Author: KNN IT TEAM

ಅಸ್ಸಾಂ : ನಿಯಮಿತವಾಗಿ ವ್ಯಾಯಾಮ ಮಾಡುವ ಮತ್ತು ಜಂಕ್ ಫುಡ್ ಸೇವನೆಯನ್ನು ನಿರ್ಬಂಧಿಸುವ ಭರವಸೆಯನ್ನು ಒಳಗೊಂಡಿರುವ ತಮ್ಮ ವಿಶಿಷ್ಟವಾದ ವಿವಾಹ ಒಪ್ಪಂದಕ್ಕಾಗಿ ಭಾರತೀಯ ದಂಪತಿಗಳು ಸಾಕ್ಷಿಯಾಗಿದ್ದು, ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿದ್ದಾರೆ. ಅಸ್ಸಾಂನ ಮಿಂಟು ರೈ ಮತ್ತು ಶಾಂತಿ ಪ್ರಸಾದ್ ದಂಪತಿಗಳು ಕಳೆದ ತಿಂಗಳು ತಮ್ಮ ಮದುವೆಯಲ್ಲಿ ತಮ್ಮ ಸ್ನೇಹಿತರು ರಚಿಸಿದ ಫಲಕಕ್ಕೆ ಸಹಿ ಹಾಕಿದ್ದಾರೆ. ಇದು ಮಾಡಬೇಕಾದ ಮತ್ತು ಮಾಡಬಾರದ ಪಟ್ಟಿಯನ್ನು ಒಳಗೊಂಡಿದೆ. ಪಟ್ಟಿಯಲ್ಲಿ ಮೊದಲನೆಯದು “ತಿಂಗಳಿಗೆ ಒಂದೇ ಪಿಜ್ಜಾ ತಿನ್ನಬೇಕು” ಎಂದು ಉಲ್ಲೇಖಿಸಲಾಗಿತ್ತು. ದಂಪತಿಗಳ ಸ್ನೇಹಿತರು ಈ ಒಪ್ಪಂದವನ್ನು ಮದುವೆಯ ಉಡುಗೊರೆಯಾಗಿ ತಂದರು. ಅವರು ಈ ಅನನ್ಯ ಉಡುಗೊರೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ, ಅದು ಏನೆಂದು ನಮಗೆ ಸಂಪೂರ್ಣವಾಗಿ ತಿಳಿದಿರಲಿಲ್ಲ. ಆದರೂ, ಅದಕ್ಕೆ ನಾವಿಬ್ಬರೂ ಸಹಿ ಹಾಕಿದ್ದೆವು ಎಂದಿದ್ದಾರೆ ವರ ಮಿಂಟು. View this post on Instagram A post shared by 𝐖𝐞𝐝𝐥𝐨𝐜𝐤 𝐩𝐡𝐨𝐭𝐨𝐠𝐫𝐚𝐩𝐡𝐲 (@wedlock_photography_assam) ದಂಪತಿಗಳ ನಡುವೆ ಉಂಟಾಗುವ ವೈಮನಸ್ಸನ್ನು…

Read More

ಬೆಂಗಳೂರು : ಕೇಂದ್ರ ಸರ್ಕಾರವು ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5 ರಷ್ಟು ಜಿಎಸ್‍ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿ. ಈ ಕೂಡಲೇ ಇವುಗಳ ಮೇಲಿನ ಜಿಎಸ್‌ಟಿ ರದ್ದುಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. https://kannadanewsnow.com/kannada/breaking-news-imd-warns-of-heavy-to-very-heavy-rainfall-in-state-for-next-48-hours/ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಮಂಡಕ್ಕಿ ಭಟ್ಟಿಯಲ್ಲಿ ದುಡಿಯುವ ಕೂಲಿ ಕಾರ್ಮಿಕರಿಗೆ ಎರಡು ಹೊತ್ತಿನ ಊಟಕ್ಕೆ ಆಗುವಷ್ಟೂ ಗಳಿಕೆ ಇರುವುದಿಲ್ಲ ಎನ್ನುವ ಸಾಮಾನ್ಯ ಜ್ಞಾನ ಕೂಡ ಡಬ್ಬಲ್ ಎಂಜಿನ್ ಸರ್ಕಾರಗಳಿಗೆ ಇಲ್ಲ. ಬಿಜೆಪಿ ಸರ್ಕಾರಗಳು ಜನತೆಯನ್ನು ಶತ್ರುಗಳೆಂದು ಭಾವಿಸಿ ಕೆಲಸ ಮಾಡುತ್ತಿವೆ ಎಂಬುದಕ್ಕೆ ಇದು ಉದಾಹರಣೆ. https://kannadanewsnow.com/kannada/bolero-hits-ambulance-driver-woman-killed-3-injured-in-mahendragarh/ ಮಂಡಕ್ಕಿ ಉತ್ಪಾದನೆಗೆ ತಗಲುವ ವೆಚ್ಚ, ಮಾರಾಟ ವೆಚ್ಚಕ್ಕಿಂತ ಹೆಚ್ಚಾಗಿದೆ. ಮಂಡಕ್ಕಿ ಉತ್ಪಾದಿಸಿ ಅದು ಗ್ರಾಹಕರ ಕೈಗೆ ತಲುಪುವವರೆಗೂ ಬೆಲೆಗಳ ಏರಿಳಿತ ಅತಿ ಸಾಮಾನ್ಯ ಅಗಿ ಬಿಟ್ಟಿದೆ. ಮಳೆಗಾಲದಲ್ಲಿ ಮಂಡಕ್ಕಿ ಉತ್ಪಾದನೆಗೆ ನಾನಾ ತೊಂದರೆಗಳಿವೆ. ಅಕ್ಕಿ ಒಣಗಿರುವುದಿಲ್ಲ, ಭತ್ತದ ಬೆಲೆ ಗಗನಕ್ಕೆ ಏರಿರುತ್ತದೆ. ಇಂತಹ ಸಮಯದಲ್ಲಿ ಮಂಡಕ್ಕಿ ಮೇಲೆ…

Read More

ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚಾಗಿದ್ದು, ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/kpcc-president-dk-shivakumar-accuses-centre-of-harassing-congress-leaders-through-investigating-agencies/ ಹವಾಮಾನ ಇಲಾಕೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದ್ದು, ಜುಲೈ 19 ರ ನಂತರ ರಾಜ್ಯದಲ್ಲಿ ಮಳೆ ಅಬ್ಬರ ತುಸು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಹಾಸನ ಜಿಲ್ಲೆಗಳಲ್ಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. https://kannadanewsnow.com/kannada/meat-thrown-into-uttar-pradesh-temple-meat-shops-set-on-fire-police/

Read More

ಹರಿಯಾಣ: ಶುಕ್ರವಾರ ರಾತ್ರಿ ಮಹೇಂದ್ರಗಢದಲ್ಲಿ ಆಂಬುಲೆನ್ಸ್‌ಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಒಂದು ವಾರದ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ತಾಯಿ ಮತ್ತು ಚಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮಹೇಂದ್ರಗಢದಲ್ಲಿ ನಡೆದಿದೆ. ನಾರ್ನಾಲ್‌ನ ಪವನ್ ಸೈನಿ ಪೊಲೀಸರಿಗೆ ನೀಡಿದ ದೂರಿನಲ್ಲಿ, “ತನ್ನ ಪತ್ನಿ ರಶ್ಮಿಯನ್ನು ರೋಹ್ಟಕ್‌ನ ಪಿಜಿಐಎಂಎಸ್‌ಗೆ ದಾಖಲಿಸಲಾಗಿತ್ತು. ಅಲ್ಲಿ ಅವಳು ಜುಲೈ 10 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ನಾವು ನಾರ್ನಾಲ್‌ಗೆ ಹಿಂತಿರುಗುತ್ತಿದ್ದಾಗ ಆಂಬುಲೆನ್ಸ್‌ಗೆ ಬೊಲೆರೋ ಡಿಕ್ಕಿ ಹೊಡೆದಿದೆ. ಈ ವೇಳೆ ನನ್ನ ಪತ್ನಿ ರಶ್ಮಿ ಮತ್ತು ಚಾಲಕ ಸಂದೀಪ್ ಮೃತಪಟ್ಟರು. ನಾನು, ನನ್ನ ತಾಯಿ ಮತ್ತು ನನ್ನ ಮಗಳು ಗಾಯಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ. ಪೊಲೀಸರು ಬೊಲೆರೋ ಡೈವರ್‌ನ ಮೇಲೆ ಅತಿವೇಗದ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/breaking-news-mangaluru-police-open-fire-on-notorious-rowdy-sheeter-in-mangaluru/ https://kannadanewsnow.com/kannada/kpcc-president-dk-shivakumar-accuses-centre-of-harassing-congress-leaders-through-investigating-agencies/

Read More

ಬೆಂಗಳೂರು : ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ಸಂಸ್ಥೆಗಳ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇಡಿಯವರು ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಈ ಸಂಬಂಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಲಿಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಫ್ರೀಡಂ ಪಾರ್ಕ್ ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಜುಲೈ 22 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ 75 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. ಆಗಸ್ಟ್ 1 ರಿಂದ 15 ರವರೆಗೆ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದೇವೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವ ನಿಲ್ದಾಣದಿಂದ ಸ್ವತಂತ್ರ ನಡಿಗೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಹಲವು ಸ್ವಾತಂತ್ರ್ಯ ಹೋರಾಟಗಾರರ…

Read More

ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು  ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.  Call/WhatsApp Ph:- 9480512091  ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ,…

Read More

ಕನೌಜ್ (ಉತ್ತರ ಪ್ರದೇಶ): ಅಪರಿಚಿತ ವ್ಯಕ್ತಿಗಳು ಉತ್ತರ ಪ್ರದೇಶದ ಹಳ್ಳಿಯೊಂದರ ದೇವಸ್ಥಾನದ ಕಾಂಪೌಂಡ್‌ನಲ್ಲಿ ಮಾಂಸದ ತುಂಡುಗಳನ್ನು ಎಸೆದಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗುಂಪೊಂದು ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಮೂರು ಮಾಂಸದ ಅಂಗಡಿಗಳಿಗೆ ಬೆಂಕಿ ಹಚ್ಚಿ ಪ್ರತಿಕಾರ ತೀರಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪೊಲೀಸರ ಪ್ರಕಾರ, ತಾಲ್ಗ್ರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ರಸೂಲಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದ ಅರ್ಚಕ ಜಗದೀಶ್ ಜಾತವ್ ಅವರು ಮುಂಜಾನೆ 4 ಗಂಟೆ ಸುಮಾರಿಗೆ ದೇವಸ್ಥಾನದೊಳಗೆ ಮಾಂಸದ ತುಂಡುಗಳನ್ನು ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ನಂತ್ರ, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಆಡಳಿತದ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ದೇವಾಲಯದ ಆವರಣದಿಂದ ಮಾಂಸದ ತುಂಡುಗಳನ್ನು ತೆಗೆದು ಕಾಂಪೌಂಡ್ ಅನ್ನು ಸ್ವಚ್ಛಗೊಳಿಸಿದರು. ಆದಾಗ್ಯೂ, ಸ್ಥಳೀಯ ಹಿಂದೂ ಸಂಘಟನೆಗಳ ಸದಸ್ಯರು ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು ಮತ್ತು ತಾಲ್ಗ್ರಾಮ್-ಇಂದ್ರಗಢ್ ರಸ್ತೆಯನ್ನು ತಡೆದರು. ಪ್ರತಿಭಟನಾಕಾರರಿಗೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದಾಗ…

Read More

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಕ್ಷೇತ್ರವಾದ ಮಲ್ಲೇಶ್ವರಂನಲ್ಲಿ ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ ಎಂಬ ಪೋಸ್ಟರ್ ಅನ್ನು ವಿದ್ಯುತ್ ಕಂಬಕ್ಕೆ ಅಂಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. https://kannadanewsnow.com/kannada/good-news-good-news-for-those-looking-for-housing-construction-of-18-lakh-houses-under-pm-awas-yojana/ ಹಲವು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ರಸ್ತೆಗಳ ಸಂಪರ್ಕಕ್ಕೆ ಸಾಧ್ಯವಾಗದೆ ವಾಹನ ಸವಾರರು ಬೇಸತ್ತಿದ್ದಾರೆ. ಈ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಜನ ಇಲ್ಲಿಗೆ ಶಾಪಿಂಗ್ ಗಾಗಿ ಬರುತ್ತಾರೆ. ಹೀಗಾಗಿ ಇಲ್ಲಿನ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಕಾಮಗಾರಿಗಾಗಿ ರಸ್ತೆಯನ್ನು ಅಗೆಯಲಾಗಿದ್ದು, ಮಳೆಯಿಂದಾಗಿ ನೀರು ತುಂಬಿ ರಸ್ತೆಗಳು ಕೆಸರಿನ ಗದ್ದಯಂತಾಗಿದೆ. ಹೀಗಾಗಿ ಜನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದೆ. ಯಾರೋ ವಿದ್ಯುತ್ ಕಂಬಕ್ಕೆ ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ ಎಂಬ ಪೋಸ್ಟರ್ ಅಂಟಿಸಿದ್ದಾರೆ. ಸದ್ಯ ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. https://kannadanewsnow.com/kannada/bigg-breaking-news-covid-19-cases-in-the-country-rise-slightly-again-20528-cases-detected-in-24-hours/

Read More

ನವದೆಹಲಿ : ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ICSE 10 ನೇ ತರಗತಿ ಫಲಿತಾಂಶಗಳನ್ನು ಇಂದು ಸಂಜೆ 5 ಗಂಟೆಗೆ ಪ್ರಕಟಿಸಲಿದೆ. ಫಲಿತಾಂಶ ಪ್ರಕಟಿಸುವುದಾಗಿ ಮಂಡಳಿಯ ಕಾರ್ಯದರ್ಶಿ ಗೆರ್ರಿ ಅರಾಥೂನ್ ಶನಿವಾರ ಮಾಹಿತಿ ನೀಡಿದ್ದರು. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ www.cisce.org ಅಥವಾ www.results.cisce.org ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ನೋಡಬಹುದು. ಅಧಿಕೃತ ವೆಬ್‌ಸೈಟ್‌ನ ಹೊರತಾಗಿ, ವಿದ್ಯಾರ್ಥಿಗಳು ತಮ್ಮ 10 ನೇ ತರಗತಿಯ ಫಲಿತಾಂಶಗಳನ್ನು ಇಲ್ಲಿ ಸಹ ಪರಿಶೀಲಿಸಬಹುದು: results.cisce.org, results.nic.in. ಸಿಐಎಸ್‌ಇ ತರಗತಿ 10ನೇ ತರಗತಿ ಫಲಿತಾಂಶ ಪರಿಶೀಲಿಸುವುದು ಹೇಗೆ..? ಹಂತ 1: ಕೌನ್ಸಿಲ್‌ನ ವೆಬ್ಸೈಟ್‌ ಮುಖಪುಟದಲ್ಲಿ, ‘ಫಲಿತಾಂಶಗಳು 2022’ ಲಿಂಕ್ ಕ್ಲಿಕ್ ಮಾಡಿ ಹಂತ 2: ಐಸಿಎಸ್ಇ / ಐಎಸ್ಸಿ ವರ್ಷ 2022 ರ ಪರೀಕ್ಷಾ ಫಲಿತಾಂಶಗಳನ್ನ ಪ್ರವೇಶಿಸಲು, ಅಭ್ಯರ್ಥಿಯು ಕೋರ್ಸ್ ಆಯ್ಕೆಯಿಂದ ಅನ್ವಯವಾಗುವಂತೆ ಐಸಿಎಸ್ಇ ಆಯ್ಕೆ ಮಾಡಬೇಕು. ಹಂತ 3: ಐಸಿಎಸ್ಇ ವರ್ಷ 2022ರ ಪರೀಕ್ಷಾ ಫಲಿತಾಂಶಗಳನ್ನ ಪ್ರವೇಶಿಸಲು, ಅಭ್ಯರ್ಥಿಯು…

Read More

ಹುಬ್ಬಳ್ಳಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಯಡಿ 18 ಲಕ್ಷ ಮನೆಗಳ ನಿರ್ಮಾಣವಾಗುತ್ತಿದೆ. ಈ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿನ ಪ್ರವಾಹಕ್ಕೆ ಸಿಲುಕುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಸರ್ಕಾರ ವಿವಿಧ ಯೋಜನೆಗಳಲ್ಲಿ ಮನೆಗಳ ನಿರ್ಮಾಣ ಕೈಗೊಂಡಿದೆ. ಹಿಂದಿನ ಸರ್ಕಾರದ ತಾಂತ್ರಿಕ ತಪ್ಪಿನಿಂದ 18 ಲಕ್ಷ ಮನೆಗಳ ಮಂಜೂರಾತಿ ನಿಂತುಹೋಗಿತ್ತು. ಈಗ ಅವುಗಳನ್ನು ಸರಿಪಡಿಸಿ ಅಪ್ ಲೋಡ್ ಮಾಡಲಾಗಿದೆ. ಸರ್ಕಾರದಿಂದ ಸಮಾನ ಮೊತ್ತವನ್ನು ನೀಡಲಾಗುವುದು ಎಂದರು. ಬೀದರ್, ಬೆಳಗಾವಿ, ರಾಯಚೂರು ಜಿಲ್ಲೆಗಳಿಂದ ವರದಿಗಳನ್ನು ತರಿಸಿಕೊಂಡಿದ್ದು ಕೆಲವು ಆದೇಶಗಳನ್ನು ತರಿಸಿಕೊಳ್ಳಲಾಗಿದೆ. ಕೆಲವು ಆದೇಶಗಳನ್ನು ಸಹ ನೀಡಲಾಗಿದೆ. ನದಿ ಪಾತ್ರಗಳಲ್ಲಿ ನೀರು ಹೆಚ್ಚಾಗಿ ಹರಿಯುವ ಸಂಭವಿದ್ದೆಡೆಗಳಲ್ಲಿ ವಿಶೇಷವಾಗಿ ಬೀದರ್ ಮತ್ತು ಮಹಾರಾಷ್ಟ್ರ ರಾಜ್ಯ ದಿಂದ ಜಲಾಶಯಗಳ ನೀರು ಹೊರಬಿಡುವ ಬಗ್ಗೆ ಅಲ್ಲಿನ ಅಧಿಕಾರಿಗಳ ಸಂಪರ್ಕವಿರಬೇಕು. ನೀರಿನ ಹರಿವಿನ ಬಗ್ಗೆ ಮುಂಚಿತವಾಗಿಯೇ ತಿಳಿದುಕೊಂಡು ಇಲ್ಲಿ ಸ್ಥಳಾಂತರ ಮಾಡಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದೆ.…

Read More