Author: KNN IT TEAM

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಈ ಸಭೆಯಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ( School Children’s ) ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡೋದಕ್ಕೆ 123 ಕೋಟಿ ಅನುದಾನಕ್ಕೆ ಒಪ್ಪಿಗೆ ಸೂಚಿಸಿದೆ. ಇದಲ್ಲದೇ ಇನ್ನೂ ಅನೇಕ ಪ್ರಗತಿಪರ ಯೋಜನೆಗಳಿಗೆ ಅನುದಾನವನ್ನು ಒದಗಿಸೋದಕ್ಕೂ ಅನುಮೋದಿಸಲಾಗಿದೆ. ಆ ಎಲ್ಲಾ ಹೈಲೈಟ್ಸ್ ಮುಂದೆ ಓದಿ..  ಈ ಬಗ್ಗೆ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದಂತ ಸಚಿವ ಜೆ ಸಿ ಮಾಧುಸ್ವಾಮಿಯವರು, ರಸಗೊಬ್ಬರ ದಾಸ್ತಾನಿಗೆ ಬ್ಯಾಂಕ್ ಗ್ಯಾರೆಂಟಿ, ಕೃಷಿ ಇಲಾಖೆಗೆ ಶೂರಿಟಿ ಕೊಡಲು ಅವಕಾಶ ಮಾಡಿಕೊಡಲಾಗಿದೆ ಎಂದರು. https://kannadanewsnow.com/kannada/applications-invited-for-pre-exam-training-camp/ ಕಂಪ್ಲಿಯಲ್ಲಿ 100 ಹಾಸಿಗೆ ಆಸ್ಪತ್ರೆಗೆ ಅನುಮತಿ ನೀಡಲಾಗಿದೆ. 20 ಕೋಟಿರೂ.ವೆಚ್ಚದಲ್ಲಿ ಅನುಮತಿಸಲಾಗಿದೆ. ಉದ್ಯೋಗ ನೀತಿ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಈ ಮೂಲಕ ಉದ್ಯೋಗಾವಕಾಶ ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದರು.…

Read More

ಬೆಂಗಳೂರು: ರಾಜ್ಯದಲ್ಲೇ ತಲ್ಲಣವನ್ನು ಸೃಷ್ಠಿಸಿದ್ದಂತ 545 ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ( PSI Recruitment Scam ) ಸಂಬಂಧ ಹೈಕೋರ್ಟ್ ಗೆ ( Karnataka High Court ) ಬಂಧಿತ ಐವರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. https://kannadanewsnow.com/kannada/big-relief-for-former-cm-bs-yediyurappa-sc-stays-hc-order-directing-probe/ ಇಂದು ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಸಂಬಂಧ ಬಂಧನಕ್ಕೆ ಒಳಗಾಗಿದ್ದಂತ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಏಕಸದಸ್ಯ ಪೀಠವು ವಜಾಗೊಳಿಸಿದೆ. https://kannadanewsnow.com/kannada/viral-video-chickens-casually-drink-beer-from-glass-netizens-say-lol-what-watch/ ಅಕ್ರಮವೆಸಗಿದ ಸಂಬಂಧ ಬಂಧಿಸಲ್ಪಟ್ಟಿದ್ದಂತ ಸಿಎನ್ ಶಶಿಧರ್, ದಿಲೀಪ್ ಕುಮಾರ್, ಸೂರ್ಯನಾರಾಯಣ, ರಘುವೀರ್ ಹಾಗೂ ನವೀನ್ ಪ್ರಸಾದ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಆರೋಪಿಗಳ ಪೈಕಿ ನವೀನ್ ಪ್ರಸಾದ್ ಬ್ಯಾಡರಹಳ್ಳಿಯ ಪಿಎಸ್ಐ ಆಗಿದ್ದಾರೆ. https://kannadanewsnow.com/kannada/good-news-for-school-children-state-cabinet-approves-rs-123-crore-grant-for-distribution-of-shoes-socks/

Read More

ಬೆಂಗಳೂರು :  ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ವಿಚಾರ ವಾಗಿ ಮಾಧ್ಯಮಗಳಿಗೆ  ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಹೆಚ್‌. ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ https://kannadanewsnow.com/kannada/b-y-arunadevi-daughter-of-bsy-said-i-warmly-welcome-the-decision-of-the-father/ ಯಡಿಯೂರಪ್ಪ ಸ್ಪರ್ಧೆ ಮಾಡೋದಿಲ್ಲ ಅನ್ನೋದು ಸತ್ಯ . 80 ವರ್ಷ ಆಗಿದೆ ಟಿಕೆಟ್ ಸಿಗಲ್ಲ ಅನ್ನೋದು ಕೂಡಾ ಸತ್ಯ. ಟಿಕೆಟ್ ಸಿಗಲ್ಲ ಅಂತಾ ಯಾವಾಗ ಗೊತ್ತಾಯ್ತೋ ಆಗ ಮಗನಿಗೆ ಬಿಟ್ಟು ಕೊಟ್ಟಿದ್ದಾರೆ. ನಿಂತುಕೊಳ್ಳಲಿ ಬಿಡಿ, ಯಂಗಸ್ಟರ್ ಬರಲಿ. ಬಿ.ವೈ.ವಿಜಯೇಂದ್ರ ಯುವ ನಾಯಕ, ಚುನಾವಣೆಯಲ್ಲಿ ಸ್ಪರ್ಧಿಸಲಿ. https://kannadanewsnow.com/kannada/b-y-arunadevi-daughter-of-bsy-said-i-warmly-welcome-the-decision-of-the-father/ 75 ವರ್ಷ ಆದ ಮೇಲೆ ಬಿಜೆಪಿಯಲ್ಲಿ ಟಿಕೆಟ್‌ ಕೊಡಲ್ಲ. BSYಗೆ ಒಂದು ವಿನಾಯಿತಿ ಕೊಟ್ಟಿದ್ರು, ಇದು ಅವರಿಗೂ ಗೊತ್ತಿದೆ. ಯಾವ ನಿರ್ಧಾರ ಕೈಗೊಳ್ಳಬೇಕೆಂದು ಯಡಿಯೂರಪ್ಪಗೆ ಗೊತ್ತಿದೆ. ಯಡಿಯೂರಪ್ಪ ಇಲ್ಲದೆ ಚುನಾವಣೆಯನ್ನು ಎದುರಿಸಲು ಸಾಧ್ಯವಿಲ್ಲ, ಅವರ ವೈಯಕ್ತಿಕ ನಿರ್ಧಾರದ ಬಗ್ಗೆ ಕಾಮೆಂಟ್ ಮಾಡಲ್ಲ. ಯಡಿಯೂರಪ್ಪನಂತಹವರ ಅನುಭವ ಆಡಳಿತ, ಸರ್ಕಾರಕ್ಕೆ ಬೇಕು ಎಂದು ವ್ಯಾಖ್ಯಾನಿಸಿದ್ದಾರೆ. https://kannadanewsnow.com/kannada/b-y-arunadevi-daughter-of-bsy-said-i-warmly-welcome-the-decision-of-the-father/

Read More

ಉತ್ತರ ಪ್ರದೇಶ : ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳೆಲ್ಲ ತುಂಬಿ ಹರಿಯುತ್ತಿದೆ. ಇದರ ನಡುವೆ ಯುಪಿಯ ಬಹ್ರೈಚ್ ಜಿಲ್ಲೆಯಲ್ಲಿ ಗೇರುವಾ ನದಿಯನ್ನು ದಾಟಲು ಯತ್ನಿಸಿದ ಹುಲಿಯೊಂದು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು, ಕೊನೆಗೂ ಧೈರ್ಯದಿಂದ ಈಜಿ ನದಿಯ ಇನ್ನೊಂದು ಬದಿಯ ಕಾಡನ್ನು ತಲುಪಿರುವ ಘಟನೆ ನಡೆದಿದೆ. ಈ ಕುರಿತಾದ ವಿಡಿಯೋವೊಂದನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ (ಐಎಫ್‌ಎಸ್) ರಮೇಶ್ ಪಾಂಡೆ ಅವರು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದು, ಅದರಲ್ಲಿ ಹುಲಿ ನದಿಯಲ್ಲಿ ತೇಲಲು ಹೆಣಗಾಡುತ್ತಿರುವ ಕ್ಷಣಗಳನ್ನು ಸೆರೆಹಿಡಿಯಲಾಗಿದೆ. ಪ್ರವಾಹದಿಂದ ತಪ್ಪಿಸಿಕೊಳ್ಳಲು ಹುಲಿ ಹರಸಾಹಸ ಪಡುತ್ತಿರುವದನ್ನು ನೋಡಬಹುದು. https://kannadanewsnow.com/kannada/viral-video-chickens-casually-drink-beer-from-glass-netizens-say-lol-what-watch/ ಹುಲಿಯು ಶಕ್ತಿಯುತ ಮತ್ತು ಮಹಾನ್ ಈಜುಗಾರನಾಗಿರುವುದರಿಂದ ಪ್ರವಾಹದ ವಿರುದ್ಧ ನದಿಯನ್ನು ದಾಟಬಹುದು ಮತ್ತು ದುಧ್ವಾ ಹುಲಿ ಸಂರಕ್ಷಿತ ಪ್ರದೇಶದ ಭಾಗವಾದ ಕಟರ್ನಿಯಾಘಾಟ್ ಕಾಡಿನಲ್ಲಿ ತಲುಪಬಹುದು ಎಂದು ಅಧಿಕಾರಿ ಟ್ವೀಟ್​ನಲ್ಲಿ ಬರೆದಿದ್ದಾರೆ. ಹುಲಿ ನದಿ ದಾಟುವಾಗ ನಿಗಾ ಇರಿಸಲಾಗಿತ್ತು. ಆಕಾಶ್ ದೀಪ್ ಭಧವನ್ ನೇತೃತ್ವದ ತಂಡವು ಕಟರ್ನಿಯಾಘಾಟ್‌ನಲ್ಲಿ ಹೆಚ್ಚಿನ ಪ್ರವಾಹದ ಸಮಯದಲ್ಲಿ ಹುಲಿ ಮತ್ತು ಇತರ ವನ್ಯಜೀವಿಗಳಿಗೆ…

Read More

ಬೆಂಗಳೂರು: ಇಂದು ಶಿಕಾರಿಪುರ ಕ್ಷೇತ್ರವನ್ನು ತಾನು ಖಾಲಿ ಮಾಡುತ್ತಿದ್ದೇನೆ. ಈ ಕ್ಷೇತ್ರದಿಂದ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಅವರಿಗೆ ತಮಗೆ ಬೆಂಬಲಿಸಿದಂತೆಯೇ ಬೆಂಬಲಿಸುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಕೋರಿಕೊಂಡಿದ್ದರು. ಈ ಮೂಲಕ ರಾಜಾಹುಲಿ ಚುನಾವಣಾ ರಾಜಕೀಯ ಘೋಷಿಸಿದ್ದರು. ಈ ಬೆನ್ನಲ್ಲೇ, ಇದೀಗ ಅವರಿಗೆ ಸಂಬಂಧಿಸಿದ್ದಂತ ಡಿನೋಟಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ( Supreme Court ) ತಡೆಯಾಜ್ಞೆ ವಿಧಿಸಿದೆ. ಈ ಮೂಲಕ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/big-breaking-news-ex-cm-goodbye-to-politics-son-vijendra-to-contest-from-shikaripura/ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2006-07ರಲ್ಲಿ ನಡೆದಿದ್ದಂತ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಆದೇಶ ಸಂಬಂಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠವನ್ನು ಕೋರಿಕೊಂಡಿದ್ದರು. https://kannadanewsnow.com/kannada/cabinet-approves-bhagwati-lift-irrigation-project-minister-govind-karjol/ ಇಂದು ಈ ಸಂಬಂಧದ ಅರ್ಜಿಯನ್ನು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More

ದಾವಣಗೆರೆ :  ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ವಿಚಾರವಾಗಿ ಮಾತನಾಡಿ ಮಾಜಿ ಸಚಿವ ಜಮೀರ್​ ಅಹ್ಮದ್​ಖಾನ್​ ಪ್ರತಿಕ್ರಿಯಿಸಿದ್ದಾರೆ. https://kannadanewsnow.com/kannada/pm-narendra-modi-inaugurates-road-within-5-days-video-goes-viral/ ಬಿಜೆಪಿಯಲ್ಲಿ ಕಾರ್ಯಕರ್ತರು ಇಲ್ಲವೇ? ಬೇರೆಯವರಿಗೆ ಬಿಟ್ಟುಕೊಡಲಿ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಸಿಎಂ ಮಾಡಿದ್ದರು. ಪುತ್ರನ ಬದಲು ಕಾರ್ಯಕರ್ತರಿಗೆ BSY ಕ್ಷೇತ್ರ ಬಿಟ್ಟುಕೊಡಬೇಕಿತ್ತು ಎಂದು ಜಮೀರ್​ ಹೇಳಿದ್ದಾರೆ. https://kannadanewsnow.com/kannada/pm-narendra-modi-inaugurates-road-within-5-days-video-goes-viral/

Read More

ನದವೆಹಲಿ : ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಮುಂಬೈನಲ್ಲಿ ಭದ್ರತೆಯನ್ನ ಮುಂದುವರಿಸಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನ ಒಳಗೊಂಡ ಪೀಠವು ಪಿಐಎಲ್ ಬಗ್ಗೆ ತ್ರಿಪುರಾ ಹೈಕೋರ್ಟ್‌ನ ನಿರ್ದೇಶನವನ್ನ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಗೆ ಅನುಮತಿ ನೀಡಿತು. ಮುಂಬೈನಲ್ಲಿರುವ ಕೈಗಾರಿಕೋದ್ಯಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ತ್ರಿಪುರಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ರಜಾಕಾಲದ ನ್ಯಾಯಪೀಠ ಜೂನ್ 29ರಂದು ತಡೆ ನೀಡಿತ್ತು. ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತ್ರಿಪುರಾದ ಪಿಐಎಲ್ ಅರ್ಜಿದಾರರಿಗೆ (ಬಿಕಾಶ್ ಸಹಾ) ಮುಂಬೈನಲ್ಲಿ ಒದಗಿಸಲಾದ ವ್ಯಕ್ತಿಗಳ ಭದ್ರತೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ಅಂದ್ಹಾಗೆ, ಬಿಕಾಶ್ ಸಹಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ತ್ರಿಪುರಾ ಹೈಕೋರ್ಟ್ ಮೇ…

Read More

ಪ್ರಯಾಗರಾಜ್ (ಉತ್ತರ ಪ್ರದೇಶ) : ಪ್ರಯಾಗ್ರಾಜ್ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನ ನೇತೃತ್ವದಲ್ಲಿ ಜನರ ಗುಂಪೊಂದು ನಮಾಜ್ ಮಾಡುವುದನ್ನು ನೋಡಬಹುದಾದ ವೀಡಿಯೊ ವೈರಲ್ ಆಗುತ್ತಿದೆ. ವಿಶ್ರಾಂತಿ ಕೊಠಡಿಯಲ್ಲಿ 10 ಕ್ಕೂ ಹೆಚ್ಚು ಜನರು ನಮಾಜ್‌ ಮಾಡಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. लखनऊ के #LuLu मॉल से शुरू हुआ नमाजी विवाद #प्रयागराज रेलवे स्टेशन पहुंचा.. GRP पुलिस ने कुछ लोगों को मानव तस्करी के शक में ट्रेन से उतारा और वेटिंग हॉल ले गए, जहां शाम को सभी ने नमाज शुरू कर दी।पुलिसकर्मियों की ओर से इस पर आपत्ति भी जताई गई। @prayagraj_pol @ADGZonPrayagraj pic.twitter.com/WG3puUwq3G — Pragya Tripathi । प्रज्ञा त्रिपाठी (@Pragya1307) July 22, 2022 ಲುಲು ಮಾಲ್‌ನೊಳಗೆ ಕೆಲವರು ನಮಾಜ್ ಮಾಡುತ್ತಿರುವುದನ್ನು…

Read More

ನವದೆಹಲಿ : ಸಿಬಿಎಸ್ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಹತ್ವದ ಸಂದೇಶ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, “ಕೆಲವು ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳಿಂದ ಸಂತೋಷವಾಗಿಲ್ಲದಿರಬಹುದು. ಆದ್ರೆ, ಒಂದು ಪರೀಕ್ಷೆಯು ಅವ್ರು ಯಾರೆಂದು ಎಂದಿಗೂ ವ್ಯಾಖ್ಯಾನಿಸುವುದಿಲ್ಲ ಅನ್ನೋದನ್ನ ಅವ್ರು ತಿಳಿದಿರಬೇಕು. ಅವ್ರು ಮುಂದಿನ ದಿನಗಳಲ್ಲಿ ಹೆಚ್ಚಿನ ಯಶಸ್ಸು ಕಂಡುಕೊಳ್ಳುತ್ತಾರೆ ಅನ್ನೋ ಖಾತ್ರಿ ನನಗಿದೆ. ಅಲ್ಲದೇ ಈ ವರ್ಷದ ಪಿಪಿಸಿಯನ್ನ ಸಹ ಹಂಚಿಕೊಂಡಿದ್ದೇವೆ, ಅಲ್ಲಿ ನಾವು ಪರೀಕ್ಷೆಗಳಿಗೆ ಸಂಬಂಧಿಸಿದ ಅಂಶಗಳನ್ನ ಚರ್ಚಿಸಿದ್ದೇವೆ” ಎಂದು ಹೇಳಿದರು. https://twitter.com/narendramodi/status/1550391716791844865?s=20&t=8QvuTtQCbcy5_QuX0fbjaw ಈ ವರ್ಷದ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ ವೀಡಿಯೊವನ್ನ ಪ್ರಧಾನಿ ಹಂಚಿಕೊಂಡಿದ್ದು, ಇದರಲ್ಲಿ ಅವರು ಪರೀಕ್ಷೆಯ ಬಗ್ಗೆ ತಮ್ಮ ಒಳನೋಟಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡಿದ್ದಾರೆ. ಐದನೇ ಪರೀಕ್ಷಾ ಪೇ ಚರ್ಚಾದಲ್ಲಿ, ಮೋದಿ ಪರೀಕ್ಷಾ ಭಯವನ್ನ ನಿವಾರಿಸಲು ಶಾಲಾ ವಿದ್ಯಾರ್ಥಿಗಳನ್ನು ಉತ್ತೇಜಿಸಿದ್ದರು ಮತ್ತು ಅವರು ಎಲ್ಲಿದ್ದಾರೋ ಅಲ್ಲಿಗೆ ಕಾರಣವಾದ ಹಿಂದಿನ ಪರೀಕ್ಷಾ ಯಶಸ್ಸನ್ನ ನೆನಪಿಸಿದರು. ಇನ್ನು “ನೀವು ಏನನ್ನ ತಯಾರಿಸಲು…

Read More

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಗೊಂಡು ಹಲವು ತಿಂಗಳುಗಳೇ ಕಳೆದಿದ್ದರೂ, ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡಿರಲಿಲ್ಲ. ಈ ಬಗ್ಗೆ ವಿಪಕ್ಷಗಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೇ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೂ, ಸಾಕ್ಸ್ ವಿತರಣೆಗಾಗಿ 123 ಕೋಟಿ ಅನುದಾನಕ್ಕೆ ಅನುಮೋದನೆಯನ್ನು ನೀಡಿದೆ.  ಈ ಬಗ್ಗೆ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದಂತ ಸಚಿವ ಜೆ ಸಿ ಮಾಧುಸ್ವಾಮಿಯವರು, ರಸಗೊಬ್ಬರ ದಾಸ್ತಾನಿಗೆ ಬ್ಯಾಂಕ್ ಗ್ಯಾರೆಂಟಿ, ಕೃಷಿ ಇಲಾಖೆಗೆ ಶೂರಿಟಿ ಕೊಡಲು ಅವಕಾಶ ಮಾಡಿಕೊಡಲಾಗಿದೆ ಎಂದರು. https://kannadanewsnow.com/kannada/applications-invited-for-pre-exam-training-camp/ ಕಂಪ್ಲಿಯಲ್ಲಿ 100 ಹಾಸಿಗೆ ಆಸ್ಪತ್ರೆಗೆ ಅನುಮತಿ ನೀಡಲಾಗಿದೆ. 20 ಕೋಟಿರೂ.ವೆಚ್ಚದಲ್ಲಿ ಅನುಮತಿಸಲಾಗಿದೆ. ಉದ್ಯೋಗ ನೀತಿ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಈ ಮೂಲಕ ಉದ್ಯೋಗಾವಕಾಶ ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದರು. ಕೆಟಗರಿ ವೈಸ್ ಅವಕಾಶ ನೀಡಲು ಅನುಮತಿಸಲಾಗಿದೆ. 50 ಕೋಟಿ ವರೆಗೆ ಬಂಡವಾಳ ಹಾಕಲು ಅವಕಾಶ ನೀಡಲಾಗುತ್ತಿದೆ. ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಬೇಕು. ಯಾರು ಕಂಪನಿ ಮಾಡ್ತಾರೆ ಅವರು ನೀಡಬೇಕು…

Read More