ ಹಿನ್ನೆಲೆ ಕೇಂದ್ರ ಗೃಹ ಸಚಿವರ ಕಾರ್ಯಕ್ರಮ ದಿಢೀರ್ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನಿಂದ ಹುಲಿಗೆರೆಪುರಕ್ಕೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿ ಹುಲಿಗೆರೆಪುರ ಹೆಲಿಪ್ಯಾಡ್ನಿಂದ ರಸ್ತೆ ಮೂಲಕ ಗೆಜ್ಜಲಗೆರೆಗೆ ತೆರಳುವಂತೆ ವ್ಯವಸ್ಥೆ ಮಾಡಲಾಗಿದೆ. ಗೆಜ್ಜಲಗೆರೆಯಿಂದ ರಸ್ತೆ ಮಾರ್ಗವಾಗಿ ಮಂಡ್ಯಕ್ಕೆ ಬರಬೇಕಿದ್ದ ಅಮಿತ್ ಶಾ, ರೈತರ ಹೋರಾಟ ಹಿನ್ನೆಲೆ ರಸ್ತೆ ಬದಲು ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಪ್ರಯಾಣಿಸಿ ಹೆಲಿಕಾಪ್ಟರ್ ಮೂಲಕ ಪಿಇಟಿ ಗ್ರೌಂಡ್ಗೆ ಬಂದು ಅಮಿತ್ ಶಾ ವಾಪಸ್ಸಾಗುವ ಬಗ್ಗೆ ಬದಲಾವಣೆ ಮಾಡಿಕೊಳ್ಳಲಾಗಿದೆ. ಮಂಡ್ಯದ ಪಿಇಟಿ ಗ್ರೌಂಡ್ ನಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಹೆಲಿಕಾಪ್ಟರ್ ಮೂಲಕ ಪಿಇಟಿ ಗ್ರೌಂಡ್ ಗೆ ಬಂದು ಅಮಿತ್ ಶಾ ವಾಪಸ್ ಆಗಲಿದ್ದಾರೆ. https://kannadanewsnow.com/kannada/the-issue-of-panchamasali-reservation-which-aroused-curiosity-an-important-decision-in-todays-cabinet-meeting/ https://kannadanewsnow.com/kannada/application-date-for-char-dham-yatra-subsidy-extended-till-jan-31/
ಬೆಳಗಾವಿ : ಒಕ್ಕಲಿಗರು, ಲಿಂಗಾಯಿತರಿಗೆ ಪ್ರತ್ಯೇಕ ಕೆಟಗರಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದ್ದು, ಈ ಮೂಲಕ ಲಿಂಗಾಯತರು ಹಾಗೂ ಒಕ್ಕಲಿಗರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. 3 ಎ ಕೆಟಗರಿಯಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2 ಸಿ ಕ್ಯಾಟಗರಿ ಹಾಗೂ 3 ಬಿಯಲ್ಲಿದ್ದ ಲಿಂಗಾಯತರಿಗೆ ಹೊಸದಾಗಿ 2 ಡಿ ಕ್ಯಾಟಗರಿ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ಮೂಲಕ ಒಕ್ಕಲಿಗರು ಹಾಗೂ ಲಿಂಗಾಯಿತರಿಗೆ ಸರ್ಕಾರ ಹೊಸ ಕೆಟಗರಿ ರಚನೆ ಮಾಡಿದೆ. ಇನ್ನೂ, ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2ಎ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ…
ಬಿಹಾರ : ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಮೇಲೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತ ಚೀನಾ ಮಹಿಳೆಯನ್ನು ಬಿಹಾರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ದಲೈ ಲಾಮಾ ಅವರ ಭೇಟಿಯ ನಡುವೆ ಇಂದು ಬೆಳಿಗ್ಗೆ ಬಿಹಾರದ ಬೋಧಗಯಾದಲ್ಲಿ ಭದ್ರತಾ ಎಚ್ಚರಿಕೆಯನ್ನು ನೀಡಲಾಗಿದ್ದು, ಪೊಲೀಸರು ಚೀನಾ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದರು. ದಲೈ ಲಾಮಾ ಆಧ್ಯಾತ್ಮಿಕ ಪ್ರವಚನಗಳನ್ನು ನೀಡುವ ಕಲ್ಚಕ್ರ ಮೈದಾನದ ಹೊರಗಿನಿಂದ ಸಾಂಗ್ ಕ್ಸಿಯೋಲಂ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಪೊಲೀಸರು ಕರೆದೊಯ್ದರು. ಮೂಲಗಳ ಪ್ರಕಾರ ಮಹಿಳೆ ವಿಚ್ಛೇದನ ಪಡೆದಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಮಹಿಳೆಯು 2019 ರಲ್ಲಿ ಭಾರತಕ್ಕೆ ಬಂದಿದ್ದು, ಕೆಲವು ದಿನಗಳವರೆಗೆ ನೇಪಾಳಕ್ಕೆ ಹೋಗಿದ್ದನು. ನಂತರ ಬಿಹಾರದ ಬೋಧಗಯಾಕ್ಕೆ ತೆರಳಿದ್ದಳು ಎಂದು ತಿಳಿದು ಬಂದಿದೆ. ದಲೈ ಲಾಮಾಗೆ ಬೆದರಿಕೆಯ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಭದ್ರತಾ ಎಚ್ಚರಿಕೆಯನ್ನು ನೀಡಿದ ನಂತರ ಬಿಹಾರ ಪೊಲೀಸರು ಈ ಹಿಂದೆ ಮಹಿಳೆಯ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದರು. https://kannadanewsnow.com/kannada/spying-on-dalai-lama-in-bihars-bodh-gaya-search-for-suspected-chinese-woman-sketch-released/ https://kannadanewsnow.com/kannada/good-news-for-panchmasali-community-cabinet-meeting-to-give-2a-reservation/ https://kannadanewsnow.com/kannada/breaking-news-spying-on-dalai-lama-in-bodh-gaya-chinese-woman-arrested-chinese-woman/
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2 ಡಿ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಪಂಚಮಸಾಲಿ ಮೀಸಲಾತಿ’ ಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ. https://kannadanewsnow.com/kannada/breaking-news-spying-on-dalai-lama-in-bodh-gaya-chinese-woman-arrested-chinese-woman/ https://kannadanewsnow.com/kannada/coronavirus-infects-more-than-10crore-people-in-us-infects-48000-children-in-a-week-many-dead/
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2 ಡಿ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2 ಡಿ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಪಂಚಮಸಾಲಿ ಮೀಸಲಾತಿ’ ಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ. https://kannadanewsnow.com/kannada/the-issue-of-panchamasali-reservation-which-aroused-curiosity-an-important-decision-in-todays-cabinet-meeting/
ಗಯಾ: ಬಿಹಾರದ ಗಯಾ ಪಟ್ಟಣದಲ್ಲಿ ಗೂಢಚಾರಿಣಿ ಎಂದು ಶಂಕಿಸಲಾದ ಚೀನೀ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ. ಬೋಧಗಯಾ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರು ಅಕ್ರಮವಾಗಿ ವಾಸಿಸುತ್ತಿದ್ದರು. ಬೋಧಗಯಾ ಪೊಲೀಸ್ ಠಾಣೆಯಲ್ಲಿ ಗಯಾ ಪೊಲೀಸರು ಪ್ರಶ್ನಿಸುತ್ತಿದ್ದಾರೆ. ಮಗಧ ಐಜಿ ಎಂ.ಆರ್.ನಾಯಕ್ ಅವರು ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದಾಗ ಬಂಧನವನ್ನ ದೃಢಪಡಿಸಿದರು. https://kannadanewsnow.com/kannada/the-election-commission-has-taken-an-important-decision-remote-voting-structure-where-you-can-vote-for-your-favorite-candidate-even-if-you-are-far-away/ https://kannadanewsnow.com/kannada/these-countries-celebrate-first-new-year-before-india/ https://kannadanewsnow.com/kannada/coronavirus-infects-more-than-10crore-people-in-us-infects-48000-children-in-a-week-many-dead/
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಮಹಿಳೆ ದಯಾ ಭೆಲ್ ಹತ್ಯೆಯ ನಂತರ ಭಾರತವು ತನ್ನ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಪಾಕಿಸ್ತಾನಕ್ಕೆ ಕರೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಾಪ್ತಾಹಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಕ್ತಾರ ಅರಿಂದಮ್ ಬಾಗ್ಚಿ, ನಾವು ಅದರ ಬಗ್ಗೆ ವರದಿಗಳನ್ನು ನೋಡಿದ್ದೇವೆ. ಆದರೆ ಪ್ರಕರಣದ ಬಗ್ಗೆ ನಮಗೆ ನಿರ್ದಿಷ್ಟ ವಿವರಗಳಿಲ್ಲ. ಆದರೆ ಪಾಕಿಸ್ತಾನವು ತನ್ನ ಅಲ್ಪಸಂಖ್ಯಾತರನ್ನು ಅವರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮದ ಜೊತೆಗೆ ರಕ್ಷಿಸುವಂತೆ ಒತ್ತಿ ಹೇಳಿದ್ದಾರೆ. https://twitter.com/ANI/status/1608415602049441792 ಪಾಕಿಸ್ತಾನದ ಸಿಂಜೋರೋ ಪಟ್ಟಣದಲ್ಲಿ ಬುಧವಾರ ಹಿಂದೂ ಮಹಿಳೆಯೊಬ್ಬರನ್ನು ಹತ್ಯೆ ಮಾಡಲಾಗಿದೆ. 40 ವರ್ಷದ ಮಹಿಳೆಯ ತಲೆ ಕಡಿದು ಆಕೆಯ ಸ್ತನವನ್ನು ಕತ್ತರಿಸಲಾಗಿದೆ. ಈ ಬಗ್ಗೆ ಹಿಂದೂ ಸಮುದಾಯದ ಪಾಕಿಸ್ತಾನದ ಮೊದಲ ಮಹಿಳಾ ಸೆನೆಟರ್ ಕೃಷ್ಣ ಕುಮಾರಿ ಟ್ವೀಟ್ ಮಾಡಿದ್ದು, ದಯಾ ಭೇಲ್ ಎಂಬ 40 ವರ್ಷದ ವಿಧವೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ದೇಹವು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ದೇಹದಿಂದ ಬೇರ್ಪಡಿಸಲಾಗಿದೆ ಮತ್ತು…