Subscribe to Updates
Get the latest creative news from FooBar about art, design and business.
Author: KNN IT TEAM
ಮೆಕ್ಸಿಕೊ ಸಿಟಿ: ಹೈಟಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಭಾನುವಾರ ಮುಂಜಾನೆ ಬಹಾಮಾಸ್ ಸಮುದ್ರದಲ್ಲಿ ಮುಳುಗಿದೆ. ಘಟನೆಯಲ್ಲಿ 15 ಮಹಿಳೆಯರು, ಮಗು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಬಹಮಿಯನ್ ಭದ್ರತಾ ಪಡೆಗಳು ಮೃತದೇಹಗಳನ್ನು ವಶಪಡಿಸಿಕೊಂಡಿದ್ದು, 25 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯೂ ಪ್ರಾವಿಡೆನ್ಸ್‌ನಿಂದ ಸುಮಾರು ಏಳು ಮೈಲಿ ದೂರದಲ್ಲಿ ದೋಣಿ ಮುಳುಗಿದ ನಂತರ ಎಷ್ಟು ಮಂದಿ ಕಾಣೆಯಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೃತರಲ್ಲಿ 15 ಮಹಿಳೆಯರು, ಮಗು ಸೇರಿದಂತ 17 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಿಸಲ್ಪಟ್ಟ ಜನರು ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಪ್ರಧಾನಿ ಫಿಲಿಪ್ ಬ್ರೇವ್ ಡೇವಿಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. 60 ಜನರನ್ನು ಹೊತ್ತೊಯ್ಯುತ್ತಿದ್ದ ಅವಳಿ-ಎಂಜಿನ್ ವೇಗದ ದೋಣಿ ಬಹಾಮಾಸ್‌ನಿಂದ ಸುಮಾರು ರಾತ್ರಿ 1 ಗಂಟೆಗೆ ಹೊರಟಿತು. ಶಂಕಿತ ಮಾನವ ಕಳ್ಳಸಾಗಣೆ ಶಂಕೆ ಇದ್ದು, ತನಿಖೆ ಪ್ರಾರಂಭಿಸಲಾಗಿದೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸರ್ಕಾರ ಮತ್ತು ಬಹಾಮಾಸ್ ಜನರ ಸಂತಾಪವನ್ನು ತಿಳಿಸಲು ನಾನು ಬಯಸುತ್ತೇನೆ. ನನ್ನ ಸರ್ಕಾರ ಅಧಿಕಾರಕ್ಕೆ…
ಉತ್ತರ ಪ್ರದೇಶ: ರಾಜ್ಯದ ಪೂರ್ವಾಚಲದ ಎಕ್ಸ್ ಪ್ರೆಸ್ ವೇ ನಲ್ಲಿ ಡಬ್ಬಲ್ ಡೆಕ್ಕರ್ ಬಸ್ ಗಳ ( double-decker buses ) ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತ ( Accident ) ಸಂಭವಿಸಿದೆ. ಈ ಅವಘಾತದಲ್ಲಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/krs-dam-threatened-by-quarrying-trial-blasting-from-today-till-july-31/ ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯಲ್ಲಿ ( Uttar Pradesh’s Purvanchal expressway ) ಡಬಲ್ ಡೆಕ್ಕರ್ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/good-news-for-rural-people-of-the-state-yashaswini-yojana-to-be-re-launched-on-october-2/
ಮಂಡ್ಯ: ಜಿಲ್ಲೆಯ ರೈತರ ಜೀವನಾಡಿಯಾಗಿರುವಂಕ ಕೆ ಆರ್ ಎಸ್ ಅಣೆಕಟ್ಟೆಯ ( KRS Dam ) ಸುತ್ತಾಮುತ್ತಲಿನ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆಯಿಂದಾಗಿ ನಡೆಸಲಾಗುತ್ತಿರುವಂತ ಬ್ಲಾಸ್ಟ್ ನಿಂದ ಅಪಾಯ ಎದುರಾಗಿದೆ ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಜುಲೈ.25ರ ಇಂದಿನಿಂದ ಜುಲೈ.31ರವರೆಗೆ ಜಿಲ್ಲಾಡಳಿತದಿಂದ ಟ್ರಯಲ್ ಬ್ಲಾಸ್ಟಿಂಗ್ ನಡೆಸಲಾಗುತ್ತಿದೆ. ಹೌದು.. ಕಲ್ಲು ಗಣಿಗಾರಿಕೆಯಿಂದ KRS ಡ್ಯಾಂ ಗೆ ಅಪಾಯ ಹಿನ್ನೆಲೆಯಲ್ಲಿ ಟ್ರಯಲ್ ಬ್ಲಾಸ್ಟಿಂಗ್ ನಡೆಸಲು ಜಿಲ್ಲಾಡಳಿತದಿಂದ ದಿನಾಂಕ ಫೀಕ್ಸ್ ಮಾಡಿದೆ. ಅದರಂತೆ ಜು-25ರ ಇಂದಿನಿಂದ ಜು-31ರವರೆಗೆ ಟ್ರಯಲ್ ಬ್ಲಾಸ್ಟಿಂಗ್ ನಡೆಸಲಿದೆ. https://kannadanewsnow.com/kannada/no-one-can-shut-my-mouth-zameer-talk-to-dk-shivakumar/ ಪ್ರಾಕೃತಿಕ ವಿಕೋಪ ಇಲಾಖೆಯಿಂದ ನೀಡಿದ್ದಂತ ಎಚ್ಚರಿಕೆ ಹಿನ್ನಲೆಯಲ್ಲಿ KRS ಡ್ಯಾಂ ವ್ಯಾಪ್ತಿಯ ಪಾಂಡವಪುರ ಹಾಗೂ ಶ್ರೀರಂಗಪಟ್ಟಣ ಆಸುಪಾಸಿನಲ್ಲಿ ಟ್ರಯಲ್ ನಡೆಯಲಾಗುತ್ತದೆ. ಇಲಾಖೆಯ ವರದಿ ಆಧರಿಸಿ KRS ಸುತ್ತಲಿನ 20 ಕಿ.ಮೀ.ವ್ಯಾಪ್ತಿಯಲ್ಲಿ ಜಿಲ್ಲಾಡಳಿತದಿಂದ ಗಣಿಗಾರಿಕೆ ನಿರ್ಬಂಧವನ್ನು ವಿಧಿಸೋ ತೀರ್ಮಾನಕ್ಕೂ ಮುಂದೆ ಬರಲಿದೆ ಎನ್ನಲಾಗುತ್ತಿದೆ. ಆದ್ರೇ.. ವೈಜ್ಞಾನಿಕ ವರದಿ ಇಲ್ಲದೆ ಗಣಿಗಾರಿಕೆ ನಿರ್ಬಂಧಿಸಿದ್ದಕ್ಕೆ ಗಣಿ ಮಾಲೀಕರಿಂದ ಆಕ್ಷೇಪ ವ್ಯಕ್ತವಾಗಿದೆ. ಇದೇ ಕಾರಣದಿಂದಾಗಿ ಸರ್ಕಾರಕ್ಕೆ ಜಿಲ್ಲಾಡಳಿತ ಮನವಿ ಕೂಡ ಮಾಡಿದೆ. ಜಿಲ್ಲಾಡಳಿತದ ಮನವಿ ಮೇರೆಗೆ ಪುಣೆಯ ವಿಜ್ಞಾನಿಗಳ…
ರಾಯ್‌ಪುರ (ಛತ್ತೀಸ್‌ಗಢ): ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಭಾನುವಾರ ಆಘಾತಕಾರಿ ಘಟನೆಯೊಂದು ನಡೆದಿದೆ. 16 ವರ್ಷದ ಬಾಲಕಿಯೊಬ್ಬಳು ವಿಕಲಚೇತನ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಏನಿದು ಘಟನೆ? ಬಾಲಕಿ ತನ್ನ ಬೈಸಿಕಲ್‌ನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಿವುಡ ಮತ್ತು ಮಾತು ಬಾರದ ವ್ಯಕ್ತಿ ಅಡ್ಡ ಬಂದಿದ್ದಾನೆ. ಈ ವೇಳೆ ಬಾಲಕಿ ಹಾರ್ನ್ ಮಾಡಿದ್ದಾಳೆ. ಇದಕ್ಕೆ ಆತ ಪ್ರತಿಕ್ರಿಯಿಸಿಲ್ಲ. ಇದರಿಂದ ಕೋಪಗೊಂಡ ಬಾಲಕಿ ತನ್ನ ಬ್ಯಾಗ್‌ನಲ್ಲಿದ್ದ ಚಾಕುವಿನಿಂದ ಆತನನ್ನು ಇರಿದು ಕೊಂದಿದ್ದಾಳೆ. ಆಜಾದ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕಲಿಪಾರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇದೀಗ ಬಾಲಕಿಯನ್ನು ಬಂಧಿಸಲಾಗಿದ್ದು, ಆಕೆಯಿಂದ ಅಪರಾಧಕ್ಕೆ ಬಳಸಿದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಪಶ್ಚಿಮ) ಡಿ ಸಿ ಪಟೇಲ್ ತಿಳಿಸಿದ್ದಾರೆ. ಬಾಲಕಿ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಬಂಧಿತ ಬಾಲಕಿಯನ್ನು ಇಂದು ಬಾಲ ನ್ಯಾಯ ಮಂಡಳಿಯ…
ಹುಟ್ಟಿದ ದಿನಾಂಕದ ಆಧಾರದ ಮೇಲೆ ನಿಮ್ಮ ವಿಶೇಷ ಗುಣ ಸ್ವಭಾವ ತಿಳಿದುಕೊಳ್ಳಿ: ಈ ದಿನಾಂಕದಂದು ಹುಟ್ಟಿದವರಿಗೆ ಸೋಲೇ ಇಲ್ಲ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ಜನ್ಮ ದಿನಾಂಕದ ಎರಡೂ ಅಂಕಿಗಳನ್ನು ಕೂಡಿಸಿ ಆಗ ಬರುವ ಅಂಕಿಯೇ ನಿಮ್ಮನ್ನು ಪ್ರತಿನಿಧಿಸುತ್ತದೆ.. ಅಂಕಿ 1.. ಭವಿಷ್ಯದಲ್ಲಿ ಬೆಳೆಯುವ ಹೊಸ ಅವಕಾಶಗಳಿಗೆ ಅನುಗುಣವಾಗಿ ನಿಮ್ಮ ಆಲೋಚನೆಗಳನ್ನು ರೂಪಿಸಲು ಸಿದ್ಧರಾಗಿರಿ. ಹಣದ ವಹಿವಾಟುಗಳಿಗೆ ಇದು ಕಷ್ಟಕರವಾದ ದಿನವಾಗಿರುವುದರಿಂದ ನಿಮ್ಮ ಮಾನಸಿಕ ಶಕ್ತಿಯನ್ನು ಸದೃಢಗೊಳಿಸಿ. ಪ್ರಾಯೋಗಿಕವಾಗಿ ಯೋಚಿಸಿ ಮತ್ತು ಪಾಲುದಾರಿಕೆಯನ್ನು ತಪ್ಪಿಸಿ. ಕಾನೂನು ಅಥವಾ ಅಧಿಕೃತ ಸಮಸ್ಯೆಗಳನ್ನು ಪರಿಹರಿಸುವ ಸಾಮಾಜಿಕ ಬೆಂಬಲವನ್ನು ನೀಡುವವರನ್ನು ನೀವು ಭೇಟಿಯಾಗುತ್ತೀರಿ ಆದರೆ ಅವರಿಂದ ಹಣಕಾಸಿನ ಸಹಾಯವನ್ನು ತೆಗೆದುಕೊಳ್ಳುವುದರಿಂದ ದೂರವಿರಿ. ವಿನ್ಯಾಸಕರು, ಕ್ರೀಡಾಪಟುಗಳು, ಬಿಲ್ಡರ್‌ಗಳು ಮತ್ತು ರಾಜಕಾರಣಿಗಳು ಹೊಸ ಯೋಜನೆಗಳನ್ನು ಸ್ವೀಕರಿಸುವ ಮೊದಲು ಎರಡು ಬಾರಿ ಯೋಚಿಸಬೇಕು ಇಲ್ಲದಿದ್ದರೆ ಮಾನನಷ್ಟವನ್ನು ಎದುರಿಸಬೇಕಾಗುತ್ತದೆ. ದಯವಿಟ್ಟು ಆಕರ್ಷಣೆಯನ್ನು ಹೆಚ್ಚಿಸಲು ಚರ್ಮದ ಉತ್ಪನ್ನಗಳನ್ನು ಬಳಸುವುದನ್ನು ತಪ್ಪಿಸಿ. ಭಗವಾನ್ ಸೂರ್ಯ ಮತ್ತು ಅವರ ಮಂತ್ರವನ್ನು ಪಠಿಸಿ. ಮುಖ್ಯ ಬಣ್ಣ.. ಹಳದಿ ಮತ್ತು ನೀಲಿ. ಅದೃಷ್ಟದ…
ಬೆಂಗಳೂರು: ಯಾರೋ ನನ್ನ ಬಗ್ಗೆ ಇಲ್ಲದ ವದಂತಿ ಹಬ್ಬಿಸಿ, ಬಾಯಿಗೆ ಬಂದಂತೆ ಅಬ್ಬರಿಸಿ ಬೊಬ್ಬಿರಿದು, ನನ್ನ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ, ಅದು ಸಾಧ್ಯವಿಲ್ಲ. ನನ್ನ ಬಾಯಿ ಮುಚ್ಚೋದು ನಾನು ಸತ್ತ ಮೇಲೆಯೇ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸೆಡ್ಡು ಹೊಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹೇಳಿಕೆಯನ್ನು ತಿರುಚಲಾಗಿದೆ, ಒಕ್ಕಲಿಗರ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ, ಒಕ್ಕಲಿಗ ಸಮುದಾಯದ ಬಗ್ಗೆ ನನಗೆ ಅಪಾರ ಗೌರವ, ಅಭಿಮಾನವಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/more-than-25-residential-school-students-in-hassan-fall-ill-after-consuming-contaminated-food-hospitalised/ ನಾನು ಹೇಳಿದ್ದು, ಕೇವಲ ಒಂದು ಸಮುದಾಯದ ಮತಗಳಿಂದ ಮುಖ್ಯಮಂತ್ರಿಗಳಾಗಲು ಸಾಧ್ಯವಿಲ್ಲ. ಎಲ್ಲ ಸಮುದಾಯದವರ ಬೆಂಬಲ, ಆಶೀರ್ವಾದ ಇದ್ದರೆ ಮಾತ್ರ ರಾಜ್ಯದ ಸಿಎಂ ಆಗಲು ಸಾಧ್ಯ ಎಂದು. ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆಯೇ ಹೊರತು, ನಾನು ಒಗ್ಗಲಿಗರ ಬಗ್ಗೆ ಆಗಲಿ, ಅಥವಾ ಯಾವುದೇ ಸಮುದಾಯದ ಬಗ್ಗೆ ಎಲ್ಲಿಯೂ ತಪ್ಪು ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು , ಈ…
ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದಲ್ಲಿ ಭಾನುವಾರ ಮುಂಜಾನೆ ಕಾಣಿಸಿಕೊಂಡ ಕಾಡ್ಗಿಚ್ಚು ಸಾವಿರ ಎಕರೆಗಳನ್ನು ಸುಟ್ಟುಹಾಕಿದೆ. ಈ ಕಾರಣದಿಂದಾಗಿ ಅಲ್ಲಿ ವಾಸಿಸುತ್ತಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವರದಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ ಮಾರಿಪೋಸಾ ಕೌಂಟಿಯ ಮಿಡ್ಪೈನ್ಸ್ ಪಟ್ಟಣದ ಸಮೀಪವಿರುವ ಉದ್ಯಾನವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶನಿವಾರದ ವೇಳೆಗೆ ಸುಮಾರು 19 ಚದರ ಮೈಲಿ (48 ಚದರ ಕಿ.ಮೀ.) ದೂರದವರೆಗೂ ಹರಡಿದೆ. ಹೀಗಾಗಿ ಅಲ್ಲಿಂದ 6,000 ಕ್ಕೂ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಆದೇಶ ಹೊರಡಿಸಲಾಗಿದೆ ಎಂದು ಸಿಯೆರಾ ರಾಷ್ಟ್ರೀಯ ಅರಣ್ಯದ ವಕ್ತಾರ ಡೇನಿಯಲ್ ಪ್ಯಾಟರ್ಸನ್ ಹೇಳಿದ್ದಾರೆ. ಬೆಂಕಿಯ ಆವರಿಸುವಿಕೆಯಿಂದಾಗಿ ಉಂಟಾಗುವ ಅಪಾಯ ತಡೆಗಾಗಿ ಗವರ್ನರ್ ಗೇವಿನ್ ನ್ಯೂಸಮ್ ಶನಿವಾರ ಮಾರಿಪೋಸಾ ಕೌಂಟಿಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಬೆಂಕಿ ಹಬ್ಬಲು ಪ್ರಾರಂಭವಾದ ಎರಡು ದಿನಗಳ ನಂತರ 14,200 ಎಕರೆ (5,750 ಹೆಕ್ಟೇರ್) ಗಿಂತ ಹೆಚ್ಚಿನ ಪ್ರದೇಶವನ್ನು ಆವರಿಸಿದೆ. ಭಾನುವಾರವೂ ಇದರ ಪ್ರಭಾವ ಹೆಚ್ಚಾದ ಪರಿಣಾಮ ಅಗ್ನಿಶಮಕ ಸಿಬ್ಬಂದಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದು, ಬೆಂಕಿ ನಂದಿಸುವ…
ಹಾಸನ: ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಕಳೆದ ರಾತ್ರಿಯಂದು ಕಲುಷಿತ ಆಹಾರ ಸೇವಿಸಿದಂತ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/navyashree-honeytraff-case-gets-another-twist-rape-abortion-case-filed-against-takale/ ಹಾಸನ ಜಿಲ್ಲೆಯ ಆಲೂರುನಲ್ಲಿರುವಂತ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿಯೇ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಆಹಾರ ಸೇವಿಸಿದಂತ 25ಕ್ಕೂ ಹೆಚ್ಚು ವಸತಿ ಶಾಲೆಯ ಮಕ್ಕಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/good-news-for-rural-people-of-the-state-yashaswini-yojana-to-be-re-launched-on-october-2/ ಅಸ್ವಸ್ಥಗೊಂಡ ಮಕ್ಕಳು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಸತಿ ಶಾಲೆಯ ಮಕ್ಕಳು ಕಲುಷಿತ ಆಹಾರ ಸೇವಿಸಿದ್ದರಿಂದಲೇ ಅಸ್ವಸ್ಥಗೊಂಡಿದ್ದು ಎಂಬುದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಸಂಬಂಧ ಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದಂತ ಗ್ರಾಮೀಣ ಹಾಗೂ ನಗರ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ ಯಶಸ್ವಿನಿ, ಅಕ್ಟೋಬರ್ 2ರಂದು ಮರು ಜಾರಿಗೊಳ್ಳಲಿದೆ. ಈ ಮೂಲಕ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಗಲಿದೆ. ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆ ( Yashasvini Scheme ) ಮರು ಜಾರಿಗಾಗಿ 300 ಕೋಟಿ ರೂ ಮೀಸಲಿಟ್ಟಿದೆ. ಕೆಲವು ಮಾರ್ಪಾಡುಗಳೊಂದಿಗೆ ಈ ಯೋಜನೆ ಮರು ಜಾರಿಯಾಗಲಿದೆ. ರೈತರು ಹಾಗೂ ಸಹಕಾರಿಗಳ ಒತ್ತಡಕ್ಕೆ ಮಣಿದಂತ ರಾಜ್ಯ ಸರ್ಕಾರ, ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಅಕ್ಟೋಬರ್ 2ರಂದು ಮರುಜಾರಿಗೊಳಿಸಿ, ಅನುಷ್ಠಾನಗೊಳಿಸುತ್ತಿದೆ. https://kannadanewsnow.com/kannada/navyashree-honeytraff-case-gets-another-twist-rape-abortion-case-filed-against-takale/ ಅಂದಹಾಗೇ ಏಪ್ರಿಲ್ 1ರಂದು ಕೇಂದ್ರ ಸಹಾಕರ ಸಚಿವ ಅಮಿತ್ ಶಾ ಯಶಸ್ವಿನಿ ಯೋಜನೆ ಲೋಗೋ ಲೋಕಾರ್ಪಣೆ ಮಾಡಿದ್ದರು. ಇಂತಹ ಯೋಜನೆಯ ಮರು ಜಾರಿಯಿಂದ ರಾಜ್ಯದ ಸುಮಾರು 50 ಲಕ್ಷ ಫಲಾನುಭವಿಗಳು ಪ್ರಯೋಜನ ಪಡೆಯುವಂತೆ ಆಗಲಿದೆ. ಇನ್ನೂ ಯಶಸ್ವಿನಿ ಯೋಜನೆಯ ಅಡಿಯಲ್ಲಿ 14 ವಿಭಾಗಗಳಲ್ಲಿ ಗುರುತಿಸಲಾದ 823 ಶಸ್ತ್ರ ಚಿಕಿತ್ಸೆಗಳಿಗೆ ನಗದು ರಹಿತ ಸೌಲಭ್ಯದೊಂದಿಗೆ ಚಿಕಿತ್ಸೆ ದೊರೆಯಲಿದೆ. ಈ ಯೋಜನೆಯಡಿ…
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…