Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/man-washed-away-while-crossing-flooded-road-in-andhra-pradesh/ ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಇಂದಿನಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ. https://kannadanewsnow.com/kannada/bigg-news-bommai-govt-to-complete-1-year-tomorrow-massive-janotsava-rally-in-doddaballapur/ ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡಿನ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ…
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಈ ನಡುವೆ ಜಲಾವೃತವಾದ ರಸ್ತೆ ದಾಟಲು ಯತ್ನಿದಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಏಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ವ್ಯಕ್ತಿಯು ನೀರಿಲ್ಲಿ ಜಲಾವೃತವಾದ ರಸ್ತೆಯನ್ನು ದಾಟಲು ಯತ್ನಿಸಿದ್ದಾನೆ. ಈ ವೇಳೆ ನೀರಿನ ಬಲವಾದ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಆದ್ರೆ, ಸ್ವಲ್ಪ ದೂರದಲ್ಲಿದ್ದ ಸ್ಥಳೀಯರು ಆ ವ್ಯಕ್ತಿಯನ್ನು ಪವಾಡ ಸದೃಶ ರೀತಿಯಲ್ಲಿ ರಕ್ಷಿಸಿದ್ದಾರೆ. https://kannadanewsnow.com/kannada/biig-news-two-bsf-personnel-on-un-peacekeeping-duty-in-congo-killed/ https://kannadanewsnow.com/kannada/big-news-terrible-murder-of-bjp-youth-body-in-mangalore-police-hunt-for-killers/ https://kannadanewsnow.com/kannada/11-school-children-killed-in-road-accident-in-tanzania/
ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. https://kannadanewsnow.com/kannada/bigg-news-bommai-govt-to-complete-1-year-tomorrow-massive-janotsava-rally-in-doddaballapur/ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ, ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಹೇಳಿದ್ದಾರೆ. https://kannadanewsnow.com/kannada/bigg-news-implementation-of-educational-adoption-programme-by-state-government-to-improve-quality-of-education/ ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. https://kannadanewsnow.com/kannada/big-news-terrible-murder-of-bjp-youth-body-in-mangalore-police-hunt-for-killers/
ನವದೆಹಲಿ : ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದಕ್ಕಾಗಿ ದೊಡ್ಡಬಳ್ಳಾಪುರದಲ್ಲಿ ಜುಲೈ 28 ರ ನಾಳೆ ‘ಜನೋತ್ಸವ’ ಹಮ್ಮಿಕೊಳ್ಳಲಾಗಿದೆ. https://kannadanewsnow.com/kannada/5-4-magnitude-earthquake-jolts-afghanistans-fayzabad/ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 1 ವರ್ಷ ಮತ್ತು ಬಿಜೆಪಿ ಸರ್ಕಾರ 3 ವರ್ಷ ಪೂರೈಸಲಿದ್ದು, ಸಂಭ್ರಮಾಚರಣೆ ಸಂಬಂಧ 2 ಸಮಾರಂಭಗಳನ್ನು ಆಯೋಜಿಸಲಾಗಿದೆ. ಸರ್ಕಾರದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದರೆ, ಪಕ್ಷದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಹೆಸರಿನ ಬೃಹತ್ ಸಮಾವೇಶ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಜುಲೈ 28 ಕ್ಕೆ ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ಹಾಗೂ ಬಿಜೆಪಿಯ ಮೂರು ವರ್ಷಗಳ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ಜನೋತ್ಸವ ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು 2021ರ ಜುಲೈ 28ರಂದು…
ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಇಂದು ಬೆಳಗಿನ ಜಾವ 2:07 ರ ಸುಮಾರಿಗೆ ಭೂಕಂಪ(earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಇಂದು ಬೆಳಗಿನ ಜಾವ 2:07ರ ಸುಮಾರಿಗೆ ಅಫ್ಘಾನಿಸ್ತಾನದ ಫೈಜಾಬಾದ್‌ನ ದಕ್ಷಿಣಕ್ಕೆ 89 ಕಿಮೀ ದೂರದಲ್ಲಿ ಮತ್ತು 200 ಕಿಲೋಮೀಟರ್ ಆಳದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸಮ್‌ನ ಟ್ವೀಟ್ ಮಾಡಿದೆ. Earth has been felt in different parts of Pakistan. Following are the details. Date : 27/07/2022 Time : 01:37:19 AM Region: Hindu Kush Region, Afghanistan Magnitude : 5.1 Depth: 190 KM Latitude: 36.56 N Longitude: 70.41 E Mode: M#earthquake #EarthquakeUpdates pic.twitter.com/1qxrb5mITM — Pak Met Department محکمہ موسمیات (@pmdgov) July 26, 2022 ಘಟನೆಯಿಂದ ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ…
ನವದೆಹಲಿ: ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿದ್ದ ಭಾರತದ ಇಬ್ಬರು ಗಡಿ ಭದ್ರತಾ ಪಡೆ ಸಿಬ್ಬಂದಿ ಮಂಗಳವಾರ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಹತರಾಗಿದ್ದಾರೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಇಬ್ಬರು ವೀರ ಭಾರತೀಯ ಶಾಂತಿಪಾಲನಾ ಪಡೆಗಳನ್ನು ಕಳೆದುಕೊಂಡಿರುವುದಕ್ಕೆ ತೀವ್ರ ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಸೈನಿಕರು ಡಿಆರ್ ಕಾಂಗೋದಲ್ಲಿನ ವಿಶ್ವಸಂಸ್ಥೆಯ ಸ್ಥಿರೀಕರಣ ಮಿಷನ್ ಮೋನುಸ್ಕೋದ ಭಾಗವಾಗಿದ್ದರು ಎನ್ನಲಾಗಿದೆ. ಮೃತರಿಬ್ಬರೂ ಮುಖ್ಯಪೇದೆ ಹುದ್ದೆಯಲ್ಲಿದ್ದು, ರಾಜಸ್ಥಾನ ಮೂಲದವರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಹೊಸ ಪ್ಲ್ಯಾನ್ ಮಾಡಿದ್ದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅಭಿವೃದ್ಧಿಪಡಿಸಲು ಸರ್ಕಾರಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಶೈಕ್ಷಣಿಕ ದತ್ತು ಕಾರ್ಯಕ್ರಮ ದಡಿ ಸರ್ಕಾರಿ ಅಧಿಕಾರಿಗಳು ತಮ್ಮ ಭಾಗದ ಸರ್ಕಾರಿ ಶಾಲಾ,ಕಾಲೇಜುಗಳನ್ನ ದತ್ತು ಪಡೆದು ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸಬೇಕು. ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಎಲ್ಲ ಹಂತದ ಅಧಿಕಾರಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ ಸರ್ಕಾರದ ಎಲ್ಲ ಇಲಾಖೆಗಳ ರಾಜ್ಯ, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಒಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ-ಪೂರ್ವ ಕಾಲೇಜನ್ನು ದತ್ತು ಪಡೆಯಬೇಕು. ಈ ಮೂಲಕ ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ, ಕಾಲೇಜಿಗೆ ಭೇಟಿ ನೀಡಿ ಶಾಲೆ, ಕಾಲೇಜುಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ,…
ನವದೆಹಲಿ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ‘ಖಿನ್ನತೆ’ಯನ್ನು ಉಲ್ಲೇಖಿಸುವ ಟಿ-ಶರ್ಟ್ ಫ್ಲಿಪ್ಕಾರ್ಟ್ ಸೈಟ್ನಲ್ಲಿ ಪಟ್ಟಿ ಮಾಡಿದ ನಂತರ ಅನ್ನು ದಿವಂಗತ ನಟನ ಅಭಿಮಾನಿಗಳು ಮಂಗಳವಾರ ಸಂಜೆ ಟ್ವಿಟರ್ನ Boycott Flipkart ಟ್ರೆಂಡಿಂಗ್ ಆಗಿದೆ. . ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಹೆಚ್ಚು ಜನರು ಈ ಟಿ-ಶರ್ಟ್ ಅನ್ನು ನೋಡುತ್ತಿದ್ದಂತೆ, ‘ಬಾಯ್ಕಾಟ್ ಫ್ಲಿಪ್ಕಾರ್ಟ್’ ಅನ್ನು ಶುರು ಮಾಡಿದ್ದಾರೆ.
ದಾರ್ ಎಸ್ ಸಲಾಮ್ (ತಾಂಜಾನಿಯಾ): ಶಾಲಾ ಬಸ್ ರಸ್ತೆಯಿಂದ ಕಂದಕಕ್ಕೆ ಉರುಳಿದ ಪರಿಣಾಮ 11 ನರ್ಸರಿ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 13 ಜನರು ಸಾವನ್ನಪ್ಪಿರುವ ಘಟನೆ ಮಂಗಳವಾರ ದಕ್ಷಿಣ ತಾಂಜಾನಿಯಾದದಲ್ಲಿ ನಡೆದಿದೆ. ಮಂಗಳವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಸುಮಾರು 13 ಜನರು ಸಾವನ್ನಪ್ಪಿದರೆ, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7 ಗಂಟೆಗೆ ಬಸ್ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಬ್ರೇಕ್ ವೈಫಲ್ಯವಾದ ಕಾರಣ Mtwara ಪುರಸಭೆಯ ಹೊರವಲಯದಲ್ಲಿರುವ ಮಿಕಿಂದನಿ( Mikindani) ನಲ್ಲಿ ಘಟನೆ ಸಂಭವಿಸಿದೆ ಎಂದು Mtwara ಕಾರ್ಯನಿರ್ವಹಣೆಯ ಪ್ರಾದೇಶಿಕ ಪೊಲೀಸ್ ಕಮಾಂಡರ್ ನಿಕೋಡೆಮಸ್ ಕಟೆಂಬೊ ಹೇಳಿದ್ದಾರೆ. ಗಾಯಗೊಂಡ 16 ಮಕ್ಕಳನ್ನು ಚಿಕಿತ್ಸೆಗಾಗಿ Mtwara ಪ್ರಾದೇಶಿಕ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಮಕ್ಕಳನ್ನು ಪರೀಕ್ಷಿಸಿದ ಆಸ್ಪತ್ರೆಯ ವೈದ್ಯರು ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/big-news-terrible-murder-of-bjp-youth-body-in-mangalore-police-hunt-for-killers/ https://kannadanewsnow.com/kannada/davangere-power-outage-today-in-these-areas-of-the-city/ https://kannadanewsnow.com/kannada/jobs-news-application-invitation-for-police-recruitment-here-is-the-information/
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…