Author: KNN IT TEAM

ಮಂಗಳೂರು :  ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟರು ಹತ್ಯೆ ಸಂಬಂಧ ಕುಟುಂಬಸ್ಥರನ್ನು ಭೇಟಿ ನೀಡಿದ ವಿಚಾರವಾಗಿ ಮಾಜಿ ಸಚಿವ  ಯು.ಟಿ ಖಾದರ್‌ ಮಾತನಾಡಿದ  ʻ ಪ್ರವೀಣ್‌, ಫಾಜಿಲ್‌ ತಾಯಿಯಂದಿರ ನೋವು ಒಂದೇ ಅಲ್ವಾ? ʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  https://kannadanewsnow.com/kannada/breaking-news-fazil-cremated-at-kabarasthan-in-surathkal/ ಪ್ರವೀಣ್‌ ನೆಟ್ಟರು ಕುಟುಂಬಸ್ಥರನ್ನು ಭೇಟಿಯಾಗಿ 25 ಲಕ್ಷ ಪರಿಹಾರವನ್ನು ನೀಡಿದ್ದಾರೆ. ಅದರ ಪಕ್ಕದಲ್ಲೇ ಮಸೂದ್‌ ಕುಟುಂಬಕ್ಕೆ ಯಾಕೆ ಭೇಟಿ ನೀಡಿಲ್ಲ. ಅವರಿಗೆ ಮಾತ್ರ ಯಾಕೆ ಪರಿಹಾರ ಸರ್ಕಾರ ಸಮಾನ ದೃಷ್ಟಿಯಿಂದ ನೋಡಬೇಕು. ಯಾವುದೇ ತಾರತಮ್ಯ ಮಾಡಬಾರದು. ಸಿಎಂ ಕಿಸೆಯಿಂದ ಕೊಡುವ ಹಣವಲ್ಲ ಅದು ಸರ್ಕಾರದ್ದು, ಮುಖ್ಯ ಮಂತ್ರಿಗಳದ್ದು ನಾಚಿಕೆಯಾಗುವ ನಿಲುವು. ಸರ್ಕಾರ ವೈಫಲ್ಯ ಎದ್ದು ಕಾಣಿಸುತ್ತದೆ. https://kannadanewsnow.com/kannada/breaking-news-fazil-cremated-at-kabarasthan-in-surathkal/ ʻ ಪ್ರವೀಣ್‌, ಫಾಜಿಲ್‌ ತಾಯಿಯಂದಿರ ನೋವು ಒಂದೇ ಅಲ್ವಾ? ʼ ಎಂದು ಕಿಡಿಕಾರಿದ್ದಾರೆ.  ಒಬ್ಬರಿಗೆ ಪರಿಹಾರ ಘೋಷಣೆ ಮಾಡುವುದು ಸರಿಯಲ್ಲ. ಎಲ್ಲಾ ಸಂಸದರನ್ನು ಸಂಪರ್ಕ ಮಾಡಿ ಶಾಂತಿ ಸಾಮರಸ್ಯ ಕಾಡುವಂತೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸುವ ಕೆಲಸ ಆಗಬೇಕಾಗಿದೆ ಒತ್ತಾಯಿಸುತ್ತೇನೆ

Read More

ಮಂಗಳೂರು : ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮೊಹಮ್ಮದ್ ಫಾಝಿಲ್ ಅವರ ಅಂತ್ಯಕ್ರಿಯೆಯನ್ನು ಮಂಗಳೂರು ಸಮೀಪದ ಸುರತ್ಕಲ್ ನಲ್ಲಿ ನೆರವೇರಿಸಲಾಗಿದೆ. https://kannadanewsnow.com/kannada/5-workers-die-after-crane-cable-snaps-in-telangana-irrigation-project/ ಮರಣೋತ್ತರ ಪರೀಕ್ಷೆಯ ನಂತರ ಅವರ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ನಲ್ಲಿ ಸುರತ್ಕಲ್ ಮಂಗಳಪೇಟೆಯ ಮಸೀದಿಗೆ ಕೊಂಡೊಯ್ಯಲಾಯಿತು. ಮಸೀದಿಯಲ್ಲಿ ಸಾವಿರಾರು ಜನರು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು. ಪ್ರಾರ್ಥನೆಯ ಬಳಿಕ ಮಂಗಳಪೇಟೆಯ ಕಬರಸ್ತಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. https://kannadanewsnow.com/kannada/we-have-found-the-car-in-the-cctv-footage-and-are-investigating-adgp-alok-kumar/ ಮಂಗಳೂರಿನ ಸುರತ್ಕಲ್‌ ಫಾಜಿಲ್‌ ಹತ್ಯೆ ಹಿನ್ನೆಲೆ ಮಂಗಳೂರಿನ ಸುರತ್ಕಲ್‌ನಲ್ಲಿ ಹೈಅಲರ್ಟ್‌ ಇದೆ. ದಕ್ಷಿಣಕನ್ನಡ 4 ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ಸುರತ್ಕಲ್, ಪೆಣಂಬೂರ್, ಮುಲ್ಕಿ, ಬಜಪೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಪೊಲೀಸ್‌ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

Read More

ತೆಲಂಗಾಣ: ಗುರುವಾರ ತಡರಾತ್ರಿ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಪಾಲಮುರು ಏತ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕ್ರೇನ್‌ ತಂತಿ ತುಂಡಾದ ಪರಿಣಾಮ 5 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಲಮುರು ರಂಗಾರೆಡ್ಡಿ ಏತ ನೀರಾವರಿ ಯೋಜನೆಯ ಪ್ಯಾಕೇಜ್ 1ರಲ್ಲಿ ಕೆಲಸ ಮಾಡುತ್ತಿದ್ದ ಕೊಲ್ಲಾಪುರ ಬ್ಲಾಕ್‌ನ ಯಳ್ಳೂರು ಗ್ರಾಮದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ಐವರು ಕಾರ್ಮಿಕರನ್ನು ಪೂರ್ವ ಗೋದಾವರಿ ಜಿಲ್ಲೆಯ ಸಿನು (35), ಜಾರ್ಖಂಡ್‌ನ ಭೋಲಾನಾಥ್ (40), ಪ್ರವೀಣ್, ಕಮಲೇಶ್ ಮತ್ತು ಸೋನು ಕುಮಾರ್ (ಮೂವರೂ ಬಿಹಾರದ ಮೂಲದವರು) ಎಂದು ಗುರುತಿಸಲಾಗಿದೆ ಎಂದು ಕೊಲ್ಲಾಪುರ ಪೊಲೀಸ್ ಇನ್ಸ್‌ಪೆಕ್ಟರ್ ಯಾಲಾದ್ರಿ ತಿಳಿಸಿದ್ದಾರೆ. 100 ಅಡಿ ಆಳದ ಸುರಂಗದಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಏಳು ಕಾರ್ಮಿಕರು ಕೆಲಸ ಮುಗಿಸಿ ಹೊರಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅವರು 70 ಅಡಿ ಮೇಲಕ್ಕೆ ಬರುತ್ತಿದ್ದಂತೆ, ಕ್ರೇನ್‌ನ ಕೇಬಲ್ ತುಂಡಾಗಿ ಮತ್ತೆ ಅವರು ಆಳವಾದ ಸುರಂಗಕ್ಕೆ ಬಿದ್ದ…

Read More

ದಕ್ಷಿಣಕನ್ನಡ  :  ಬಿಜೆಪಿ ಕಾರ್ಯಕರ್ತಪ್ರವೀಣ್‌ ನೆಟ್ಟಾರು ಹತ್ಯೆ ಬಳಿಕ ಮಂಗಳೂರಿನ ಸುರತ್ಕಲ್‌ ಬಳಿ ಫಾಜಿಲ್‌ ಕೊಲೆಗೈದ ಬಗ್ಗೆ  ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ.  https://kannadanewsnow.com/kannada/bigg-news-fazils-murder-was-not-just-a-murder-it-was-a-premeditated-act-cm-basavaraj-bommai/ ಎರಡು ಕೊಲೆ ವಿಚಾರವಾಗಿ  ವಿವಿಧ ಆಯಾಮಗಳಲ್ಲಿ ತನಿಖೆ ಮಾಡುತ್ತೇವೆ. ಸಿಸಿಟಿವಿ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ಮಾಡಿಡ್ತಿದ್ದೇವೆ. ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತುಕೊಳ್ಳಬಾರದು. ಈಗ ಪೊಲೀಸ್‌ ಬಂದೋಬಸ್ಥ್‌ ಮುಂದುವರಿಸುತ್ತೇವೆ. https://kannadanewsnow.com/kannada/bigg-news-fazils-murder-was-not-just-a-murder-it-was-a-premeditated-act-cm-basavaraj-bommai/ ಗಡಿ ಭಾಗದಲ್ಲಿ ವಾಹನಗಳನ್ನು ಚೆಕ್‌ ಮಾಡಲಾಗುತ್ತದೆ. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿಕೆ ನೀಡಿದ್ದಾರೆ.

Read More

ಕೋಲ್ಕತ್ತಾ: ಟಿಎಂಸಿ ಪಕ್ಷದಿಂದ ವಜಾಗೊಂಡಿರುವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ನಾಲ್ಕು ಕಾರುಗಳು ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿಸಲ್ಪಟ್ಟಾಗಿನಿಂದ ಆಕೆಯ ಫ್ಲಾಟ್‌ವೊಂದರಲ್ಲಿ ನಾಪತ್ತೆಯಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ. ಜುಲೈ 23 ರಂದು ಜಾರಿ ನಿರ್ದೇಶನಾಲಯ (ಇಡಿ) ಅವರ ಫ್ಲಾಟ್‌ನಿಂದ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ವಿದೇಶಿ ವಿನಿಮಯದೊಂದಿಗೆ 21 ಕೋಟಿ ರೂ.ಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡ ಬಳಿಕ ಆಕೆಯನ್ನು ಬಂಧಿಸಿತ್ತು. https://kannadanewsnow.com/kannada/bigg-news-fazils-murder-was-not-just-a-murder-it-was-a-premeditated-act-cm-basavaraj-bommai/ ತನಿಖಾ ಸಂಸ್ಥೆ ಬುಧವಾರ ಸಂಜೆ ಮುಖರ್ಜಿಯ ಮತ್ತೊಂದು ಫ್ಲಾಟ್‌ನಿಂದ 27.9 ಕೋಟಿ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿದೆ. ಇಡಿ ಮೂಲಗಳ ಪ್ರಕಾರ, ಡೈಮಂಡ್ ಸಿಟಿ ಸೌತ್ ಕಾಂಪ್ಲೆಕ್ಸ್‌ನಲ್ಲಿರುವ ಆಕೆಯ ಫ್ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಅಪಾರ ಪ್ರಮಾಣದ ಹಣವಿತ್ತು. ಆಕೆಯನ್ನು ಬಂಧಿಸಿದ ರಾತ್ರಿಯೇ ಕಾರುಗಳು ನಾಪತ್ತೆಯಾಗಿದ್ದವು ಎಂದು ಆರೋಪಿಸಿದೆ. ಇತ್ತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ಮತ್ತು ತೃಣಮೂಲ ಕಾಂಗ್ರೆಸ್‌ನ ಎಲ್ಲಾ…

Read More

ಉಡುಪಿ :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ 3 ಕೊಲೆಗಳಾಗಿದ್ದು, ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಹೀಗಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. https://kannadanewsnow.com/kannada/bigg-news-fazils-murder-was-not-just-a-murder-it-was-a-premeditated-act-cm-basavaraj-bommai/ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. https://kannadanewsnow.com/kannada/who-is-protecting-mafias-in-gujarat-rahul-gandhi-on-illicit-liquor-drugs/ https://kannadanewsnow.com/kannada/bjp-activist-praveen-nettaru-murder-case-accused-arrested/

Read More

ಬೆಂಗಳೂರು : ಫಾಜಿಲ್​ ಕೊಲೆ ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿಲ್ಲ. ಅಧಿಕಾರಿಗಳಿಂದ ನಾನು ಮಾಹಿತಿಯನ್ನು ಪಡೆಯುತ್ತೇನೆ. ಇದು ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://kannadanewsnow.com/kannada/who-is-protecting-mafias-in-gujarat-rahul-gandhi-on-illicit-liquor-drugs/ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ಫಾಜಿಲ್ ಹತ್ಯೆ ಕುರಿತಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ.  3 ಪ್ರಕರಣಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇವೆ ಎಂದು ಹೇಳಿದ್ದಾರೆ. https://kannadanewsnow.com/kannada/murdered-singer-sidhu-moose-walas-father-gets-sons-face-tattooed-on-arm/ ನಾವು ಸಮರ್ಥವಾಗಿ ಎದುರಿಸುತ್ತಿದ್ದೇವೆ. ತನಿಖೆಯಿಂದ ಹಿಂದೆ ಬಿದ್ದಿಲ್ಲ. ಫಾಜಿಲ್ ಹತ್ಯೆಯನ್ನು ನಾನು ಕೇವಲ ಕೊಲೆ ಎಂದು ನೋಡುತ್ತಿಲ್ಲ.ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. https://kannadanewsnow.com/kannada/bigg-news-cm-bommai-to-hold-meeting-with-senior-police-officials-today-in-coastal-serial-killings/

Read More

ನವದೆಹಲಿ : ಇತ್ತೀಚೆಗಷ್ಟೇ ಗುಜರಾತಿನಲ್ಲಿ ವಿಷಕಾರಿ ಮದ್ಯ ಸೇವನೆಯಿಂದ ಸಂಭವಿಸಿದ ದುರಂತದ ಬಗ್ಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮಾತನಾಡಿದ್ದ, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮತ್ತು ಮಾದಕ ವಸ್ತುಗಳ ವ್ಯಾಪಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಇದರಲ್ಲಿ ಶಾಮೀಲಾದ ಮಾಫಿಯಾಗಳಿಗೆ ಯಾವ ಆಡಳಿತ ಶಕ್ತಿಗಳು ರಕ್ಷಣೆ ನೀಡುತ್ತಿವೆ ಎಂದು ಪ್ರಶ್ನಿಸಿದ್ದಾರೆ. ಜುಲೈ 25 ರಂದು ವಿಷಕಾರಿ ಮದ್ಯ ಸೇವಿಸಿ ಗುಜರಾತಿನ ಬೊಟಾಡ್ ಮತ್ತು ನೆರೆಯ ಅಹಮದಾಬಾದ್ ಜಿಲ್ಲೆಗಳಲ್ಲಿ 42 ಜನರು ಸಾವನ್ನಪ್ಪಿದ್ದರು. ಇದರ ಜೊತೆಗೆ ಸುಮಾರು 97 ಜನರು ಭಾವನಗರ, ಬೊಟಾಡ್ ಮತ್ತು ಅಹಮದಾಬಾದ್‌ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಹೇಳಿದ್ದಾರೆ. https://twitter.com/RahulGandhi/status/1552859161574068224 ಗುಜರಾತ್‌ನಲ್ಲಿ ಅಕ್ರಮ ಮದ್ಯ ಸೇವನೆಯಿಂದಾಗಿ ಹಲವು ಮನೆಗಳು ನಾಶವಾಗಿವೆ. ಅಲ್ಲಿಂದ ಕೋಟ್ಯಂತರ ಮೌಲ್ಯದ ಡ್ರಗ್ಸ್ ಕೂಡ ನಿರಂತರವಾಗಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಬಾಪು (ಮಹಾತ್ಮಾ ಗಾಂಧಿ) ಮತ್ತು ಸರ್ದಾರ್ ವಲ್ಲಭಭಾಯಿ…

Read More

ನವದೆಹಲಿ: ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಅವರ ತಂದೆ ಬಲ್ಕೌರ್ ಸಿಂಗ್ ಅವರು ತಮ್ಮ ತೋಳಿನ ಮೇಲೆ ಮಗನ ಮುಖವನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ. ವಿಡಿಯೋದಲ್ಲಿ, ಗಾಯಕ ತನ್ನ ಮುಖದ ಪಕ್ಕದಲ್ಲಿ ಗನ್ ಹಿಡಿದು ಪೋಸ್ ನೀಡುತ್ತಿರುವುದನ್ನು ಕಾಣಬಹುದು. ಹಚ್ಚೆಯ ಕೆಳಗೆ ಬಲ್ಕೌರ್ ಸಿಂಗ್ ಗುರುಮುಖಿ ಲಿಪಿಯಲ್ಲಿ ‘ಸರ್ವಾನ್ ಪುಟ್ಟ್’ ಎಂದು ಕೆತ್ತಲಾಗಿದೆ. ‘ಸರ್ವಾನ್ ಪಟ್’ ಎಂದರೆ ವಿಧೇಯ ಮತ್ತು ಕಾಳಜಿಯುಳ್ಳ ಮಗ ಎಂದರ್ಥ. View this post on Instagram A post shared by Viral Bhayani (@viralbhayani) 28 ವರ್ಷದ ಗಾಯಕ ಸಿಧು ಮೂಸ್ ವಾಲಾ ಅವರನ್ನು ಮೇ 29 ರಂದು ಮಾನ್ಸಾದ ಅವರ ಗ್ರಾಮದ ಬಳಿ ಗುಂಡಿಕ್ಕಿ ಕೊಲ್ಲಲಾಯಿತು. https://kannadanewsnow.com/kannada/bigg-breaking-news-fazil-murder-case-in-surathkal-in-mangaluru-what-did-cm-bommai-say/ https://kannadanewsnow.com/kannada/bigg-breaking-news-fazil-murder-case-in-surathkal-in-mangaluru-what-did-cm-bommai-say/ https://kannadanewsnow.com/kannada/breaking-news-tiptur-bandh-called-today-to-protest-against-killing-of-praveen-nettaru/ https://kannadanewsnow.com/kannada/manisha-ropeta-first-hindu-woman-in-pakistan-to-become-a-dsp/

Read More

ಪುತ್ತೂರು :  ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.  ಚಿಕನ್‌ ಸೆಂಟರ್‌ ಹೊಂದಿದ್ದ ಸದ್ಧಾಂ ಎಂಬಾತನನ್ನುವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/bigg-news-cm-bommai-to-hold-meeting-with-senior-police-officials-today-in-coastal-serial-killings/ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ  ನಿನ್ನೆ ಇಬ್ಬರು  ಆರೋಪಿಗಳಾದ ಸವಣೂರು ಗ್ರಾಮದ 29 ವರ್ಷದ ಜಾಕೀರ್ ಮತ್ತು ಬೆಳ್ಳಾರೆ ಗ್ರಾಮದ 27 ವರ್ಷದ ಮೊಹಮ್ಮದ್ ಶಫೀಕ್ ವಶಕ್ಕೆ ಪಡಿದ್ದಾರೆ . ಇಂದು ಇಬ್ಬರನ್ನೂ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಬಳಿಕ ಇದೀಗ  ಮತ್ತೊರ್ವ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದೆ. ಎಂದು  ದಕ್ಷಿಣ ಕನ್ನಡ ಜಿಲ್ಲೆ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ https://kannadanewsnow.com/kannada/bigg-news-cm-bommai-to-hold-meeting-with-senior-police-officials-today-in-coastal-serial-killings/

Read More