Author: KNN IT TEAM

ದೆಹಲಿ: ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರು ಹೇಳಿದ ನಂತ್ರ ಗುರುವಾರ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ ಎಂದು ವರದಿಯಾಗಿದೆ. ನಿನ್ನೆ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ (6e 2126)ದಲ್ಲಿದ್ದ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿಕೊಂಡಿದ್ದಾರೆ. ಇದನ್ನು ಕೇಳಿದ ಸಿಬ್ಬಂದಿಗಳು ಕೂಡಲೇ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಿಸಲಾಗಿದೆ ಎಂದು ವರದಿಯಾಗಿದೆ. ತುರ್ತು ಲ್ಯಾಂಡಿಂಗ್‌ ನಂತ್ರ, ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಪರಿಶೀಲನೆ ನಡೆಸಿದರು. ಆದ್ರೆ, ಆತನ ಬ್ಯಾಗನ್ನು ಮತ್ತಷ್ಟು ಪರಿಶೀಲಿಸಲಾಗಿತ್ತಾದರೂ ಬಾಂಬ್ ಪತ್ತೆಯಾಗಿರಲಿಲ್ಲ. ಹೀಗಾಗಿ, ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದ್ದು, ವಿಮಾನವನ್ನು ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. #UPDATE | A Delhi-bound IndiGo flight (6e 2126) was reportedly grounded at Patna airport after a passenger claimed that he had a bomb in his bag after which his…

Read More

ಬೆಂಗಳೂರು: ಕೇಂದ್ರ ಸರಕಾರದ ನೀತಿ ಆಯೋಗವು ಗುರುವಾರ ನಾವೀನ್ಯತಾ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು, ಕರ್ನಾಟಕವು ಸತತ ಮೂರನೇ ವರ್ಷವೂ ಪ್ರಥಮ ಸ್ಥಾನ ಗಳಿಸಿದೆ. ರಾಜ್ಯದ ಈ ಸಾಧನೆಗೆ ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/bigg-news-ministers-responsible-for-independence-day-flag-hoisting-on-august-15-who-knows-which-district-heres-the-list/ ರಾಜ್ಯದ ಸಾಧನೆಯ ಬಗ್ಗೆ ಪ್ರಯಿಕ್ರಿಯಿಸಿರುವ ಅವರು, ‘ರಾಜ್ಯದ ಪಾಲಿಗೆ ಇದು ಚಾರಿತ್ರಿಕ ಕ್ಷಣವಾಗಿದೆ. ಜಾಗತಿಕ ಮಾನದಂಡಗಳ ಪ್ರಕಾರವೂ ಕರ್ನಾಟಕವೇ ಅಗ್ರಗಣ್ಯ ನಾವೀನ್ಯತಾ ತಾಣವಾಗಿದೆ ಎನ್ನುವುದು ಇದರಿಂದ ಮತ್ತೊಮ್ಮೆ ಸಾಬೀತಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ವರದಿಯನ್ನು ನೋಡಿ, ಮತ್ತಷ್ಟು ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಹಭಾಗಿತ್ವ ಮತ್ತು ನಾವೀನ್ಯತೆಯೇ ನಮ್ಮ ಮುಂದಿನ ಹಾದಿಯಾಗಿದೆ’ ಎಂದಿದ್ದಾರೆ. https://kannadanewsnow.com/kannada/bigg-news-draupadi-murmu-sworn-in-as-15th-president-of-india-on-july-25/ ಈ ಪಟ್ಟಿಯಲ್ಲಿ ತೆಲಂಗಾಣ ಮತ್ತು ಹರಿಯಾಣ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿವೆ. ಕೋವಿಡ್ ನಂತರದ ಕಾಲಘಟ್ಟದಲ್ಲಿ ಸಿದ್ಧಪಡಿಸಿರುವ ಈ ಸೂಚ್ಯಂಕವನ್ನು ಹಿಂದಿದ್ದ 32 ಸೂಚ್ಯಂಕಗಳ ಬದಲು ಹೊಸದಾಗಿ ಅಳವಡಿಸಿ ಕೊಂಡಿರುವ 66 ಮಾನದಂಡಗಳ ಅನ್ವಯ ಸಿದ್ಧಪಡಿಸಲಾಗಿದೆ. ಇದು…

Read More

ಬೆಂಗಳೂರು: ಆಗಸ್ಟ್ 15, 2022ರಂದು ಸ್ವಾತಂತ್ರ್ಯ ದಿನಾಚರಣೆಯಂದು ( Independence Day 2022 ) ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/bigg-news-draupadi-murmu-sworn-in-as-15th-president-of-india-on-july-25/ ಈ ಸಂಬಂಧ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 15ನೇ ಆಗಸ್ಟ್ 2022ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಬೆಂಗಳೂರು ನಗರ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳು ಹಾಗೂ ಜಿಲ್ಲಾಧಿಕಾರಿಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ಹೀಗಿದೆ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ ಗೋವಿಂದ ಎಂ ಕಾರಜೋಳ – ಬೆಳಗಾವಿ ಬಿ ಶ್ರೀರಾಮುಲು – ಬಳ್ಳಾರಿ ವಿ ಸೋಮಣ್ಣ – ಚಾಮರಾಜನಗರ ಉಮೇಶ್ ಕತ್ತಿ – ವಿಜಯಪುರ ಎಸ್ ಅಂಗಾರ – ಉಡುಪಿ ಅರಗ ಜ್ಞಾನೇಂದ್ರ – ತುಮಕೂರು ಡಾ.ಸಿಎನ್ ಅಶ್ವತ್ಥನಾರಾಯಣ – ರಾಮನಗರ ಸಿಸಿ ಪಾಟೀಲ್ – ಬಾಗಲಕೋಟೆ ಆನಂದ್ ಸಿಂಗ್ – ಕೊಪ್ಪಳ ಕೋಟಾ ಶ್ರೀನಿವಾಸಪೂಜಾರಿ –…

Read More

ನವದೆಹಲಿ : ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಗುರುವಾರ ನಡೆದಿದ್ದು, ನಿರೀಕ್ಷೆಯಂತೆ ಎನ್ ಡಿಎ ಮೈತ್ರಿಕೂಟದ ದ್ರೌಪದಿ ಮುರ್ಮು ಅವರು ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಮುರ್ಮು ಅವ್ರು ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟು ಮತಗಳನ್ನ ಪಡೆದ್ರೆ, ಯಶವಂತ್ ಸಿನ್ಹಾ ಶೇ.36ರಷ್ಟು ಮತಗಳನ್ನ ಪಡೆದಿದ್ದಾರೆ.  ಮಾನ್ಯ ಮತಗಳ ಒಟ್ಟು ಸಂಖ್ಯೆ 3219 ಆಗಿದ್ದು, ಒಟ್ಟು ಮೌಲ್ಯ 8,38,839 ಆಗಿದೆ. ಈ ಪೈಕಿ ದ್ರೌಪದಿ ಮುರ್ಮು 5,77,777 ಮೌಲ್ಯದ 2161 ಮತಗಳನ್ನ ಪಡೆದಿದ್ದರು. ಯಶವಂತ್ ಸಿನ್ಹಾ ಅವರು 2,61,062 ಮೌಲ್ಯದ 1058 ಮತಗಳನ್ನು ಪಡೆದಿದ್ದಾರೆ ಎಂದು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಮಾಹಿತಿ ನೀಡಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವಧಿ ಭಾನುವಾರ ಮುಕ್ತಾಯಾಗಲಿದ್ದು, ದೇಶದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಅವರು ಜುಲೈ 25 ರ ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ಮುರ್ಮು ಅವ್ರಿಗೆ ಗಣ್ಯಾತಿಗಣ್ಯರಿಂದ…

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಇವತ್ತಿನ ಮಾಹಿತಿಯಲ್ಲಿ ನಾವು ತಿಳಿಸಲು ಹೊರಟಿದ್ದ ನಿಮ್ಮ ದಾರಿದ್ರ್ಯತನವನ್ನು ಹೇಗೆ ಪರಿಹಾರ ಮಾಡಿಕೊಳ್ಳಬೇಕು ಅಂತ ಹೌದು ನಿಮ್ಮ ಮನೆದೇವರ ಮುಂದೆ ನೀವು ಈ ಪರಿಹಾರವನ್ನು ಮಾಡಿಕೊಂಡಿದ್ದೆ ಆದಲ್ಲಿ ದಾರಿದ್ರ್ಯತನ ಎಂಬುದು ನಿಮ್ಮನ್ನು ಬಿಟ್ಟು ಓಡಿ ಹೋಗುತ್ತದೆ ಹೌದು ಪ್ರತಿಯೊಂದು ಸಮಸ್ಯೆಗಳಿಗೂ ಅದರಲ್ಲಿಯೂ ನಾವು ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿದ್ದರೂ ಮಾನಸಿಕ ಸ್ಥಿತಿ ಆರೋಗ್ಯ ಸ್ಥಿತಿ ಯಾವುದೇ ವಿಚಾರಗಳಾಗಲೀ ಮಕ್ಕಳ ವಿದ್ಯಾಭ್ಯಾಸದ ವಿಚಾರವೇ ಆಗಿರಲಿ ಮಕ್ಕಳು ಹೇಳಿದ ಮಾತು ಕೇಳುತ್ತಿಲ್ಲ ಮಕ್ಕಳು ಕೆಟ್ಟ ಹಾದಿ ಹಿಡಿಯುತ್ತಿದ್ದಾರೆ ಗಡ್ಡ ಮಾತು ಕೇಳುವುದಿಲ್ಲ ಗಂಡ ಪರಸ್ತ್ರೀ ಸಂಗ ಮಾಡಿದ್ದಾನೆ ಇಂತಹ ಯಾವುದೇ ಸಮಸ್ಯೆ ಗಳಿಗೆ ಪರಿಹಾರ ಎಂಬುದು ನಮ್ಮಲ್ಲಿಯೇ ಓದಿನ ತಿಳಿದುಕೊಳ್ಳಬೇಕು ಅಷ್ಟ ಪ್ರತಿದಿನ ದೇವರ ಆರಾಧನೆ ಮಾಡುತ್ತಾ ಅದು ನಿಮ್ಮ ಮನೆ ದೇವರ ಆರಾಧನೆ ಮಾಡುತ್ತಾ ಈ ಪರಿಹಾರವಲ್ಲ ಮಾಡಬೇಕು. ಪರಿಹಾರ ಕುರಿತು ಹೇಳುವುದಕ್ಕಿಂತ ಮೊದಲು…

Read More

ನವದೆಹಲಿ : ಮತ ಎಣಿಕೆ ಮುಕ್ತಾಯವಾಗಿದ್ದು, ದ್ರೌಪದಿ ಮುರ್ಮು 15ನೇ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತರೆಂದು ಘೋಷಿಸಿದರು. ಅದ್ರಂತೆ, ಮುರ್ಮು ಅವ್ರು ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟು ಮತಗಳನ್ನ ಪಡೆದ್ರೆ, ಯಶವಂತ್ ಸಿನ್ಹಾ ಶೇ.36ರಷ್ಟು ಮತಗಳನ್ನ ಪಡೆದಿದ್ದಾರೆ. ಅಂದ್ಹಾಗೆ, ಮಾನ್ಯ ಮತಗಳ ಒಟ್ಟು ಸಂಖ್ಯೆ 3219 ಆಗಿದ್ದು, ಒಟ್ಟು ಮೌಲ್ಯ 8,38,839 ಆಗಿದೆ. ಈ ಪೈಕಿ ದ್ರೌಪದಿ ಮುರ್ಮು 5,77,777 ಮೌಲ್ಯದ 2161 ಮತಗಳನ್ನ ಪಡೆದಿದ್ದರು. ಯಶವಂತ್ ಸಿನ್ಹಾ ಅವರು 2,61,062 ಮೌಲ್ಯದ 1058 ಮತಗಳನ್ನು ಪಡೆದಿದ್ದಾರೆ ಎಂದು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಮಾಹಿತಿ ನೀಡಿದ್ದಾರೆ. ಇನ್ನು ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ಮುರ್ಮು ಅವ್ರಿಗೆ ಗಣ್ಯಾತಿಗಣ್ಯರಿಂದ ಶುಭಾಷಯಗಳ ಮಹಾಪೂರವೇ ಹರಿದು ಬರ್ತಿದ್ದು, ಪ್ರಧಾನಿ ಮೋದಿಯವ್ರು ಕೂಡ ಖುದ್ದು ಭೇಟಿಯಾಗಿ ಶುಭಾಷಯ ತಿಳಿಸಿದ್ದಾರೆ. ಅದ್ರಂತೆ, ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, “ಶ್ರೀಮತಿ ದ್ರೌಪದಿ ಮುರ್ಮು ಅವರು ಭಾರತೀಯ ಸಮಾಜಕ್ಕೆ, ವಿಶೇಷವಾಗಿ ಬಡವರು ಮತ್ತು ಅಂಚಿನಲ್ಲಿರುವವರಿಗೆ ಭರವಸೆಯ…

Read More

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಕೋನಸೀಮಾ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ವೇಳೆ ದೊಡ್ಡ ಅವಘಡ ನಡೆಸಿದ್ದು, ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಂಪಲ್ಲಿ ಗ್ರಾಮದಲ್ಲಿ ನದಿ ದಂಡೆಗೆ ಸಾಗಿಸುವಾಗ ಎರಡು ದೋಣಿಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಒಂದರಲ್ಲಿ ಟಿಡಿಪಿ ನಾಯಕರು ಪ್ರಯಾಣಿಸುತ್ತಿದ್ದರು. ಇನ್ನು ದೋಣಿ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿದ್ದು, ಈ ವೇಳೆ ದೇವಿನೇನಿ ಉಮಾ ಸೇರಿದಂತೆ ಎಲ್ಲರೂ ನದಿಗೆ ಬಿದ್ದಿದ್ದಾರೆ. ಇನ್ನು ಅಲ್ಲಿನ ಸ್ಥಳೀಯ ಮೀನುಗಾರರು ಟಿಡಿಪಿ ನಾಯಕರನ್ನ ರಕ್ಷಿಸಿದರು. ಆದಾಗ್ಯೂ, ಚಂದ್ರಬಾಬು ಅಪಘಾತದಿಂದ ಪಾರಾಗಿದ್ದಾರೆ. ಅಂದ್ಹಾಗೆ, ಮನೇಪಲ್ಲಿಯಲ್ಲಿ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶ್ರದ್ಧಾಂಜಲಿ ಸಲ್ಲಿಸಲು ಸೋಂಪಲ್ಲಿ ಬಂದರಿನ ಬಳಿ ಈ ಅಪಘಾತ ಸಂಭವಿಸಿದೆ. ರಾಜೋಲು ಮಂಡಲದ ಸೋಂಪಲ್ಲಿ ಬಂದರಿನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಚಂದ್ರಬಾಬು ಸೇರಿದಂತೆ 15 ಜನರು ದೋಣಿಯಲ್ಲಿದ್ದರು. ಕೋನಸೀಮಾ ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಚಂದ್ರಬಾಬು ಅವರ ಭೇಟಿ ಇಂದು…

Read More

ಬೆಂಗಳೂರು : ಕೇಂದ್ರ ಸರಕಾರದ ನೀತಿ ಆಯೋಗವು ಗುರುವಾರ ನಾವೀನ್ಯತಾ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು, ಕರ್ನಾಟಕವು ಸತತ ಮೂರನೇ ವರ್ಷವೂ ಪ್ರಥಮ ಸ್ಥಾನ ಗಳಿಸಿದೆ. ಇನ್ನು ರಾಜ್ಯದ ಈ ಸಾಧನೆಗೆ ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಾಧನೆಯ ಬಗ್ಗೆ ಪ್ರಯಿಕ್ರಿಯಿಸಿರುವ ಅವರು, ‘ರಾಜ್ಯದ ಪಾಲಿಗೆ ಇದು ಚಾರಿತ್ರಿಕ ಕ್ಷಣವಾಗಿದೆ. ಜಾಗತಿಕ ಮಾನದಂಡಗಳ ಪ್ರಕಾರವೂ ಕರ್ನಾಟಕವೇ ಅಗ್ರಗಣ್ಯ ನಾವೀನ್ಯತಾ ತಾಣವಾಗಿದೆ ಎನ್ನುವುದು ಇದರಿಂದ ಮತ್ತೊಮ್ಮೆ ಸಾಬೀತಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ವರದಿಯನ್ನು ನೋಡಿ, ಮತ್ತಷ್ಟು ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಹಭಾಗಿತ್ವ ಮತ್ತು ನಾವೀನ್ಯತೆಯೇ ನಮ್ಮ ಮುಂದಿನ ಹಾದಿಯಾಗಿದೆ’ ಎಂದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ತೆಲಂಗಾಣ ಮತ್ತು ಹರಿಯಾಣ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿವೆ. ಕೋವಿಡ್ ನಂತರದ ಕಾಲಘಟ್ಟದಲ್ಲಿ ಸಿದ್ಧಪಡಿಸಿರುವ ಈ ಸೂಚ್ಯಂಕವನ್ನು ಹಿಂದಿದ್ದ 32 ಸೂಚ್ಯಂಕಗಳ ಬದಲು ಹೊಸದಾಗಿ ಅಳವಡಿಸಿ ಕೊಂಡಿರುವ 66 ಮಾನದಂಡಗಳ ಅನ್ವಯ ಸಿದ್ಧಪಡಿಸಲಾಗಿದೆ.…

Read More

ನವದೆಹಲಿ : ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ ಟೂರ್ನಿಯನ್ನ ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ತಿಳಿಸಿದರು. “ಏಷ್ಯಾ ಕಪ್ ಯುಎಇಯಲ್ಲಿ ನಡೆಯಲಿದೆ. ಯಾಕಂದ್ರೆ, ಮಳೆಯಾಗದ ಏಕೈಕ ಸ್ಥಳ ಇದೊಂದೇ” ಎಂದು ಗಂಗೂಲಿ ಮಂಡಳಿಯ ಅಪೆಕ್ಸ್ ಕೌನ್ಸಿಲ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. ದೇಶದಲ್ಲಿ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನಿಂದಾಗಿ ಮುಂಬರುವ ಏಷ್ಯಾಕಪ್ ಟಿ 20 ಪಂದ್ಯಾವಳಿಗೆ ಆತಿಥ್ಯ ವಹಿಸುವ ಸ್ಥಿತಿಯಲ್ಲಿ ಮಂಡಳಿ ಇರುವುದಿಲ್ಲ ಎಂದು ಶ್ರೀಲಂಕಾ ಕ್ರಿಕೆಟ್ (SLC) ಬುಧವಾರ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC)ಗೆ ಮಾಹಿತಿ ನೀಡಿತ್ತು. ಲಂಕಾ ಪ್ರೀಮಿಯರ್ ಲೀಗ್ (LPL)ನ ಮೂರನೇ ಆವೃತ್ತಿಯನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಬಿಕ್ಕಟ್ಟಿನಿಂದಾಗಿ ಮುಂದೂಡಿದ ನಂತರ ಈ ಬೆಳವಣಿಗೆ ನಡೆದಿದೆ. ಅಂದ್ಹಾಗೆ, ಏಷ್ಯಾಕಪ್ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ಟಿ20 ಮಾದರಿಯಲ್ಲಿ ನಡೆಯಲಿದೆ.

Read More