Author: KNN IT TEAM

ಕೊಲ್ಲಂ (ಕೇರಳ): ರಾಜ್ಯದ ಕೊಲ್ಲಂ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ (NEET) ಹಾಜರಾಗುವ ಮೊದಲು ವಿದ್ಯಾರ್ಥಿನಿಯೊಬ್ಬಳ ಒಳಉಡುಪುಗಳನ್ನು ತೆಗೆಯುವಂತೆ ಹೇಳಿದ ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಂಗಳವಾರ ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಜುಲೈ 18 ರಂದು ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ನೀಟ್ ಪರೀಕ್ಷೆಯಲ್ಲಿ ಯುವತಿಯರಿಗೆ ಒಳುಡುಪು ತೆಗೆಯುವಂತೆ ಒತ್ತಾಯಿಸಲಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನ ನಂತ್ರ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/good-news-for-farmers-in-the-state-govt-approves-rythu-shakti-yojana-methodology-guidelines/ https://kannadanewsnow.com/kannada/bigg-news-date-fixed-for-world-famous-mysore-dasara-2022-on-which-day-which-puja-here-are-the-complete-details/

Read More

ಬೆಳಗಾವಿ : ರಾಜ್ಯದಲ್ಲಿ ಶೀಘ್ರವೇ 250 ಕಿರಿಯ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. https://kannadanewsnow.com/kannada/bigg-news-major-surgery-on-administrative-machinery-by-state-government-govt-orders-transfer-of-12-dysps/ ಸುವರ್ಣ ವಿಧಾನಸೌಧದಲ್ಲ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಸಂಚಾರಿ ಪಶುಚಿಕಿತ್ಸಾ ಘಟಕಗಳ ಲೋಕಾರ್ಪಣೆ ಹಾಗೂ ಇಲಾಖೆಯ ಪಶುವೈದ್ಯಕೀಯ ಸ್ಪೆಷಾಲಿಟಿ ಆಸ್ಪತ್ರೆ, 82 ಪಶು ಸಂಜೀವನಿ ಆ್ಯಂಬುಲೆನ್ಸ್, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೀಘ್ರವೇ 250 ಕಿರಿಯ ಪಶುವೈದ್ಯಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-super-30-engineering-college-to-be-set-up-in-every-district-of-the-state-higher-education-minister-ashwath-narayan/ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಾನು 20 ಸಾವಿರ ಗೋವುಗಳನ್ನು ರಕ್ಷಿಸಿ ಗೋಶಾಲೆಗೆ ಕಳುಹಿಸಿದ್ದೇನೆ. ಗೋ ಹತ್ಯೆ ನಿಷೇಧ ಕಾ್ಯದೆ ಉಲ್ಲಂಘಿಸಿದವರ ವಿರುದ್ಧ 900 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರತಿ ಜಿಲ್ಲೆಗೊಂದು ಗೋಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. https://kannadanewsnow.com/kannada/bigg-news-a-model-government-school-to-be-set-up-in-hobli-in-the-state-education-minister-b-c-nagesh/

Read More

ಬೆಂಗಳೂರು: ನಿನ್ನೆಯಷ್ಟೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ( IAS Transfer ) ವರ್ಗಾವಣೆಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಮಂಗಳವಾರ 12 ಡಿವೈಎಸ್ಪಿ ವರ್ಗಾವಣೆಗೊಳಿಸಿ ( DYSP Transfer ) ಆದೇಶಿಸಿದೆ. https://kannadanewsnow.com/kannada/bigg-news-super-30-engineering-college-to-be-set-up-in-every-district-of-the-state-higher-education-minister-ashwath-narayan/ ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದಂತ ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದು, ಈ ಕೆಳಕಂಡ ಡಿವೈಎಸ್ಪಿ (ಸಿವಿಲ್) ಅವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ. ಹೀಗಿದೆ 12 ಡಿವೈಎಸ್ಪಿ ವರ್ಗಾವಣೆಯ ಪಟ್ಟಿ  

Read More

ವಾಷಿಂಗ್ಟನ್ (ಯುಎಸ್): ಮಂಗಳವಾರ (ಸ್ಥಳೀಯ ಕಾಲಮಾನ) ಸುಪ್ರೀಂ ಕೋರ್ಟ್‌ನ ಮುಂದೆ ಗರ್ಭಪಾತ ಹಕ್ಕುಗಳ ಪ್ರತಿಭಟನೆಯ ಸಂದರ್ಭದಲ್ಲಿ ಯುಎಸ್ ಕಾಂಗ್ರೆಸ್ ವುಮನ್ ಇಲ್ಹಾನ್ ಒಮರ್ ಸೇರಿದಂತೆ ಕಾಂಗ್ರೆಸ್‌ನ 12 ಕ್ಕೂ ಹೆಚ್ಚು ಡೆಮಾಕ್ರಟಿಕ್ ಸದಸ್ಯರನ್ನು ವಾಷಿಂಗ್ಟನ್ ಡಿಸಿಯಲ್ಲಿ ಬಂಧಿಸಲಾಗಿದೆ. ಒಮರ್ ಅವರ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಿಂದ ಹಂಚಿಕೊಂಡ ವೀಡಿಯೋದಲ್ಲಿ, ಶಾಸಕರನ್ನು ಪೊಲೀಸರು ಕೈಕೋಳ ಹಾಕಿ ಕರೆದುಕೊಂಡು ಹೋಗುವುದನ್ನು ನೋಡಬಹುದು. “ಇಂದು ನಾನು ಸುಪ್ರೀಂ ಕೋರ್ಟ್‌ನ ಹೊರಗೆ ನನ್ನ ಸಹವರ್ತಿ ಕಾಂಗ್ರೆಸ್ ಸದಸ್ಯರೊಂದಿಗೆ ನಾಗರಿಕ ಅಸಹಕಾರ ಕ್ರಿಯೆಯಲ್ಲಿ ಭಾಗವಹಿಸುತ್ತಿರುವಾಗ ಬಂಧಿಸಲ್ಪಟ್ಟಿದ್ದೇನೆ. ನಮ್ಮ ಸಂತಾನೋತ್ಪತ್ತಿ ಹಕ್ಕುಗಳ ಮೇಲಿನ ದಾಳಿಯ ಬಗ್ಗೆ ಎಚ್ಚರಿಕೆಯನ್ನು ಮೂಡಿಸಲು ನಾನು ನನ್ನ ಶಕ್ತಿಯಿಂದ ಬೇಕಾದ ಎಲ್ಲಾ ಕೆಲಸವನ್ನೂ ಮಾಡುವುದನ್ನು ಮುಂದುವರಿಸುತ್ತೇನೆ!” ಎಂದು ಇಲ್ಹಾನ್ ಒಮರ್ ಟ್ವೀಟ್ ಮಾಡಿದ್ದಾರೆ. Multiple members of Congress, including @AOC, being arrested by Capitol Police for blocking traffic outside the Supreme Court in abortion rights demonstration: pic.twitter.com/fysQN1oBAw —…

Read More

ಬೆಂಗಳೂರು : ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಎಂಜಿನಿಯರಿಂಗ್ ಕಾಲೇಜುನ್ನು ಸೂಪರ್ 30 ಯೋಜನೆಯಡಿ ಆಯ್ಕೆ ಮಾಡಿದ್ದು, ಅಗತ್ಯ ಹಣಕಾಸು ಸೇರಿದಂತೆ ಎಲ್ಲ ಸೌಲಭ್ಯ ನೀಡಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. https://kannadanewsnow.com/kannada/bigg-news-a-model-government-school-to-be-set-up-in-hobli-in-the-state-education-minister-b-c-nagesh/ ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷ ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ಅವರು ಸಲ್ಲಿಸಿದ ವರದಿ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯುತ್ತಮ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ರಾಜ್ಯದ ಎಲ್ಲ ಜಿಲ್ಲೆಗಳ ಮಕ್ಕಳಿಗೂ ದೊರಕಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಗೊಂದು ಸೂಪರ್ 30 ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯಡಿ (ರೀಜಿನಲ್ ಎಕೋ ಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸ್ ಲೆನ್ಸ್)14 ಸರ್ಕಾರಿ ಹಾಗೂ 16 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/bigg-news-date-fixed-for-world-famous-mysore-dasara-2022-on-which-day-which-puja-here-are-the-complete-details/

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನಿ ಪ್ಲಾಂಟ್ ಗಿಡ ಈ ಗಿಡದ ಬಗ್ಗೆ ಪ್ರತಿಯೊಬ್ಬರಿಗೂ ಕೂಡ ಗೊತ್ತು ಹಾಗೆಯೇ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಈ ಗಿಡ ಇದ್ದೇ ಇರುತ್ತದೆ ವಾಸ್ತು ಶಾಸ್ತ್ರದ ಪ್ರಕಾರ ಕೂಡ ಈ ಗಿಡವನ್ನು ಮನೆಯಲ್ಲಿ ಬೆಳೆಸಿದರೆ ಅದೃಷ್ಟ ಎಂಬುದು ಬರುತ್ತದೆ ಹಾಗೂ ಮನೆಯಲ್ಲಿ ಇರುವ ಆರ್ಥಿಕ ಸಮಸ್ಯೆಗಳು ದೂರ ಆಗುತ್ತವೆ ಎಂಬ ನಂಬಿಕೆ ಇದೆ. ಜೊತೆಗೆ ಯಾರ ಮನೆಯಲ್ಲಿ ಈ ಮನಿ ಪ್ಲಾಂಟ್ ಗಿಡ ಅಚ್ಚ ಹಸಿರಿನಿಂದ ಕಂಗೊಳಿಸುತ್ತ ಇರುತ್ತದೆ ಅಂತವರ ಮನೆಯಲ್ಲಿ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಇರುವುದಿಲ್ಲ ಹಾಗೂ ಮನೆಯಲ್ಲಿ ನೆಮ್ಮದಿ ಸಂತೋಷ ಎಂಬುದು ಕೂಡಿರುತ್ತದೆ ಎಂದು ಅರ್ಥ. ಇದರ ಜೊತೆಗೆ ಪ್ರತಿಯೊಬ್ಬರು ತಿಳಿಯಬೇಕಾದ ವಿಷಯ ಏನೆಂದರೆ ಮನಿ ಪ್ಲಾಂಟ್ ಗಿಡವನ್ನು ಬೆಳೆಸುವುದರ ಜೊತೆಗೆ ಈ ಗಿಡದ ಒಳಗೆ ಈ ಒಂದು ವಸ್ತುವನ್ನು ಹಾಕಿದರೆ ಅದೃಷ್ಟ ಎಂಬುದು ಬರುತ್ತದೆ ಆಗಿದ್ದರೆ…

Read More

ಬೆಂಗಳೂರು : ರಾಜ್ಯದ ಗ್ರಾಮೀಣ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. https://kannadanewsnow.com/kannada/bigg-news-date-fixed-for-world-famous-mysore-dasara-2022-on-which-day-which-puja-here-are-the-complete-details/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ ಮಾಡಲಾಗಿದೆ, ಶಾಸಕರ ಅನುದಾನದಲ್ಲಿ ವಾಹನ ಕೊಡಿಸಲು ಚಿಂತನ ಮಾಡಲಾಗಿದೆ. ಮಕ್ಕಳಿಗೆ ಇಂದು ಇಂಗ್ಲಿಷ್ ಭಾಷೆ ಅನಿವಾರ್ಯವಾಗಿದೆ. ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲು ವ್ಯವಸ್ಥೆ ಮಾಡಲಾಗಿದೆ. ಸದ್ಯ ಇಂಗ್ಲಿಷ್​ ಶಿಕ್ಷಕರೇ ಸ್ಪೋಕನ್ ಇಂಗ್ಲಿಷ್ ಮಾಡುತ್ತಿದ್ದಾರೆ ಎಂದರು. ಇನ್ನು ಪ್ರಸಕ್ತ ವರ್ಷದಿಂದಲೇ ನೈತಿಕ ಶಿಕ್ಷಣ ನೀಡುವ ಚಿಂತನೆ ಇದೆ. 1, 2 ಹಾಗೂ 3ನೇ ತರಗತಿಯಲ್ಲಿ ಎನ್ ಇಪಿ ಶಿಕ್ಷಣ ಅಳವಡಿಕೆಗೆ ತಯಾರಿ ಮಾಡಲಾಗುತ್ತಿದೆ. ಶಾಲಾ ಕೊಠಡಿ ಸರಿಮಾಡುವ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಹೊಸದಾಗಿ 7 ಸಾವಿರ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಶೇ 60% ರಷ್ಟು ಹೊಸ ಶಿಕ್ಷಕರ ಆಯ್ಕೆ ಮಾಡಿಕೊಳುತ್ತೇವೆ ಎಂದು ತಿಳಿಸಿದ್ದಾರೆ. https://kannadanewsnow.com/kannada/good-news-for-farmers-in-the-state-govt-approves-rythu-shakti-yojana-methodology-guidelines/

Read More

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ( Mysore Dasara 2022 ) ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai )  ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ವಿಶ್ವದಾದ್ಯಂತ ಪ್ರಚಾರ ಆಗುವಂತೆ ನೋಡಿಕೊಳ್ಳಲಾಗುತ್ತದೆ. ದಸರಾ ಬ್ರ್ಯಾಂಡ್ ಆಗಬೇಕು. ಆ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದರು. ಇನ್ನೂ ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂಬುದಾಗಿ ಹೇಳಿದರು. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ2022 ರ ಕಾರ್ಯಕ್ರಮಗಳ ಸಂಪೂರ್ಣ ವಿವರ. ಯಾವದಿನದಂದು ಯಾವ ಪೂಜೆ, ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾದ ಗಜ ಪಡೆಗಳ ಆಗಮನ, ನಿರ್ಗಮನದ ಕಂಪ್ಲೀಟ್ ಡಿಟೇಲ್

Read More

ಬೆಂಗಳೂರು: 2022-23ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆಯಲ್ಲಿ ಘೋಷಿಸಿದಂತೆ, ರಾಜ್ಯ ಸರ್ಕಾರದಿಂದ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ, ರೈತರಿಗೆ ಘೋಷಿಸಿದ್ದಂತ ಡಿಸೇಲ್ ಸಹಾಯಧವನ್ನು ವಿತರಿಸೋ ಸಂಬಂಧದ ರೈತ ಶಕ್ತಿ ಯೋಜನೆಯ ವಿಧಾನ, ಮಾರ್ಗಸೂಚಿಗೆ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈಜರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. https://kannadanewsnow.com/kannada/cbse-result-2022-class-10th-12th-results-likely-today/ ಈ ಸಂಬಂಧ ಕೃಷಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, 2022-23ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ-20ರಲ್ಲಿನ ಕಾರ್ಯಕ್ರಮವಾದ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ ರೂ.250ರಂತೆ ಗರಿಷ್ಟ ಐದು ಎಕರೆಗೆ ಡಿಸೇಲ್ ಸಹಾಯಧವನ್ನು ನೀಡಲು, ರೈತ ಶಕ್ತಿ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲು ಘೋಷಿಸಲಾಗಿತ್ತು ಎಂದು ತಿಳಿಸಿದ್ದಾರೆ. https://kannadanewsnow.com/kannada/do-you-want-to-take-a-day-trip-in-the-lap-of-nature-heres-the-golden-opportunity-from-ksrtc/ ಸರ್ಕಾರ ಘೋಷಿಸಿದಂತೆ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಪ್ರತಿ ಎಕರೆಗೆ ರೂ.250ಗಳಂತೆ…

Read More