Subscribe to Updates
Get the latest creative news from FooBar about art, design and business.
Author: KNN IT TEAM
ಶಿವಮೊಗ್ಗ: ಮುಂದಿನ ಚುನಾವನೆಯಲ್ಲಿ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಬಿ.ಎಸ್ ಯಡಿಯೂರಪ್ಪ ಪುತ್ರನಿಗೆ ಕ್ಷೇತ್ರಬಿಟ್ಟು ಕೊಟ್ಟಿದ್ದಾರೆ. ಹೀಗಾಗಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. https://kannadanewsnow.com/kannada/karnataka-cm-celebrates-droupadi-murmus-win-in-presidential-election/ ವಿಜಯೇಂದ್ರನಿಗೆ ಕೇತ್ರ ಬಿಟ್ಟು ಕೊಟ್ಟಿದ್ದೇನೆ. ನಾನು ಕ್ಷೇತ್ರ ಬಿಟ್ಟುಕೊಡುತ್ತಿದ್ದರಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ.ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲ್ಲ ಎಂದು ಅಂಜನಾಪುರದಲ್ಲಿ ಯಡಿಯೂರಪ್ಪ ಹೇಳಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ.ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ ಎಂದರು.
ಮಂಗಳೂರು: ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಂಟು ವಿದ್ಯಾರ್ಥಿಗಳ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ತನ್ನ ಸಹಪಾಟಿಗಳ ಎದುರು ಖುಲ್ಲಂ ಖುಲ್ಲಾ ವಿದ್ಯಾರ್ಥಿ ಚುಂಬಿಸಿದ್ದಾನೆ.ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದು, ದೃಶ್ಯ ವೈರಲ್ ಆಗುತಿದ್ದಂತೆ ಪೊಲೀಸರು ಎಚ್ಚೇತ್ತುಕೊಂಡಿದ್ದಾರೆ. ಇದೀಗ ಪೊಲೀಸರು ತನಿಖೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ ನಲ್ಲಿ ತೊಡಗಿದ್ದಲ್ಲದೇ ಅದನ್ನ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/karnataka-cm-celebrates-droupadi-murmus-win-in-presidential-election/ https://kannadanewsnow.com/kannada/how-to-block-spam-calls-permanently-by-changing-just-one-setting/ https://kannadanewsnow.com/kannada/breaking-news-congress-protests-against-ed-continue-across-the-state-accuses-centre/ https://kannadanewsnow.com/kannada/breaking-another-big-shock-for-team-india-ravindra-jadeja-ruled-out-of-1st-odi-against-west-indies/
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಇಡಿ ವಿಚಾರಣೆ ಖಂಡಿಸಿ ಇಂದೂ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ. https://kannadanewsnow.com/kannada/how-to-block-spam-calls-permanently-by-changing-just-one-setting/ ರಾಜ್ಯರಾಜಧಾನಿ ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ, ಮೈಸೂರು, ಮಂಗಳೂರು, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಗಿದ್ದಾರೆ. https://kannadanewsnow.com/kannada/fig-for-health-there-are-many-benefits-of-eating-figs-a-terrible-disease-like-diabetes-stays-away/ ದಾವಣಗೆರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದರೆ. ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮೈಸೂರಿನಲ್ಲಿ ಜಿ. ಪರಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಬಳಿಕ ಈಗ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/turmerics-anti-inflammatory-properties-help-you-to-reduce-your-body-pain-naturally/
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಸ್ಪ್ಯಾಮ್ (spam) ಕರೆಗಳಿಂದ ಕೆಲವು ಜನರು ಕಿರಿಕಿರಿ ಅನುಭವಿಸುತ್ತಿರುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ಏನು? ಎಂದು ಕಂಡುಕೊಳ್ಳಲು ಹೆಣಗಾಡುತ್ತಿರುತ್ತಾರೆ. ಅಂತಹವರಿಗೆ ಪರಿಹಾರ ಮಾರ್ಗ ಇಲ್ಲಿದೆ ನೋಡಿ… ವಾಸ್ತವವಾಗಿ, ಸಾಂಕ್ರಾಮಿಕ ಸಮಯದಲ್ಲಿ ಜನರು ತಮ್ಮ ಫೋನ್‌ಗಳಲ್ಲಿ ಹೆಚ್ಚು ಸಮಯ ಕಳೆಯಲು ಪ್ರಾರಂಭಿಸಿದರು. ಈ ವೇಳೆ ಸ್ಪ್ಯಾಮ್ ಕರೆಗಳ ಕಾಟ ಕೂಡ ಹೆಚ್ಚಾಯಿತು. ಈಗ, ನೀವು ಅಂತಹ ಸ್ಪ್ಯಾಮ್ ಕರೆಗಳನ್ನು ಶಾಶ್ವತವಾಗಿ ತೊಡೆದುಹಾಕಲು ಬಯಸಿದರೆ, ಇಲ್ಲಿದೆ ಸುಲಭ ಮಾರ್ಗ… Android ಬಳಕೆದಾರರಿಗೆ ಸ್ಪ್ಯಾಮ್ ಕರೆಗಳಿಂದ ರಕ್ಷಿಸುವ ಎರಡು ವೈಶಿಷ್ಟ್ಯಗಳನ್ನು Google ನೀಡುತ್ತದೆ. ಅವುಗಳಲ್ಲಿ ಕಾಲರ್ ಐಡಿ ಮತ್ತು ಸ್ಪ್ಯಾಮ್ ರಕ್ಷಣೆ ವೈಶಿಷ್ಟ್ಯಗಳು ಸೇರಿವೆ. ಡೀಫಾಲ್ಟ್ ಆಗಿ Android ಫೋನ್‌ಗಳಲ್ಲಿ ಈ ಎರಡೂ ವೈಶಿಷ್ಟ್ಯಗಳನ್ನು ಆನ್ ಮಾಡಲಾಗಿದೆ. ಬಳಕೆದಾರರು ಯಾವಾಗ ಬೇಕಾದರೂ ಅದನ್ನು ಆಫ್ ಮಾಡಲು ಆಯ್ಕೆ ಮಾಡಿಕೊಳ್ಳಬಹುದು. ಈಗ, ಈ ವೈಶಿಷ್ಟ್ಯಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂದು ನಿಮಗೆ ತಿಳಿದಿಲ್ಲದಿದ್ದರೆ, ನಿಮಗಾಗಿ ಹಂತ-ಹಂತದ ವಿವರಣೆ ಇಲ್ಲಿದೆ. ನಿಮ್ಮ Android ಸ್ಮಾರ್ಟ್‌ಫೋನ್‌ನಲ್ಲಿ…
ನವದೆಹಲಿ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರನ್ನು ಸೋಲಿಸಿ ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸಿದ್ದಾರೆ. https://kannadanewsnow.com/kannada/turmerics-anti-inflammatory-properties-help-you-to-reduce-your-body-pain-naturally/ ಈ ಕುರಿತು ಟ್ವೀಟ್ ಮಾಡಿರುವ ಅವರು, “ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸಮಾಜದ ಕೆಳಸ್ತರದ ವ್ಯಕ್ತಿ ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿರುವುದು ನಮ್ಮ ಪ್ರಜಾಪ್ರಭುತ್ವದ ಯಶಸ್ಸಿನ ಸಂಕೇತವಾಗಿದೆ. https://twitter.com/BSBommai/status/1550126691556634632?ref_src=twsrc%5Etfw%7Ctwcamp%5Etweetembed%7Ctwterm%5E1550126691556634632%7Ctwgr%5E%7Ctwcon%5Es1_&ref_url=https%3A%2F%2Fwww.hindustantimes.com%2Fcities%2Fbengaluru-news%2Fkarnataka-cm-celebrates-droupadi-murmu-s-win-in-presidential-election-101658470878009.html ಭಾರತದ ನೂತನ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ನಮ್ಮ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. https://twitter.com/BSBommai/status/1550154720513208321?ref_src=twsrc%5Etfw%7Ctwcamp%5Etweetembed%7Ctwterm%5E1550154720513208321%7Ctwgr%5E%7Ctwcon%5Es1_&ref_url=https%3A%2F%2Fwww.hindustantimes.com%2Fcities%2Fbengaluru-news%2Fkarnataka-cm-celebrates-droupadi-murmu-s-win-in-presidential-election-101658470878009.html
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಅಂಜೂರ ಹಣ್ಣನ್ನು ದೇಹವನ್ನು ಬಲಪಡಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸೇರಿದಂತೆ ಅನೇಕ ರೋಗಗಳ ಚಿಕಿತ್ಸೆಯಲ್ಲಿ ಪೂರ್ವಜರು ಶತಮಾನಗಳಿಂದ ಬಳಸುತ್ತಿದ್ದಾರೆ. ದೇಹವನ್ನು ಆರೋಗ್ಯವಾಗಿಡಲು ಅಂಜೂರ ಹಣ್ಣು ಸಹಾಯಕವಾಗಿದೆ. ದೇಹವನ್ನು ಆರೋಗ್ಯವಾಗಿಡಲು ಅಂಜೂರದ ಹಣ್ಣುಗಳು ಹೇಗೆ ಸಹಾಯಕ ಮತ್ತು ಅದನ್ನು ಯಾವಾಗ ಸೇವಿಸಬೇಕು ಎಂಬುದರ ಕುರಿತಂತೆ ಮಾಹಿತಿ ಇಲ್ಲಿದೆ. ದೈಹಿಕ ದೌರ್ಬಲ್ಯವನ್ನು ತೊಡೆದುಹಾಕಲು ಅಂಜೂರವು ತುಂಬಾ ಪರಿಣಾಮಕಾರಿಯಾಗಿದೆ. ಇದು ಯಾವುದೇ ಆಯುರ್ವೇದ ಔಷಧಿಗಳಂತೆ ದೇಹದ ಮೇಲೆ ಪರಿಣಾಮ ಬೀರುತ್ತದೆ. https://kannadanewsnow.com/kannada/jharkhand-female-constable-mother-daughter-murdered-in-police-line-guest-lock/ ಮಧುಮೇಹಿಗಳಿಗೆ ಉತ್ತಮ ಅಂಜೂರವು ರುಚಿಯಲ್ಲಿ ಸಿಹಿಯಾಗಿರಬಹುದು. ಆದರೆ ಇದು ಸಕ್ಕರೆ ರೋಗವನ್ನು ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಇದರಲ್ಲಿರುವ ಫೈಬರ್ ಅಂಶವೂ ಕಾರ್ಬೋಹೈಡ್ರೇಟ್‌ಗಳ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ರಕ್ತದಲ್ಲಿನ ಸಕ್ಕರೆಯ ಪ್ರಮಾಣವೂ ಹೆಚ್ಚಾಗುವುದನ್ನು ತಡೆಯುತ್ತದೆ. ಮಹಿಳೆಯರಿಗೆ ಅಗತ್ಯ ಅಂಜೂರದಲ್ಲಿ ಕಬ್ಬಿಣವು ಹೇರಳವಾಗಿ ಕಂಡುಬರುತ್ತದೆ. ಅದಕ್ಕಾಗಿಯೇ ಇದು ಮಹಿಳೆಯರಿಗೆ ಪ್ರತಿ ಮಹಿಳೆ ಅಂಜೂರದ ಹಣ್ಣುಗಳನ್ನು ತಿನ್ನಬೇಕು. ವಿಶೇಷವಾಗಿ ಪ್ರೌಢಾವಸ್ಥೆಯ ವಯಸ್ಸು ಮತ್ತು ಅವಧಿಗಳು ಪ್ರಾರಂಭವಾದ ನಂತರ, ಪ್ರತಿ ಹೆಣ್ಣು ಮಗುವಿನ…
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಮಾಧ್ಯಮ ವರದಿಗಳ ಪ್ರಕಾರ, ತಂಡದ ಉಪನಾಯಕ ರವೀಂದ್ರ ಜಡೇಜಾ ಮೊದಲ ಏಕದಿನ ಪಂದ್ಯವನ್ನು ಆಡುವುದಿಲ್ಲ ಎನ್ನಲಾಗಿದೆ. ಅಂದ ಹಾಗೇ ಭಾರತದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಸ್ನಾಯು ಸೆಳೆತದಿಂದಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಬಹುದು ಎನ್ನಲಾಗಿದೆ. ಆದರೆ ಈ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿ ಅಥವಾ ತಂಡದ ಆಡಳಿತ ಮಂಡಳಿ ಇದನ್ನು ಅಧಿಕೃತವಾಗಿ ಘೋಷಿಸಿಲ್ಲ. ಅಂದ ಹಾಗೇ ರೋಹಿತ್-ಕೊಹ್ಲಿ, ಪಂತ್-ಬುಮ್ರಾ ಮತ್ತು ಹಾರ್ದಿಕ್ ಕೂಡ ವೆಸ್ಟ್ ಇಂಡಿಸ್ ವಿರುದ್ದ ನಡೆಯುತ್ತಿರುವ ಏಕದಿನ ಸರಣಿಯ ಭಾಗವಾಗಿಲ್ಲ. ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಏಕದಿನ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ. https://kannadanewsnow.com/kannada/bengaluru-polices-big-operation-notorious-rowdy-sheeter-kullu-rizwan-arrested/ https://kannadanewsnow.com/kannada/turmerics-anti-inflammatory-properties-help-you-to-reduce-your-body-pain-naturally/ https://kannadanewsnow.com/kannada/breaking-over-300-pigs-killed-in-keralas-wayanad/
ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯ ಮನಂತವಾಡಿಯ ಎರಡು ಎರಡು ಪ್ರದೇಶಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಭೋಪಾಲ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ನಲ್ಲಿ ಮಾದರಿಗಳನ್ನು ಪರೀಕ್ಷಿಸಿದ ನಂತರ ಜಿಲ್ಲೆಯ ಹಳ್ಳಿಯೊಂದರಲ್ಲಿರುವ ಎರಡು ಫಾರ್ಮ್ಗಳ ಹಂದಿಗಳಲ್ಲಿ ಈ ರೋಗ ದೃಢಪಟ್ಟಿದೆ. ಪಶು ಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಮಾಹಿತಿ ನೀಡಿದ್ದು, ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ನಂತರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಎಂದು ಹೇಳಿದರು. ಇದೇ ವೇಳೆ ಅವರು ಮಾತನಡುತ್ತ, “ಈಗ ಪರೀಕ್ಷಾ ಫಲಿತಾಂಶವು ಸೋಂಕನ್ನು ದೃಢಪಡಿಸಿದೆ. ಎರಡನೇ ಫಾರಂನ 300 ಹಂದಿಗಳನ್ನು ಕೊಲ್ಲಲು ನಿರ್ದೇಶನಗಳನ್ನು ನೀಡಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ. ಇದೇ ವೇಳೆ ಅವರು ಮಾತನಾಡಿ, ರೋಗ ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದರು. ಈ ನಡುವೆ ಬಿಹಾರ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರವು…
ಕೆಎನ್ ಎನ್ ನ್ಯೂಸ್ ಡೆಸ್ಕ್ : ಸಾಮಾನ್ಯವಾಗಿ ಜ್ವರ ಬಂದಾಗ ಮೈ ಕೈ ನೋವು ಬರುವುದು ಸಹಜ, ಇನ್ನೂ ಪ್ರತಿನಿತ್ಯ ಒಂದೇ ಕಡೆ ಕುತೂಕೊಂಡು ಕೆಲಸ ಮಾಡಿವುದರಿಂದಲೂ ಸಹ ಸಿಕ್ಕಾಪಟ್ಟೆ ಮೈಕೈ ನೋವು ಬರುತ್ತದೆ. ಆದರೆ ನಾವು ನೋವು ತಡೆದುಕೊಳ್ಳಲಾಗದೆ ನೋವು ನಿವಾರಕ ಮಾತ್ರೆ ತಿನ್ನುತ್ತೇವೆ. https://kannadanewsnow.com/kannada/gunfire-in-koppal-police-open-fire-on-five-accused-in-dacoity-case/ ಇದರಿಂದ ತಕ್ಷಣದಲ್ಲಿ ಮಾತ್ರ ನೋವು ಕಡಿಮೆ ಮಾಡಿದ್ರೂ ,ಅನಾರೋಗ್ಯಕ್ಕೆ ಕುತ್ತು ಬರುತ್ತದೆ. ಹಾಗಿದ್ದಲ್ಲಿ ನಾವು ನೈಸರ್ಗಿಕವಾಗಿ ಹೇಗೆ ಕಡಿಮೆ ಮಾಡಿಕೊಳ್ಳಬೇಕು ಎಂಬುದುನ್ನ ತಿಳಿದುಕೊಳ್ಳಣ… ಅರಿಶಿನ ಹಾಲು: ಎಲ್ಲ ಮನೆಯಲ್ಲೂ ಈ ಎರಡು ವಸ್ತುಗಳು ಇದ್ದೆ ಇರುತ್ತದೆ. ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಅನೇಕ ಆರೋಗ್ಯ ಸಮಸ್ಯೆಗಳು ಕೂಡ ದೂರವಾಗುತ್ತದೆ. ಜೇನುತುಪ್ಪ: ಇದರಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳ ಒಳಗೊಂಡಿದೆ. ಇರದಿಂದ ಮೈಕೈ ನೋವು ಕಡಿಮೆಯಾಗುತ್ತದೆ. ಅರಿಶಿಣದೊಂದಿಗೆ ತೆಂಗಿನ ಎಣ್ಣೆ:ತೆಂಗಿನ ಎಣ್ಣೆಯೊಂದಿಗೆ ಇವೆರಡನ್ನೂ ಕೂಡ ಮಿಶ್ರಣಮಾಡಿ ಹಚ್ಚಿಕೊಳ್ಳುವುರಿಂದ ಮೈಕೈ ನೋವು ನಿವಾರಣೆಯಾಗುತ್ತದೆ. ಉಪ್ಪು ನೀರಿನ ಶಾಖ : ಮೈ ಕೈ ನೋವು ಜಾಸ್ತಿಯಾಗಿದ್ದರಿಂದ ಉಪ್ಪು ನೀರಿನ…
ಬೆಂಗಳೂರು : ಬೆಂಗಳೂರಿನಲ್ಲಿ ಕುಖ್ಯಾತ ರೌಡಿಶೀಟರ್ ಕುಳ್ಳು ರಿಜ್ಚಾನ್‌ನನ್ನು ದಕ್ಷಿಣ ವಿಭಾಗದ ಪೊಲೀಸರಿಂದ ಶಿವಮೊಗ್ಗದಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. https://kannadanewsnow.com/kannada/what-is-african-swine-fever-10-things-you-need-to-know/ ಕುಖ್ಯಾತ ರೌಡಿಶೀಟರ್ ಕುಳ್ಳು ರಿಜ್ಚಾನ್ ಹತ್ಯೆ ಕೊಲೆ ಯತ್ನ, ಡ್ರಗ್ಸ್ ಸಪ್ಲೈ ಕೇಸ್‌ಗಳಲ್ಲಿ ಬೇಕಾಗಿದ್ದ ಆರೋಪಿಯಾಗಿದ್ದ. ಈತ ಬಂಧಿಸಲು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಲಾಗಿತ್ತು. https://kannadanewsnow.com/kannada/what-is-african-swine-fever-10-things-you-need-to-know/ ಬೆಂಗಳೂರು ದಕ್ಷಿಣ ವಿಭಾಗದ ಭೂಗತ ಲೋಕದ ಪಟ್ಟಕ್ಕಾಗಿ ಯತ್ನಿಸುತ್ತಿದ್ದನು. ಈತನು ಸೈಕಲ್ ರವಿ ಜತೆ ದ್ವೇಷ ಕಟ್ಟಿಕೊಂಡಿದ್ದನು. ಕುಖ್ಯಾತ ರೌಡಿಶೀಟರ್ ಕುಳ್ಳು ರಿಜ್ಚಾನ್‌ನನ್ನುದಕ್ಷಿಣ ವಿಭಾಗದ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತರಲಾಗಿದೆ