Subscribe to Updates
Get the latest creative news from FooBar about art, design and business.
Author: KNN IT TEAM
ಕೊಪ್ಪಳ : “ಸಿದ್ದರಾಮಯ್ಯ ಎಲ್ಲೇ ಚುನಾವಣೆಗೆ ನಿಂತ್ರೂ ಗೆಲುವನ್ನು ಸಾಧಿಸುತ್ತಾರೆ ” ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಬಹಿರಂಗವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಕೊಪ್ಪಳದಲ್ಲಿ ಮಾತನಾಡಿರುವ ಅವರು ಆರ್ಥಿಕ ವ್ಯವಸ್ಥೆಯನ್ನು ಸರಳೀಕರಣ ಮಾಡಬೇಕು. ಅದಕ್ಕೆ ಶಕ್ತಿ ಇರುವುದು ಸಿದ್ದರಾಮಯ್ಯನವರಿಗೆ ಮಾತ್ರ. ಸಿದ್ದರಾಮಯ್ಯನವರು ಜನಪರ ಯೋಜನೆ ಜಾರಿಗೆ ತಂದಿದ್ದರು. ಹಲವು ಯೋಜನೆಗಳು ಇನ್ನೂ ಜನರ ಮನಸ್ಸಿನಲ್ಲಿವೆ. ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿ ಇರಬೇಕು ಹಾಗೂ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಹಿಟ್ನಾಳ್ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಕೆಎನ್ ಎನ್ ನ್ಯೂಸ್ ಡೆಸ್ಕ್ : ದೇಹದಲ್ಲಿ ರಕ್ತಕಣಗಳು ಕಡಿಮೆಯಾಗಿ ಕಂಡು ಬರುವ ಅನಾರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದೆ. ದೇಹದಲ್ಲಿ ರಕ್ತಕಣಗಳು ಕಡಿಮೆಯಾದಾಗ ಹಿಮೋಗ್ಲೋಬಿನ್ ಕಡಿಮೆಯಾಗುತ್ತದೆ. https://kannadanewsnow.com/kannada/how-to-eat-for-the-heartburn-health-tips-and-food/ ಈ ರೀತಿ ಪೋಷಕಾಂಶಗಳ ಕೊರತೆ, ಮಾನಸಿಕ ಒತ್ತಡ, ವಂಶ ಪಾರಂಪರ್ಯವಾಗಿ , ಇತರ ಕಾಯಿಲೆಗಳು ಹೀಗೆ ಅನೇಕ ಕಾರಣಗಳಿಂದ ಉಂಟಾಗುತ್ತದೆ.ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಯಾವ ಆಹಾರಗಳು ಸಹಾಯ ಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರೆ ಜಾಸ್ತಿ ಈ ಸಮಸ್ಯೆ ಎದುರಿಸುತ್ತಿದ್ದಾರೆ. ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಯಾವ ಆಹಾರವನ್ನು ಸೇವಿಸಬೇಕು ಎಂಬುದನ್ನು ತಜ್ಞರು ತಿಳಿಸಿದ್ದಾರೆ. * ಪಾಲಕ್ ಸೊಪ್ಪಿನಲ್ಲಿ ಕಬ್ಬಿಣಾಂಶ ಹೆಚ್ಚು ಇರುತ್ತದೆ. ಇದನ್ನು ತಿನ್ನವುದರಿಂದ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ.ಹೀಗಾಗಿ ಕೆಂಪು ರಕ್ತ ಕಣಗಳ ಹೆಚ್ಚಿಸಲು ಸಹಾಯಕಾರಿಯಾಗಿದೆ. * ಖರ್ಜೂರದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ ಅಂಶ ಇರುತ್ತದೆ. * ಒಣದ್ರಾಕ್ಷಿ ಕಬ್ಬಿನಾಂಶ ಇರುವುದರಿಂದ ರಕ್ತ ಕಣಗಳು ಸಹಾಯ ಮಾಡುತ್ತದೆ. * ಸಿರಿಧಾನ್ಯಗಳನ್ನು ತಿನ್ನವುದರಿಂದ ರಕ್ತದ ಹಿಮೋಗ್ಲೋಬಿನ್ ಮತ್ತು ಸೀರಮ್ ಫೆರಿಟಿನ್ ಮಟ್ಟವು ಸುಧಾರಿಸುತ್ತದೆ…
ಮೈಸೂರು : ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ.22 ರಂದು ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ.22 ರಂದು ಸಲ್ಲಿಸಲಾಗುವುದು, ನಂತ್ರ ನ್ಯಾಯಾಲಯದ ನಿರ್ದೇಶನದ ಅನುಗುಣವಾಗಿ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದು ಎಂದರು. https://kannadanewsnow.com/kannada/3rd-threat-letter-to-noted-writer-b-l-venu-do-you-know-what-has-been-warned/ ಮೈಸೂರು ಮೇಯರ್ ಚುನಾವಣೆ ಹಿಂದುಳಿದ ಆಯೋಗದ ವರದಿ ಬಂದ ಕೂಡಲೇ ನಡೆಸಲಾಗುವುದು ಎಂದು ತಿಳಿಸಿದರು. ಜಿ.ಎಸ್.ಟಿ ಪರಿಹಾರದ ವಿಸ್ತರಣೆ ಕಾನೂನಿನ ಅನ್ವಯ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಎಲ್ಲಾ ಪಕ್ಷಗಳು, ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅನುಮೋದನೆ ಮಾಡಿ ರೂಪಿಸಿರುವ ಕಾಯ್ದೆ ಜಿ.ಎಸ್.ಟಿ. ಕಾಯ್ದೆ ರೂಪಿಸಿದಾಗಲೇ ಐದು ವರ್ಷಕ್ಕೆ ಜಿ.ಎಸ್.ಟಿ ಪರಿಹಾರವನ್ನು ನಿಗದಿ ಮಾಡಲಾಗಿತ್ತು. ಕೋವಿಡ್ ಬಂದಂಥ ಸಂದರ್ಭದಲ್ಲಿಯೂ…
ದೆಹಲಿ : ಕಳೆದ ಕೆಲವು ವಾರಗಳಲ್ಲಿ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಎನ್ಸಿಆರ್ ನಗರಗಳಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವಂತೆ ಕಾಣುತ್ತಿಲ್ಲ. ದೆಹಲಿಯಲ್ಲಿ ಕರೋನಾ ಸೋಂಕುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಪೂರ್ವ ದೆಹಲಿ, ದಕ್ಷಿಣ ಮತ್ತು ಮಧ್ಯ ದೆಹಲಿ ಸೇರಿವೆ. ಈ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರವು ಗಮನಾರ್ಹವಾಗಿ ಹೆಚ್ಚಾಗಿರುವುದರಿಂದ ಇಲ್ಲಿ ಸೋಂಕಿನ ದೃಷ್ಟಿಯಿಂದ ಅರೆಂಜ್ ಅಲರ್ಟ್ ಘೋಷಣೆ ಜತೆಗೆ ಕಟ್ಟೆಚ್ಚರ ವಹಿಸಲಾಗಿದೆ. * ಪೂರ್ವ-ದೆಹಲಿಯಲ್ಲಿ ಸರಾಸರಿ ಸಾಪ್ತಾಹಿಕ ಪಾಸಿಟಿವಿಟಿ ದರವು ಶೇಕಡಾ 7.8 ಕ್ಕೆ ತಲುಪಿದೆ. ಇದು ಎಲ್ಲಾ 11 ಜಿಲ್ಲೆಗಳ ಪೈಕಿ ಅತ್ಯಧಿಕವಾಗಿದೆ. * ಅದೇ ಸಮಯದಲ್ಲಿ, ದಕ್ಷಿಣ ದೆಹಲಿಯಲ್ಲಿ ಪಾಸಿಟಿವಿಟಿ ದರದಲ್ಲಿ ದೊಡ್ಡ ಹೆಚ್ಚಳ ಕಂಡುಬಂದಿದೆ. ಜಿಲ್ಲೆಯಲ್ಲಿ ಸಾಪ್ತಾಹಿಕ ಪಾಸಿಟಿವಿಟಿ ದರವು ಶೇಕಡಾ 5.9 ರಿಂದ ಶೇಕಡಾ 6.6 ಕ್ಕೆ ಏರಿದೆ. *ಕೇಂದ್ರ ಜಿಲ್ಲೆಯಲ್ಲಿ ಸರಾಸರಿ ಸಾಪ್ತಾಹಿಕ ಪಾಸಿಟಿವಿಟಿ ದರವು ಶೇಕಡಾ 5.4 ರಿಂದ…
ಚಿತ್ರದುರ್ಗ: ಸಾಹಿತಿ ಹಾಗೂ ಕಾದಂಬರಿಕಾರ ಬಿ.ಎಲ್ ವೇಣು ( Writer BL Venu ) ಅವರಿಗೆ ಇದೀಗ 3ನೇ ಬೆದರಿಕೆ ಪತ್ರ ಬಂದಿರೋದಾಗಿ ತಿಳಿದು ಬಂದಿದೆ. ಕೈಬರಹದಲ್ಲಿರುವಂತ ಪತ್ರದಲ್ಲಿ ಇದುವರೆಗೆ ಯಾಕೆ ಬಹಿರಂಗವಾಗಿ ಕ್ಷಮೆ ಕೇಳಿಲ್ಲ ಎಂಬುದಾಗಿ ವಾರ್ನ್ ಮಾಡಲಾಗಿದೆ. https://kannadanewsnow.com/kannada/siddaramaiah-and-dk-shivakumar-are-a-shore-i-am-a-shore-you-are-a-shore-cm-bommai/ ಇಂದು ಸಾಹಿತಿ ಬಿ.ಎಲ್ ವೇಣುಗೆ ಬಂದಿರುವಂತ ಬೆದರಿಕೆಯ 3ನೇ ಪತ್ರದಲ್ಲಿ ನೀವು ಯಾಕೆ ಇನ್ನೂ ಕ್ಷಮೆ ಕೇಳಿಲ್ಲ. ನಿಮಗೆ ತಾಕತ್ತಿದ್ದರೇ ದೇಶದ್ರೋಹಿ ಸಂಘಟನೆಗಳಿಗೆ ಬುದ್ದಿ ಹೇಳಿ ಎಂಬುದಾಗಿ ಎಚ್ಚರಿಸಲಾಗಿದೆ. ಇನ್ನೂ ಪಿಎಫ್ಐ, ಎಸ್ ಡಿ ಪಿಐ ಹಾಗೂ ಸಿಎಫ್ಐ ನಂತಹ ದೇಶದ್ರೋಹಿ ಸಂಘಟನೆಗಳಿಗೆ ಬುದ್ಧಿಹೇಳಬೇಕು. ಪಠ್ಯದಲ್ಲಿ ಭಗವದ್ಗೀತೆ ಬೇಡ ಎಂದ 61 ಎಡಬಿಡಂಗಿಗಳಿಗೆ ತಿಳಿ ಹೇಳಬೇಕು ಎಂದು ಹೇಳಲಾಗಿದೆ. https://kannadanewsnow.com/kannada/good-news-for-farmers-in-the-state-govt-orders-release-of-diesel-subsidy/ 61 ಜನ ಕಿಡಿಗೇಡಿ ಸಾಹಿತಿಗಳು ಹಿಂದೂಗಳಿಗೆ ನೀತಿ ಪಾಠ ಹೇಳುವ ಅಗತ್ಯವಿಲ್ಲ. 2047ಕ್ಕೆ ಭಾರತ ಇಸ್ಲಾಂಮಿಕ್ ಆಳ್ವಿಕೆಯಲ್ಲಿ ಇರುತ್ತದೆ ಎಂಬುದಾಗಿ ಬಿಹಾರದ ಪಾಟ್ನಾದಲ್ಲಿ ಸೆರೆಸಿಕ್ಕಂತ ಶಂಕಿತ ಉಗ್ರನೇ ಹೇಳಿದ್ದಾನೆ ಎಂಬುದಾಗಿಯೂ ತಿಳಿಸಲಾಗಿದೆ. ಅಂದಹಾಗೇ 3ನೇ ಬೆದರಿಕೆಯ ಪತ್ರವನ್ನು…
BREAKING NEWS : ಉತ್ತರಾಖಂಡ ರುದ್ರಪ್ರಯಾಗದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ : ಹಲವು ಕಾರ್ಮಿಕರು ಸಿಲುಕಿರುವ ಭೀತಿ
ಉತ್ತರಾಖಂಡ್: ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸೇತುವೆ ಬುಧವಾರ ಕುಸಿದಿದ್ದು, ಹಲವು ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದ್ದು, ಮಾಹಿತಿ ಬೆಳಕಿಗೆ ಬಂದಿದೆ. ಋಷಿಕೇಶ-ಬದರೀನಾಥ್ ಹೆದ್ದಾರಿಯ ರುದ್ರಪ್ರಯಾಗದಿಂದ 6 ಕಿಲೋಮೀಟರ್ ದೂರದಲ್ಲಿರುವ ನಾರ್ಕೋಟಾ ಪ್ರದೇಶದ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. https://twitter.com/ani_digital/status/1549671747817185281?s=20&t=cS4ro54EgJX4BhRZ3GZABQ ಆರು ಜನರನ್ನು ಸ್ಥಳಾಂತರಿಸಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ. 4-5 ಜನರು ಸಿಲುಕಿ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾನಿಯನ್ನು ಕಡಿಮೆ ಮಾಡಲು ಮತ್ತು ಘಟನೆಯ ಕಾರಣವನ್ನು ಕಂಡುಹಿಡಿಯಲು ಸಹಾಯ ಮಾಡಲು ಎನ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದಾರೆ. ಮುಂದುವರಿದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ
ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ದಕ್ಷಿಣ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಧ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಕೀಯ ಕಾರ್ಯಕ್ರಮದ ನಿಮಿತ್ತಾ ಪವನ್ ಕಲ್ಯಾಣ್ ಗೋದಾವರಿ ಜಿಲ್ಲೆಗಳಲ್ಲಿ ಎರಡು ದಿನದ ಪ್ರವಾಸ ಮಾಡಿದರು. ಈ ಪ್ರಕ್ರಿಯೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದು, ವೈರಲ್ ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಹಾಗಾನೇ ಈ ತಿಂಗಳ 24 ರಂದು ನಡೆಯಬೇಕಿದ್ದ ಜನವಾಣಿ ಕಾರ್ಯಕ್ರಮವನ್ನ ವೈರಲ್ ಜ್ವರದಿಂದಾಗಿ ಮುಂದೂಡಲಾಗಿದೆ. ಈ ತಿಂಗಳ 31ರಂದು ಮತ್ತೆ ಕಾರ್ಯಕ್ರಮ ನಡೆಯಲಿದೆ ಎಂದು ಪಕ್ಷದ ಪಿಎಸಿ ಅಧ್ಯಕ್ಷ ನಾದೆಂಡ್ಲ ಮನೋಹರ್ ಹೇಳಿದರು. ಆದಾಗ್ಯೂ, ವೈರಲ್ ಜ್ವರದಿಂದ ಬಳಲುತ್ತಿರುವ ಪವನ್ ಪ್ರಸ್ತುತ ಹೈದರಾಬಾದ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಅವ್ರು ತಮ್ಮ ಚಿತ್ರಗಳ ಚಿತ್ರೀಕರಣಕ್ಕೆ ವಿರಾಮ ನೀಡಿದ್ದು, ಈ ವಿಷಯವು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇನ್ನು ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದು, ತಮ್ಮ ನೆಚ್ಚಿನ ನಾಯಕನಿಗೆ ತಮ್ಮ ಆರೋಗ್ಯವನ್ನ ನೋಡಿಕೊಳ್ಳಲು…
ಕೆಎನ್ ಎನ್ ನ್ಯೂಸ್ ಡೆಸ್ಕ್ : ಗ್ಯಾಸ್ಟ್ರಿಕ್ ಸಮಸ್ಯೆ ಇರುವವರಿಗೆ ಎದೆ ಉರಿ ಉಂಟಾಗುತ್ತದೆ. ಎದೆ ಉರಿ ಕಾಣಿಸಿದರೆ ಹೊಟ್ಟೆ ಮತ್ತು ಎದೆ ಭಾಗದಲ್ಲಿ ಉರಿ ಕಂಡು ಬರುವುದು. ಲಕ್ಷಾಂತರ ಮಂದಿಗೆ ಈ ಸಮಸ್ಯೆ ಇದೆ. ಈ ಸಮಸ್ಯೆ ಗರ್ಭಿಣಿಯರಲ್ಲಿ ಸಾಮಾನ್ಯವಾಗಿ ಕಂಡು ಬರುತ್ತದೆ. https://kannadanewsnow.com/kannada/girl-dies-after-swallowing-chocolate-cover-in-udupi/ ಇಂದಿನ ದಿನದಲ್ಲಿ ಜೀವನ ಶೈಲಿ, ಒತ್ತಡಗಳು , ಟೈಂಗೆ ಸರಿಯಾಗಿ ಊಟ , ತಿಂಡಿ ಮಾಡದೆ ಇದ್ದಾರ ಇಂತಹ ಸಮಸ್ಯೆ ಕಂಡು ಬರುತ್ತದೆ.ಆಸಿಡ್ ರಿಫ್ಲಕ್ಸ್ ಮತ್ತು ಎದೆಯುರಿ ನಮ್ಮಲ್ಲಿ ಅನೇಕರು ಎದುರಿಸುತ್ತಿರುವ ದೀರ್ಘಕಾಲದ ಸಮಸ್ಯೆಗಳು. ಗ್ಯಾಸ್ಟ್ರಿಕ್ ಗ್ರಂಥಿಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಅಗತ್ಯಕ್ಕಿಂತ ಹೆಚ್ಚು ಆಮ್ಲವನ್ನು ಉತ್ಪಾದಿಸಿದಾಗ ಇದು ಸಂಭವಿಸುತ್ತದೆ. ಹೀಗಿದ್ದಾಗ ನಾವು ಏನು ಮಾಡಬೇಕು ಎಂಬುದು ತಿಳಿದುಕೊಳ್ಳಬೇಕು. ಜೊತೆಗೆ ನಮ್ಮ ಆಹಾರ ಪದ್ದತಿ ಸಹ ಹೇಗಿರಬೇಕು ಎಂದು ತಜ್ಞರು ಹೇಳುತ್ತಾರೆ. https://kannadanewsnow.com/kannada/girl-dies-after-swallowing-chocolate-cover-in-udupi/ ಊಟ ಕಡಿಮೆ ಮಾಡಿ: ಪ್ರತಿದಿನ ಏನಾದ್ರೂ ತಿನ್ನತ್ತ ಇರುತ್ತೇವೆ. ಜಾಸ್ತಿ ತಿನ್ನವು ಬದಲು ಸ್ವಲ್ಪ ಆಹಾರ ಸೇವಿಸಬೇಕು. ಇದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ.…
ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಪಿ.ಟಿ. ಉಷಾ ಭೇಟಿಯಾಗಿದ್ದಾರೆ. ಪಿಟಿ ಉಷಾ ನೂತನ ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸ್ವೀಕರಿಸಿದ ಬಳಿಕ ಮೊದಲಿಗೆ ಪ್ರಧಾನಿ ಮೋದಿ ಅವನ್ನು ಭೇಟಿ ಮಾಡಿದ್ದಾರೆ. ಈ ವಿಚಾರವನ್ನು ಮೋದಿ ಅವರು ಟ್ಟಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಸಂಸತ್ತಿನಲ್ಲಿ ಪಿ.ಟಿ.ಉಷಾ ಜೀ ಅವರನ್ನು ಭೇಟಿ ಮಾಡಿದ್ದಕ್ಕೆ ಸಂತೋಷವಾಗಿದೆಎಂದು ಬರೆದುಕೊಂಡಿದ್ದಾರೆ. https://twitter.com/narendramodi/status/1549682995485089792?s=20&t=yLRJ6R4rwO6psII7RXzEMg
ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. Call/WhatsApp Ph:- 9480512091 ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ,…