Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು : ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ನಿಷೇಧ ಹೇರಿದ್ದ ರಾಜ್ಯ ಸರ್ಕಾರ ತಡರಾತ್ರಿ ಕಾಯ್ದೆ ವಾಪಸ್ ಪಡೆದಿದೆ. ಆದೇಶ ಹಿಂಪಡೆದ ಪತ್ರದಲ್ಲಿ ಕನ್ನಡ ಹತ್ತಾರು ತಪ್ಪುಗಳು ಕಂಡುಬಂದಿವೆ. ಈ ಕುರಿತು ಕಾಂಗ್ರೆಸ್ ಕಿಡಿಕಾರಿದೆ. https://kannadanewsnow.com/kannada/barbaric-murder-in-bangalore/ ಈ ಸಂಬಂಧ ಟ್ವೀಟ್ ರಾಜ್ಯ ಕಾಂಗ್ರೆಸ್, ಭ್ರಷ್ಟ ರಕ್ಷಕ ಸರ್ಕಾರಕ್ಕೆ ರಾತ್ರೋರಾತ್ರಿ ಯೂಟರ್ನ್ ಹೊಡೆಯುವಂತೆ ಚಾಟಿಯೇಟು ಬಿದ್ದಿದೆ. ಸಾರ್ವಜನಿಕ ಟೀಕೆ, ವಿಪಕ್ಷಗಳ ವಿರೋಧವೇ ಬರಬೇಕಾ ಭ್ರಷ್ಟ ಬಿಜೆಪಿ ಸರ್ಕಾರ ಬುದ್ದಿ ಕಲಿಯಲು? ರಾಜ್ಯ ಬಿಜೆಪಿ ಸರ್ಕಾರ “ಮದ್ಯ’ ರಾತ್ರಿ” ಕೆಲಸಗಳನ್ನು ನಿಲ್ಲಿಸಬೇಕು ಮತ್ತು ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಬೇಕೆಂಬುದು ನಮ್ಮ ಸಲಹೆ ಎಂದು ಟ್ವೀಟ್ ಮಾಡಿದೆ. https://twitter.com/INCKarnataka/status/1548200345759023104 https://kannadanewsnow.com/kannada/bigg-news-basavaraj-bommai-completes-1-year-as-chief-minister-massive-sadhana-sammelan-to-be-held-in-doddaballapura-on-july-28/
ಬೆಂಗಳೂರು : ಸಿಲಿಕಾನ್ ಸಿಟಿಯ ಶಿವಾಜಿನಗರದ ಹೆಚ್‌ಬಿಎಸ್ ಆಸ್ಪತ್ರೆ ಬಳಿ ಕತ್ತರಿಯಿಂದ ಕತ್ತು ಕತ್ತರಿಸಿ ಯುವಕನ ಬರ್ಬರ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/bigg-news-byrathi-basavaraj-appointed-as-chikkamagaluru-district-in-charge-minister-state-govt/ ಪ್ರೀತಿಸಿದ ಯುವತಿಗೆ ಮದುವೆಯಾಗಿದ್ದರೂ ಹಿಂದೆ ಸುತ್ತುತ್ತಿದ್ದ, ಪದೇಪದೇ ಮನೆ ಬಳಿ ಸುಳಿದಾಡುತ್ತಿದ್ದ ಹಿನ್ನೆಲೆ ಜವಾದ್ ಪ್ರಿಯತಮೆಯ ಪತಿಯಿಂದ ಬರ್ಬರ ಹತ್ಯೆ ಮಾಡಲಾಗಿದೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. https://kannadanewsnow.com/kannada/bigg-news-byrathi-basavaraj-appointed-as-chikkamagaluru-district-in-charge-minister-state-govt/
ಬೆಂಗಳೂರು : ರಾಜ್ಯ ಸರ್ಕಾರವು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. https://kannadanewsnow.com/kannada/bigg-news-basavaraj-bommai-completes-1-year-as-chief-minister-massive-sadhana-sammelan-to-be-held-in-doddaballapura-on-july-28/ ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಭೈರತಿ ಬಸವರಾಜ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರ ಸಚಿವರನ್ನಾಗಿ ನೇಮಕ ಮಾಡಲಾಗಿದೆ. https://kannadanewsnow.com/kannada/western-channel-submerged-suspension-of-asti-pinda/
ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಜುಲೈ 28 ಕ್ಕೆ ಒಂದು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಸಾಧನಾ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. https://kannadanewsnow.com/kannada/bigg-news-neet-exam-from-tomorrow-heres-the-most-important-information-for-the-candidates/ ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 28ಕ್ಕೆ ಸಿಎಂ ಪಟ್ಟಕ್ಕೆ ಏರಿ ಒಂದು ವರ್ಷ ಕಳೆಯುತ್ತದೆ. ಈ ಹಿನ್ನೆಲೆ ಜು.28ಕ್ಕೆ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾಧನಾ ಸಮಾವೇಶ ನಡೆಯಲಿದ್ದು, 1 ವರ್ಷದ ಸ್ವಚ್ಛ ಆಡಳಿತ ಬಗ್ಗೆ ಜನರಿಗೆ ಮನವರಿಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. https://kannadanewsnow.com/kannada/western-channel-submerged-suspension-of-asti-pinda/ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಗಸ್ಟ್ 3ರಂದು ಸಿದ್ಧರಾಮೋತ್ಸವ ಕಾರ್ಯಕ್ರಮ ನಡೆಸುತ್ತಿರುವ ಪ್ರತಿಕ್ರಿಯೆ ನೀಡಿದ ಸಚಿವ ಡಾ.ಕೆ.ಸುಧಾಕರ್, ಬಿಜೆಪಿ ಪಕ್ಷದಲ್ಲಿ ವ್ಯಕ್ತಿ ಪೂಜೆ, ಪಲ್ಲಕ್ಕಿ ಉತ್ಸವ ಇಲ್ಲ. ಬಿಜೆಪಿಯಲ್ಲಿ ದೇಶ ಮೊದಲು, ಪಕ್ಷ ಎರಡನೆಯದ್ದು, ಕೊನೆಗೆ ತಾನು. ಆದರೆ ಕಾಂಗ್ರೆಸ್ನಲ್ಲಿ ವ್ಯಕ್ತಿ ಪೂಜೆ ಮಾಡುವುದಕ್ಕೆ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/bigg-news-kannada-murder-in-letter-withdrawing-order-revoking-ban-on-photo-video-in-govt-offices/
ಬೆಂಗಳೂರು : ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (NEET) ಪರೀಕ್ಷೆ 2022 ಜುಲೈ 17 ರಂದು ದೇಶಾದ್ಯಂತ 497 ನಗರಗಳಲ್ಲಿ ನಡೆಯಲಿದೆ. https://kannadanewsnow.com/kannada/husband-flees-with-3-kids-after-boiling-wifes-corpse-in-school-kitchen/ ದೇಶಾದ್ಯಂತ ಸುಮಾರು 18.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ 10 ಲಕ್ಷ ಅಭ್ಯರ್ಥಿಗಳು ಮಹಿಳೆಯರಿದ್ದಾರೆ. ಪರೀಕ್ಷೆಯ ಸಮಯದಲ್ಲಿ, ಅಭ್ಯರ್ಥಿಗಳು ಯಾವುದೇ ಲೋಹದ ಆಭರಣಗಳನ್ನು ಧರಿಸಲು ಅನುಮತಿಸಲಾಗುವುದಿಲ್ಲ. ಪರೀಕ್ಷಾ ಕೊಠಡಿಯೊಳಗೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ಕೊಂಡೊಯ್ಯಲು ಸಹ ನಿರ್ಬಂಧಗಳಿವೆ. https://kannadanewsnow.com/kannada/pm-modi-to-inaugurate-bundelkhand-expressway-today/ ಸುಗಮವಾಗಿ ಪರೀಕ್ಷೆಗಳು ನಡೆಯುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತ ಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಹಾಗೂ ಜೆರಾಕ್ಸ್, ಸೈಬರ್ ಕೆಫೆ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಪರೀಕ್ಷಾ ಪತ್ರಿಕೆಯು ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಭಾಷೆಯಲ್ಲಿರುತ್ತದೆ ಮತ್ತು ತಪ್ಪು ಉತ್ತರಗಳಿಗೆ 1 ಅಂಕದ ಋಣಾತ್ಮಕ ಗುರುತು ಇರುತ್ತದೆ.
ಮಂಡ್ಯ: ಕಾವೇರಿ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಮುಳುಗಡೆಯಾಗಿದೆ.ಪಶ್ಚಿಮ ವಾಹಿನಿಗೆ ಪಿಂಡ ಪ್ರಧಾನ ಮತ್ತು ಅಸ್ತಿ ವಿಸರ್ಜನೆಗೆ ಬ್ರೇಕ್ ಹಾಕಲಾಗಿದೆ. https://kannadanewsnow.com/kannada/husband-flees-with-3-kids-after-boiling-wifes-corpse-in-school-kitchen/ ಪಶ್ಚಿಮ ವಾಹಿನಿಯ ನಾಗರಕಟ್ಟೆ, ಮಂಟಪಗಳು ಮುಳುಗಡೆಯಾಗಿದ್ದು, ನದಿ ಪಕ್ಕದ ದೇವಸ್ಥಾನಗಳು ಜಲಾವೃತವಾಗಿದೆ. ಈ ಹಿನ್ನೆಲೆ ಪಶ್ಚಿಮ ವಾಹಿನಿಗೆ ಪ್ರವಾಸಿಗರಿಗೆ ಹಾಗೂ ಜನರಿಗೆ ನಿರ್ಬಂಧ ಹೇರಲಾಗಿದೆ.
ಪಾಕಿಸ್ತಾನ: ಕರಾಚಿಯ ಗುಲ್ಶನ್-ಇ-ಇಕ್ಬಾಲ್ ಎಂಬಲ್ಲಿನ ಶಾಲೆಯ ಅಡುಗೆ ಮನೆಯಲ್ಲಿ ಆರು ಮಕ್ಕಳ ತಾಯಿಯನ್ನು ಆಕೆಯ ಪತಿ ಬರ್ಬರವಾಗಿ ಕೊಲೆ ಮಾಡಿ ಮಡಕೆಯಲ್ಲಿ ಕುದಿಸಿದ ಭಯಾನಕ ಘಟನೆ ನಡೆದಿದೆ. https://kannadanewsnow.com/kannada/gst-rate-hike-on-daily-essential-items-from-july-18-what-will-get-costlier/ ಕರಾಚಿಯ ಗುಲ್ಶನ್-ಇ-ಇಕ್ಬಾಲ್ನ ಬ್ಲಾಕ್ 4 ರಲ್ಲಿರುವ ಖಾಸಗಿ ಶಾಲೆಯ ಅಡುಗೆಮನೆಯಲ್ಲಿ ನರ್ಗಿಸ್ ಎಂದು ಗುರುತಿಸಲಾದ ಮಹಿಳೆ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾಳೆ. ಆರೋಪಿ ತನ್ನ ಮೂವರು ಮಕ್ಕಳೊಂದಿಗೆ ಪರಾರಿಯಾಗಿದ್ದಾನೆ. ಇದೀಗ ಅವನ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಜಿಲ್ಲಾ ಪೂರ್ವ ಎಸ್ಎಸ್ಪಿ ಅಬ್ದುರ್ರಹೀಂ ಶೆರಾಜಿ ಅವರ ಮಾಹಿತಿಯ ಪ್ರಕಾರ, ಶಂಕಿತನು ತನ್ನ ಮೂವರು ಮಕ್ಕಳೊಂದಿಗೆ ಪರಾರಿಯಾಗಿದ್ದು, ಉಳಿದ ಮೂವರು ಮಕ್ಕಳು ಪೊಲೀಸ್ ವಶದಲ್ಲಿದ್ದಾರೆ. https://kannadanewsnow.com/kannada/gst-rate-hike-on-daily-essential-items-from-july-18-what-will-get-costlier/ ಸಂತ್ರಸ್ತೆಯ 15 ವರ್ಷದ ಮಗಳಿಂದ ಮಾಹಿತಿ ಪಡೆದ ನಂತರ, ಮೊಬಿನಾ ಟೌನ್ ಪೊಲೀಸರು ಶಾಲೆಗೆ ಆಗಮಿಸಿ ಸಂತ್ರಸ್ತೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ. ಮಹಿಳೆಯ ಪತಿ ಆಶಿಕ್ ಕರಾಚಿಯ ಶಾಲೆಯಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದನು. ಅವರು ಶಾಲೆಯ ಸೇವಕರ ವಸತಿಗೃಹದಲ್ಲಿ ವಾಸಿಸುತ್ತಿದ್ದರು. ಸುಮಾರು ಎಂಟರಿಂದ ಒಂಬತ್ತು…
ಬಾಗಲಕೋಟೆ : ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಬಿಂಬಿಸುತ್ತಲೇ ಬರುತ್ತಿದ್ದಾರೆ. ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆಯನ್ನು ಬಿಚ್ಚಿಟ್ಟಿದ್ದಾರೆ. https://kannadanewsnow.com/kannada/bigg-news-kannada-murder-in-letter-withdrawing-order-revoking-ban-on-photo-video-in-govt-offices/ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಬಾಗಲಕೋಟೆಗೆ ಭೇಟಿ ನೀಡಿದ್ದರು. ಈ ವೇಳೆ ನೇಕಾರರ ಸಂಘದವರು ಮನವಿ ಪತ್ರ ಕೊಡಲು ಹೋದಾಗ, ಇನ್ನೊಮ್ಮೆ ನಮ್ಮ ಸರ್ಕಾರ ಬಂದ್ರೆ ನೇಕಾರರ ವಿದ್ಯುತ್ ಬಿಲ್ ಮನ್ನಾ ಮಾಡ್ತೀನಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಿಮ್ಮ ಸಾಲವನ್ನು ಜೀರೋ ಮಾಡ್ತಿನಿ. ಪಕ್ಷದ ಪ್ರಣಾಳಿಕೆಯಲ್ಲಿ ನೇಕಾರರ ಸಾಲ ಮನ್ನಾ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆ ಬಿಚ್ಚಿಟ್ಟಿದ್ದಾರೆ. https://kannadanewsnow.com/kannada/gst-rate-hike-on-daily-essential-items-from-july-18-what-will-get-costlier/ https://kannadanewsnow.com/kannada/rain-disrupts-funerals-in-shimoga-people-who-put-tarpaulin-and-cremate-bhavani/
ನವದೆಹಲಿ: ಬಹುನಿರೀಕ್ಷಿತ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿಯವರು ಕಾನ್ಪುರಕ್ಕೆ ಬಂದಿಳಿದಿದ್ದು, ಉತ್ತರ ಪ್ರದೇಶದ ಜಲೌನ್ ನಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. https://kannadanewsnow.com/kannada/vinay-guruji-astrology-of-16-07-2022/ ಚತುಷ್ಪಥ ಎಕ್ಸ್ಪ್ರೆಸ್ವೇ 296 ಕಿಲೋಮೀಟರ್ ಉದ್ದದ ಬೃಹತ್ ನಿರ್ಮಾಣವಾಗಿದ್ದು, ಸುಮಾರು 14,850 ಕೋಟಿ ರೂ. ಈ ಎಕ್ಸ್ಪ್ರೆಸ್ವೇಯನ್ನು ಉತ್ತರ ಪ್ರದೇಶ ಎಕ್ಸ್ಪ್ರೆಸ್ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (ಯುಪಿಇಐಡಿಎ) ಅಡಿಯಲ್ಲಿ ನಿರ್ಮಿಸಲಾಗಿದೆ. 2020ರ ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಅವರು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು ಮತ್ತು 28 ತಿಂಗಳ ಅಲ್ಪಾವಧಿಯಲ್ಲಿ ಎಕ್ಸ್ಪ್ರೆಸ್ವೇ ನಿರ್ಮಾಣವನ್ನು ನಿರೀಕ್ಷಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಳಿಸಲಾಯಿತು. https://kannadanewsnow.com/kannada/vinay-guruji-astrology-of-16-07-2022/ ಪ್ರಧಾನ ಮಂತ್ರಿಗಳು ಈಗಾಗಲೇ ಕಾನ್ಪುರದಲ್ಲಿ ಇಳಿದಿದ್ದಾರೆ ಮತ್ತು ಉತ್ತರ ಪ್ರದೇಶದ ಜಲೌನ್ ಗೆ ಮಾರ್ಗದಲ್ಲಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಕಾನ್ಪುರಕ್ಕೆ ಬಂದಿಳಿದಿದ್ದಾರೆ. ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಲು ಅವರು ಜಲೌನ್ ಗೆ ಹೊರಟಿದ್ದಾರೆ. ಸಿಎಂ ಯೋಗಿ ಅದಿತ್ಯನಾಥ್ ಮತ್ತು ಇತರ ಗಣ್ಯರು ಅವರನ್ನು…
ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು. ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. Call/WhatsApp Ph:- 9480512091 ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ,…