Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ಅವರ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. https://kannadanewsnow.com/kannada/home-minister-araga-jnanendra-said-that-the-wages-of-prisoners-in-jails-in-the-state-have-been-increased-to-rs-200/ ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸುದ್ದಿಯಾಗಿದ್ದರು. ಇದೇ ಕಾರಣದಿಂದ ಅವರು ಪ್ರಧಾನಿ, ಸೇರಿದಂತೆ ಕೇಂದ್ರ ಸಚಿವರಿಗೂ ಗುತ್ತಿಗೆ ಕಮೀಷನ್ ವಿರುದ್ಧ ದೂರು ನೀಡಿದ್ದರು. ಆ ಬಳಿಕ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಆತ್ಮಹತ್ಯೆಗೂ ವಾಟ್ಸಾಪ್ ಮೂಲಕ ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂಬುದಾಗಿ ಡೆತ್ ನೋಟ್…
ಹುಬ್ಬಳ್ಳಿ: ಉಣಕಲ್ ಕೆರೆಯ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಬಳಿಕ ಆತಂಕ ಕಡಿಮೆಯಾಗಿಲ್ಲ. ಸ್ಥಳದಲ್ಲಿ ಮತ್ತೆ ಮತ್ತೆ ಹೋಮ ಹವನ ನಡೆಸಲಾಗುತ್ತಿದೆ. ಇದೀಗ ಸತತ 8 ಗಂಟೆಗಳ ಕಾಲ ಪೂಜೆ ನಡೆಸಿದ್ದಾರೆ. https://kannadanewsnow.com/kannada/just-consume-honey-on-an-empty-stomach-you-will-get-these-5-health-benefits/ ನಿನ್ನೆ ಮತ್ತು ಇಂದು ಪೂಜೆ, ಹೋಮ, ಹವನ, ಯಜ್ಞವನ್ನು ಶಾಸ್ತ್ರಿಗಳು ನಡೆಸುತ್ತಿದ್ದಾರೆ. ಅಗೋರ ಹೋಮ, ಉದಕ ಶಾಂತಿ, ಸುದರ್ಶನ ಹೋಮ, ಗೋ ಪೂಜೆ, ಅಕಲಾ ಪೂಜೆ ನೆರವೇರಿಸಲಾಗುತ್ತಿದೆ. ಕೊಲೆ ನಡೆದ ಸ್ಥಳದಲ್ಲೇ ಮತ್ತೆ ಮತ್ತೆ ಪೂಜೆಗಳನ್ನು ಪ್ರೆಸಿಡೆಂಟ್ ಹೋಟೆಲ್ ಸಿಬ್ಬಂದಿ ನಡೆಸುತ್ತಿದ್ದಾರೆ. https://kannadanewsnow.com/kannada/just-consume-honey-on-an-empty-stomach-you-will-get-these-5-health-benefits/ ಸರಳ ವಾಸ್ತು ಖ್ಯಾತ ತಜ್ಞ ಮೃತಪಟ್ಟಿದ್ದನ್ನು ಅಪಶಕುನ ಎಂದು ಭಾವಿಸಿರುವ ಹೋಟೆಲ್ ಮ್ಯಾನೇಜ್ಮೆಂಟ್, ಸಿಬ್ಬಂದಿಯಲ್ಲಿ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಗ್ರಾಹಕರಲ್ಲಿನ ಅಂಜಿಕೆ ತೊಡೆದು ಹಾಕಲು ಯತ್ನಿಸುತ್ತಿದ್ದಾರೆ. ಗುರೂಜಿ ಹತ್ಯೆಯ ನಂತರ ಹೋಟೆಲ್ ಗ್ರಾಹಕರ ಸಂಖ್ಯೆ ಗಣನೀಯ ಕುಸಿತವಾಗಿದೆ. ಹೋಟೆಲ್‌ನಲ್ಲಿ ಈವರೆಗೆ ಬುಕ್ ಆಗಿದ್ದ, ಮದುವೆ ಸೇರಿದಂತೆ ಖಾಸಗಿ ಕಾರ್ಯಕ್ರಮಗಳು ಕ್ಯಾನ್ಸಲ್ ಆಗಿವೆ. ಇದರಿಂದ…
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. https://kannadanewsnow.com/kannada/home-minister-araga-jnanendra-said-that-the-wages-of-prisoners-in-jails-in-the-state-have-been-increased-to-rs-200/ ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸುದ್ದಿಯಾಗಿದ್ದರು. ಇದೇ ಕಾರಣದಿಂದ ಅವರು ಪ್ರಧಾನಿ, ಸೇರಿದಂತೆ ಕೇಂದ್ರ ಸಚಿವರಿಗೂ ಗುತ್ತಿಗೆ ಕಮೀಷನ್ ವಿರುದ್ಧ ದೂರು ನೀಡಿದ್ದರು. ಆ ಬಳಿಕ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಆತ್ಮಹತ್ಯೆಗೂ ವಾಟ್ಸಾಪ್ ಮೂಲಕ ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂಬುದಾಗಿ ಡೆತ್ ನೋಟ್ ಸಂದೇಶ ಕಳುಹಿಸಿದ್ದರು. https://kannadanewsnow.com/kannada/breaking-news-tollywood-actor-pawan-kalyans-health-deteriorates-anxiety-among-fans/ ಇದೇ ಪ್ರಕಣರದಲ್ಲಿ ಸಚಿವಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ…
ಚಿತ್ರದುರ್ಗ: ಖ್ಯಾತ ಸಾಹಿತಿ ಮತ್ತು ಕಾದಂಬರಿಕಾರ ಬಿ.ಎಲ್ ವೇಣು ( Writer BL Venu ) ಅವರಿಗೆ ಇಂದು ಮೂರನೇ ಬೆದರಿಕೆ ಪತ್ರ ಅವರ ನಗರದಲ್ಲಿನ ನಿವಾಸಕ್ಕೆ ಬಂದಿತ್ತು. ಆ ಪತ್ರದಲ್ಲಿ ಮತ್ತೆ ಯಾಕೆ ಕ್ಷಮೆ ಕೇಳಿಲ್ಲ ಎಂಬುದಾಗಿ ಸೇರಿದಂತೆ, ಬುದ್ಧಿ ಜೀವಿಗಳಿಗೆ ಬುದ್ಧಿ ಹೇಳುವಂತೆಯೂ ಸೂಚಿಸಲಾಗಿತ್ತು. ಈ ಬಗ್ಗೆ ಅವರು ಏನ್ ಹೇಳಿದ್ರು ಅಂತ ಮುಂದೆ ಓದಿ.. ಈ ಕುರಿತಂತೆ ಸುದ್ದಿಗಾರರಿಗೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಸಾಹಿತಿ ಬಿ.ಎಲ್ ವೇಣು, ದಿನಾಂಕ 19-07-2022ರಂದು ನನಗೆ ಮೂರನೇ ಬೆದರಿಕೆ ಪತ್ರ ಬಂದಿದೆ. ಪತ್ರದ ಮೂಲಕ ಪ್ರತಿ ಹಾಗೂ ಕವರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಿ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. https://kannadanewsnow.com/kannada/home-minister-araga-jnanendra-said-that-the-wages-of-prisoners-in-jails-in-the-state-have-been-increased-to-rs-200/ ನನಗೆ ಬೆದರಿಕೆ ಪತ್ರಗಳು ನಿರಂತರವಾಗಿ ಬರುತ್ತಿರೋ ಕಾರಣ, ಎಸ್ಪಿಯವರು ಅಂಗರಕ್ಷಕರನ್ನು ನೇಮಿಸೋದಾಗಿ ಪ್ರೀತಿಯಿಂದಲೇ ತಿಳಿಸಿದ್ದರು. ಆದ್ರೇ ನಾನೇ ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ. ಇನ್ನೂ ನಿಮ್ಮ ಮನೆಯ ಮುಂದೆ ಕನಿಷ್ಠ ಸಿಸಿಟಿವಿಯನ್ನಾದರೂ ಹಾಕಿಕೊಳ್ಳುವಂತೆ ಸೂಚಿಸಿದ್ದೂ ಉಂಟು. ನಾನು…
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. https://kannadanewsnow.com/kannada/home-minister-araga-jnanendra-said-that-the-wages-of-prisoners-in-jails-in-the-state-have-been-increased-to-rs-200/ ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸುದ್ದಿಯಾಗಿದ್ದರು. ಇದೇ ಕಾರಣದಿಂದ ಅವರು ಪ್ರಧಾನಿ, ಸೇರಿದಂತೆ ಕೇಂದ್ರ ಸಚಿವರಿಗೂ ಗುತ್ತಿಗೆ ಕಮೀಷನ್ ವಿರುದ್ಧ ದೂರು ನೀಡಿದ್ದರು. ಆ ಬಳಿಕ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಆತ್ಮಹತ್ಯೆಗೂ ವಾಟ್ಸಾಪ್ ಮೂಲಕ ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂಬುದಾಗಿ ಡೆತ್ ನೋಟ್ ಸಂದೇಶ ಕಳುಹಿಸಿದ್ದರು. https://kannadanewsnow.com/kannada/breaking-news-tollywood-actor-pawan-kalyans-health-deteriorates-anxiety-among-fans/ ಇದೇ ಪ್ರಕಣರದಲ್ಲಿ ಸಚಿವಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ…
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ. https://twitter.com/JnanendraAraga/status/1549669204655190016 ಈ ಕುರಿತಂತೆ ಟ್ವಿಟ್ ( Twitter ) ಮಾಡಿರುವಂತ ಅವರು, ಜೈಲಿನಲ್ಲಿ ಪ್ರತಿ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಕೈದಿಯಾದ ಮಾತ್ರಕ್ಕೆ ಅವರಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರ್ಕಾರಕ್ಕೂ ಇಲ್ಲ ಎಂದು ಹೇಳಿದ್ದಾರೆ. https://twitter.com/JnanendraAraga/status/1549669206618124289 ಈ ಕಾರಣಕ್ಕಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ. ಆದರೆ ಈ ಬಗ್ಗೆ ತಪ್ಪು ಸಂದೇಶ ಹರಡುವುದು ಕಂಡುಬಂದಿದೆ. ಈ ರೀತಿ ತಪ್ಪು ಸಂದೇಶ…
BIG NEWS: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್.!?
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ( Contractor Santhosh Patil Suicide Case ), ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ( Farmer Minister KS Eshwarappa ) ಅವರ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡಿ, ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಕೂಡ ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಕ್ಲೀನ್ ಚೀಟ್ ನೀಡಲಾಗಿದೆ ಎನ್ನಲಾಗುತ್ತಿದೆ. https://kannadanewsnow.com/kannada/vokkaliga-community-development-corporation-invites-applications-for-various-facilities/ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ಪ್ರಕರಣ ಸಂಬಂಧ ಆತ್ಮಹತ್ಯೆಗೂ ಮುನ್ನಾ ಗುತ್ತಿಗೆದಾರ ಸಂತೋಷ್ ಪಾಟೀಲ್, ಈಶ್ವರಪ್ಪ ವಿರುದ್ಧ ಕಮೀಷನರ್ ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿಯೂ ಉಡುಪಿ ಪೊಲೀಸರು ತನಿಖೆ ನಡೆಸಿ, ಈಶ್ವರಪ್ಪ ಅವರನ್ನು ವಿಚಾರಣೆಗೆ ಒಳಪಡಿಸಬೇಕಿತ್ತು. https://kannadanewsnow.com/kannada/power-outage-in-half-of-bengaluru-tomorrow/ ಆದ್ರೇ.. ಮಾಜಿ ಸಚಿವ ಈಶ್ವರಪ್ಪ…
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಜೇನುತುಪ್ಪವನ್ನು ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಜೇನುತುಪ್ಪದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕಾರ್ಬೋಹೈಡ್ರೇಟ್ ಗಳು, ಅಮೈನೋ ಆಮ್ಲಗಳು ಇತ್ಯಾದಿ ಪೌಷ್ಟಿಕಾಂಶಗಳು ಹೇರಳವಾಗಿವೆ. ಆದರೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪವನ್ನು ಸೇವಿಸುವುದು ನಿಮಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. https://kannadanewsnow.com/kannada/power-outage-in-half-of-bengaluru-tomorrow/ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪವನ್ನು ಸೇವಿಸಿದರೆ, ಅದು ತೂಕ ಕಳೆದುಕೊಳ್ಳಲು, ಶೀತವನ್ನು ತೊಡೆದುಹಾಕಲು ಮತ್ತು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ, ಜೇನುತುಪ್ಪದ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ನಿಮ್ಮನ್ನು ಗಂಟಲು ನೋವು ಮತ್ತು ಸೋಂಕಿನಿಂದ ದೂರವಿರಿಸಲು ಸಹಾಯ ಮಾಡುತ್ತದೆ ಎಂದು ಸಾಬೀತುಪಡಿಸಬಹುದು. https://kannadanewsnow.com/kannada/power-outage-in-half-of-bengaluru-tomorrow/ ನೀವು ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚಗಿನ ನೀರಿನೊಂದಿಗೆ ಬೆರೆಸಿದ ಜೇನುತುಪ್ಪವನ್ನು ತೆಗೆದುಕೊಳ್ಳಬಹುದು. ಇದಲ್ಲದೆ, ನೀವು ಉಗುರುಬೆಚ್ಚಗಿನ ಹಾಲಿನೊಂದಿಗೆ ಜೇನುತುಪ್ಪವನ್ನು ಸಹ ಸೇವಿಸಬಹುದು. ಇದು ದಿನವಿಡೀ ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪವನ್ನು ತಿನ್ನುವ ಪ್ರಯೋಜನಗಳು ಮತ್ತು ವಿಧಾನಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ಖಾಲಿ ಹೊಟ್ಟೆಯಲ್ಲಿ…
ನವದೆಹಲಿ : ಜಂಟಿ ಪ್ರವೇಶ ಮುಖ್ಯ ಪರೀಕ್ಷೆ ಅಥವಾ ಜೆಇಇ ಮೇನ್ಸ್ 2022ರ ಸೆಷನ್ 2 ಪರೀಕ್ಷೆಯು ಜುಲೈ 25 ರಂದು ಪ್ರಾರಂಭವಾಗಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬುಧವಾರ ಘೋಷಿಸಿದೆ. ಅದ್ರಂತೆ, ಜೆಇಇ ಮುಖ್ಯ ಸೆಷನ್ 2 ಪ್ರವೇಶ ಪತ್ರ ನಾಳೆ ಬಿಡುಗಡೆಯಾಗಲಿದೆ ಎಂದು ಎನ್‌ಟಿಎ ತಿಳಿಸಿದೆ. ಅದ್ರಂತೆ, ಅಭ್ಯರ್ಥಿಗಳು jeemain.nta.nic.in ಭೇಟಿ ನೀಡಿ, ಪ್ರವೇಶ ಪತ್ರಗಳನ್ನ ಡೌನ್‌ಲೋಡ್ ಮಾಡಿಕೊಳ್ಳಬೋದು. ಇನ್ನು ಇತ್ತೀಚಿನ ನವೀಕರಣಗಳಿಗಾಗಿ www.nta.ac.in ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ. ಜೆಇಇ ಮೇನ್ಸ್ ಪ್ರವೇಶ ಪತ್ರಗಳನ್ನ ಡೌನ್ಲೋಡ್ ಮಾಡುವುದು ಹೇಗೆ? – ಭೇಟಿ – jeemain.nta.nic.in – ಮುಖಪುಟದಲ್ಲಿ, ಸೆಷನ್ 2 ಅಡ್ಮಿಟ್ ಕಾರ್ಡ್ ಲಿಂಕ್ ಅನ್ನು ಕ್ಲಿಕ್ ಮಾಡಿ. – ನಿಮ್ಮ ರೋಲ್ ನಂಬರ್ ಮತ್ತು ಜನ್ಮ ದಿನಾಂಕವನ್ನು ಹಾಕಿ – ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ಕಾಮಗಾರಿಯ ಹಿನ್ನಲೆಯಲ್ಲಿ, ನಾಳೆ ಬೆಂಗಳೂರಿನ ( Bengaluru ) ಅರ್ಧ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾ (BESCOM ) ಮಾಹಿತಿ ನೀಡಿದ್ದು, ದಿನಾಂಕ 21-07-2022ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎನ್ ಜಿ ಇ ಎಫ್ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/local-body-elections-petition-to-be-filed-in-supreme-court-on-july-22-says-cm-bommai/ ನಾಳೆ ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಎಸ್ ಎಂ ವಿ ಬಿ ರೈಲ್ವೆ ನಿಲ್ದಾಣ, ಜೋಗುಪಾಳ್ಯ ಇಲ್ಟೆ ತೊಪ್ಪು, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಜೋಗುಪಾಳ್ಯ ಮುಖ್ಯ ರಸ್ತೆ, ರಂಕ ಕೋರ್ಟ್, ಅರ್ಟಿಲರಿ ರಸ್ತೆ, ಗೌತಮ ಪುರ, ಕೇಂಬ್ರಿಡ್ಜ್ ರಸ್ತೆ, ಆರ್ ಎಂ ಜಡ್ ಮಿಲ್ಲೇನಿಯ, ಹಲಸೂರು, ಹಲಸೂರು ರಸ್ತೆ ಭಾಗದಲ್ಲಿ ಪವರ್ ಕಟ್ ಆಗಲಿದೆ. ಇದಲ್ಲದೇ ಕೆನರಾ ಬ್ಯಾಂಕ್,…