Author: KNN IT TEAM

ಶಿಮ್ಲಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭಾನುವಾರ ಕಾರೊಂದು ಕಮರಿಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ತಿಸ್ಸಾ ತಹಸಿಲ್‌ನ ಸತ್ರುಂಡಿ ಬಳಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜು ಚಂಬಾಕ್ಕೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ರಾಕೇಶ್ ಕುಮಾರ್, ಅಮರ್ ಜೀತ್ ಸಿಂಗ್, ಮನೋಹರ್, ರಾಜೀವ್ ಶರ್ಮಾ (ಎಲ್ಲರೂ ಗುರುದಾಸ್‌ಪುರದವರು) ಮತ್ತು ಚಂಬಾ ಮೂಲದ ಹೇಮ್ ಸಿಂಗ್ ಎಂದು ಗುರುತಿಸಲಾಗಿದೆ. https://kannadanewsnow.com/kannada/draupadi-murmu-to-be-sworn-in-as-15th-president-of-india-today/ https://kannadanewsnow.com/kannada/protect-environment-president-ram-nath-kovind-in-his-farewell-message/ https://kannadanewsnow.com/kannada/cet-2022-results-to-be-announced-this-week/

Read More

ಅಮರಾವತಿ: ತೆಲಂಗಾಣ ರಾಜ್ಯಪಾಲೆ ತಮಿಳ್ಇಸೈ ಸೌಂದರರಾಜನ್ ಅವರು ವಿಮಾನ ಪ್ರಯಾಣದ ವೇಳೆ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿ, ಅಸ್ವಸ್ಥರಾಗಿದ್ದಂತ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪ್ರಾಣವನ್ನು ಉಳಿಸಿದ್ದಾರೆ. ಆಂಧ್ರಪ್ರದೇಶದ ಹೆಚ್ಚುವರಿ ಡಿಜಿಪಿ ಕೃಪಾನಂದ ತ್ರಿಪಾಠಿ ಉಜೇಲಾ ಅವರು, ಶುಕ್ರವಾರ ರಾತ್ರಿ ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಹೈದರಾಬಾದಿಗೆ ಪ್ರಯಾಣ ಕೈಗೊಂಡಿದ್ದರು. ಈ ವೇಳೆಯಲ್ಲಿ ಮಧ್ಯರಾತ್ರಿ ಇದ್ದಕ್ಕಿದ್ದಂತೆ ತ್ರಿಪಾಠಿ ಅವರಿಗೆ ಆರೋಗ್ಯ ಹದಗೆಟ್ಟಿತ್ತು. https://kannadanewsnow.com/kannada/rashmika-mandanna-becomes-mp-from-karnataka-says-noted-astrologer-venuswamy/ ಈ ವೇಳೆ ವಿಷಯ ತಿಳಿದಂತ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಂತ ವೈತ್ತಿಯಿಂದ ವೈದ್ಯೆಯಾಗಿದ್ದ ತೆಲಂಗಾಣ ರಾಜ್ಯಪಾಲೆ ತಮಿಳ್ಇಸೈ ಸೌದರರಾಜನ್ ಅವರು, ತ್ರಿಪಾಠಿ ಕುಳಿತಿದ್ದ ಸ್ಥಳಕ್ಕೆ ಆಗಮಿಸಿ ದೇಹವನ್ನು ಬಾಗಿಸುವಂತೆ ಮತ್ತು ದೀರ್ಘವಾಗಿ ಉಸಿರಾಡುವಂತೆ ಸೂಚಿಸಿದರು. ತ್ರಿಪಾಠಿ ಅವರು ರಾಜ್ಯಪಾಲರ ಸಲಹೆಯಂತೆ ಮಾಡಿದರು. ಕೆಲವೇ ಕ್ಷಣದಲ್ಲಿ ಅವರ ಹೃದಯ ಬಡಿತದಲ್ಲಿ ಏರಿಕೆ ಕಂಡುಬಂದು, ಆರೋಗ್ಯದಲ್ಲಿ ಚೇತರಿಕೆ ಕಾಣುವಂತೆ ಆಯ್ತು. ವಿಮಾನದಿಂದ ಇಳಿದ ಬಳಿಕ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಯಿತು. https://kannadanewsnow.com/kannada/draupadi-murmu-taking-sworn-in-as-15th-president-of-india-today/ ಈ ಬಗ್ಗೆ ಪ್ರತಿಕ್ರಿಯಿಸಿದಂತ ಡಿಜಿಪಿ ಕೃಪಾನಂದ ತ್ರಿಪಾಠಿ ಅವರು, ರಾಜ್ಯಪಾಲರು ನನ್ನ…

Read More

ದೆಹಲಿ: ʻಪ್ರಕೃತಿ ಮಾತೆ ತೀವ್ರ ಸಂಕಟದಲ್ಲಿದ್ದಾಳೆ. ಹವಾಮಾನ ಬಿಕ್ಕಟ್ಟು ಈ ಗ್ರಹದ ಭವಿಷ್ಯವನ್ನೇ ಅಪಾಯಕ್ಕೀಡುಮಾಡಬಹುದುʼ ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್(President Ram Nath Kovind) ಅವರು ಭಾನುವಾರ ದೇಶವನ್ನುದ್ದೇಶಿಸಿ ವಿದಾಯ ಭಾಷಣ ಮಾಡಿದ ಅವರು ಮುಂಬರುವ ಪೀಳಿಗೆಗೆ ಪರಿಸರವನ್ನು ರಕ್ಷಿಸಲು ಎಲ್ಲರಿಗೂ ಮನವಿ ಮಾಡಿದ್ದಾರೆ. 21 ನೇ ಶತಮಾನವನ್ನು “ಭಾರತದ ಶತಮಾನ” ಮಾಡಲು ದೇಶವು ಸಜ್ಜಾಗುತ್ತಿದೆ. ಆರ್ಥಿಕ ಸುಧಾರಣೆಗಳ ಜೊತೆಗೆ ನಾಗರಿಕರು ತಮ್ಮ ಸಾಮರ್ಥ್ಯವನ್ನು ಕಂಡುಕೊಳ್ಳುವ ಮೂಲಕ ಸಂತೋಷವನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಕೋವಿಂದ್ ಹೇಳಿದರು. ರಾಷ್ಟ್ರವನ್ನುದ್ದೇಶಿಸಿ ರಾಮನಾಥ್ ಕೋವಿಂದ್ ಅವರು, “ಒಮ್ಮೆ ಶಿಕ್ಷಣ ಮತ್ತು ಆರೋಗ್ಯವು ಜಾರಿಯಾದರೆ, ಆರ್ಥಿಕ ಸುಧಾರಣೆಗಳು ನಾಗರಿಕರು ತಮ್ಮ ಜೀವನಕ್ಕೆ ಉತ್ತಮ ಮಾರ್ಗವನ್ನು ಕಂಡುಕೊಳ್ಳಲು ಅನುವು ಮಾಡಿಕೊಡುತ್ತದೆ. ನಮ್ಮ ದೇಶವು 21 ನೇ ಶತಮಾನವನ್ನು ಭಾರತದ ಶತಮಾನವನ್ನಾಗಿ ಮಾಡಲು ಸಜ್ಜುಗೊಳ್ಳುತ್ತಿದೆ ಎಂದು ನಾನು ದೃಢವಾಗಿ ನಂಬುತ್ತೇನೆ” ಎಂದು ಹೇಳಿದರು. ಕೋವಿಂದ್ ಅವರು ಪರಿಸರದ ಅಪಾಯದ ಬಗ್ಗೆ ವಿಶೇಷ ಉಲ್ಲೇಖವನ್ನು ಮಾಡಿ, ಭವಿಷ್ಯದ ಪೀಳಿಗೆಗೆ ಎಲ್ಲಾ…

Read More

ಬೆಂಗಳೂರು: ಕಿರಿಕ್ ಪಾರ್ಟಿ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು, ಇದೀಗ ಪ್ರಖ್ಯಾತ ನಟಿಯಾಗಿ ರಶ್ಮಿಕಾ ಮಂದಣ್ಣ ( Rashmika Mandanna ) ಮಿಂಚುತ್ತಿದ್ದಾರೆ. ಇಂತಹ ಅವರು ಸಿನಿಮಾ ರಂಗಕ್ಕೆ ಗುಡ್ ಬೈ ಹೇಳಿ, ರಾಜಕೀಯ ರಂಗಕ್ಕೆ ಪ್ರವೇಶಿಸಲಿದ್ದಾರೆ. ಕರ್ನಾಟಕದಿಂದಲೇ ಚುನಾವಣೆಗೆ ನಿಂತು, ಸಂಸದರು ಆಗಲಿದ್ದಾರೆ ಎಂಬುದಾಗಿ ಖ್ಯಾತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ತೆಲುಗಿನ ಖ್ಯಾತ ಜ್ಯೋತಿಷಿ ಎಂಬುದಾಗಿ ಗುರ್ತಿಸಿಕೊಂಡಿರುವಂತ ವೇಣುಸ್ವಾಮಿ ಎನ್ನುವಂತ ಜ್ಯೋತಿಷಿಯೊಬ್ಬರು, ಹೀಗೊಂದು ಸ್ಪೋಟಕ ಭವಿಷ್ಯವನ್ನು ನಟಿ ರಶ್ಮಿಕಾ ಮಂದಣ್ಣ ಬಗ್ಗೆ ನುಡಿದಿದ್ದಾರೆ. https://kannadanewsnow.com/kannada/draupadi-murmu-taking-sworn-in-as-15th-president-of-india-today/ ಯೂಟ್ಯೂಬ್ ನಲ್ಲಿನ ಸಂದರ್ಶನವೊಂದರಲ್ಲಿ ಮಾತನಾಡಿರುವಂತ ಅವರು, ರಕ್ಷಿತ್ ಶೆಟ್ಟಿಯೊಂದಿಗೆ ರಶ್ಮೀಕಾ ಮಂದಣ್ಣ ಎಂಗೇಜ್ಮೆಂಟ್ ಮಾಡಿಕೊಂಡ ಸಂದರ್ಭದಲ್ಲಿ ನಿಮ್ಮಬ್ಬಿರ ಜಾತಕದ ಪ್ರಕಾರ ಸರಿಯಿಲ್ಲ. ಈ ವಿವಾಹ ಬೇಡ ಎಂಬುದಾಗಿ ಸಲಹೆ ನೀಡಿದ್ದೆನು. ಆಗ ಅವರಿಬ್ಬರು ಬೇರೆ ಬೇರೆಯಾಗಿದ್ದರು ಎಂದರು. ನೀವು ಈಗ ನೋಡಿದ್ದೀರಿ ರಶ್ಮೀಕಾ ಮಂದಣ್ಣ ಈಗ ನ್ಯಾಷನಲ್ ಕ್ರಷ್ ಆಗಿದ್ದಾರೆ. ಅವರ ಜಾತಕದ ಪ್ರಕಾರ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ. ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಲಿದ್ದಾರೆ. ಕರ್ನಾಟಕದಿಂದ…

Read More

ನವದೆಹಲಿ: ನಿನ್ನೆ ರಾಮಾನಾಥ ಕೋವಿಂದ್ ( Ramanath Kovind ) ಅವರ ಅಧಿಕಾರಾವಧಿ ಅಂತ್ಯಗೊಂಡ ಕಾರಣ, ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ( Draupadi Murmu ) ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಇಂತಹ ಅವರು ಇಂದು 15ನೇ ರಾಷಅಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. https://kannadanewsnow.com/kannada/cet-2022-results-to-be-announced-this-week/ ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ. ಅಂದಹಾಗೇ 64 ವರ್ಷದ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಹುದ್ದೆಗೆ ಏರುತ್ತಿರುವಂತ ಮೊದಲ ಆದಿವಾಸಿ ಮಹಿಳೆಯಾಗಿದ್ದಾರೆ.

Read More

ನವದೆಹಲಿ: ದಿನೇ ದಿನೇ ದೇಶದಲ್ಲಿ ಹುಲಿಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ ದೇಶದಲ್ಲಿಯೇ ಅತಿಹೆಚ್ಚು ಹುಲಿಗಳ ಸಾವಿನ ಸಂಖ್ಯೆಯಲ್ಲಿ ಮೊದಲ ಸ್ಥಾನವನ್ನು ಮಧ್ಯಪ್ರದೇಶ ಪಡೆದ್ರೇ, ಕರ್ನಾಟಕ ನಂ.3ನೇ ಸ್ಥಾನದಲ್ಲಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/cet-2022-results-to-be-announced-this-week/ ಭಾರತ ಹುಲಿಗಳ ರಾಜ್ಯ ಎಂದೇ ಖ್ಯಾತಿಯಾಗಿತ್ತು. ಆದ್ರೇ ಜುಲೈ.15ರವರೆಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಡೆಸಿದಂತ ಸಮೀಪಕ್ಷಾ ವರದಿಯ ಪ್ರಕಾರ ಒಟ್ಟು 74 ಹುಲೆಗಳು ಮೃತಪಟ್ಟಿದ್ದು, ಮಧ್ಯಪ್ರದೇಶವೊಂದರಲ್ಲೇ 27 ಸಾವನ್ನಪ್ಪಿವೆ. https://kannadanewsnow.com/kannada/draupadi-murmu-to-be-sworn-in-as-15th-president-of-india-today/ ಈ ವರದಿಯ ಪರ್ಕಾರ ಅತಿಹೆಚ್ಚು ಹುಲಿಗಳು ಸಾವನ್ನಪ್ಪಿದ ವರದಿಯಾದ ರಾಜ್ಯಗಳಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಮಧ್ಯಪ್ರದೇಶ ಮೊದಲ ಸ್ಥಾನವನ್ನು ಪಡೆದಿದೆ. ಮಧ್ಯಪ್ರದೇಶದಲ್ಲಿ 27, ಮಹಾರಾಷ್ಟ್ರದಲ್ಲಿ 15 ಮತ್ತು ಕರ್ನಾಟಕದಲ್ಲಿ 11, ಅಸ್ಸಾಂನಲ್ಲಿ 5 ಹುಲಿಗಳು ಮೃತಪಟ್ಟಿವೆ.

Read More

ನವದೆಹಲಿ: ನಿನ್ನೆ ರಾಮಾನಾಥ ಕೋವಿಂದ್ ( Ramanath Kovind ) ಅವರ ಅಧಿಕಾರಾವಧಿ ಅಂತ್ಯಗೊಂಡ ಕಾರಣ, ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ( Draupadi Murmu ) ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಇಂತಹ ಅವರು ಇಂದು 15ನೇ ರಾಷಅಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. https://kannadanewsnow.com/kannada/cet-2022-results-to-be-announced-this-week/ ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ. ಅಂದಹಾಗೇ 64 ವರ್ಷದ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಹುದ್ದೆಗೆ ಏರುತ್ತಿರುವಂತ ಮೊದಲ ಆದಿವಾಸಿ ಮಹಿಳೆಯಾಗಿದ್ದಾರೆ.

Read More

ಬೆಂಗಳೂರು: ಸಿಇಟಿ-2022ರ ಪರೀಕ್ಷೆಯ ಫಲಿತಾಂಶವನ್ನು ( CET-2022 Exam Results ) ಜುಲೈ 29 ಅಥವಾ 30ರಂದು ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ಸಿಬಿಎಸ್ಸಿ 12ನೇ ತರಗತಿ ಫಲಿತಾಂಶ ವಿಳಂಬಗೊಂಡಿದ್ದರಿಂದಾಗಿ ಸಿಇಟಿ ಫಲಿತಾಂಶ ಪ್ರಕಟಣೆಯಲ್ಲಿಯೂ ತಡವಾಗಿತ್ತು. ಇದೀಗ ಸಿಬಿಎಸ್ಇಯ 12ನೇ ತರಗತೆ ಫಲಿತಾಂಶ ಪ್ರಕಟವಾಗಿದೆ. ಸಿಬಿಎಸ್ಇ, ಐಸಿಎಸ್ಇನಲ್ಲಿ ಪಡೆದಿರುವ ಫಲಿತಾಂಶದ ವಿಜ್ಞ್ನ ವಿಷಯಗಳ ಶೇ.50ರಷ್ಟು ಅಂಕಗಳನ್ನು ಸಿಇಟಿ Rank ಪಟ್ಟಿಗೆ ಪರಿಗಣಿಸಿ, ಪಟ್ಟಿಯನ್ನು ತಯಾರಿಸಿ, ಈ ತಿಂಗಳ ಅಂತ್ಯಕ್ಕೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.

Read More

ಹುಬ್ಬಳ್ಳಿ: ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಒಕ್ಕಲಿಗ ಸಮುದಾಯದ ಬಗ್ಗೆ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ, ನನಗೆ ಅಪಾರ ಗೌರವ, ಅಭಿಮಾನವಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಹೇಳಿದ್ದು, ಕೇವಲ ಒಂದು ಸಮುದಾಯದ ಮತಗಳಿಂದ ಮುಖ್ಯಮಂತ್ರಿಗಳಾಗಲು ಸಾಧ್ಯವಿಲ್ಲ. ಎಲ್ಲ ಸಮುದಾಯದವರ ಬೆಂಬಲ, ಆಶೀರ್ವಾದ ಇದ್ದರೆ ಮಾತ್ರ ರಾಜ್ಯದ ಸಿಎಂ ಆಗಲು ಸಾಧ್ಯ ಎಂದು. ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆಯೇ ಹೊರತು, ನಾನು ಒಗ್ಗಲಿಗರ ಬಗ್ಗೆ ಆಗಲಿ, ಅಥವಾ ಯಾವುದೇ ಸಮುದಾಯದ ಬಗ್ಗೆ ಎಲ್ಲಿಯೂ ತಪ್ಪು ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು , ಈ ಬಗ್ಗೆ ಸಿ.ಟಿ ರವಿ ಅವರು ಹಾಗೂ…

Read More

ಕಲ್ಕತ್ತಾ: ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಪಾರ್ಥ ಚಟರ್ಜಿ ಅವರನ್ನು ಸೋಮವಾರ ಭುವನೇಶ್ವರ ಏಮ್ಸ್ಗೆ ಏರ್ಲಿಫ್ಟ್ ಮಾಡುವಂತೆ ಕಲ್ಕತ್ತಾ ಹೈಕೋರ್ಟ್ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಸಚಿವರನ್ನು ಕೋಲ್ಕತ್ತಾದ ವಿಶೇಷ ನ್ಯಾಯಾಲಯದ ಮುಂದೆ ವರ್ಚುವಲ್ ಆಗಿ ಹಾಜರುಪಡಿಸುವಂತೆ ಹೈಕೋರ್ಟ್ ಕೇಳಿದೆ. 2014ರಲ್ಲಿ ನಡೆದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಟರ್ಜಿ ಅವರನ್ನು ಇಡಿ ಬಂಧಿಸಿದೆ. ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಪಾರ್ಥ ಚಟರ್ಜಿ ಅವರು ಸರ್ಕಾರಿ ಸ್ವಾಮ್ಯದ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ‘ಡಾನ್’ ನಂತೆ ವರ್ತಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಭಾನುವಾರ ಕಲ್ಕತ್ತಾ ಹೈಕೋರ್ಟ್ಗೆ ತಿಳಿಸಿದೆ. ಸೋಮವಾರ ಬೆಳಿಗ್ಗೆ ಏರ್ ಆಂಬ್ಯುಲೆನ್ಸ್ನಲ್ಲಿ ಪಶ್ಚಿಮ ಬಂಗಾಳದ ಸಚಿವರನ್ನು ಭುವನೇಶ್ವರದ ಏಮ್ಸ್ಗೆ ಕರೆದೊಯ್ದ ನಂತರ ತಜ್ಞ ವೈದ್ಯರು ಅವರನ್ನು ಪರೀಕ್ಷಿಸುತ್ತಾರೆ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. ಪಶ್ಚಿಮ ಬಂಗಾಳದ ಕೈಗಾರಿಕಾ, ವಾಣಿಜ್ಯ ಮತ್ತು ಉದ್ಯಮ ಸಚಿವ ಬಿಬೆಕ್ ಚೌಧುರಿ ಅವರ ಏಕಸದಸ್ಯ ಪೀಠಕ್ಕೆ ಇಡಿ ಅಧಿಕಾರಿ ತಮ್ಮ ಅನಾರೋಗ್ಯವನ್ನು ಸುಳ್ಳು…

Read More