Subscribe to Updates
Get the latest creative news from FooBar about art, design and business.
Author: KNN IT TEAM
ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 36 ಜನರು ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 526033 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದ 18143 ಮಂದಿ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 152200 ಸಕ್ರಿಯ ಕೇಸ್ ಗಳಿವೆ. https://twitter.com/ANI/status/1551053257275248641
ಬೆಂಗಳೂರು : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಗೃಹಗಳ ಬೆಲೆಯನ್ನು 1 ಲಕ್ಷ ರೂ. ಇಳಿಕೆ ಮಾಡಲಾಗಿದೆ. https://kannadanewsnow.com/kannada/bigg-news-good-news-for-borrowers-applications-invited-for-subsidy-loan-facility-under-various-schemes/ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಗೃಹಗಳ ಬೆಲೆಯನ್ನು 1 ಲಕ್ಷ ರೂ. ಇಳಿಕೆ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸಿಂಗಲ್ ಬೆಡ್ ರೂಂಗೆ ಸಬ್ಸಿಡಿ ಇದೆ. ಡಬಲ್ ಬೆಡ್ ರೂಂಗೆ ಸಬ್ಸಿಡಿ ಇಲ್ಲ. ಈಗಾಗಲೇ 8000 ಮನೆಗಳನ್ನ ಕಟ್ಟಿದ್ದೇವೆ. 6000 ಮನೆಗಳಿಗೆ ಈಗಾಗಲೇ ಹಣ ಕಟ್ಟಿದ್ದಾರೆ. ಡಬಲ್ ಬೆಡ್ ರೂಂ ಹಣ 14 ಲಕ್ಷಕ್ಕೆ ಇಳಿಸಿದ್ದೇವೆ. ಮೊದಲು 15 ಲಕ್ಷ ಹಣ ನಿಗದಿ ಮಾಡಲಾಗಿತ್ತು ಎಂದು ಹೇಳಿದರು. https://kannadanewsnow.com/kannada/india-may-see-7-fold-rise-in-lung-cancer-cases-by-2025-study/
ಬಳ್ಳಾರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ಸೌಲಭ್ಯ:ಗರಿಷ್ಠ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು-ಇದರಲ್ಲಿ ಗರಿಷ್ಟ ಶೇ.15ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.1ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಬಯಸುವವರು ವರ್ಗಗಳ ಪ್ರವರ್ಗ 1, 2ಎ, 3ಎ, ಮತ್ತು 3ಬಿ ಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯಕ, ಕಾಡುಗೊಲ್ಲ. ಹಟ್ಟಿ ಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳನ್ನು ಹೊರತುಪಡಿಸಿ). ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98ಸಾವಿರ ಹಾಗೂ ನಗರ ಪ್ರದೇಶದವರಿಗೆ ರೂ.1ಲಕ್ಷ 20ಸಾವಿರಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸುವಿಧಾ…
ದೆಹಲಿ: ದಶಕದ ಹಿಂದಿನ ಪರಿಸ್ಥಿತಿಗೆ ಹೋಲಿಸಿದರೆ, 2025 ರ ವೇಳೆಗೆ ಭಾರತವು ಶ್ವಾಸಕೋಶದ ಕ್ಯಾನ್ಸರ್(lung cancer) ಪ್ರಕರಣಗಳಲ್ಲಿ ಏಳು ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಸಂಶೋಧಕರು ವರದಿ ಮಾಡಿದ್ದಾರೆ. ಅಂತಹ ರೋಗಿಗಳನ್ನು ಗುರುತಿಸಲು ಜನಸಂಖ್ಯೆಯ ಮಟ್ಟದ ಸ್ಕ್ರೀನಿಂಗ್ ಉಪಕರಣದ ಕೊರತೆಯ ಬಗ್ಗೆ ICMR ಸಂಶೋಧಕರು ವಿಷಾದ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಇನ್ನೂ ಕೆಟ್ಟ ಪರಿಸ್ಥಿತಿಯೆಂದರೆ, ಕ್ಯಾನ್ಸರ್ ದೇಹದ ಇತರ ಭಾಗಗಳಿಗೆ ಹರಡಿದ ನಂತರವಷ್ಟೇ 45% ಶ್ವಾಸಕೋಶದ ಕ್ಯಾನ್ಸರ್ ರೋಗಿಗಳಲ್ಲಿ ಈ ಕಾಯಿಲೆ ಪತ್ತೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಪಾಶ್ಚಿಮಾತ್ಯ ಜನಸಂಖ್ಯೆಗೆ ಹೋಲಿಸಿದರೆ, ಭಾರತೀಯರಲ್ಲಿ ಒಂದು ದಶಕಕ್ಕೂ ಮುನ್ನ ಅಂದ್ರೆ, ಸಾಮಾನ್ಯವಾಗಿ 50 ವಯಸ್ಸಿನ ಆಸುಪಾಸಿನವರಲ್ಲಿ ಈ ರೋಗನಿರ್ಣಯವಾಗುತ್ತಿದೆ ಎನ್ನಲಾಗಿದೆ. ʻ75% ಪ್ರಕರಣಗಳಲ್ಲಿ, ಶ್ವಾಸಕೋಶದ ಕ್ಯಾನ್ಸರ್‌ಅನ್ನು 3 ಮತ್ತು 4ನೇ ಹಂತದ ನಡುವೆ ಕಂಡುಹಿಡಿಯಲಾಗುತ್ತಿದೆ. ಇದು ಸಾವಿನ ಪ್ರಮಾಣವು ಹೆಚ್ಚು ಮತ್ತು ಬದುಕುಳಿಯುವಿಕೆಯ ಪ್ರಮಾಣವು ಕಡಿಮೆಯಾಗಿದೆʼ ಎಂದು ಅಧ್ಯಯನದ ಪ್ರಮುಖ ಲೇಖಕ ಮತ್ತು ಬೆಂಗಳೂರಿನ ಐಸಿಎಂಆರ್‌ನ…
ಬೆಂಗಳೂರು : ರಾಜ್ಯದ ವಕೀಲರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಕೀಲರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ 100 ಕೋಟಿ ರೂ. ಮೂಲ ನಿಧಿ ಸ್ಥಾಪಿಸಲು ನೆರವು ನೀಡುವ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. https://kannadanewsnow.com/kannada/indias-neeraj-chopra-secures-2nd-position-wins-silver-medal/ ವಕೀಲರಿಗೆ ಆರೋಗ್ಯ ಸೌಲಭ್ಯ ಕಾರ್ಯಕ್ರಮ ರೂಪಿಸಲು ಅನುವಾಗುವಂತೆ ಮೂಲ ನಿಧಿ ಸ್ಥಾಪಿಸಲು ನೆರವು ನೀಡಲಾಗುವುದು ಎಂದು 2022-23 ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಇದೀಗ ಮೂಲ ನಿಧಿ ಸ್ಥಾಪಿಸಲು ರಾಜ್ಯ ಸರ್ಕಾರವು ಶೇ.50 ರಷ್ಟು ಮೊತ್ತ ನೀಡಲಿದೆ. ಉಳಿದ ಮೊತ್ತವನ್ನು ವಕೀಲರ ಕೊಡುಗೆಯಿಂದ ಸಂಗ್ರಹಿಸಿ ಕರ್ನಾಟಕ ವಕೀಲರ ಪರಿಷತ್ ನೀಡಬೇಕು ಎಂದು ಆರ್ಥಿಕ ಇಲಾಖೆ ತಿಳಿಸಿದೆ. https://kannadanewsnow.com/kannada/good-news-good-news-for-those-who-were-waiting-for-the-post-of-teacher-5159-guest-teacher-posts-recruitment-notification-released/
ಕೆಎನ್ಎನ್ ಡಿಜಿಟಲ್ ಡೆಸ್ಕ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ(Neeraj Chopra) 88.13 ಮೀಟರ್ ದೂರ ಜಾವೆಲಿನ್ ಎಸೆದು 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದು, ಬೆಳ್ಳಿ ಪದಕ ಗೆದ್ದಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. World Athletics Championships: India’s Neeraj Chopra secures 2nd position, wins silver medal with his 4th throw of 88.13 meters in the men’s Javelin finals pic.twitter.com/TOy1P8gJTz — ANI (@ANI) July 24, 2022 https://kannadanewsnow.com/kannada/good-news-good-news-for-those-who-were-waiting-for-the-post-of-teacher-5159-guest-teacher-posts-recruitment-notification-released/ https://kannadanewsnow.com/kannada/outgoing-president-ram-nath-kovind-to-address-the-nation-today/
ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. Call/WhatsApp Ph:- 9480512091 ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ,…
ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು5159 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. https://kannadanewsnow.com/kannada/bigg-news-national-flag-can-be-hoisted-even-at-night-centre/ 2022-23ರ ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರಿಗೆ ಅಥವ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ 5,078 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಲಾಗಿರುತ್ತದೆ. https://kannadanewsnow.com/kannada/yashaswini-yojana-another-good-news-for-the-people-of-the-state-yashaswini-yojana-to-be-re-launched-in-october-3/ ಇನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ವಿಷಯ ಶಿಕ್ಷಕರ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು1000 ಹೆಚ್ಚುವರಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ನೀಡಲಾಗಿರುತ್ತದೆ. ಈ ಮೇಲಿನ ಅಂಶಗಳನ್ನು ಪರಿಗಣಿಸಿ ಇಲಾಖೆಯನಿಯಮಗಳು ಹಾಗೂ ಸುತ್ತೋಲೆಗಳ ಮಾರ್ಗದರ್ಶನದಡಿ ಒಟ್ಟು 5,159 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳು ಸರ್ಕಾರದ ಸಹಮತಿಯಂತೆ ಪತ್ರದಲ್ಲಿ ವಿಧಿಸಿರುವ ಷರತ್ತುಗಳನ್ನೊಳಗೊಂಡಂತೆ ತಾಲೂಕುಗಳಿಗೆ…
ನವದೆಹಲಿ : ಕೇಂದ್ರ ಸರ್ಕಾರ “ಹರ್ ಘರ್ ತಿರಂಗಾ” ಅಭಿಯಾನವನ್ನ ಪ್ರಾರಂಭಿಸುವುದರೊಂದಿಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ನೀದು ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡುತ್ತದೆ. https://kannadanewsnow.com/kannada/outgoing-president-ram-nath-kovind-to-address-the-nation-today/ ಪ್ರಗತಿಪರ ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು. ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಭಾರತೀಯ ರಾಷ್ಟ್ರಧ್ವಜದ ಪ್ರದರ್ಶನ, ಹಾರಿಸುವಿಕೆ ಮತ್ತು ಬಳಕೆಯು ಭಾರತದ ಧ್ವಜ ಸಂಹಿತೆ, 2002 ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971ರ ಅಡಿಯಲ್ಲಿ ನಿಯಂತ್ರಿಸಲ್ಪಡುತ್ತದೆ ಎಂದು ಹೇಳಿದ್ದಾರೆ. ಜುಲೈ 20, 2022ರಂದು ಒಂದು ಆದೇಶದ ಮೂಲಕ ಭಾರತದ ಧ್ವಜ ಸಂಹಿತೆ, 2002 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ. ಇನ್ನು ಭಾರತದ ಧ್ವಜ ಸಂಹಿತೆ, 2002ರ ಭಾಗ -2ರ ಪ್ಯಾರಾ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಯಲ್ಲಿ ದೀಪ ಹಚ್ಚುವುದು ಎಷ್ಟು ಇಂಪಾರ್ಟೆಂಟ್ ಅಂತ ತುಂಬಾ ಜನರಿಗೆ ಗೊತ್ತಿರುವುದಿಲ್ಲ ಈ ಕಾರಣದಿಂದ ನಾವು ಈ ಲೇಖನದ ಮೂಲಕ ನಾವು ಮನೆಯಲ್ಲಿ ದೀಪವನ್ನು ಯಾಕೆ ಹಚ್ಚಬೇಕು ಹಾಗೆ ದೀಪ ಹಚ್ಚುವುದರಿಂದ ನಿಮಗೆ ಆಗುವ ಲಾಭಗಳೇನು ಅಥವಾ ದೀಪವನ್ನು ಮನೆಯಲ್ಲಿ ಹಚ್ಚದೆ ಇದ್ದರೆ ನಿಮಗೆ ಏನೇನು ತೊಂದರೆಗಳಾಗುತ್ತವೆ ಎಲ್ಲವನ್ನು ಕೂಡ ಇವತ್ತಿನ ಈ ಲೇಖನದ ಮೂಲಕ ತಿಳಿಸಿ ಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ಶಾಸ್ತ್ರಿಗಳು ಹೇಳುವ ಪ್ರಕಾರ ಮನೆಯಲ್ಲಿ ದೀಪ ಹಚ್ಚುವುದು ತುಂಬಾನೇ ಮುಖ್ಯ ಆಗುತ್ತದೆ ಯಾಕೆ ಅಂದರೆ ಅದರಲ್ಲಿ ಒಂದು ವಿಷಯ ಏನೆಂದರೆ ನೀವು ದೀಪವನ್ನು ಹಚ್ಚಬೇಕಾದರೆ ನಿಮ್ಮ ಮನೆಯಲ್ಲಿ ಇರುವಂತಹ ಕಷ್ಟಗಳನ್ನು ಬೆಂಕಿಯಲ್ಲಿ ಸುಡುವಂತೆ…