Author: KNN IT TEAM

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಸುಳ್ಯದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. https://kannadanewsnow.com/kannada/green-signal-for-light-vehicle-movement-on-madikeri-mangaluru-road/ ಈಗಾಗಲೇ ಅವರು ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಮತ್ತು ದಕ್ಷಿಣ ಕನ್ನಡ ಎಸ್‌ ಪಿ ಸೋನಾವಣೆಯವರಿಂದ ಮಾಹಿತಿ ಪಡೆದಿದ್ದಾರೆ.ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಬಂದಿದ್ದು, ನಂತರ ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ.

Read More

ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯಾ ತಾಲೂಕಿನ ನೆಟ್ಟಾರು ಗ್ರಾಮದಲ್ಲಿ ಇಂದು ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಮಾಡಲಾಗಿತ್ತು. ಹೀಗೆ ಬರ್ಬರವಾಗಿ ಹತ್ಯೆಗೀಡಾದಂತ ಪ್ರವೀಣ್ ಅವರ ಅಂತ್ಯಕ್ರಿಯೆಯನ್ನು ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಖರೀದಿಸಲಾಗಿದ್ದಂತ ಜಾಗದಲ್ಲಿಯೇ ನೆರವೇರಿಸಲಾಗಿದೆ. https://kannadanewsnow.com/kannada/shimoga-power-outage-in-these-areas-of-the-city-tomorrow/ ಹೊಸ ಮನೆಯನ್ನು ಕಟ್ಟಿಸಬೇಕು ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರವೀಣ್ ಹತ್ಯೆಗೈಯಲಾಗಿತ್ತು. ಈ ಸಂಬಂಧ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಅಲ್ಲದೇ ಪೊಲೀಸರ ಮೇಲೆ ಪ್ರತಿಭಟನಾ ಕಾರರು ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿ ಚಾರ್ಜ್ ಕೂಡ ನಡೆಸಲಾಗಿದೆ. ಹೀಗಾಗಿ ಬೆಳ್ಳಾರೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. https://kannadanewsnow.com/kannada/suspended-rajya-sabha-mps-launch-50-hour-long-protest-inside-parliament-complex/ ಈ ನಡುವೆಯ ಹಂತಕರ ಹತ್ಯೆಗೀಡಾಗಿದ್ದಂತ ಪ್ರವೀಣ್ ನೆಟ್ಟಾರು ಅವರನ್ನು, ಅವರು ಗ್ರಾಮದಲ್ಲಿ ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಜಾಗವನ್ನು ಸಮತಟ್ಟು ಮಾಡಿಸಿದ್ದಂತ ಜಾಗದಲ್ಲಿಯೇ ಇದೀಗ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅವರ ಕುಟುಂಬಸ್ಥರ ಆಕ್ರಂದನದ ನಡುವೆ ಪಂಚಭೂತಗಳಲ್ಲಿ ಪ್ರವೀಣ್ ನೆಟ್ಟಾರು ಲೀನರಾಗಿದ್ದಾರೆ. https://kannadanewsnow.com/kannada/bigg-news-good-news-for-scheduled-caste-community-from-state-government-shubh-lagna-mass-marriage-scheme/

Read More

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಪ್ರವೀಣ್‌ ಬರ್ಬರ ಹತ್ಯೆ ಖಂಡಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದ ಯಾವುದೇ ತಪ್ಪು ಮಾಡದ ಹಿಂದುತ್ವವಾದಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ  https://kannadanewsnow.com/kannada/bigg-news-another-shock-to-the-public-repo-rate-hiked-by-50-basis-points-for-the-third-time-in-a-row-emi-becomes-more-expensive/ ಯಾವುದೇ ತಪ್ಪು ಮಾಡದ ಹಿಂದುತ್ವವಾದಿ ಟಾರ್ಗೆಟ್ ಮಾಡಲಾಗುತ್ತಿದೆ.  ಕೆಲವು ಮುಸಲ್ಮಾನ ಗೊಂಡಾಗಳು ಕಗ್ಗೊಲೆ, ಹಲ್ಲೆ ಮಾಡುತ್ತಿದ್ದಾರೆ. ಒಂಟಿಯಾಗಿರುವ ವೇಳೆ ಕೊಲೆ ಮಾಡುತ್ತಿರುವ ಘಟನೆ ರಾಜ್ಯದಲ್ಲಿ ನಡೆಯುತ್ತಿದೆ. ಮಂಗಳೂರಿನಲ್ಲಾದ ಕೊಲೆಯನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. https://kannadanewsnow.com/kannada/bigg-news-another-shock-to-the-public-repo-rate-hiked-by-50-basis-points-for-the-third-time-in-a-row-emi-becomes-more-expensive/ ಶಿವಮೊಗ್ಗದಲ್ಲಿ ಮಾತಾನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಈ ಕೃತ್ಯವನ್ನು ಖಂಡಿಸಬೇಕು. ಯಾರು ಬೆಂಬಲ ಕೊಡಬಾರದು. ಈಗಾಗಲೇ ಸಿಎಂ ಹಾಗೂ ಗೃಹ ಸಚಿವರು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಸರ್ಕಾರ ಹಾಗೂ ಹಿಂದೂ ಸಮಾಜ ಬಲಹೀನ ಯಾರು ಅಂದುಕೊಳ್ಳುವುದು ಬೇಡ. ಇದು ಹಿಂದೂತ್ವವಾದಿಗಳ ದೌರ್ಬಲ್ಯವೂ ಅಲ್ಲ. ಕಾನೂನಿಗೆ ಗೌರವ ಕೊಟ್ಟು, ಶಾಂತಿ ಸುವ್ಯವಸ್ಥೆ ಕಾಪಾಡಲೂ ಎಲ್ಲರೂ ಸುಮ್ಮನಿದ್ದಾರೆ ಎಂದರು.  ನಾನು ಕೂಡ ನಾಳೆ ಸಿಎಂ ಭೇಟಿಯಾಗಿ,  ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯ…

Read More

ಮಡಿಕೇರಿ: ಕಳೆದ ವಾರದ ಸುರಿದ ಭಾರಿ ಮಳೆಗೆ ಇಡೀ ರಾಜ್ಯವೇ ನಲುಗಿಹೋಗಿತ್ತು. ಭಾರೀ ಮಳೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆಯಲ್ಲಿ ಉಬ್ಬು ಕಂಡು ಬಂದಿದ್ದರಿಂದ ತಾತ್ಕಾಲಿಕವಾಗಿ ನಿಷೇಧಿಸಿದ್ದ ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದಿನಿಂದ ಕೊಡಗು ಜಿಲ್ಲಾಡಳಿತ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ. https://kannadanewsnow.com/kannada/bengaluru-cops-nab-gang-of-5-smugglers-seize/ ಮಳೆಯಿಂದಾಗಿ ಮಡಿಕೇರಿ- ಮಂಗಳೂರು ರಸ್ತೆ ಕುಸಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಸಂಪರ್ಕವನ್ನು ನಿಷೇಧ ಮಾಡಲಾಯಿತು. ಅಲ್ಲದೆ ತಡೆಗೋಡೆಯ ಉಬ್ಬುವಿಕೆಯನ್ನು ತಡೆಯಲು ತಾತ್ಕಾಲಿಕವಾಗಿ ಸ್ಯಾಂಡ್ ಬಂಡಲ್‍ಗಳನ್ನು ಹಾಕಿ ಕಾಮಗಾರಿಯನ್ನು ಮಾಡಲಾಗಿತ್ತು.

Read More

ಚೆನ್ನೈ: ತಮಿಳುನಾಡಿನಲ್ಲಿ ನಿರಂತರವಾಗಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿದೆ. ಇಂದು 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರಗಳಲ್ಲಿ ರಾಜ್ಯದಲ್ಲಿ ಐದನೇ ಪ್ರಕರಣ ನಡೆದಿದೆ. https://kannadanewsnow.com/kannada/terrorist-yasin-malik-hospitalised-after-hunger-strike-in-delhis-tihar-jail/ ಶಿವಗಂಗಾ ಜಿಲ್ಲೆಯ ಮನೆಯಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರದ ವಿಷಯಗಳು ತನಗೆ ಕಷ್ಟವಾಗುತ್ತಿದೆ ಎಂದು ಸೂಸೈಡ್ ನೋಟ್ ಬರೆದಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೊದಲು ನಾಲ್ವರು ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ನೇ ತರಗತಿಯಲ್ಲಿ ಮೂವರು ಮತ್ತು 11 ನೇ ತರಗತಿಯಲ್ಲಿ ಒಬ್ಬರು ವಿವಿಧ ಕಾರಣಗಳಿಂದ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಶಿವಕಾಶಿಯಲ್ಲಿ 11ನೇ ತರಗತಿಯ ಬಾಲಕಿ ಶವವಾಗಿ ಪತ್ತೆಯಾಗಿದ್ದಳು. ರಾಜಜ್ಯದಲ್ಲಿ ಸತತ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿದ್ದು, ಸಿಎಂ ಸ್ಟಾಲಿನ್ ಅವರು ಯುವಜನತೆ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. https://kannadanewsnow.com/kannada/union-minister-shobha-karandlaje-bjp-leader-praveen-nettarus-murder-was-pre-planned/

Read More

ನವದೆಹಲಿ : ಬಡ್ಡಿ ದರಗಳು ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ನಿಮ್ಮ ಹೋಮ್ ಲೋನ್, EMIಗಳು ಹೆಚ್ಚು ದುಬಾರಿಯಾಗಬಹುದು. ವಾಸ್ತವವಾಗಿ, ಆಗಸ್ಟ್ ಮೊದಲ ವಾರದಲ್ಲಿ, ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಯು ಆಗಸ್ಟ್ 3 ಮತ್ತು 5ರ ನಡುವೆ ನಡೆಯಲಿದೆ. ಇದರಲ್ಲಿ ಆರ್‌ಬಿಐ ರೆಪೊ ದರದಲ್ಲಿ 25 ರಿಂದ 50 ಬೇಸಿಸ್ ಪಾಯಿಂಟ್‌ಗಳ ಹೆಚ್ಚಳವನ್ನ ಘೋಷಿಸಬಹುದು ಎಂದು ನಂಬಲಾಗಿದೆ. ಹೀಗಾದರೆ ಗೃಹ ಸಾಲದಿಂದ ವಾಹನ ಸಾಲಕ್ಕೆ, ಶಿಕ್ಷಣ ಸಾಲಕ್ಕೆ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವುದು ದುಬಾರಿಯಾಗಲಿದೆ. ಅದೇ ಸಮಯದಲ್ಲಿ, ಈಗಾಗಲೇ ಹೋಮ್ ಲೋನ್ ಇಎಂಐ ನಡೆಸುತ್ತಿರುವವರ ಇಎಂಐ ದುಬಾರಿಯಾಗಲಿದೆ. ವಾಸ್ತವವಾಗಿ, ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಆರ್ಥಿಕ ಹಿಂಜರಿತದ ಬೆದರಿಕೆಯಿಂದಾಗಿ, ಇತ್ತೀಚಿನ ದಿನಗಳಲ್ಲಿ ಸರಕುಗಳ ಬೆಲೆಗಳು ಕಡಿಮೆಯಾಗಿದೆ, ಇದು ಹಣದುಬ್ಬರವನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದರೆ, ಕಚ್ಚಾ ತೈಲ ಬೆಲೆ ಏರಿಕೆಯಲ್ಲೇ ಇದೆ. ಭಾರತೀಯ ತೈಲ ಕಂಪನಿಗಳಿಗೆ ಕಚ್ಚಾ ತೈಲ ಖರೀದಿಯ ಸರಾಸರಿ ಬೆಲೆ ಪ್ರತಿ ಬ್ಯಾರೆಲ್‌ಗೆ $105.26 ರಷ್ಟಿದೆ. ಆದ್ರೆ, ಡಾಲರ್…

Read More

ಕೆಎನ್​ಎನ್​ ಡಿಜಿಟಲ್​ ಡೆಸ್ಕ್​ : ಕೆಂಪು ಚಂದನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಇದನ್ನು ಹೆಚ್ಚಾಗಿ ಪೂಜೆಯಲ್ಲಿ ಬಳಸಲಾಗುತ್ತದೆ. ಇದರ ಜೊತೆಗೆ ಚಂದನವನ್ನು ಅನೇಕ ರೀತಿಯ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಇದು ಚರ್ಮಕ್ಕೆ ಆಕಷ್ಟು ಸೌಂದರ್ಯ ಪ್ರಯೋಜನಗಳಿವೆ. https://kannadanewsnow.com/kannada/terrorist-yasin-malik-hospitalised-after-hunger-strike-in-delhis-tihar-jail/ ಕೆಂಪು ಚಂದನ ಚರ್ಮದ ಮೇಲೆ ಉಂಟಾಗುವ ಮೊಡವೆಗಳು, ಮೊಡವೆಗಳು, ಮಚ್ಚೆಗಳು ಮುಂತಾದ ಅನೇಕ ರೀತಿಯ ಸಮಸ್ಯೆಗಳನ್ನು ತೆಗೆದುಹಾಕಬಹುದು. ಇದರ ಜೊತೆಗೆ ಇದರಲ್ಲಿರುವ ಸೌಂದರ್ಯ ಪ್ರಯೋಜನಗಳನ್ನು ತಿಳಿಯೋಣ. ಚರ್ಮಕ್ಕೆ ಕೆಂಪು ಚಂದನದ ಪ್ರಯೋಜನಗಳು ಮೊಡವೆ ಸಮಸ್ಯೆ ನಿವಾರಣೆ ಕೆಂಪು ಚಂದನವನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆ ಸಮಸ್ಯೆ ದೂರವಾಗುತ್ತದೆ. ಇದನ್ನು ತಯಾರಿಸಲು 1 ಚಮಚ ಬೇವು ಮತ್ತು 1 ಚಮಚ ಕೆಂಪು ಚಂದನ ಹಾಗೂ ಒಂದು ಚಮಚ ಮೊಸರನ್ನು ಹಾಕಿ ಮಿಶ್ರಣ ಮಾಡಬೇಕು. ಬಳಿಕ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ನಂತರ ಶುದ್ಧವಾದ ನೀರಿನಿಂದ ತೊಳೆಯಬೇಕು. ವಾರದಲ್ಲಿ ಎರಡರಿಂದ ಮೂರು ಬಾರಿ ಈ ಪ್ಯಾಕ್ ಬಳಸುವುದರಿಂದ ತ್ವಚೆಯ ಹೊಳಪನ್ನು ಹೆಚ್ಚಿಸಬಹುದು. ಮಚ್ಚೆಗಳನ್ನು ತೆಗೆದು…

Read More

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಸಿಎಂ ಜೊತೆಗಿನ ಸಭೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು “ಪ್ರಕರಣದ ಕುರಿತು ಸಿಎಂ ಜೊತೆ ಮಾತನಾಡಿದ್ದೇವೆ. ಪ್ರವೀಣ್‌ ಸೂದ್‌ ಬೆಳವಣಿಗೆ  ಬಗ್ಗೆ ಮಾಹಿತಿ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಇನ್ನು ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ತುಂಬಾನೇ ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ನಮ್ಮ ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದ್ರೆ, ಪ್ರಕರಣವನ್ನ ಎನ್‌ಐಎಗೆ ಒಪ್ಪಿಸಲು ಸಿದ್ದರಿದ್ದೇವೆ” ಎಂದರು. ಅಂದ್ಹಾಗೆ, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ನಂತ್ರ ಬೆಳ್ಳಾರೆ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಇನ್ನು ಪರಿಸ್ಥಿತಿ ಮತ್ತಷ್ಟು ಬಿಗಾಡಿಸುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದು,…

Read More

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ( Praveen murder case ) ಸಂಬಂಧ ಇಂದು ಸಿಎಂ ಜೊತೆಗೆ ಎಲ್ಲಾ ರೀತಿಯ ಚರ್ಚೆ ನಡೆಸಲಾಗಿದೆ. ಪರಿಸ್ಥಿತಿಯ ಬಗ್ಗೆ ಡಿಜಿ ಪ್ರವೀಣ್ ಸೂದ್ ಎಲ್ಲಾ ಮಾಹಿತಿಯನ್ನು ನೀಡಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ (Home Minister Araga Jnanendra ) ತಿಳಿಸಿದ್ದಾರೆ. https://kannadanewsnow.com/kannada/shimoga-power-outage-in-these-areas-of-the-city-tomorrow/ ಇಂದು ಸಿಎಂ ಬೊಮ್ಮಾಯಿ ಸಭೆಯ ಬಳಿಕ ಮಾತನಾಡಿದಂತ ಅವರು, ರಿವೀವ್ ಮಾಡಿದ್ದೇವೆ. ಪ್ರವೀಣನ ಅಂತ್ಯಕ್ರಿಯೆ ಸ್ವಲ್ಪ ಹೊತ್ತಲ್ಲೇ ನಡೆಯಲಿದೆ. ಈ ಬಗ್ಗೆ ಎಷ್ಟು ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂಬುದಾಗಿ ಡಿಜಿಯವರು ವಿವರಿಸಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡಲಾಗುತ್ತದೆ. ಅಪರಾಧಿಗಳನ್ನು ಬಂಧಿಸಲಾಗುತ್ತದೆ. ಕೇರಳಕ್ಕೂ ಪೊಲೀಸರು ತೆರಳಿದ್ದಾರೆ. ಈ ತುರ್ತು ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ. ಪೊಲೀಸರು ಸುಮಾರು 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದರು. https://kannadanewsnow.com/kannada/suspended-rajya-sabha-mps-launch-50-hour-long-protest-inside-parliament-complex/ ಇದು ಪೂರ್ವ ನಿಯೋಜಿತ ಕೃತ್ಯವಾಗಿದೆ. ನಾವು ಯಾವುದೇ…

Read More

ನವದೆಹಲಿ : ರಾಷ್ಟ್ರ ರಾಜಧಾನಿಯ ಝಂಡೆವಾಲನ್ನಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಮತ್ತು ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಬಾಂಬ್ ಬೆದರಿಕೆಯ ಪ್ರಕರಣ ಬೆಳಕಿಗೆ ಬಂದಿದೆ. ದೂರು ಬಂದ ಕೂಡಲೇ ಪೊಲೀಸರು ವಿಹಿಂಪ ಕಚೇರಿಗೆ ತೆರಳಿ ಆರೋಪಿ ರಾಮ್ ಕುಮಾರ್ʼನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಧ್ಯ ದೆಹಲಿ ಪೊಲೀಸರ ಪ್ರಕಾರ, ಮಧ್ಯಾಹ್ನ 12.41ಕ್ಕೆ, ಝಂಡೆವಾಲನ್ ದೇವಾಲಯದ ಎರಡನೇ ಮಹಡಿಯಲ್ಲಿರುವ ವಿಶ್ವ ಹಿಂದೂ ಪರಿಷತ್‌ನ ಪದಾಧಿಕಾರಿಗಳಿಗೆ ಯಾರೋ ಒಬ್ಬರು ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಸ್ಥಳಕ್ಕೆ ತಲುಪಿದಾಗ, ರಾಮ್ ಕುಮಾರ್ ಪಾಂಡೆ ಎಂಬ ವ್ಯಕ್ತಿಯನ್ನ ಪತ್ತೆಹಚ್ಚಲಾಯಿತು, ಆತನನ್ನ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗ್ತಿದೆ.

Read More