Author: KNN IT TEAM

ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (Common Entrance Test – CET) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. https://kannadanewsnow.com/kannada/shimoga-job-fair-to-be-held-on-july-28/ ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು’ ಎಂದರು. https://kannadanewsnow.com/kannada/uttar-pradesh-young-woman-dies-after-falling-while-running/ ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ. https://kannadanewsnow.com/kannada/bigg-news-expansion-of-state-cabinet-in-first-week-of-august/ ವರದಿ : ವಸಂತ ಬಿ ಈಶ್ವರಗೆರೆ

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 28/07/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9380663606 /9482023412 ಗಳನ್ನು ಸಂಪರ್ಕಿಸುವುದು.

Read More

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೊದಲ ಒಂದು ವರ್ಷ ಪೂರ್ಣವಾಗುತ್ತಿದ್ದು, ಆ ಬಳಿಕ ಪಕ್ಷದ ವರಿಷ್ಠರ ಸೂಚನೆ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. https://kannadanewsnow.com/kannada/good-news-good-news-for-the-farming-community-yashaswini-yojana-to-be-re-launched-in-october/ ಜುಲೈ 28 ಕಕ್ಎಕ ಬೊಮ್ಮಾಯಿ ಸರ್ಕಾರ 1 ವರ್ಷ ಪೂರ್ಣವಾಗುತ್ತಿದ್ದು, ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಆರೋಪಗಳಿಮದ ಮುಕ್ತಿ ಪಡೆದಿರುವ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಮತ್ತೆ ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. https://kannadanewsnow.com/kannada/uttar-pradesh-young-woman-dies-after-falling-while-running/ ಇನ್ನು ಮೈಸೂರು ಭಾಗದಿಂದ ಒಕ್ಕಲಿಗ ಸಮುದಾಯದ ಸಿ.ಪಿ. ಯೋಗೇಶ್ವರ್ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ದತ್ತಾತ್ರೇಯ ಪಾಟೀಲ್ ರೇವೂರು ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪವಿದೆ ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance Scheme) ಅಕ್ಟೋಬರ್ ನಿಂದ ಮರು ಜಾರಿ ಮಾಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. https://kannadanewsnow.com/kannada/bigg-news-good-news-for-dalit-community-from-state-government-shubhalagna-free-marriage-scheme-to-be-launched-soon/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಜಾರಿಗೆ ರೈತರು ಮತ್ತು ಸಹಕಾರಿಗಳ  ಬೇಡಿಕೆ ಇತ್ತು. ಹಾಗಾಗಿ ಅಕ್ಟೋಬರ್ ನಿಂದ ರಾಜ್ಯಾದ್ಯಂತ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ಈ ಮೊದಲಿದ್ದ905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ…

Read More

ಮೈನ್​​ಪುರಿ(ಉತ್ತರ ಪ್ರದೇಶ): ಸಾವು ಹೇಗೆ ಸಂಭವಿಸುತ್ತದೆ ಎಂದು ಯಾರಿಗೂ ತಿಳಿಸಿರುವುದಿಲ್ಲ. ಸೇನೆಗೆ ಸೇರಿ ದೇಶ ಸೇವೆ ಮಾಡಬೇಕು ಎಂದು ಕನಸು ಕಂಡಿದ್ದ ಯುವತಿ ಸದ್ದಿಲ್ಲದೇ ಕೊನೆಯುಸಿರೆಳೆದಿದ್ದಾಳೆ. ಹೌದು, ಉತ್ತರ ಪ್ರದೇಶದ ಘಿರೋರ್‌ನ ಆಲಾಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಗ್ನಿವೀರ್ ನೇಮಕಾತಿಗೋಸ್ಕರ ಈಗಾಗಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಸಾಲಿನಲ್ಲಿ ಅಲಾಲ್‌ಪುರ ಗ್ರಾಮದ ನಿವಾಸಿ ಸುರೇಶ್ ಚೌಹಾಣ್ ಅವರ ಪುತ್ರಿ 18 ವರ್ಷದ ಶ್ವೇತಾ ಚೌಹಾಣ್ ಕೂಡ ಒಬ್ಬಳು. ಈಕೆ ಭಾನುವಾರ ಬೆಳಗ್ಗೆ ತನ್ನ ದೈಹಿಕ ಪರೀಕ್ಷೆಯ ತಯಾರಿಗೋಸ್ಕರ ಓಡಲು ಹೋಗಿದ್ದಳು. ಈ ವೇಳೆ ಅಲ್ಲೇ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ದಾರಿಯಲ್ಲಿ ಬಿದ್ದಳು. ಕುಟುಂಬದವರು ಕೂಡಲೇ ಅವಳನ್ನು ಆಸ್ಪತ್ರೆಗೆ ಕರೆದೊಯ್ದರು. ಆದ್ರೆ, ಈಗಾಗಲೇ ಈಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ನಂತ್ರ, ಯಾವುದೇ ಕಾನೂನು ಕ್ರಮವನ್ನು ಕೈಗೊಳ್ಳದ ಕುಟುಂಬ ಸದಸ್ಯರು ಮರಣೋತ್ತರ ಪರೀಕ್ಷೆ ನಡೆಸದೇ, ಶವವನ್ನು ಸುಟ್ಟುಹಾಕಿದರು. ಶ್ವೇತಾ ಹಿರಿಯ ಮಗಳಾಗಿದ್ದು, ಆಕೆಗೆ ಒಬ್ಬ ತಂಗಿ ಮತ್ತು ಸಹೋದರ ಇದ್ದಾನೆ. ಅಗ್ನಿವೀರಳಾಗಲು…

Read More

ಮಂಗಳೂರು : ರಾಜ್ಯ ಸರ್ಕಾರವು ದಲಿತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಸಪ್ತಪದಿ ಮಾದರಿಯಲ್ಲೇ ಶುಭಲಗ್ನ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. https://kannadanewsnow.com/kannada/3-killed-including-gunman-in-shooting-in-canadas-vancouver-police/ ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಶುಭಲಗ್ನ ಯೋಜನೆ ಶೀಘ್ರವೇ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಶುಭಲಗ್ನಿ ಯೋಜನೆಯಿಂದ ಎಸ್ ಸಿ ಸಮುದಾಯದ ಕುಟುಂಬಗಳಿಗೆ ನೆರವಾಗಲಿದೆ ಎಂದು ತುಳಿಸಿದ್ದಾರೆ. https://kannadanewsnow.com/kannada/good-news-good-news-for-those-who-were-waiting-for-the-post-of-teacher-state-government-issues-notification-for-recruitment-of-5159-part-time-teachers/ ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ, ಉಪಜಾತಿಗಳ ಸಮಗ್ರ ವರದಿಯನ್ನು ತರಿಸಿಕೊಂಡಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಶುಭಲಗ್ನ ಘೋಷಣೆ ಆಗಲಿದೆ. ಶುಭಲಗ್ನ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದೆ. https://kannadanewsnow.com/kannada/bigg-news-state-govt-orders-disciplinary-action-if-state-govt-employees-fail-to-report-to-office-at-10-am/

Read More

ಮಾಂಟ್ರಿಯಲ್: ಸೋಮವಾರ ಮುಂಜಾನೆ ವ್ಯಾಂಕೋವರ್ ಬಳಿ ಬಂದೂಕುಧಾರಿಯೊಬ್ಬರು ಸರಣಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದು, ಬಂದೂಕುಧಾರಿಯೊಬ್ಬರ ನಡೆಸಿದ ಈ ದಾಳಿಗೆ ಮೂವರು ಬಲಿಯಾಗಿದ್ದಾರೆ. ದಾಳಿಕೋರನು ಮನೆಯಿಲ್ಲದ ಜನರನ್ನು ಗುರಿಯಾಗಿಸಿಕೊಂಡಿರಬಹುದು ಎಂದು ಮುಂಚಿನ ವರದಿಗಳು ಸೂಚಿಸಿದ್ದವು. ಆದರೆ, ವ್ಯಾಂಕೋವರ್‌ನ ಆಗ್ನೇಯಕ್ಕೆ ಸುಮಾರು 130,000 ಜನರಿರುವ ಪಟ್ಟಣವಾದ ಲ್ಯಾಂಗ್ಲಿಯಲ್ಲಿ ಅಧಿಕಾರಿಗಳು ಇದನ್ನು ತಕ್ಷಣವೇ ದೃಢಪಡಿಸಲಿಲ್ಲ. ಒಂಟಿಯಾಗಿ ಬಂದ ಬಂದೂಕುಧಾರಿ ನಾಲ್ವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ನಾನು ಖಚಿತಪಡಿಸಬಲ್ಲೆ. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, ಇನ್ನೊಬ್ಬ ಮಹಿಳೆ ಸ್ಥಿತಿ ಗಂಭೀರವಾಗಿದೆ ಮತ್ತು ನಾಲ್ಕನೇ ವ್ಯಕ್ತಿ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು . ಲಾಂಗ್ಲೆ ಪೊಲೀಸ್ ಮುಖ್ಯಸ್ಥ ಗಾಲಿಬ್ ಭಯಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂತ್ರಸ್ತರು ಮತ್ತು ಶಂಕಿತರನ್ನು ಗುರುತಿಸಲು ಹಾಗೂ ಅವರ ನಡುವೆ ಏನಾದರೂ ಸಂಪರ್ಕವಿದೆಯೇ ಎಂದು ಕಂಡುಕೊಳ್ಳಲು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ ಎಂದು ಭಯಾನಿ ಹೇಳಿದರು. https://kannadanewsnow.com/kannada/bigg-news-bill-gates-wants-to-get-out-of-the-list-of-the-worlds-richest-people-6-billion-donation-to-charity/ https://kannadanewsnow.com/kannada/bigg-news-petrol-price-hiked-78-times-diesel-price-76-times-in-2021-22-central-government-written-reply/…

Read More

ಬೆಂಗಳೂರು :  ಶಿಕ್ಷಕ ಹುದ್ದೆಯ ನಿರೀಕ್ಷಿತರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಅರೆಕಾಲಿಕ ಶಿಕ್ಷಕರ (Guest Teachers) ಹುದ್ದೆಗಳ ಭರ್ತಿಗೆ ಮುಂದಾಗಿದೆ. ಅದ್ರಂತೆ, ಖಾಲಿ ಇರುವ 5159 ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, 2022-23ರ ಪ್ರತಿಯಾಗಿ ಪ್ರಸಕ್ತ ಸಾಲಿನಲ್ಲಿ ಈ ಅತಿಥಿ ಶಿಕ್ಷಕರನ್ನ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕರಡು ಅಧಿಸೂಚನೆ ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು : ಅತಿಥಿ ಶಿಕ್ಷಕರು ಹುದ್ದೆಗಳ ಸಂಖ್ಯೆ : 5159 ಉದ್ಯೋಗ ಸ್ಥಳ : ಕರ್ನಾಟಕ ವೇತನ : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ನಿಯಮಾವಳಿಗಳ ಪ್ರಕಾರ ವಯೋಮಿತಿ : ಅಭ್ಯರ್ಥಿಯ ಕನಿಷ್ಠ ವಯಸ್ಸು ಕಾಲೇಜು ಶಿಕ್ಷಣ ಇಲಾಖೆಯ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು. ಆಯ್ಕೆ ಪ್ರಕ್ರಿಯೆ : ಮೆರಿಟ್ ಪಟ್ಟಿ ಪ್ರಮುಖ ದಿನಾಂಕಗಳು..! ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 19 ಜಲೈ 2022 ಅತಿಥಿ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮಹಾಲಕ್ಷ್ಮಿಯನ್ನು 8 ರೂಪಗಳಲ್ಲಿ ಪೂಜಿಸಲಾಗುತ್ತದೆ. ಮಹಾಲಕ್ಷ್ಮಿಯ ಈ 8 ಅವತಾರವನ್ನೇ ನಾವು ಅಷ್ಟ ಲಕ್ಷ್ಮಿಯೆಂದು ಕರೆಯುತ್ತೇವೆ. ಅಷ್ಟ ಲಕ್ಷ್ಮಿಯರು ಅಥವಾ ಲಕ್ಷ್ಮಿಯ 8 ಅವತಾರಗಳಾವುವು ಗೊತ್ತೇ..? ಅಷ್ಟ ಲಕ್ಷ್ಮಿಯರ ಮಹತ್ವವೇನು ತಿಳಿದುಕೊಳ್ಳಿ. ಸೌಂದರ್ಯ, ವಿದ್ಯೆ, ಬುದ್ಧಿ, ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಯನ್ನು 8 ರೂಪಗಳಲ್ಲಿ ನೋಡಬಹುದಾಗಿದ್ದು, ಈ 8 ರೂಪದ ಲಕ್ಷ್ಮಿಯನ್ನೇ ಅಷ್ಟ ಲಕ್ಷ್ಮಿಯೆಂದು ಕರೆಯಲಾಗುತ್ತದೆ. ಅಷ್ಟ ಲಕ್ಷ್ಮಿಯರನ್ನು ಪೂಜಿಸುವುದರಿಂದ ನಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಅಷ್ಟ ಲಕ್ಷ್ಮಿ ಎಂದರೆ ಸಮೃದ್ಧಿ, ಫಲವತ್ತತೆ, ಸಂತೋಷ ಅಥವಾ ಅದೃಷ್ಟ, ಉತ್ತಮ ಆರೋಗ್ಯ, ಜ್ಞಾನ, ಬಲ, ಸಂತಾನ ಮತ್ತು ಶಕ್ತಿ. ಅಷ್ಟ ಲಕ್ಷ್ಮಿಯೆಂದು ಕರೆಯಲಾಗುವ ಲಕ್ಷ್ಮಿ ದೇವಿಯ ಆ 8 ಅವತಾರಗಳಾವುವು..? ಈ 8 ಅವತಾರಗಳ ಮಹತ್ವವೇನು..? ಆದಿ ಲಕ್ಷ್ಮಿ ಆದಿ ಲಕ್ಷ್ಮಿ ಎಂಬುದು ಪ್ರಾಚೀನ ರೂಪ ಮತ್ತು…

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More