Author: KNN IT TEAM

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಜುಲೈ 24 ರಿಂದ 3 ದಿನ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. https://kannadanewsnow.com/kannada/dr-virendra-hegde-taking-oath-as-rajya-sabha-member/ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಾಗುವುದು. ಕೆ.ಎಸ್. ಈಶ್ವರಪ್ಪ ಸಂಪುಟ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಪಕ್ಷದ ವರಿಷ್ಠರ ಜೊತೆಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. https://kannadanewsnow.com/kannada/moradabad-doctor-donates-property-worth-rs-600-crore-to-up-government/ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ತಿಳಿಸಿದರು. https://kannadanewsnow.com/kannada/heartbreaking-in-vijaypur-groom-collapses-during-reception-shocks-bride/

Read More

ದೆಹಲಿ: ಖ್ಯಾತ ಲೋಕೋಪಕಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ( D Veerendra Heggade) ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು. ನಿನ್ನೆ ದೆಹಲಿಗೆ ತೆರಳಿದ್ದ ವೀರೇಂದ್ರ ಹೆಗ್ಡೆ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ಹೆಗ್ಗಡೆ ದಂಪತಿಯ ಹಿರಿಯ ಪುತ್ರ ವೀರೇಂದ್ರ ಹೆಗ್ಡೆ ಅವರು ನವೆಂಬರ್ 23, 1948 ರಂದು ಜನಿಸಿದರು. ಅವರು ತುಳು ಪರಂಪರೆಯ ಪೆರ್ಗಡೆ ರಾಜವಂಶದಿಂದ ಬಂದವರು. 73 ವರ್ಷ ವಯಸ್ಸಿನ ಹೆಗ್ಗಡೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಯಾಗಿದ್ದಾರೆ. https://kannadanewsnow.com/kannada/moradabad-doctor-donates-property-worth-rs-600-crore-to-up-government/ https://kannadanewsnow.com/kannada/nasas-james-webb-telescope-may-have-found-most-distant-known-galaxy/

Read More

ಮೊರಾದಾಬಾದ್‌ (ಉತ್ತರಪ್ರದೇಶ) : ಮೊರಾದಾಬಾದ್​ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರ ಸಹಾಯಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡಿದ್ದಾರೆ. ವೈದ್ಯ ಅರವಿಂದ್ ಗೋಯಲ್ ಅವರ ಒಟ್ಟು ಆಸ್ತಿಯ ಮೌಲ್ಯ ಸುಮಾರು 600 ಕೋಟಿ ರೂ. ಆಗಿದ್ದು, ಇಡೀ ಆಸ್ತಿಯನ್ನು ದಾನ ಮಾಡಿದ್ದಾರೆ. ಇವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದು, 25 ವರ್ಷಗಳ ಹಿಂದೆ ಈ ನಿರ್ಧಾರ ಕೈಗೊಂಡಿದ್ದರಂತೆ. https://kannadanewsnow.com/kannada/nasas-james-webb-telescope-may-have-found-most-distant-known-galaxy/ ಲಾಕ್‌ಡೌನ್ ಸಮಯದಲ್ಲಿ ಮೊರಾದಾಬಾದ್‌ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದ್ ಕುಮಾರ್ ಗೋಯಲ್ ಜನರಿಗೆ ಉಚಿತ ಸೌಲಭ್ಯಗಳನ್ನು ಒದಗಿಸಿದ್ದರು. ಅವರು ರಾಜ್ಯದಲ್ಲಿ ಬಡವರಿಗೆ ಉಚಿತ ಶಿಕ್ಷಣ ಮತ್ತು ಉತ್ತಮ ಚಿಕಿತ್ಸೆಯನ್ನು ಸಹ ಏರ್ಪಡಿಸಿದ್ದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿ ಪಾಟೀಲ್ ಮತ್ತು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಸೇರಿದಂತೆ ಡಾ.ಗೋಯಲ್ ಅವರನ್ನು ನಾಲ್ಕು ಬಾರಿ ರಾಷ್ಟ್ರಪತಿಗಳು ಗೌರವಿಸಿದ್ದಾರೆ. ಪತ್ನಿ ರೇಣು…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. https://kannadanewsnow.com/kannada/nasas-james-webb-telescope-may-have-found-most-distant-known-galaxy/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.ಒಂದೇ ಸಮುದಾಯದಿಂದ ಯಾರೂ ಮುಖ್ಯಮಂತ್ರಿ ಆಗಲ್ಲ ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯವೂ ದೊಡ್ಡದಿದೆ. ಎಲ್ಲ ಸಮುದಾಯದವರು ಸೇರಿ ಮತ ಕೊಟ್ಟರೆ ಸಿಎಂ ಆಗಬಹುದು ಎಂದರು. https://kannadanewsnow.com/kannada/beware-does-being-overjoyed-lead-to-a-fatal-heart-attack-research-reveals/ ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಅಗಬೇಕು. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಜನರ ಆಸೆ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.

Read More

ವಿಜಯನಗರ: ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿಆರತಕ್ಷತೆ ವೇಳೆಯೇ ಮದುಮಗ ಹೃದಯಾಘಾತದಿಂದ ಮೃತಪಟ್ಟಿದ್ದು, ಮದುವೆಯಲ್ಲಿ ಸಂಭ್ರಮದಲ್ಲಿದ್ದ ಮದುಮಗಳು ಆಘಾತಕ್ಕೀಡಾದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.  https://kannadanewsnow.com/kannada/bigg-news-siddaramaiah-should-become-chief-minister-again-in-the-state-mla-zameer-ahmed-khan/ ಹೊನ್ನೂರ ಸ್ವಾಮಿ(26) ಮೃತ ದುರ್ದೈವಿ, ಅದ್ದೂರಿ ಮದುವೆಯ ಸಂಭ್ರಮದಲ್ಲಿದ್ದ ಕುಟಂಬವರಿಗೆ ಶಾಕಿಂಗ್‌ ಎದುರಾಗಿದ್ದು, ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ ಗೋಳಾಟ ಮರುಗುತ್ತಿರುವ ಬಂಧುಗಳು ಮನದಲ್ಲೇ ವಿಧಿಯನ್ನೊಮ್ಮೆ ಶಪಿಸುತ್ತಿದ್ದಾರೆ. https://kannadanewsnow.com/kannada/bigg-news-siddaramaiah-should-become-chief-minister-again-in-the-state-mla-zameer-ahmed-khan/ ಬುಧವಾರ ಸಂಜೆ ಹೊನ್ನೂರ ಸ್ವಾಮಿ ಅವರ ಮದುವೆ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡ ಹೊನ್ನೂರ ಸ್ವಾಮಿ ಅವರನ್ನ ಕೂಡಲೇ ಸಮೀಪದ ಖಾಸಗಿ ಕ್ಲಿನಿಕ್​ಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮದುಮಗ ಕೊನೆಯುಸಿರೆಳೆದಿದ್ದಾನೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ನನಗೂ ಸಿಎಂ ಆಗಬೇಕೆಂಬ ಇದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. https://kannadanewsnow.com/kannada/nasas-james-webb-telescope-may-have-found-most-distant-known-galaxy/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.ಒಂದೇ ಸಮುದಾಯದಿಂದ ಯಾರೂ ಮುಖ್ಯಮಂತ್ರಿ ಆಗಲ್ಲ ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯವೂ ದೊಡ್ಡದಿದೆ. ಎಲ್ಲ ಸಮುದಾಯದವರು ಸೇರಿ ಮತ ಕೊಟ್ಟರೆ ಸಿಎಂ ಆಗಬಹುದು ಎಂದರು. https://kannadanewsnow.com/kannada/fire-breaks-out-onboard-ins-vikramaditya-off-karnataka-coast-no-casualty-reported/ ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಅಗಬೇಕು. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಜನರ ಆಸೆ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.

Read More

ವಾಷಿಂಗ್ಟನ್: ನಾಸಾದ ಜೇಮ್ಸ್ ವೆಬ್ ಟೆಲಿಸ್ಕೋಪ್(NASA’s James Webb Telescope) ತಾನು ಸೆರೆಹಿಡಿದ ದೃಶ್ಯಗಳನ್ನು ಒಂದೊಂದಾಗೇ ಭೂಮಿಗೆ ರವಾನಿಸುತ್ತಿದೆ. ಅದು ಕಳುಹಿಸಿದ ಮತ್ತೊಂದು ಚಿತ್ರವನ್ನು ಇದೀಗ ವಿಜ್ಞಾನಿಗಳ ತಂಡ ಬಿಡುಗಡೆಗೊಳಿಸಿದೆ. ಬಾಹ್ಯಾಕಾಶ ದೂರದರ್ಶಕವು 13.5 ಶತಕೋಟಿ ವರ್ಷಗಳ ಹಿಂದೆ ಅಸ್ತಿತ್ವದಲ್ಲಿದ್ದ ನಕ್ಷತ್ರಪುಂಜವನ್ನು ಕಂಡುಹಿಡಿದಿದೆ ಎಂದು ಡೇಟಾವನ್ನು ವಿಶ್ಲೇಷಿಸಿದ ವಿಜ್ಞಾನಿಗಳು ನಿನ್ನೆ ಹೇಳಿದ್ದಾರೆ. ಜೇಮ್ಸ್ ವೆಬ್ ಟೆಲಿಸ್ಕೋಪ್ 13.5 ಶತಕೋಟಿ ವರ್ಷಗಳಷ್ಟು ಹಳೆಯದಾದ ನಕ್ಷತ್ರಪುಂಜವನ್ನು ಕಂಡುಹಿಡಿದಿದೆ. ಸಂಶೋಧಕರು ಇದುವರೆಗೆ ಪತ್ತೆಯಾದ ಅತ್ಯಂತ ಹಳೆಯ ಗೆಲಕ್ಸಿ ಇದಾಗಿದೆ ಎಂದಿದ್ದಾರೆ. 🚨 JWST has potentially smashed records, spotting a galaxy which existed when the universe was a mere 300 million years old! The light from GLASS-z13 took 13.4 billion years to hit us, but the distance between us is now 33 billion light years due to the…

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಆಧುನಿಕಜೀವನ ಶೈಲಿಗೆ ಒಗ್ಗಿಕೊಂಡ ಜನರು ದಿಢೀರ್‌ ತುಂಬಾ ಸಂತೋಷವಾಗಿರುವುದರಿಂದ  ನಿಮಗೆ ಮಾರಣಾಂತಿಕವಾಗಬಹುದು ಎಂಬುವುದು ಇದೀಗ ಸಾಬೀತುಪಡಿಸಲಾಗಿದೆ. ಇದು ನಿಮಗೆ ಹೃದಯಾಘಾತ ಸಮಸ್ಯೆಗಳನ್ನು ಎದುರಾಗಬಹುದು. ಮಹಿಳೆಯರು ಮತ್ತು ವಯಸ್ಸಾದವರಲ್ಲಿ ಹೆಚ್ಚು ಕಂಡುಬರುತ್ತದೆ. https://kannadanewsnow.com/kannada/heavy-noise-heard-again-in-2nd-monangeri-of-kodagu-people-are-worried/ ಸಾವಿಗೆ ವಿಪರೀತ ಸಂತೋಷ ಕಾರಣ: ಹೆಚ್ಚು ಸಂತೋಷವಾಗಿರುವುದು ಸಹ ನಿಮಗೆ ಹಾನಿಕಾರಕ ಎಂದು ನಿಮಗೆ ತಿಳಿದಿದೆಯೇ?ಇದು ನಿಮ್ಮ ಜೀವವನ್ನು ಸಹ ಕೊಲ್ಲಬಹುದು. ಹೌದು, ಒಂದು ಹೊಸ ಸಂಶೋಧನೆಯಲ್ಲಿ ಹೆಚ್ಚು ಸಂತೋಷವಾಗಿರುವುದು ನಿಮ್ಮ ಸಾವಿಗೆ ಕಾರಣವಾಗಬಹುದು ಎಂದು ತಿಳಿದುಬಂದಿದೆ. ಇಷ್ಟೇ ಅಲ್ಲ, ಇದು ಮಹಿಳೆಯರು ಮತ್ತು ವೃದ್ಧರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಈ ಸಂಶೋಧನೆಯಲ್ಲಿ ಕಂಡುಬಂದಿದೆ. ಈ ಅಧ್ಯಯನ ಏನ್‌ ಹೇಳುತ್ತೆ? ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ, ಜಪಾನ್ನ ಹಿರೋಶಿಮಾ ಸಿಟಿ ಆಸ್ಪತ್ರೆಯ ಡಾ. ಹಿಕಾರು ಸಾಟೊ ಮತ್ತು ಅವರೊಂದಿಗೆ ಕೆಲಸ ಮಾಡಿದ ಇತರರು ಸಂತೋಷವಾಗಿರುವ ಬಗ್ಗೆ ಅಧ್ಯಯನ ನಡೆಸಿದರು. ಈ ಅಧ್ಯಯನದಲ್ಲಿ, ಹೆಚ್ಚಿನ ಸಂತೋಷದ ಪರಿಸ್ಥಿತಿಗಳಲ್ಲಿ, ಜನರು ‘ಹ್ಯಾಪಿ ಹಾರ್ಟ್…

Read More

ಬೆಂಗಳೂರು : ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಕೆಐಟಿ (Karnataka Institute of Technology) ಯನ್ನಾಗಿ ಉನ್ನತೀಕರಿಸಲು ಹಾಗೂ ಯೋಜನಾ ಅನುಷ್ಠಾನಕ್ಕೆ ಕಾರ್ಯಪಡೆಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಪ್ರಸ್ತುತ ಮೊದಲ ಹಂತವಾಗಿ ರಾಜ್ಯದಲ್ಲಿನ ಹಾಲಿ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು Karnataka Institute of Technology ಗಳನ್ನಾಗಿ ಉನ್ನತೀಕರಿಸಲು ಆದೇಶಿಸಿದೆ. ಹಾಸನದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು         2.ಬೆಂಗಳೂರಿನ ಎಸ್​​ಕೆಎಸ್​ಜೆಐಟಿ (SKSJIT) ಹಾವೇರಿಯ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು        4.ಕೆ.ಆರ್.ಪೇಟೆಯ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ತಳಕಲ್ ಕೊಪ್ಪಳದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾರವಾರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಉನ್ನತೀಕರಣಕ್ಕಾಗಿ ಗುರುತಿಸಿದೆ.

Read More

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೆ ಭೂಕಂಪನದ  ಭಾರೀ ಶಬ್ಧ ಕೇಳಿಸಿದ ಅನುಭವವಾಗಿದ್ದು, ಬಳಿಕ ಕೆಸರು ಮಿಶ್ರಿತ ನೀರು ಹರಿದುಬಂದಿರುವುದನ್ನು ಕಂಡು ಭಯಭೀತರಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. https://kannadanewsnow.com/kannada/fire-breaks-out-onboard-ins-vikramaditya-off-karnataka-coast-no-casualty-reported/ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 2ನೇ ಮೊಣ್ಣಗೇರಿಯಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸುವಂತೆ ಭಾರೀ ಶಬ್ಧ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. https://kannadanewsnow.com/kannada/fire-breaks-out-onboard-ins-vikramaditya-off-karnataka-coast-no-casualty-reported/ ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭೂಕಂಪನದ ಅನುಭವವಾಗುತ್ತಿದ್ದು, ಇದೀಗ ಮತ್ತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Read More