Author: KNN IT TEAM

ಬೆಂಗಳೂರು :  ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತಗೊಂಡಿದ್ದೇನೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ನಮ್ಮ ಯುವನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಸುದ್ದಿ ಮನಸ್ಸಿಗೆ ಆಘಾತ ನೀಡಿದೆ. ಮೃತರ ಆತ್ಮಕ್ಕೆ ಸದ್ಗತಿ ಹಾಗೂ ಅವರ ಕುಟುಂಬಕ್ಕೆ, ಬಂಧು, ಮಿತ್ರರಿಗೆ, ಪಕ್ಷದ ಕಾರ್ಯಕರ್ತರಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ. https://twitter.com/karkalasunil/status/1552126779153715200?ref_src=twsrc%5Etfw%7Ctwcamp%5Etweetembed%7Ctwterm%5E1552126779153715200%7Ctwgr%5E%7Ctwcon%5Es1_c10&ref_url=https%3A%2F%2Fvijaykarnataka.com%2Fnews%2Findia%2Fchilli-powder-turmeric-powder-adulteration-in-tamilnadu-and-kerala%2Farticleshow%2F93152670.cms ಅಷ್ಟೇ ಅಲ್ಲದೆ, ಸಮಾಜದ ಸ್ವಾಸ್ಥ್ಯ ಕೆಡಿಸುವ‌ ಇಂಥ ಪ್ರಯತ್ನಗಳಿಗೆ ನಮ್ಮ ಒಗ್ಗಟ್ಟೇ ಉತ್ತರವಾಗಿರಬೇಕು ಎಂದು ಸುನೀಲ್ ಕುಮಾರ್ ಕರೆ ಕೊಟ್ಟಿದ್ದಾರೆ. ಈಗಾಗಲೇ ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ  ಬೆಳ್ಳಾರೆಗೆ ಸಚಿವ ಸುನೀಲ್ ಕುಮಾರ್ ಆಗಮಿಸಿ ಕುಟುಂಬಸ್ಥರಗೆ ಸಾಂತ್ವನ ತಿಳಿಸಲಿದ್ದಾರೆ.

Read More

ನವದೆಹಲಿ: ಮಹತ್ವದ ತೀರ್ಪಿನೊಂದಿಗೆ ಜಾರಿ ನಿರ್ದೇಶನಾಲಯವನ್ನು ಬೆಂಬಲಿಸಿದ ಸುಪ್ರೀಂ ಕೋರ್ಟ್, ತನಿಖೆಯನ್ನು ಪ್ರಾರಂಭಿಸುವುದು, ಬಂಧಿಸುವ, ಶೋಧಿಸುವ ಮತ್ತು ವಶಪಡಿಸಿಕೊಳ್ಳುವ ಅಧಿಕಾರ ಸೇರಿದಂತೆ ಹಲವು ನಿಬಂಧನೆಗಳಿಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯ ವಿರುದ್ಧ ಎತ್ತಿರುವ ಬಹುತೇಕ ಎಲ್ಲಾ ಆಕ್ಷೇಪಣೆಗಳನ್ನು ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠವು ಇಡಿ ನಡೆಸಿದ ಬಂಧನ, ವಶಪಡಿಸಿಕೊಳ್ಳುವಿಕೆ ಮತ್ತು ತನಿಖೆಯ ಪ್ರಕ್ರಿಯೆಯನ್ನು ಪ್ರಶ್ನಿಸಿ ಮತ್ತು ಪಿಎಂಎಲ್‌ಎಯ ನಿಬಂಧನೆಗಳ ವ್ಯಾಖ್ಯಾನವನ್ನು ಕೋರಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸವ ಮೂಲಕ ತನಿಖಾ ಸಂಸ್ಥೆಯ ಅಧಿಕಾರವನ್ನು ಮತ್ತಷ್ಟು ಬಲಪಡಿಸಿದೆ. https://kannadanewsnow.com/kannada/union-minister-shobha-karandlaje-bjp-leader-praveen-nettarus-murder-was-pre-planned/ ಇಡಿ, ಸೀರಿಯಸ್ ಫ್ರಾಡ್ ಇನ್ವೆಸ್ಟಿಗೇಶನ್ ಆಫೀಸ್ (ಎಸ್‌ಎಫ್‌ಐಒ) ಮತ್ತು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ನಂತಹ ತನಿಖಾ ಸಂಸ್ಥೆಗಳು ಪೊಲೀಸ್ ಅಲ್ಲ.ಇಡಿ ಅಧಿಕಾರಿಗಳು ಸಿಆರ್‌ಪಿಸಿ ಅಡಿಯಲ್ಲಿ ಪೊಲೀಸ್ ಅಧಿಕಾರಿಗಳಲ್ಲ. ಇಡಿ ಅಧಿಕಾರಿಗಳ ಮುಂದೆ ದಾಖಲಾದ ಹೇಳಿಕೆಗಳು ಸಾಕ್ಷಿಯಾಗಿ ಮಾನ್ಯವಾಗಿರುತ್ತವೆ ಎಂದು ಪೀಠ ಹೇಳಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ಬಂಧನದ ಕಾರಣವನ್ನು ಬಹಿರಂಗಪಡಿಸುವುದು…

Read More

ದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ. ಅವರು ತಮ್ಮ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯನ್ನು ತಲುಪಿದರು. Delhi | Congress interim president Sonia Gandhi accompanied by her daughter Priyanka Gandhi Vadra arrives at the Enforcement Directorate office for the third round of questioning in the National Herald case pic.twitter.com/tmnUsjSXuB — ANI (@ANI) July 27, 2022 ನಿನ್ನೆ ಇಡಿ ಅಧಿಕಾರಿಗಳು ಸೋನಿಯಾ ಅವರನ್ನು ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. https://kannadanewsnow.com/kannada/bjp-leader-praveen-killed-puttur-bellare-sulya-complete-bandh-two-schools-declared-holiday/ https://kannadanewsnow.com/kannada/lightning-strike-kills-18-in-two-days-in-up/ https://kannadanewsnow.com/kannada/bigg-news-bjp-leader-praveen-nettaru-murder-case-what-sri-ram-sene-founder-pramod-muthalik-said/

Read More

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (BJP Leader Praveen Nettaru Murder) ಹತ್ಯೆ ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂಘೋಷಿತ ಬಂದ್​​​ಗೆ ಹಿಂದುತ್ವ ಪರ ಸಂಘಟನೆಗಳು ಕರೆ ನೀಡಿವೆ. https://kannadanewsnow.com/kannada/bjp-leader-praveens-murder-no-one-should-be-a-muslim-if-he-turns-to-murders-muthalik-kidi/ ಈ ಕರೆಗೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜನಸಂಚಾರ ವಿರಳವಾಗಿದೆ. ಪುತ್ತೂರಿನ ಪುತ್ತೂರಿ‌ನ ವಿವೇಕಾನಂದ, ಅಂಬಿಕಾ ಶಿಕ್ಷಣ ಸಂಸ್ಥೆಗಳು ರಜೆ ಘೋಷಿಸಿವೆ. ಪ್ರವೀಣ್ ನೆಟ್ಟಾರು ಮೃತದೇಹವನ್ನು ಪೊಲೀಸ್ ಭದ್ರತೆಯಲ್ಲಿ ಹುಟ್ಟೂರಿಗೆ ಕೊಂಡೊಯ್ಯಲಾಗುತ್ತಿದೆ https://kannadanewsnow.com/kannada/bjp-leader-praveens-murder-no-one-should-be-a-muslim-if-he-turns-to-murders-muthalik-kidi/

Read More

ಧಾರವಾಡ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಖಂಡಿಸಿ ಶ್ರೀರಾಮ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಮಾತನಾಡಿ ʻಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದುʼ  ಪ್ರತಿಕ್ರಿಯಿಸಿದ್ದಾರೆ.  https://kannadanewsnow.com/kannada/bjp-leader-praveen-killed-swagramatta-praveens-dead-body-to-be-paraded/  ವಾರದ ಹಿಂದೆ ಕೊಲೆ ನಡೆಸಿದ್ದಕ್ಕಾಗಿ ಸೇಡಿನ ಹತ್ಯೆ ಎನ್ನಲಾಗ್ತಿದೆ.  ಪ್ರವೀಣ್‌ ಹತ್ಯೆ ಹಿಂದೆ ಕೇರಳ ಮೂಲದ ದುಷ್ಕರ್ಮಿಗಳ  ನಂಟಿದೆ.   ಇಂಥಹ ಕ್ರೌರ್ಯವನ್ನು ಹದ್ದು ಬಸ್ತಿನಲ್ಲಿಡುವ ಕೆಲಸ ಆಗಬೇಕು. ಇಲ್ಲದೇ ಹೋದಲ್ಲಿ ಮತ್ತಷ್ಟು ಹಿಂದೂಗಳು ಬಲಿಯಾಗುತ್ತಾರೆ. ಮೌಲ್ವಿಗಳು, ಎಸ್‌ಡಿಪಿಐ, ಪಿಎಫ್‌ಐ ಹದ್ದುಬಸ್ತಿನಲ್ಲಿಡಬೇಕು. https://kannadanewsnow.com/kannada/bjp-leader-praveen-killed-swagramatta-praveens-dead-body-to-be-paraded/ ಶಾಂತಿ ಸೌಹಾರ್ದತೆ ಬೇಕಾದ್ರೆಹದ್ದು ಬಸ್ತಿನಲ್ಲಿಡಿ.  ಸ್ವಯಂ ರಕ್ಷಣೆ ಹಿಂದೂ ಸಂಘಟನೆ ಮುಂದಾಗಬೇಕಾಗಿದೆ. ಸರ್ಕಾರ ಬೇಗನೇ ಎಸ್‌ಪಿಐ, ಪಿಎಫ್‌ಐ ಸಂಘಟನೆಗಳನ್ನುಕೂಡಲೇ ನಿಷೇಧ ಮಾಡಿ . ನಾನೂ ಮುಸ್ಲಿಂ ಸಮೂದಾಯಕ್ಕೆ ಹೇಳುತ್ತಿದ್ದೇನೆ ಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದಂತೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ

Read More

ಧಾರವಾಡ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. https://kannadanewsnow.com/kannada/land-for-jobs-scam-cbi-arrests-lalu-yadavs-aide-searches-on-in-patna-darbhanga/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ನಡೆದ ಕೊಲೆಯ ಸೇಡಿಗಾಗಿ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹತ್ಯೆ ಹಿಂದೆ ಕೇರಳದ ಮೂಲ ಇದೆ ಅಂತಾ ಹೇಳಲಾಗುತ್ತಿದೆ. ಇಂಥ ಕ್ರೌರ್ಯವನ್ನು ಹದ್ದುಬಸ್ತಿನಲ್ಲಿಡುವ ಕೆಲಸವಾಗಬೇಕು ಎಂದು ಹೇಳಿದ್ದಾರೆ. https://kannadanewsnow.com/kannada/the-menace-of-stray-dogs-is-increasing-day-by-day-in-hassan-dog-bites-boy-while-playing/ ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳನ್ನು ಹದ್ದುಬಸ್ತಿನಲ್ಲಿ ಇಡದಿದ್ದರೆ ಮತ್ತಷ್ಟು ಹಿಂದೂಗಳ ಬಲಿ ಆಗುತ್ತದೆ.ಮುಲ್ಲಾ, ಮೌಲ್ವಿಗಳು ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳನ್ನು ಹದ್ದುಬಸ್ತಿನಲ್ಲಿಡಬೇಕು.ಇಲ್ಲದಿದ್ದರೆ ಹಿಂದೂ ಸಮಾಜ ತಿರುಗಿ ಬೀಳಲಿದೆ. ಸ್ವಯಂ ರಕ್ಷಣೆಗೆ ಹಿಂದೂ ಸಮಾಜ ಸಿದ್ಧವಾಗಬೇಕಿದೆ. ರಾಜ್ಯ ಸರ್ಕಾರ ಕೂಡಲೇ ಎಸ್ ಡಿಪಿಐ, ಪಿಎಫ್ ಐ ಬ್ಯಾನ್ ಮಾಡಬೇಕು, ಇಲ್ಲವೇ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/bjp-leader-praveen-killed-swagramatta-praveens-dead-body-to-be-paraded/

Read More

ಕೆಎನ್​ಎನ್​ ಡಿಜಿಟಲ್ ಡೆಸ್ಕ್​ : ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕ ಭೋಲಾ ಯಾದವ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಭೋಲಾ ಯಾದವ್ ಅವರು ಹಿಂದಿನ ಯುಪಿಎ ಸರ್ಕಾರದಲ್ಲಿ ಕೇಂದ್ರ ರೈಲ್ವೆ ಸಚಿವರಾಗಿ ಸೇವೆಯಲ್ಲಿದ್ದಾಗ ಲಾಲು ಪ್ರಸಾದ್ ಯಾದವ್ ಅವರಿಗೆ ಒಎಸ್‌ಡಿ ಆಗಿದ್ದರು ಎಂದು ವರದಿಯಾಗಿದೆ. https://kannadanewsnow.com/kannada/good-news-good-news-for-the-farming-community-diesel-subsidy-under-rythu-shakti-yojana/ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯು ಬಿಹಾರದ ದರ್ಭಾಂಗಾ ಮತ್ತು ಪಾಟ್ನಾದ ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ಯಾದವ್, ಅವರ ಪುತ್ರಿಯರಾದ ಮಿಸಾ ಯಾದವ್ ಮತ್ತು ಹೇಮಾ ಯಾದವ್ ಅವರು ಭೂಮಿಗೆ ಬದಲಾಗಿ ಅನರ್ಹ ಅಭ್ಯರ್ಥಿಗಳಿಗೆ ರೈಲ್ವೆಯಲ್ಲಿ ಉದ್ಯೋಗವನ್ನು ನೀಡಿದ ಆರೋಪದಲ್ಲಿ ಸಿಬಿಐ ವಿಚಾರಣೆ ನಡೆಸುತ್ತಿದೆ. 2004-2009ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆಯ ವಿವಿಧ ವಲಯಗಳಲ್ಲಿ ಗ್ರೂಪ್ “ಡಿ”…

Read More

ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದು ಕಳೆದ ಎರಡು ದಿನಗಳಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಹಾಗೂ ಮಂಗಳವಾರ ಸಿಡಿಲು ಬಡಿದು ಒಟ್ಟು 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಆರ್ಥಿಕ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. https://kannadanewsnow.com/kannada/eam-jaishankar-to-pay-2-day-visit-to-uzbekistan-from-thursday/ https://kannadanewsnow.com/kannada/bigg-news-fanatical-forces-behind-praveen-nettars-murder-home-minister-aragajnanendra/ https://kannadanewsnow.com/kannada/pfi-behind-bjp-leader-praveens-murder-demand-for-a-probe-by-the-national-investigation-agency/

Read More

ಹಾಸನ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಮತ್ತೊಂದು ಘಟನೆ ಸಂಭವಿಸಿದೆ. ಮನೆಯ ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಹಾಸನ ನಗರದ 30 ನೇ ವಾರ್ಡ್‍ನ ಮಿರ್ಜಾಮೊಹಲ್ಲಾದಲ್ಲಿ ನಡೆದಿದೆ. https://kannadanewsnow.com/kannada/gold-prices-today-fall-for-3rd-day-in-a-row-down-%e2%82%b95000-in-4-months/ ಬಾಲಕನ ಕೈ, ಬೆನ್ನು, ಕೆನ್ನೆ ಭಾಗಕ್ಕೆ ಕಚ್ಚಿದ್ದು ಬಾಲಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಕ್ಕಳು ಆಟ ಆಡುವಾಗ, ಶಾಲೆಯಿಂದ ಬರುವಾಗ ದಾಳಿ ಮಾಡುತ್ತಿವೆ. ಈ ಬಗ್ಗೆ ನಗರಸಭೆಗೆ ದೂರು ನೀಡಿದರೂ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read More

ನವದೆಹಲಿ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/cars-washed-away-in-flooded-jodhpur-road-after-heavy-rain/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ. ಎನ್ ಐಎ ಮೂಲಕ ತನಿಖೆ ಮಾಡುವಂತೆ ಮನವಿ ಮಾಡುತ್ತೇನೆ. ಎನ್ ಐಎ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ. https://kannadanewsnow.com/kannada/gold-prices-today-fall-for-3rd-day-in-a-row-down-%e2%82%b95000-in-4-months/ ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

Read More