Author: KNN IT TEAM

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ( C0ngress Party ) ಸಂವಿಧಾನಬದ್ಧ ಸಂಸ್ಥೆಗಳ ಬಗ್ಗೆ ಗೌರವ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ( CT Ravi ) ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸೋನಿಯಾ ಗಾಂಧಿಯವರಿಗೆ ಇ.ಡಿ. ನೋಟಿಸ್ ಕೊಟ್ಟಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ರಾಷ್ಟ್ರವ್ಯಾಪಿ ಹೋರಾಟ ಹಮ್ಮಿಕೊಂಡಿರುವುದರ ಕುರಿತ ಪ್ರಶ್ನೆಗೆ ಉತ್ತರಿಸಿ, ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಸಂಬಂಧಿಸಿ ಆಗಿರುವ ಅವ್ಯವಹಾರಕ್ಕೆ ಸಂಬಂಧಿಸಿ ಇ.ಡಿ. ನೋಟಿಸ್ ಕೊಡಲಾಗಿದೆ. “ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ” ಎಂಬಂತೆ ನಡೆದುಕೊಂಡ ಕಾರಣ ನೋಟಿಸ್ ಕೊಟ್ಟಿದೆ. ಅವರು ಪ್ರಾಮಾಣಿಕರಿದ್ದರೆ ಇ.ಡಿ.ಗೆ ಯಾಕೆ ಹೆದರಬೇಕು? ಭ್ರಷ್ಟಾಚಾರ ಮಾಡಿದ್ದರೆ ಅವರನ್ನು ಹಾಗೇ ಬಿಡಬೇಕೆಂದು ಕಾಂಗ್ರೆಸ್‍ನವರು ಬಯಸುತ್ತಾರೆಯೇ? ಎಂದು ಪ್ರಶ್ನಿಸಿದರು. https://kannadanewsnow.com/kannada/another-multi-crore-bank-fraud-case-has-come-to-light-in-bengaluru-investors-duped-of-crores-of-rupees/ ಸಂವಿಧಾನ ರಚನೆ ಸಂದರ್ಭದಲ್ಲಿ ಅವತ್ತು ಕಾಂಗ್ರೆಸ್ಸಿಗರಿಗೆ ಪ್ರಭಾವ ಇತ್ತು. ಆಗ, ಕಾಂಗ್ರೆಸ್‍ನವರು ಭ್ರಷ್ಟಾಚಾರ ಮಾಡಿದರೆ ಪ್ರಶ್ನಿಸುವಂತಿಲ್ಲ ಎಂಬ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಬಹುದಿತ್ತು. ಇಷ್ಟಾಗಿಯೂ ತನಿಖೆ ನಡೆಸಿದ್ದರೆ ಅದು…

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ನಾಳೆಯಿಂದ ಜಾರಿಗೆ ಬರುವಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ದರ ( GST Price ) ವಿಧಿಸಲಾಗುತ್ತಿದೆ. ಈ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ( Nandini Products ) ದರವನ್ನು ಕೂಡ ಕೆಎಂಎಫ್ ನಿಂದ ಪರಿಷ್ಕರಣೆ ಮಾಡಲಾಗುತ್ತಿದ್ದು, ಗ್ರಾಹಕರಿಗೆ ದರ ಹೆಚ್ಚಳ ಮಾಡಿ ಬಿಗ್ ಶಾಕ್ ನೀಡಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ವಿತ್ತ ಸಚಿವಾಲಯದಿಂದ ದಿನಾಂಕ 18-07-2022ರಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ ಮತ್ತು ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವ ಹಿನ್ನಲೆಯಲ್ಲಿ, ನಂದಿನಿ ಮೊಸಲು, ಮಜ್ಜಿಗೆ ಮತ್ತು ಸಲ್ಲಿ ಪೊಟ್ಟಣಗಳ ಮೇಲೆ ದರಗಳನ್ನು ಪರಿಷ್ಕರಿಸಲಾಗುತ್ತಿದೆ ಎಂದು ತಿಳಿಸಿದೆ. https://kannadanewsnow.com/kannada/india-sets-new-record-by-giving-2-billion-covid-vaccine-doses-in-just-18-months/ ಅಂದಹಾಗೇ ಮೊಸರು 200 ಗ್ರಾ ರೂ.10 ರಿಂದ 12 ರೂ ಆಗಲಿದೆ. 500 ಗ್ರಾಮ, ರೂ.22 ರಿಂದ 24 ರೂ ಆಗಲಿದೆ. ಮಜ್ಜಿಗೆ ಸ್ಯಾಚೆ 200 ಮಿಲಿ ರೂ.7…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಬಹುಕೋಟಿ ಬ್ಯಾಂಕ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಕೋಟಿ ಕೋಟಿ ಹೂಡಿಕೆದಾರರಿಗೆ ಬ್ಯಾಂಕ್ ನಿಂದ ವಂಚನೆ ಮಾಡಿರೋ ಸಂಬಂಧ ಪೊಲೀಸ್ ಠಾಣೆಯಲ್ಲಿಯೂ ( Police Station ) ದೂರು ದಾಖಲಾಗಿದೆ. ನಗರದಲ್ಲಿನ ಸಿರಿವೈಭವ ಪತ್ತಿನ ಸಹಕಾರ ಸಂಘದಿಂದ ಬಹುಕೋಟಿ ವಂಚನೆ ಮಾಡಿರೋ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಈ ಬ್ಯಾಂಕ್ ನಗರದಲ್ಲಿ ನಾಲ್ಕು ಶಾಖೆಗಳನ್ನು ಒಳಗೊಂಡಿದ್ದು, ಎರಡೂವರೆ ಸಾವಿರ ಹೂಡಿಕೆದಾರರನ್ನು ಹೊಂದಿದೆ ಎನ್ನಲಾಗಿದೆ. https://kannadanewsnow.com/kannada/big-shock-to-nandini-product-users-price-hike-from-tomorrow/ ಉತ್ತರ ಹಳ್ಳಿ, ಆರ್ ಆರ್ ನಗರ, ಬಿಳೇಕಹಳ್ಳಿ ಹಾಗೂ ಬಸವೇಶ್ವರ ನಗರದ ನಾಲ್ಕು ಬ್ರಾಂಚ್ ಗಳಿಂದ ಹೂಡಿಕೆದಾರರಿಗೆ ವಂಚನೆ ಮಾಡಿರೋದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಗ್ರಾಹಕರು ವಂಚನೆ ಸಂಬಂಧ ದೂರು ನೀಡಿದ್ದಾರೆ. ಪೊಲೀಸರಿಗೆ ಸಿರಿವೈಭವ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ನಾಗವಲ್ಲಿ, ಅಪ್ಪಾಲಾಲ್ ಚಕೋಲಿ, ಹಿರೇಮಠ್ ಹಾಗೂ ನಿರ್ದೇಶಕರ ವಿರುದ್ಧವೂ ದೂರು ನೀಡಲಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವಂತ ಪೊಲೀಸರು, ಬ್ಯಾಂಕ್ ವಂಚನೆ ಬಗ್ಗೆ…

Read More

ಬೆಂಗಳೂರು: ಬೆಲೆ ಏರಿಕೆಯಿಂದ ಮೊದಲೇ ತತ್ತಿರಿಸುವ ಜನತೆಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ಕರ್ನಾಟಕ ಹಾಲು ನಿಗಮ ಮುಂದಾಗಿದೆ. ಹೌದು, ಕರ್ನಾಟಕ ಹಾಲು ನಿಗಮ ತನ್ನ ಉತ್ಪನಗಳ ಬೆಲೆಯನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದ್ದು, ನಾಳೆ ಯಿಂದಲೇ ಈ ಬೆಲೆಗಳು ಜಾರಿಗೆ ಬರಲಿದೆ. ಹಾಗಾದ್ರೇ ಯಾವುದರ ಬೆಲೆ ಎಷ್ಟು ಹೆಚ್ಚಳವಾಗಲಿದೆ ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಕೆಳಕಂಡತಿದೆ.

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ನಾಳೆಯಿಂದ ಜಾರಿಗೆ ಬರುವಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ದರ ( GST Price ) ವಿಧಿಸಲಾಗುತ್ತಿದೆ. ಈ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ( Nandini Products ) ದರವನ್ನು ಕೂಡ ಕೆಎಂಎಫ್ ನಿಂದ ಪರಿಷ್ಕರಣೆ ಮಾಡಲಾಗುತ್ತಿದ್ದು, ಗ್ರಾಹಕರಿಗೆ ದರ ಹೆಚ್ಚಳ ಮಾಡಿ ಬಿಗ್ ಶಾಕ್ ನೀಡಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ವಿತ್ತ ಸಚಿವಾಲಯದಿಂದ ದಿನಾಂಕ 18-07-2022ರಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ ಮತ್ತು ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವ ಹಿನ್ನಲೆಯಲ್ಲಿ, ನಂದಿನಿ ಮೊಸಲು, ಮಜ್ಜಿಗೆ ಮತ್ತು ಸಲ್ಲಿ ಪೊಟ್ಟಣಗಳ ಮೇಲೆ ದರಗಳನ್ನು ಪರಿಷ್ಕರಿಸಲಾಗುತ್ತಿದೆ ಎಂದು ತಿಳಿಸಿದೆ. https://kannadanewsnow.com/kannada/india-sets-new-record-by-giving-2-billion-covid-vaccine-doses-in-just-18-months/ ಅಂದಹಾಗೇ ಮೊಸರು 200 ಗ್ರಾ ರೂ.10 ರಿಂದ 12 ರೂ ಆಗಲಿದೆ. 500 ಗ್ರಾಮ, ರೂ.22 ರಿಂದ 24 ರೂ ಆಗಲಿದೆ. ಮಜ್ಜಿಗೆ ಸ್ಯಾಚೆ 200 ಮಿಲಿ ರೂ.7…

Read More

ನವದೆಹಲಿ: ಜುಲೈ 13 ರಂದು, ರಟ್ಜರ್ಸ್ ವಿಶ್ವವಿದ್ಯಾಲಯ-ನ್ಯೂ ಬ್ರನ್ಸ್ವಿಕ್ (ಎನ್ಸಿ ಲ್ಯಾಬ್) ನ ನೆಟ್ವರ್ಕ್ ಸಾಂಕ್ರಾಮಿಕ ಪ್ರಯೋಗಾಲಯದ ಸಂಶೋಧಕರು ಸಾಮಾಜಿಕ ಮಾಧ್ಯಮ ಮತ್ತು ಸಂದೇಶ ಪ್ಲಾಟ್ಫಾರ್ಮ್ಗಳಲ್ಲಿ ಹಿಂದೂಫೋಬಿಯಾದ ಹೆಚ್ಚಳದ ಬಗ್ಗೆ ಒಂದು ಪ್ರಬಂಧವನ್ನು ಪ್ರಕಟಣೆ ಮಾಡಿದ್ದಾರೆ. ಇದೇ ವೇಳೆ ಸಂಶೋಧಕರು ಹಲವಾರು ವೇದಿಕೆಗಳಲ್ಲಿ ಹಿಂದೂಗಳ ವಿರುದ್ಧ ದ್ವೇಷ ಭಾಷಣದ ತೀಕ್ಷ್ಣ ಏರಿಕೆ ಮತ್ತು ವಿಕಸನದ ಮಾದರಿಗಳ ಪುರಾವೆಗಳನ್ನು ಕೂಡ ಕಂಡು ಕೊಂಡಿದ್ದಾರೆ ಅಂತ ತಿಳಿದು ಬಂದಿದೆ. “ಆಂಟಿ-ಹಿಂದೂ ಡಿಸ್ ಇನ್ಫಾರ್ಮೇಶನ್: ಎ ಕೇಸ್ ಸ್ಟಡಿ ಆಫ್ ಹಿಂದೂಫೋಬಿಯಾ ಆನ್ ಸೋಷಿಯಲ್ ಮೀಡಿಯಾ” ಎಂಬ ಶೀರ್ಷಿಕೆಯ ಲೇಖನದ ಪ್ರಕಾರ, ಬಿಳಿ ಪ್ರಾಬಲ್ಯವಾದಿಗಳು, 4ಚಾನ್ ಮತ್ತು ಇತರ ತೀವ್ರಗಾಮಿಗಳು ಸೇರಿದಂತೆ ಅನೇಕ ನಟರು ಟೆಲಿಗ್ರಾಮ್ ಮತ್ತು ಇತರ ವೇದಿಕೆಗಳಂತಹ ಸಂದೇಶ ಸೇವೆಗಳ ಮೂಲಕ ಇಸ್ಲಾಮಿಕ್ ವೆಬ್ ನೆಟ್ವರ್ಕ್ಗಳಲ್ಲಿ ಹಿಂದೂಗಳ ವಿರುದ್ಧ ಜನಾಂಗೀಯ ಪೆಪೆ ಮೀಮ್ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. “ಹಿಂದೂ-ವಿರೋಧಿ ತಪ್ಪು ಮಾಹಿತಿ: ಸಾಮಾಜಿಕ ಮಾಧ್ಯಮದಲ್ಲಿ ಹಿಂದೂಫೋಬಿಯಾದ ಒಂದು ಕೇಸ್ ಸ್ಟಡಿ” ಅನ್ನು ವಿಶ್ವವಿದ್ಯಾಲಯದ…

Read More

ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸಂಸತ್ತಿನಲ್ಲಿ ಯಾವುದೇ ಪದವನ್ನು ಬಳಸದಂತೆ ನಿರ್ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದರೆ. ಅವರು ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯ ನಂತರ ಮಾತನಾಡಿದ ಜೋಶಿ, “ಲೋಕಸಭೆಯು 1954 ರಿಂದ ಅಸಂಸದೀಯ ಪದಗಳ ಪಟ್ಟಿಯನ್ನು ಹೊರತರುತ್ತಿದೆ ಅಂತ ತಿಳಿಸಿದರು. ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಎಲ್ಲಾ ವಿಷಯಗಳನ್ನು ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಅವರು ಇದೇ ವೇಳೆ ಹೇಳಿದರು. ಅವರು ಪ್ರತಿಪಕ್ಷಗಳು ಸಮಸ್ಯೆಗಳಲ್ಲದ ವಿಷಯಗಳಿಂದ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಮತ್ತು ಸಂಸತ್ತಿನ ವರ್ಚಸ್ಸನ್ನು ಕೀಳಾಗಿ ಕಾಣಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು. ಸರ್ಕಾರವು “ಉತ್ತಮ ಕೆಲಸ ಮಾಡುತ್ತಿದೆ” ಎಂದು ಹೇಳಿದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಕೇವಲ ಭಾರತದೊಳಗಿನ ಜನರು ಮಾತ್ರವಲ್ಲ, ವಿದೇಶದ ಜನರು ಸಹ ಗುರುತಿಸುತ್ತಾರೆ ಎಂದು ಹೇಳಿದರು.

Read More

ಬೆಂಗಳೂರು: ಸ್ಟ್ಯಾಂಡ್ ಅರ್ಥ್ ರೀಸರ್ಚ್ ಗ್ರೂಪ್ ಮತ್ತು ಕ್ಲೀನ್ ಮೊಬಿಲಿಟಿ ಕಲೆಕ್ಟಿವ್ ( Stand Earth Research Group and Clean Mobility Collective ) ಜೊತೆಗೂಡಿ ಇತ್ತೀಚೆಗೆ ನಡೆಸಿರುವ ಸಮೀಕ್ಷೆಯ ಪ್ರಕಾರ, ಶೇ.4.5 ಮೆಗಾ ಟನ್ ಗಳಷ್ಟು ಇಂಗಾಲದ ಡೈಆಕ್ಸೈಡ್ (CO2) ನ್ನು ಆರು ಪ್ರಮುಖ ಜಾಗತಿಕ ಡೆಲಿವರಿ ಮತ್ತು ಇ-ಕಾಮರ್ಸ್ ಕಂಪನಿಗಳು ( Delivery and e-commerce company ) ಹೊರಸೂಸುತ್ತಿವೆ ಎಂಬುದಾಗಿ ಶಾಕಿಂಗ್ ಮಾಹಿತಿಯನ್ನು ಬಹಿರಂಗ ಪಡಿಸಿದೆ. ಪ್ರಸ್ತುತದಲ್ಲಿ ಇ-ಕಾಮರ್ಸ್ ಕಂಪನಿಗಳು ಉಗುಳುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣವು, ಒಂದು ಮಿಲಿಯನ್ ಪೆಟ್ರೋಲ್ ಪ್ರಯಾಣಿಕ ವಾಹನಗಳಿಂದ ಹೊರಹೊಮ್ಮುವ ವಾರ್ಷಿಕ ಕಾರ್ಬನ್ ಡೈಆಕ್ಸೈಡ್ ಗೆ ಸರಿಸಮನಾಗಿದೆ. ಮುಂಬರುವ ದಿನಗಳಲ್ಲಿ ಇದರ ಪ್ರಮಾಣವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚುತ್ತಿರುವ ಇಂಗಾಲದ ಡೈಆಕ್ಸೈಡ್ ಪ್ರಮಾಣಕ್ಕೆ ಕಾರಣ ಹುಡುಕುವುದಕ್ಕಾಗಿ ಯೂರೋಪ್, ಭಾರತ ಮತ್ತು ಉತ್ತರ ಅಮೆರಿಕದ 90 ಕೊರಿಯರ್ ಸಂಸ್ಥೆಗಳ ಸಮೀಕ್ಷೆ ನಡೆಸಲಾಗಿದೆ ಎಂದು ಸ್ಟ್ಯಾಂಡ್ ಅರ್ಥ್ ರೀಸರ್ಚ್ ಗ್ರೂಪ್ ನ ಪ್ರಮುಖ ಸಂಪಾದಕರಾದ…

Read More

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಸಿರಿವೈಭವ ಪತ್ತಿನ ಸಹಕಾರ ಸಂಘದಿಂದ ಹೂಡಿಕೆದಾರರಿಗೆ ಕೋಟ್ಯಾಂತರ ರೂಗಳನ್ನು ವಂಚನೆ ಮಾಡಿದೆ ಆಂತ ತಿಳಿದು ಬಂದಿದೆ. ಸಿರಿವೈಭವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗವಲ್ಲಿ, ಪತಿ ರಾಜೇಶ್, ಅಪ್ಪಾಲಾಲ್ ಚಕೋಲಿ, ಹಿರೇಮಠ್ ಮತ್ತು ನಿರ್ದೇಶಕರ ವಿರುದ್ಧ ಹಣ ಹೂಡಿಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದ ಹಾಗೇ ಉತ್ತರಹಳ್ಳಿ, ಆರ್.ಆರ್. ನಗರ, ಬಿಳೇಕಳ್ಳಿ, ಬಸವೇಶ್ವರನಗರದ ಶಾಖೆಗಳಲ್ಲಿ ಹೂಡಿಕೆದಾರರಿಗೆ ಮೋಸ ಮಾಡಲಾಗಿದೆ ಅಂತ ತಿಳಿದು ಬಂದಿದೆ. ಘಟನೆ ಸಂಬಂಧ ಸುಬ್ರಮಣ್ಯಪುರ ಪೊಲೀಸರು ರಾಜೇಶ್ ಮತ್ತು ನಾಗವಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.

Read More

ಕೊಚ್ಚಿ: ಅತ್ಯಾಚಾರಕ್ಕೊಳಗಾದ ಮಹಿಳೆಯ 24 ವಾರಗಳ ಗರ್ಭಧಾರಣೆಯನ್ನು ಕೊನೆ ಮಾಡುವುದಕ್ಕೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಈ ಪ್ರಕ್ರಿಯೆಯನ್ನು ನಡೆಸಲು ವೈದ್ಯಕೀಯ ತಂಡವನ್ನು ರಚಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ. ಆದಾಗ್ಯೂ, 15 ವರ್ಷದ ಬಾಲಕಿಯ ಮನವಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ವಿ.ಜಿ.ಅರುಣ್, “ಮಗು ಹುಟ್ಟಿದಾಗ ಜೀವಂತವಾಗಿದ್ದರೆ, ಮಗುವಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆಯನ್ನು ನೀಡುವುದನ್ನು ಆಸ್ಪತ್ರೆ ಖಚಿತಪಡಿಸುತ್ತದೆ” ಎಂದು ಹೇಳಿದರು. ಅರ್ಜಿದಾರರು ಮಗುವಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಿಲ್ಲದಿದ್ದರೆ, ರಾಜ್ಯ ಮತ್ತು ಅದರ ಏಜೆನ್ಸಿಗಳು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತವೆ ಮತ್ತು ಮಗುವಿಗೆ ವೈದ್ಯಕೀಯ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ. ಸಂತ್ರಸ್ತೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಲು ನ್ಯಾಯಾಲಯ ಅನುಮತಿ ನೀಡಿತು. “ಈ ವಿಷಯವನ್ನು ಎಚ್ಚರಿಕೆಯಿಂದ ಪರಿಗಣಿಸಿದ ನಂತರ, ಕಾನೂನಿಗೆ ಸಂಪೂರ್ಣವಾಗಿ ಅಂಟಿಕೊಳ್ಳುವ ಬದಲು ಅಪ್ರಾಪ್ತ ವಯಸ್ಸಿನ ಹುಡುಗಿಯ ಪರವಾಗಿ ಒಲವು ತೋರುವುದು ಸೂಕ್ತ ಎಂದು ನಾನು ಭಾವಿಸುತ್ತೇನೆ” ಎಂದು ನ್ಯಾಯಾಲಯವು ಜುಲೈ 14 ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. https://kannadanewsnow.com/kannada/consumers-to-pay-more-gst-from-monday-check-list-of-items-becoming-more-expensive-from-july-18/ https://kannadanewsnow.com/kannada/good-news-for-bangaloreans-namma-clinic-seva-to-be-launched-in-243-wards-from-next-month/ https://kannadanewsnow.com/kannada/consumers-to-pay-more-gst-from-monday-check-list-of-items-becoming-more-expensive-from-july-18/

Read More