Author: KNN IT TEAM

ಮುಂಬೈ: ಕ್ರಿಕೆಟಿಗ ಕೆ.ಎಲ್ ರಾಹುಲ್ ಮತ್ತು ನಟಿ ಅಥಿಯಾ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಇವರಿಬ್ಬರು ಪ್ರೀತಿ ಮಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಇದೀಗ ಅವರಿಬ್ಬ ಕಡೆಯಿಂದ ಹೊಸ ಅಪ್‌ ಡೇಟ್‌ ಸಿಕ್ಕಿದೆ. ಸದ್ಯ ಅವರಿಬ್ಬ ಮದುವೆ ಡೇಟ್‌ ಫಿಕ್ಸ್‌ ಆಗಿದೆ. https://kannadanewsnow.com/kannada/using-dowry-harassment-as-a-weapon-cruelty-to-husband-and-in-laws/ ಈ ಹಿಂದೆ ಮುಂದಿನ ಮೂರು ತಿಂಗಳಲ್ಲಿ ಇವರಿಬ್ಬರು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ ಈ ಸುದ್ದಿಯನ್ನು ಅವರು ತಳ್ಳಿ ಹಾಕಿದ್ದರು. ಇದೀಗ ಇಬ್ಬರೂ ಮುಂದಿನ ವರ್ಷ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಮಗಳು ನಟಿ ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರ ಸಂಬಂಧದ ಬಗ್ಗೆ ಸಾಕಷ್ಟು ಸಮಯದಿಂದ ಚರ್ಚೆ ಆಗುತ್ತದೆ. ಇಬ್ಬರೂ ಆಗಾಗ್ಗೆ ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. https://kannadanewsnow.com/kannada/using-dowry-harassment-as-a-weapon-cruelty-to-husband-and-in-laws/ ಅಥಿಯಾ-ರಾಹುಲ್ ದೀರ್ಘಕಾಲದಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ. ಇಟೈಮ್ಸ್ ವರದಿಯ ಪ್ರಕಾರ, ಅಥಿಯಾ ಅಥವಾ ರಾಹುಲ್ ಅವರ ಕುಟುಂಬವು ತಮ್ಮ ಯೋಜನೆಯನ್ನು ಬದಲಾಯಿಸದಿದ್ದರೆ, ಅಥಿಯಾ ಮತ್ತು ರಾಹುಲ್ ಅವರ…

Read More

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ರೇಸ್ ಗಾಗಿ ಸ್ಪರ್ಧೆ ನಡೆಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://kannadanewsnow.com/kannada/bigg-breaking-news-mekedatu-dam-project-sc-adjourns-hearing-to-july-26/ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲು ಕಾಂಗ್ರೆಸ್ ನವರೇ ಬಿಡ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಧ್ಯೆ ಸಿಎಂ ರೇಸ್ ಗಾಗಿ ಸ್ಪರ್ಧೆ ನಡೆಯುತ್ತಿದೆ. ಇಬ್ಬರು ನಾನೊಂದು ತೀರ, ನೀನೊಂದು ತೀರ ಎಂಬಂತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಇನ್ನು ಕೆಆರ್ ಎಸ್ ಡ್ಯಾಂ ಇತಿಹಾಸದಲ್ಲಿ ಯಾವ ಸಿಎಂಗೂ ಸಿಗದ ಅದೃಷ್ಟ ಬಸವರಾಜ ಬೊಮ್ಮಾಯಿಗೆ ಸಿಕ್ಕಿದ್ದು, ಕೇವಲ 8 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಬಾಗಿನ ಅರ್ಪಣೆ ಮಾಡಿದ್ದಾರೆ. ಸಾಮಾನ್ಯವಾಗಿ ಆಗಸ್ಟ್​ನಲ್ಲಿ ಭರ್ತಿಯಾಗುತ್ತಿದ್ದ ಕೆಆರ್ ಎಸ್ ಡ್ಯಾಂ ಹೀಗಾಗಿ ಮತ್ತೆ ಬಾಗಿನ ಅರ್ಪಣೆಗೆ ಒಂದು ವರ್ಷದ ಕಾಯಬೇಕಿತ್ತು.

Read More

ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಸಂಬಂಧ ತುರ್ತು ವಿಚಾರಣೆಗೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ  ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 26 ಕ್ಕೆ ವಿಚಾರಣೆ ಮುಂದೂಡಿದೆ. https://kannadanewsnow.com/kannada/a-few-seconds-as-the-train-was-about-to-arrive-the-woman-crossed-the-luggage-hurt-shocking-video-viral/ ಕಳೆದ ವಾರ ಸುಪ್ರೀಂಕೋರ್ಟ್ ಗೆ ತಮಿಳುನಾಡು ಸರ್ಕಾರ ಮೇಕೆದಾಟು ಅಣೆಕಟ್ಟು ಯೋಜನೆ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ 26 ಕ್ಕೆ ಮುಂದೂಡಿದೆ. https://kannadanewsnow.com/kannada/voting-underway-in-parliament-to-elect-next-president-of-sri-lanka/ https://kannadanewsnow.com/kannada/bigg-news-d-k-shivakumar-has-been-dreaming-of-becoming-cm-for-many-years-cm-basavaraj-bommai/

Read More

ಛತ್ತೀಸ್ಗಢ: ಪತ್ನಿ ಅಥವಾ ಆಕೆಯ ಸಂಬಂಧಿಕರಿಂದ ವರದಕ್ಷಿಣೆ ಕಿರುಕುಳವನ್ನು ಆಯುಧವಾಗಿ ಬಳಸುವುದು ಪತಿ ಮತ್ತು ಅತ್ತೆ-ಮಾವಂದಿರ ಮೇಲಿನ ಕ್ರೌರ್ಯ ಎಂದು ಛತ್ತೀಸ್ಗಢ ಹೈಕೋರ್ಟ್ ತೀರ್ಪಿ ನೀಡಿದೆ. https://kannadanewsnow.com/kannada/muslim-educational-institutions-set-up-pu-colleges-in-the-wake-of-hijab-controversy/ ಅಂತಹ ಪ್ರಸಂಗದಲ್ಲಿ ವೈವಾಹಿಕ ಸಂಬಂಧವು ಮುರಿದುಬಿದ್ದ ನಂತರ ಸೇರಿಸಲು ಸಾಧ್ಯವಿಲ್ಲ. ಎರಡು ಕುಟುಂಬಗಳ ನಡುವಿನ ವೈಷಮ್ಯವು ಹೊರಹೊಮ್ಮುತ್ತದೆ. ಅರ್ಜಿದಾರ ವೈದ್ಯರಿಗೆ ಪರಿಹಾರ ನೀಡುವಾಗ ಹೈಕೋರ್ಟ್ ವಿಚ್ಛೇದನಕ್ಕೆ ಆದೇಶಿಸಿದೆ. ತನ್ನ ಶಿಕ್ಷಕ ಪತ್ನಿಗೆ ಜೀವನಾಂಶವಾಗಿ ಪ್ರತಿ ತಿಂಗಳು 15,000 ರೂಪಾಯಿಗಳನ್ನು ಪಾವತಿಸುವಂತೆ ನ್ಯಾಯಾಲಯವು ಅರ್ಜಿದಾರರಿಗೆ ನಿರ್ದೇಶಿಸಿದೆ. ಸುರ್ಗುಜಾ ಜಿಲ್ಲೆಯ ಚಾಂದನಿ ಪೊಲೀಸ್ ಠಾಣೆ ಪ್ರದೇಶದ ನಿವಾಸಿಯಾದ ಮಹಿಳೆ 1993 ರಲ್ಲಿ ಡಾ.ರಾಮ್ಕೇಶ್ವರ್ ಸಿಂಗ್ ಅವರನ್ನು ವಿವಾಹವಾದರು. https://kannadanewsnow.com/kannada/muslim-educational-institutions-set-up-pu-colleges-in-the-wake-of-hijab-controversy/ ಮಹಿಳೆ ಕೊರ್ಬಾ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಳೆ. ಡಾ. ರಾಮಕೇಶ್ವರ್ ಅವರನ್ನು ಕೊಂಡಗಾಂವ್ ನ ಮರ್ದಪಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿಯೋಜಿಸಲಾಗಿದೆ. ಮದುವೆಯಾದ ಒಂದು ವರ್ಷದ ನಂತರ, ಪರಸ್ಪರ ಭಿನ್ನಾಭಿಪ್ರಾಯದಿಂದಾಗಿ, ಗಂಡ ಮತ್ತು ಹೆಂಡತಿಯ ನಡುವೆ ವಿವಾದ ಉಂಟಾಯಿತು ಮತ್ತು ಇಬ್ಬರೂ ಪ್ರತ್ಯೇಕವಾಗಿ ವಾಸಿಸಲು…

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ವೀಕ್ಷಣೆಗೆ ಗಾಬರಿಯನ್ನು ನೀಡುವ ಜತೆಗೆ ಎಚ್ಚರಿಕೆ ಸಂದೇಶವನ್ನು ಸಾರುತ್ತದೆ ಅನ್ನೋದಕ್ಕೆ ಈ ವೀಡಿಯೋವೊಂದು ಸಾಕ್ಷಿಯಾಗಿದೆ. ಯಾಕೆ ಅಂತಾ ಯೋಚಿಸ್ತಿದ್ದೀರಾ.. ಮಿಸ್‌ ಮಾಡ್ದೆ ಈ ಸ್ಟೋರಿ ಫುಲ್‌ ಓದಿ  ಒಂದು ಮಹಿಳೆ ಮತ್ತು ಅವಳ ಕುಟುಂಬ ಮತ್ತೊಂದು ಹಳಿಯ ಮೇಲೆ ರೈಲು ಬರುವ ಕೆಲವೇ ಸೆಕೆಂಡುಗಳ ಮೊದಲು ರೈಲ್ವೆ ಹಳಿಯನ್ನು ದಾಟುವುದನ್ನು ತೋರಿಸುತ್ತದೆ ತನ್ನ ನಿಲ್ದಾಣ ಹತ್ತಿರವಾದಾಗ  ರೈಲು ಹಳಿಯ ಮೇಲೆ ನಿಲ್ಲಿಸಿದ ಸಂದರ್ಭದ ಅವರು ಎಲ್ಲರೂ ರೈಲಿನಿಂದ ಇಳಿದು ಹಳಿ ದಾಟಲು ಮುಂದಾಗುವಷ್ಟರದಲ್ಲಿ ಕಣ್ಣಿಗೆ ಕಾಣಿಸದೇ ಇರುವ ಇನ್ನೊಂದು ರೈಲು ದಿಢೀರ್‌ ಆಗಮಿಸುತ್ತಿದ್ದಂತೆ ಈ ಕುಟುಂಬದ ಮಹಿಳೆಹಾಗೂ ಕುಟುಂಬಸ್ಥರೆಲ್ಲರೂ ಒಮ್ಮೆಲೆ ತನ್ನ ಲಗೇಜ್‌ ನೊಂದಿದೆ ಹಳಿ ದಾಟುತ್ತಾಳೆ. ಆಗ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಏಯ್‌…ರೈಲ್‌ ಬರ್ತಿದೆ ಎಂದು ಕೂಗಿದ್ದಾನೆ. ಕ್ಷಣ ಮಾತ್ರದಲ್ಲಿ ಕುಟಂಬಸ್ಥರು ಹಿಂದೆ ಸರಿದಿದ್ದಾರೆ. ಆದರೇ ಆ ಹುಡುಗಿ ತನ್ನ ಲಗೇಟ್‌ ಬ್ಯಾಗ್‌ನನ್ನು ಹಳಿ ದಾಟಿ ಲಗೇಟ್‌ ಇಟ್ಟು, …

Read More

ಕೊಲಂಬೊ (ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಗೋಟಬಯಾ ರಾಜಪಕ್ಸ ರಾಜೀನಾಮೆ ನೀಡಿದ ನಂತರ, ಇಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಶ್ರೀಲಂಕಾದಲ್ಲಿ ಮತದಾನ ಪ್ರಾರಂಭವಾಗಿದೆ. ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷೀಯ ಚುನಾವಣೆಗೆ ಅಗ್ರ ಮೂರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಇದರಲ್ಲಿ ಸದನದ 225 ಸದಸ್ಯರು ಮತ ಚಲಾಯಿಸಲು ಮತ್ತು ರಹಸ್ಯ ಮತದಾನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಇತರ ಇಬ್ಬರು ಅಭ್ಯರ್ಥಿಗಳು ಎಸ್‌ಎಲ್‌ಪಿಪಿ ಸಂಸದ ಡಲ್ಲಾಸ್ ಅಲಹಪೆರುಮ ಮತ್ತು ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ನಾಯಕ ಅನುರ ಕುಮಾರ ಡಿಸಾನಾಯಕೆ ರೇಸ್‌ನಲ್ಲಿದ್ದಾರೆ. ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ನಿನ್ನೆ ಅಧ್ಯಕ್ಷೀಯ ಸ್ಪರ್ಧೆಯಿಂದ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದು, ಉನ್ನತ ಹುದ್ದೆಗೆ ಪ್ರತಿಸ್ಪರ್ಧಿ ಅಭ್ಯರ್ಥಿ ಡಲ್ಲಾಸ್ ಅಲಹಪ್ಪೆರುಮಾ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. https://kannadanewsnow.com/kannada/bigg-news-after-hijab-halal-in-the-state-another-fight-madrassas-ready-for-text-revision/ https://kannadanewsnow.com/kannada/bigg-news-d-k-shivakumar-has-been-dreaming-of-becoming-cm-for-many-years-cm-basavaraj-bommai/ https://kannadanewsnow.com/kannada/3-doctors-barred-from-duty-after-woman-delivers-outside-delhi-hospital/

Read More

ಕಲಬುರಗಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ. https://kannadanewsnow.com/kannada/bigg-news-d-k-shivakumar-has-been-dreaming-of-becoming-cm-for-many-years-cm-basavaraj-bommai/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬಹುದಿನಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಮಾತನಾಡಿದ್ದು, ಅವರು ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಸಾರಿಗೆ ಇಲಾಖೆಯಲ್ಲಿ 635 ಹುದ್ದೆಗಳ ಪೈಕಿ 165 ಜನ ಮಾತ್ರ ಕಾರ್ಯನಿರ್ವಹಿಸುತ್ತಿದ್ದುಉ, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆ ಉತ್ತಮಪಡಿಸಲು ಎಲೆಕ್ಟ್ರಿಕ್ ಬಸ್ ಸೇರಿ 1,500 ಕ್ಕೂ ಹೆಚ್ಚು ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. https://kannadanewsnow.com/kannada/bless-me-too-dkshi-expressed-his-desire-to-become-the-cm-of-ramanagara-as-well/

Read More

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಪ್ರತಿಕ್ರಿಯಿಸಿದ 23 ವರ್ಷದ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಇಂದು ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹುಣಸೂರು ಸಮೀಪದ ಅಂಗತಳ್ಳಿ ಗ್ರಾಮದ ನಿವಾಸಿ ಎಚ್.ಬೀರೇಶ್ ಎಂಬಾತನನ್ನು ಕೊಲೆ ಮಾಡಿದ್ದ ನಿತಿನ್ ಅಲಿಯಾಸ್ ವಟಾರ (23), ಮನೋಜ್ ಕುಮಾರ್ ಅಲಿಯಾಸ್ ಮೋಟು (24) ಮತ್ತು ಪೋತರಾಜ್ (25) ಬಂಧಿತ ಆರೋಪಿಗಳಾಗಿದ್ದಾರೆ. ಏನಿದು ಪ್ರಕರಣ? ಪೊಲೀಸ ಮೂಲಗಳ ಪ್ರಕಾರ, ನಿತಿನ್ ಎಂಬಾತನ ಪತ್ನಿಯ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಬೀರೇಶ್ ಅಸಭ್ಯವಾಗಿ ಕಾಮೆಂಟ್ ಪೋಸ್ಟ್‌ ಮಾಡಿದ್ದ. ಈ ಕಾಮೆಂಟ್ ನವವಿವಾಹಿತ ನಿತಿನ್‌ಗೆ ಮನನೊಂದಿದ್ದು, ಇನ್ನಿಬ್ಬರ ಸಹಾಯದಿಂದ ಬೀರೇಶ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಜುಲೈ 12 ರಂದು ನಿತಿನ್ ಮತ್ತು ಮನೋಜ್ ಬಸ್ ನಿಲ್ದಾಣದ ಬಳಿ ಬೀರೇಶ್‌ನನ್ನು ಕಂಡು ಬೈಕ್‌ನಲ್ಲಿ ಹತ್ತಿಸಿಕೊಂಡರು.ಈ ವೇಳೆ ಬೀರೇಶ್‌ನ ಕುತ್ತಿಗೆ, ಭುಜಕ್ಕೆ ಚಾಕುವಿನಿಂದ ಇರಿದಿದ್ದು, ನಂತ್ರ ಬೈಕ್‌ನಿಂದ ತಳ್ಳಿ ಇಬ್ಬರೂ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದ ಬೀರೇಶ್‌ನನ್ನು ಕಂಡ ದಾರಿಹೋಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ…

Read More

ಬೆಂಗಳೂರು: ಶಾಲಾ- ಕಾಲೇಜುಗಳಿಗೆ ಹಿಜಾಬ್‌ ಧರಿಸುವಂತಿಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿದೆ. ಹೀಗಾಗಿ ಮುಸ್ಲಿಂ ಸಮುದಾಯದವರು ಪಿಯು ಕಾಲೇಜು ಸ್ಥಾಪನೆಗೆ ಮುಂದಾಗಿದ್ದಾರೆ. https://kannadanewsnow.com/kannada/dk-challenges-kumaraswamy-in-ramanagara/ ಹೈಕೋರ್ಟ್ ತೀರ್ಪಿನ ಬಳಿಕವೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಆದರೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ಅವಕಾಶ ನೀಡುತ್ತಿರಲಿಲ್ಲ. ಹಿಜಾಬ್ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ್ದಾರೆ. ದಕ್ಷಿಣ ಕನ್ನಡದಲ್ಲಿ 13 ಮುಸ್ಲಿಂ ಆಡಳಿತಗಳಿಂದ ಪಿಯು ಕಾಲೇಜು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ. https://kannadanewsnow.com/kannada/dk-challenges-kumaraswamy-in-ramanagara/ ಈ ಬಾರಿ ಜಿಲ್ಲೆಯಲ್ಲಿ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಪಿಯು ಬೋರ್ಡ್​ಗೆ ಸುಮಾರು 14 ಅರ್ಜಿಗಳು ಸಲ್ಲಿಕೆಯಾಗಿವೆ. 14 ಅರ್ಜಿಗಳ ಪೈಕಿ 13 ಅರ್ಜಿಗಳು ಮುಸ್ಲಿಂ ಶಿಕ್ಷಣ ಸಂಸ್ಥೆಗಳದ್ದು. 14 ಅರ್ಜಿಗಳಲ್ಲಿ ಎರಡು ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. ಇದರಲ್ಲಿ ಒಂದು ಗುರುಪುರದ ಮುಸ್ಲಿಂ ಶಿಕ್ಷಣ ಸಂಸ್ಥೆಗೆ ಮತ್ತು ಇನ್ನೊಂದು ಸುಬ್ರಹ್ಮಣ್ಯದ ಮುಸ್ಲಿಮೇತರ ಶಿಕ್ಷಣ ಸಂಸ್ಥೆಗೆ…

Read More

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುಉವೆ ಸಿಎಂ ರೇಸ್ ಗಾಗಿ ಸ್ಪರ್ಧೆ ನಡೆಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://kannadanewsnow.com/kannada/bigg-news-after-hijab-halal-in-the-state-another-fight-madrassas-ready-for-text-revision/ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲು ಕಾಂಗ್ರೆಸ್ ನವರೇ ಬಿಡ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಧ್ಯೆ ಸಿಎಂ ರೇಸ್ ಗಾಗಿ ಸ್ಪರ್ಧೆ ನಡೆಯುತ್ತಿದೆ. ಇಬ್ಬರು ನಾನೊಂದು ತೀರ, ನೀನೊಂದು ತೀರ ಎಂಬಂತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. https://kannadanewsnow.com/kannada/bless-me-too-dkshi-expressed-his-desire-to-become-the-cm-of-ramanagara-as-well/

Read More