Author: KNN IT TEAM

ಮೈಸೂರು: 2023ರ ವಿಧಾನಸಭಾ ಚುನಾವಣೆಯೇ ( Karnataka Assembly Election 2023 ) ನನ್ನ ಕೊನೆಯ ಚುನಾವಣೆಯಾಗಿದೆ. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸುತ್ತೇನೆ. ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/second-suspected-monkeypox-case-detected-in-vijayawada/ ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ, ಗೆಲ್ಲಿಸಿಯೂ ಇದೆ. ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದ್ರೇ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸೋದಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿಲ್ಲ. ಕೋಲಾರ, ಹುಣಸೂರು, ವರುಣಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂಬುದಾಗಿ ಹೇಳಿದರು. ನಾನು ಈ ಬಾರಿ ಮಾತ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಆ ಬಳಿಯ ಯಾವುದೇ ಚುನಾವಣೆಯಲ್ಲಿ ನಿಲ್ಲೋದಿಲ್ಲ. ಯಾವುದೇ ಹುದ್ದೆ…

Read More

ಮೈಸೂರು: 2023ರ ವಿಧಾನಸಭಾ ಚುನಾವಣೆಯೇ ( Karnataka Assembly Election 2023 ) ನನ್ನ ಕೊನೆಯ ಚುನಾವಣೆಯಾಗಿದೆ. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸುತ್ತೇನೆ. ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/second-suspected-monkeypox-case-detected-in-vijayawada/ ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ, ಗೆಲ್ಲಿಸಿಯೂ ಇದೆ. ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದ್ರೇ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸೋದಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿಲ್ಲ. ಕೋಲಾರ, ಹುಣಸೂರು, ವರುಣಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂಬುದಾಗಿ ಹೇಳಿದರು. ನಾನು ಈ ಬಾರಿ ಮಾತ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಆ ಬಳಿಯ ಯಾವುದೇ ಚುನಾವಣೆಯಲ್ಲಿ ನಿಲ್ಲೋದಿಲ್ಲ. ಯಾವುದೇ ಹುದ್ದೆ…

Read More

ನವದೆಹಲಿ: ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಕರ್ ಅವರು, ಜುಲೈ 18ರ ನಾಳೆ ಮಧ್ಯಾಹ್ನ 12 ಗಂಟೆಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಈ ಮೂಲಕ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕೆ ಅಧಿಕೃತವಾಗಿ ಇಳಿಯಲಿದ್ದಾರೆ. https://kannadanewsnow.com/kannada/second-suspected-monkeypox-case-detected-in-vijayawada/ ನಿನ್ನೆ ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸಂಸದೀಯ ಮಂಡಳಿಯ ಸಭೆಯ ಬಳಿಕ ಘೋಷಣೆ ಮಾಡಿದ್ದರು. ಉಪ ರಾಷ್ಟ್ರಪತಿ ಚುನಾವಣೆಗೆ ತಮ್ಮನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬಳಿಕ, ಪಿಎಂ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರನ್ನು ಜನಗದೀಪ್ ಧಂಕರ್ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದರು. https://kannadanewsnow.com/kannada/financial-autonomy-for-government-degrees-polytechnics-engineering-colleges-minister-ashwathnarayan/ ಇದೀಗ ಜಗದೀಪ್ ಧಂಕರ್ ಅವರು ನಾಳೆ ಉಪ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರೊಂದಿಗೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿರಲಿದ್ದಾರೆ. https://twitter.com/ANI/status/1548644038990999552

Read More

ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಡಿ ಬರುವ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, 91 ಪಾಲಿಟೆಕ್ನಿಕ್‌ಗಳು ಮತ್ತು 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹವಾಗುವ ಸರಕಾರಿ ನಿಗದಿತ ನಾನಾ ಶುಲ್ಕಗಳನ್ನು ಆಯಾ ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಬಳಸಿಕೊಳ್ಳಲು ಅನುವು ನೀಡಿ, ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸ್ವಾಯತ್ತತೆ ನೀಡಬೇಕು ಮತ್ತು ಈ ಮೂಲಕ ಆಯಾಯ ಸಂಸ್ಥೆಗಳು ಸುಗಮವಾಗಿ ಸಂಪನ್ಮೂಲ ಕ್ರೋಡೀಕರಣ ಮಾಡಿಕೊಳ್ಳಲು ಅವಕಾಶ ನೀಡಬೇಕೆನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ, ಸರ್ಕಾರಿ ಶುಲ್ಕಗಳ ಸದ್ಬಳಕೆಗೆ ಕ್ರೋಡೀಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇದು ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ’ ಎಂದಿದ್ದಾರೆ. https://kannadanewsnow.com/kannada/will-contest-only-2023-assembly-elections-this-will-be-my-last-election-siddaramaiah/ ಇದಕ್ಕಾಗಿ ಮೇಲ್ಕಂಡ ಸಂಸ್ಥೆಗಳ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬರಲಿವೆ. ಇದರಲ್ಲಿ ಐಕ್ಯೂಎಸಿ ಸಂಚಾಲಕರು, ನಿಕಾಯವಾರು ಹಿರಿಯ ಉಪನ್ಯಾಸಕರು,…

Read More

ಮೈಸೂರು: 2023ರ ವಿಧಾನಸಭಾ ಚುನಾವಣೆಯೇ ( Karnataka Assembly Election 2023 ) ನನ್ನ ಕೊನೆಯ ಚುನಾವಣೆಯಾಗಿದೆ. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸುತ್ತೇನೆ. ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/second-suspected-monkeypox-case-detected-in-vijayawada/ ಮುಂಬರುವ ವಿಧಾನಸಭೆ ಚುನಾವಣೆಯ ನಂತ್ರ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ, ಗೆಲ್ಲಿಸಿಯೂ ಇದೆ. ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ ಎಂದರು. ನಾನು ಈ ಬಾರಿ ಮಾತ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಆ ಬಳಿಯ ಯಾವುದೇ ಚುನಾವಣೆಯಲ್ಲಿ ನಿಲ್ಲೋದಿಲ್ಲ. ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕರಿಸೋದಿಲ್ಲ. ರಾಜ್ಯಸಭೆ ಸೇರಿ ಯಾವುದೇ ಸದಸ್ಯತ್ವ ನೀಡಿದ್ರೂ ಸ್ವೀಕರಿಸೋದಿಲ್ಲ ಎಂಬುದಾಗಿ ಘೋಷಣೆ ಮಾಡಿದರು. https://kannadanewsnow.com/kannada/special-plan-to-desilt-and-develop-1038-lakes-in-the-state-minister-c-c-patil/

Read More

ಆಂಧ್ರಪ್ರದೇಶ: ಇತ್ತೀಚೆಗೆ ಸೌದಿ ಅರೇಬಿಯಾದಿಂದ ಹಿಂದಿರುಗಿದ ಮಗುವಿನಲ್ಲಿ ಮಂಕಿಪಾಕ್ಸ್ ( Monkeypox ) ಶಂಕಿತ ಪ್ರಕರಣ ಆಂಧ್ರಪ್ರದೇಶದ ವಿಜಯವಾಡದಲ್ಲಿ ವರದಿಯಾಗಿದೆ. ಮಗುವಿನ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆಗೆ ಕಳುಹಿಸಲಾಗಿದೆ ಎಂದು ಜಿಜಿಎಚ್ ಆಸ್ಪತ್ರೆಯ ಅಧೀಕ್ಷಕರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. https://kannadanewsnow.com/kannada/icse-class-10th-result-2022-cisce-declares-class-10-results-at-cisce-org/ “ಮಗುವಿನ ಕುಟುಂಬವನ್ನು ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಕುಟುಂಬವು ನಿನ್ನೆ ಸೌದಿ ಅರೇಬಿಯಾ ಪ್ರವಾಸದಿಂದ ಭಾರತಕ್ಕೆ ಮರಳಿದೆ” ಎಂದು ಸೂಪರಿಂಟೆಂಡೆಂಟ್ ಎನ್ ರಾವ್ ಹೇಳಿದ್ದಾರೆ. https://kannadanewsnow.com/kannada/special-plan-to-desilt-and-develop-1038-lakes-in-the-state-minister-c-c-patil/ ಭಾರತವು ಗುರುವಾರ ಮಂಕಿಪಾಕ್ಸ್ನ ಮೊದಲ ಪ್ರಕರಣವನ್ನು ವರದಿ ಮಾಡಿದೆ, ಯುಎಇಯಿಂದ ಹಿಂದಿರುಗಿದ ಕೇರಳಿಗನಿಗೆ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

Read More

ಬೆಂಗಳೂರು: ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದರ ಜೊತೆಗೆ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಅವುಗಳನ್ನು ಬಳಸಿಕೊಳ್ಳುವ ನೂತನ ಯೋಜನೆಗೆ ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಸಹಯೋಗದಲ್ಲಿ ಚಾಲನೆ ನೀಡಲು ನಮ್ಮ ಲೋಕೋಪಯೋಗಿ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ತಿಳಿಸಿದ್ದಾರೆ. https://kannadanewsnow.com/kannada/icse-class-10th-result-2022-cisce-declares-class-10-results-at-cisce-org/ ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳ್ಳುತ್ತಿರುವ ಈ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಇತ್ತೀಚೆಗೆ ಅವರು ನಮ್ಮ ರಾಜ್ಯಕ್ಕೆ ಭೇಟಿ ಕೊಟ್ಟಾಗ ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದರು. ಅಷ್ಟೇ ಅಲ್ಲ, ಕಳೆದ ಬಜೆಟ್ಟಿನಲ್ಲಿ ನಮ್ಮ ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಸವರಾಜ ಬೊಮ್ಮಾಯಿಯವರು ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದರು. ಅದರಂತೆ ನಮ್ಮ ರಾಜ್ಯದಲ್ಲಿನ 1038 ಕೆರೆಗಳನ್ನು ಈ ಯೋಜನೆಗೆ ಸೇರಿಸಲು ಸಣ್ಣ ನೀರಾವರಿ ಇಲಾಖೆಯಿಂದಲೂ…

Read More

ನವದೆಹಲಿ : ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ICSE 10 ನೇ ತರಗತಿ ಫಲಿತಾಂಶವನ್ನು ಐಸಿಎಸ್ಇ ಪ್ರಕಟಿಸಿದೆ. ಇದೀಗ ಪ್ರಕಟಿತವಾಗಿರುವಂತ ಐಸಿಎಸ್ಸಿ 10ನೇ ತರಗತಿ ಫಲಿತಾಂಶವನ್ನು ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ www.cisce.org ಅಥವಾ www.results.cisce.org ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ನೋಡಬಹುದು. https://kannadanewsnow.com/kannada/ex-union-minister-margaret-alva-is-oppositions-vice-presidential-election-candidate/ ಅಧಿಕೃತ ವೆಬ್‌ಸೈಟ್‌ನ ಹೊರತಾಗಿ, ವಿದ್ಯಾರ್ಥಿಗಳು ತಮ್ಮ 10 ನೇ ತರಗತಿಯ ಫಲಿತಾಂಶಗಳನ್ನು ಇಲ್ಲಿ ಸಹ ಪರಿಶೀಲಿಸಬಹುದು: results.cisce.org, results.nic.in. ಸಿಐಎಸ್‌ಇ ತರಗತಿ 10ನೇ ತರಗತಿ ಫಲಿತಾಂಶ ಪರಿಶೀಲಿಸುವುದು ಹೇಗೆ..? ಹಂತ 1: ಕೌನ್ಸಿಲ್‌ನ ವೆಬ್ಸೈಟ್‌ ಮುಖಪುಟದಲ್ಲಿ, ‘ಫಲಿತಾಂಶಗಳು 2022’ ಲಿಂಕ್ ಕ್ಲಿಕ್ ಮಾಡಿ ಹಂತ 2: ಐಸಿಎಸ್ಇ / ಐಎಸ್ಸಿ ವರ್ಷ 2022 ರ ಪರೀಕ್ಷಾ ಫಲಿತಾಂಶಗಳನ್ನ ಪ್ರವೇಶಿಸಲು, ಅಭ್ಯರ್ಥಿಯು ಕೋರ್ಸ್ ಆಯ್ಕೆಯಿಂದ ಅನ್ವಯವಾಗುವಂತೆ ಐಸಿಎಸ್ಇ ಆಯ್ಕೆ ಮಾಡಬೇಕು. ಹಂತ 3: ಐಸಿಎಸ್ಇ ವರ್ಷ 2022ರ ಪರೀಕ್ಷಾ ಫಲಿತಾಂಶಗಳನ್ನ ಪ್ರವೇಶಿಸಲು, ಅಭ್ಯರ್ಥಿಯು ಅವನ / ಅವಳ ವಿಶಿಷ್ಟ ಐಡಿ, ಸೂಚ್ಯಂಕ…

Read More

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ( Vice President of India ) ಪ್ರತಿಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ (  Margaret Alva ) ಅವರು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ( NCP chief Sharad Pawar) ಭಾನುವಾರ ಘೋಷಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಜುಲೈ 5 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. https://kannadanewsnow.com/kannada/big-shock-to-nandini-product-users-price-hike-from-tomorrow/ ಶನಿವಾರ, ಭಾರತೀಯ ಜನತಾ ಪಕ್ಷವು ಪಶ್ಚಿಮ ಬಂಗಾಳ ರಾಜ್ಯದ ರಾಜ್ಯಪಾಲರಾದ ಜಗದೀಪ್ ಧಂಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸಿದೆ. ಪಶ್ಚಿಮ ಬಂಗಾಳ ರಾಜಭವನದ ವೆಬ್ಸೈಟ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 71 ವರ್ಷದ ಧಂಕರ್ ಅವರು 1988 ರಲ್ಲಿ ತಮ್ಮ ತವರು ರಾಜ್ಯವಾದ ರಾಜಸ್ಥಾನದ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಇತ್ತೀಚಿನವರೆಗೂ ಮೋದಿ ಅವರ ಸಂಪುಟದಲ್ಲಿ ಏಕೈಕ ಮುಸ್ಲಿಂ ಮುಖವಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಉಪರಾಷ್ಟ್ರಪತಿ ಹುದ್ದೆಗೆ ಸಂಭಾವ್ಯ…

Read More

ನವದೆಹಲಿ: ನಿನ್ನೆಯಷ್ಟೇ ಉಪ ರಾಷ್ಟ್ರಪತಿ ಚುನಾವಣೆಗೆ ( Vice President Election -2022 ) ಎನ್ ಡಿಎ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಶ್ ಧಂಕರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಬೆನ್ನಲ್ಲೇ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ( Margaret Alva ) ಅವರನ್ನು ಆಯ್ಕೆ ಮಾಡಲಾಗಿದೆ. https://kannadanewsnow.com/kannada/big-shock-to-nandini-product-users-price-hike-from-tomorrow/ ಈ ಬಗ್ಗೆ ಮಾಹಿತಿ ನೀಡಿದಂತ ಎನ್ ಸಿಪಿ ಮುಖ್ಯಸ್ಥ ಶರತ್ ಪವಾರ್ ಅವರು, ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. https://twitter.com/ANI/status/1548626934849945600

Read More