Author: KNN IT TEAM

ಬೆಂಗಳೂರು : ರಸ್ತೆಯಲ್ಲಿ ವೇಗವಾಗಿ ವಾಹನ ಚಲಾಯಿಸಿದ್ರೆ ದಂಡ ಬೀಳುತ್ತೆ ಅನ್ನೋ ಸಂಗತಿ ಗೊತ್ತಿದೆ. ಆದ್ರೆ, ಈಗ ನಿಧಾನವಾಗಿ ವಾಹನ ಚಲಾಯಿಸುವವರಿಗೂ ಕೂಡ ಈ ಭಯ ಕಾಡಲಿದೆ. ಯಾಕಂದ್ರೆ, ಇನ್ಮುಂದೆ ನಿಧಾನ ಚಾಲನೆಗೂ ದಂಡ ಬೀಳಲಿದೆ. ಹೌದು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ ಈ ಹೊಸ ನಿಯಮ ಜಾರಿಗೆ ತರಲಾಗಿದ್ದು, ಅಲ್ಲಿ ನಿಮ್ಮ ವಾಹನ ‘ಸ್ಲೋ ಸ್ಪೀಡ್’ನಲ್ಲಿ ಓಡಿಸಿದ್ರೆ, 500 ರೂಪಾಯಿಂದ 2,000 ರೂಪಾಯಿವರೆಗೆ ದಂಡ ತೆರಬೇಕಾಗುತ್ತೆ. ಅಂದ್ಹಾಗೆ, ಈ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ದೇಶದ ಉನ್ನತ ದರ್ಜೆಯ ಹೆದ್ದಾರಿಗಳಲ್ಲಿ ಒಂದಾಗಿದೆ. ಆದ್ರೆ, ಈ ಹೆದ್ದಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. NHAI ಪ್ರಕಾರ, “ಹೆದ್ದಾರಿಗಳು ಮತ್ತು ಬಾಹ್ಯ ಎಕ್ಸ್‌ಪ್ರೆಸ್‌ವೇಗಳಲ್ಲಿ ಹೆಚ್ಚಿನ ಅಪಘಾತಗಳು ಓವರ್‌ಟೇಕಿಂಗ್‌ನಿಂದ ಸಂಭವಿಸುತ್ತವೆ. ಇವುಗಳನ್ನ ನಿಯಂತ್ರಿಸುವುದು ಪ್ರಾಧಿಕಾರದ ಮೊದಲ ಆದ್ಯತೆಯಾಗಿದೆ. ಈ ಮಾರ್ಗಗಳಲ್ಲಿ ಅಪಘಾತಗಳಿಗೆ ಎರಡನೇ ಕಾರಣವೆಂದರೆ ಕೆಲವು ನಿರ್ಲಕ್ಷ ಚಾಲಕರು ಪ್ರಾಧಿಕಾರವು ನಿಗದಿಪಡಿಸಿದ ವೇಗದ ಮಿತಿಗಿಂತ ಕಡಿಮೆ ವೇಗದಲ್ಲಿ ಚಾಲನೆ ಮಾಡುವುದು” ಆಗಿದೆ.

Read More

ಬೆಂಗಳೂರು: ನಾಳೆ ನಿವೃತ್ತಿಯಾಗಲಿದ್ದಂತ ಜಯದೇವ ಆಸ್ಪತ್ರೆಯ ( Jayadeva Hospital ) ನಿರ್ದೇಶಕ ಡಾ.ಸಿಎನ್ ಮಂಜುನಾಥ್ ( Dr CN Manjunath ) ಅವರ ಸೇವಾವಧಿಯನ್ನು ಇದೀಗ ಮತ್ತೆ ಒಂದು ವರ್ಷ ವಿಸ್ತರಿಸಿ, ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. https://kannadanewsnow.com/kannada/good-news-for-self-employed-aspirants-applications-invited-for-free-two-wheeler-repair-training/ ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದಂತ ಡಾ.ಸಿಎನ್ ಮಂಜುನಾಥ್ ಅವರ ಅವಧಿ ದಿನಾಂಕ 19-07-2022ಕ್ಕೆ ಮುಕ್ತಾಯಗೊಳ್ಳಲಿದೆ. https://kannadanewsnow.com/kannada/good-news-for-the-people-of-the-state-prices-of-nandina-products-reduced/ ಸಂಸ್ಥೆಯ ಆಡಳಿತ ಮಂಡಳಿಯ ಘಟನೋತ್ತರ ಅನುಮೋದನೆ ಪಡೆಯುವ ಷರತ್ತಿಗೆ ಒಳಪಟ್ಟು, ಸಂಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಡಾ.ಸಿಎನ್ ಮಂಜುನಾಥ್ ಅವರನ್ನು ದಿನಾಂಕ 20-07-2022 ರಿಂದ ದಿನಾಂಕ 19-07-2023ರವರೆಗೆ ಜಯದೇವ ಆಸ್ಪತ್ರೆಯ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಿ ಆದೇಶಿಸಿದ್ದಾರೆ.

Read More

ಕೋಲ್ಕತಾ : ಮಣಿಪುರ ರಾಜ್ಯಪಾಲ ಲಾ ಗಣೇಶನ್ ಅವ್ರು ಪಶ್ಚಿಮ ಬಂಗಾಳದ ಹಂಗಾಮಿ ರಾಜ್ಯಪಾಲರಾಗಿ ಕೋಲ್ಕತಾದ ರಾಜಭವನದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್ಡಿಎ) ಉಪಾಧ್ಯಕ್ಷ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ. ಲಾ ಗಣೇಶನ್ ಅವರು ಬಿಜೆಪಿಯ ಹಿರಿಯ ನಾಯಕ ಮತ್ತು ತಮಿಳುನಾಡಿನ ಮಾಜಿ ಆರ್‌ಎಸ್‌ಎಸ್‌ ಪ್ರಚಾರಕರಾಗಿದ್ದಾರೆ. ಆಗಸ್ಟ್ 10 ರಂದು ನಜ್ಮಾ ಹೆಪ್ತುಲ್ಲಾ ಅವರ ನಿವೃತ್ತಿಯ ನಂತರ ಈ ಹುದ್ದೆ ಖಾಲಿಯಾದ ನಂತರ ಗಣೇಶನ್ ಅವರನ್ನು 2021 ರಲ್ಲಿ ಮಣಿಪುರ ರಾಜ್ಯಪಾಲರಾಗಿ ನೇಮಿಸಲಾಯಿತು. ಗಣೇಶನ್, ಬಿಜೆಪಿ ತಮಿಳುನಾಡು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೊದಲು ಆರ್‌ಎಸ್‌ಎಸ್‌ ಪ್ರಚಾರಕರಾಗಿದ್ದರು. ಅವರು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಹಲವಾರು ಹುದ್ದೆಗಳಲ್ಲಿ ಪಕ್ಷದಲ್ಲಿ ಕೆಲಸ ಮಾಡಿದ್ದು, ಸಂಸತ್ತಿನ ಮೇಲ್ಮನೆಯಲ್ಲಿ ಮಧ್ಯಪ್ರದೇಶವನ್ನ ಪ್ರತಿನಿಧಿಸಿದ್ದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು…

Read More

ವರದಿ : ವಸಂತ ಬಿ ಈಶ್ವರಗೆರೆ ಬೆಂಗಳೂರು: ಇಂದಿನಿಂದ ಜಾರಿಗೆ ಬರುವಂತೆ ಕೆಎಂಎಫ್ ನಿಂದ ನಂದಿನಿ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರವನ್ನು ಹೆಚ್ಚಿಸಿ ಆದೇಶಿಸಲಾಗಿತ್ತು. ಇದೀಗ ಈ ದರಗಳನ್ನು ಕೊಂಚ ಕಡಿಮೆ ಮಾಡಿದೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ. https://kannadanewsnow.com/kannada/a-couple-reunited-after-10-years/ ಈ ಬಗ್ಗೆ ಕರ್ನಾಟಕ ಹಾಲು ಮಹಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ವಿತ್ತ ಸಚಿವಾಲಯ ದಿನಾಂಕ 18-07-2022ರಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ ಮತ್ತು ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿ ಎಸ್ ಟಿ ವಿಧಿಸಿದ ಕಾರಣ, ಜಿಎಸ್ಟಿ ದರದಂತೆ ನಿನ್ನೆ ಪರಿಷ್ಕೃತ ದರವನ್ನು ಹೊರಡಿಸಲಾಗಿತ್ತು. https://kannadanewsnow.com/kannada/good-news-for-self-employed-aspirants-applications-invited-for-free-two-wheeler-repair-training/ ನಿನ್ನೆ ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರವನ್ನು ಹಿಂಪಡೆದು, ಗ್ರಾಹಕರ ಹಿತ ದೃಷ್ಟಿಯಿಂದ ದಿನಾಂಕ 19-07-2022ರಿಂದ ಜಾರಿಗೆ ಬರುವಂತೆ ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಈ ಕೆಳಗಿನಂತೆ…

ನವದೆಹಲಿ : ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾದ ಬೆನ್ನೆಲ್ಲೇ ಕೇಂದ್ರ ಸರ್ಕಾರ ಹೈ ಅಲರ್ಟ್‌ ಆಗಿದ್ದು, ಎಲ್ಲ ರಾಜ್ಯಗಳಿಗೆ ಖಡಕ್‌ ಸೂಚನೆ ನೀಡಿದೆ. ಅದ್ರಂತೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಸಮುದ್ರ ಬಂದರುಗಳ ಮೂಲಕ ಒಳಬರುವ ರೋಗಿಗಳಿಗೆ ಸ್ಕ್ರೀನಿಂಗ್ ನಡೆಸಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಸೂಚಿಸಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್‌ ಪ್ರಕರಣ ದೃಢಪಡಿಸಿದ ನಂತ್ರ ಇದು ಬಂದಿದೆ. ಅಂದ್ಹಾಗೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇಂದು ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಯ ಕಾರ್ಯನಿರ್ವಹಣೆಯನ್ನ ಪರಿಶೀಲಿಸಿತು. ಸಭೆಯಲ್ಲಿ ವಿಮಾನ ನಿಲ್ದಾಣ ಮತ್ತು ಬಂದರು ಆರೋಗ್ಯ ಅಧಿಕಾರಿಗಳು (ಎಪಿಎಚ್ಒಗಳು / ಪಿಎಚ್ಒಗಳು) ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಗಳ ಪ್ರಾದೇಶಿಕ ನಿರ್ದೇಶಕರು ಭಾಗವಹಿಸಿದ್ದರು. ದೇಶಕ್ಕೆ ಮಂಗನಕಾಯಿಲೆ ಪ್ರಕರಣಗಳ ಪ್ರವೇಶದ ಅಪಾಯವನ್ನ ಕಡಿಮೆ ಮಾಡಲು, ರಾಜ್ಯಕ್ಕೆ ಆಗಮಿಸುವ…

Read More

ಧಾರವಾಡ : ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ. https://kannadanewsnow.com/kannada/good-news-for-self-employed-aspirants-applications-invited-for-free-two-wheeler-repair-training/ ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ಅವರು ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು . ಪತಿ ದೀಪಕ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ‌ ಅರ್ಜಿ ಸಲ್ಲಿಸಿದ್ದರು.ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಗಳನ್ನು ನ್ಯಾಯಮೂರ್ತಿಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು. https://kannadanewsnow.com/kannada/good-news-for-state-government-employees-dearness-allowance-vda-deferred-withdrawn/ ಉಭಯ ಪಕ್ಷಗಾರರ ಸಂಬಂಧಿಕರು , ಉಭಯ ಪಕ್ಷಗಾರರ ವಕೀಲರಾದ ಎಸ್.ಆರ್ . ಹೆಗಡೆ ಮತ್ತು ಗಿರೀಶ ಹಿರೇಮಠ ಹಾಗೂ ಮಧ್ಯಸ್ಥಗಾರರಾದ ಹನುಮಂತರೆಡ್ಡಿ ಸಾವ್ಕಾರ ಅವರ ಹಿತವಚನದ ಮೇರೆಗೆ ,ಮುಂದಿನ ದಾಂಪತ್ಯ ಜೀವನ , ಭವಿಷ್ಯ ಹಾಗೂ ಮಗಳ ಜೀವನದ ನಿರ್ವಹಣೆಯ ಸದುದ್ದೇಶವನ್ನು ಇಟ್ಟುಕೊಂಡು ರಾಜಿ ಮಾಡಿಕೊಂಡರು. https://kannadanewsnow.com/kannada/chitradurga-two-couples-killed-on-the-spot-in-a-car-lorry-collision-in-chitradurga/ ಒಂದಾದ ದಂಪತಿಗಳನ್ನು ನ್ಯಾಯಧೀಶರಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಪಿ . ಕೃಷ್ಣ ಭಟ್ ಅವರನ್ನು ಒಳಗೊಂಡ…

Read More

ನವದೆಹಲಿ : ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾದ ಬೆನ್ನೆಲ್ಲೇ ಕೇಂದ್ರ ಸರ್ಕಾರ ಹೈ ಅಲರ್ಟ್‌ ಆಗಿದ್ದು, ಎಲ್ಲ ರಾಜ್ಯಗಳಿಗೆ ಖಡಕ್‌ ಸೂಚನೆ ನೀಡಿದೆ. ಅದ್ರಂತೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಸಮುದ್ರ ಬಂದರುಗಳ ಮೂಲಕ ಒಳಬರುವ ರೋಗಿಗಳಿಗೆ ಸ್ಕ್ರೀನಿಂಗ್ ನಡೆಸಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಸೂಚಿಸಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್‌ ಪ್ರಕರಣ ದೃಢಪಡಿಸಿದ ನಂತ್ರ ಇದು ಬಂದಿದೆ. ಅಂದ್ಹಾಗೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇಂದು ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಯ ಕಾರ್ಯನಿರ್ವಹಣೆಯನ್ನ ಪರಿಶೀಲಿಸಿತು. ಸಭೆಯಲ್ಲಿ ವಿಮಾನ ನಿಲ್ದಾಣ ಮತ್ತು ಬಂದರು ಆರೋಗ್ಯ ಅಧಿಕಾರಿಗಳು (ಎಪಿಎಚ್ಒಗಳು / ಪಿಎಚ್ಒಗಳು) ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಗಳ ಪ್ರಾದೇಶಿಕ ನಿರ್ದೇಶಕರು ಭಾಗವಹಿಸಿದ್ದರು. ದೇಶಕ್ಕೆ ಮಂಗನಕಾಯಿಲೆ ಪ್ರಕರಣಗಳ ಪ್ರವೇಶದ ಅಪಾಯವನ್ನ ಕಡಿಮೆ ಮಾಡಲು, ರಾಜ್ಯಕ್ಕೆ ಆಗಮಿಸುವ…

Read More

ರಾಮನಗರ: ಸ್ವ ಉದ್ಯೋಗವನ್ನು ಕೈಗೊಳ್ಳುವಂತ ಆಸಕ್ತಿಯಲ್ಲಿದ್ದವರಿಗೆ, ಉಚಿತವಾಗಿ ಊಟ ವಸತಿಯೊಂದಿಗೆ ಬೈಕ್ ರಿಪೇರಿ ತರಬೇತಿಯನ್ನು ನೀಡೋದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹಾರೋಹಳ್ಳಿ ಇವರ ಮಾಹಿತಿ ನೀಡಿದ್ದು, ಮೂವತ್ತು ದಿನಗಳ ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. 18-45 ವರ್ಷದೊಳಗಿನ,ರಾಮನಗರ ಜಿಲ್ಲಾ ವ್ಯಾಪ್ತಿಗೆ ಒಳಪಡುವಂತಹ (ಆಸಕ್ತಿ ಇದ್ದಲ್ಲಿ ಅಕ್ಕ ಪಕ್ಕದ ಜಿಲ್ಲೆಯವರು ಭಾಗವಹಿಸಬಹುದು ) ಆಸಕ್ತ ನಿರುದ್ಯೋಗಿ ಯುವಕರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದೆ. https://kannadanewsnow.com/kannada/monkeypox-special-monitoring-in-dakshina-kannada-district/ ತರಬೇತಿ ಅವಧಿಯಲ್ಲಿ ಊಟ, ವಸತಿ ಉಚಿತ ಇನ್ನೂ 30 ದಿನಗಳ ದ್ವಿಚಕ್ರ ವಾಹನ ರಿಪೇರಿ ತರಬೇತಿಯಲ್ಲಿ ಭಾಗವಹಿಸುವಂತ ಅಭ್ಯರ್ಥಿಗಳಿಗೆ, ತರಬೇತಿಯ ಅವಧಿಯಲ್ಲಿ ಊಟ, ವಸತಿ ಹಾಗೂ ಕಚ್ಚಾ ಸಾಮಗ್ರಿಗಳ ಸಹಿತ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಇನ್ನೂ ತರಬೇತಿ ಮುಗಿದ ನಂತರ ಶಿಬಿರಾರ್ಥಿಗಳಿಗೆ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ 2ಪ್ರಮಾಣ ಪತ್ರಗಳನ್ನು…

Read More

ನವದೆಹಲಿ : ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನ ದೆಹಲಿಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ. ಈ ಹಿಂದೆ ನನ್ನ ಬೇಡಿಕೆಯನ್ನು ತಿರಸ್ಕರಿಸಿ ಸುಪ್ರೀಂಕೋರ್ಟ್ ಕಟು ಟೀಕೆ ಮಾಡಿತ್ತು. ಆದ್ರೆ, ಈಗ ಮತ್ತೆ ಸುಪ್ರೀಂ ಮೊರೆಯೋದ ನೂಪುರ್‌, “ನನ್ನ ಜೀವಕ್ಕೆ ಇನ್ನಷ್ಟು ಅಪಾಯ ಹೆಚ್ಚಾಗಿದೆ. ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ” ಎಂದಿದ್ದಾರೆ. ನೂಪುರ್ ಶರ್ಮಾ ಟಿವಿ ಚರ್ಚಾ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನ ನೀಡಿದ್ದರು, ನಂತರ ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಇದಾದ ಬಳಿಕ ಬಿಜೆಪಿ ಅವರನ್ನ ಅಮಾನತು ಮಾಡಿತ್ತು. ಪ್ರವಾದಿ ಮೊಹಮ್ಮದ್ ಹೇಳಿಕೆಗಾಗಿ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿವೆ. ಕೋಲ್ಕತ್ತಾ ಪೊಲೀಸರು ನೂಪುರ್‌ಗೆ ಹಲವು ಬಾರಿ ಸಮನ್ಸ್ ಕೂಡ ನೀಡಿದ್ದಾರೆ. ಇನ್ನು ಆಕೆಯ ವಿರುದ್ಧ ಲುಕೌಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಇದಕ್ಕೂ ಮೊದಲು, ನೂಪುರ್ ಶರ್ಮಾ, ತಮ್ಮ ವಿರುದ್ಧ…

Read More