Subscribe to Updates
Get the latest creative news from FooBar about art, design and business.
Author: KNN IT TEAM
ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು. ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ಆರಾಧಕರು, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. Call/WhatsApp Ph:- 9480512091 ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ,…
ದಾವಣಗೆರೆ : ಕಳೆದ 10 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಒಂದಲ್ಲ ಒಂದು ಅನಾಹುತ ಸೃಷ್ಠಿಯಾಗ್ತಿದೆ. ಈ ಬೆನ್ನಲ್ಲೇ ಇದೀಗ ದಾವಣಗೆರೆಯ ಬಳಿಯಿರುವ ತುಂಗಭದ್ರಾ ನದಿಯ ನೀರಿನ ಹರಿವು ಹೆಚ್ಚಾಗಿದೆ. ಹರಿಹರ ಗಂಗಾನಗರದ 15ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ನದಿ ಪಕ್ಕದ ಜನರ ಮನೆಯಲ್ಲಿದ್ದ ವಸ್ತುಗಳು ನೀರು ಪಾಲಾಗಿದ್ದು. ಅಲ್ಲೇ ಬಿಟ್ಟುಬರುವಂತಾಗಿದೆ. ಗಂಜಿ ಕೇಂದ್ರದಲ್ಲಿ ಊಟ ಕೊಡ್ತಿದ್ದಾರೆ. ನಮ್ಮ ಮಕ್ಕಳು ಊಟ ಮಾಡಿ ಮನೆ ಬಳಿ ಬಿಡುತ್ತಿದ್ದಾರೆ. ಅದರೆ ಉಳಿದುಕೊಳ್ಳೋದಕ್ಕೆ ಅಗುತ್ತಿಲ್ಲ ಇದಕ್ಕೆ ಶಾಶ್ವತ ಪರಿಹಾರ ನೀಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೋಲಾರ: ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೆಚ್ಚಳ ವಿರೋಧಿಸಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. https://kannadanewsnow.com/kannada/brutal-murder-in-anekal-early-morning/ ವಾಣಿಜ್ಯ ವರ್ತಕರಿಂದ ಎರಡು ದಿನಗಳ ಕಾಲ ಅಂಗಡಿ ಮುಂಗಟ್ಟುಗಳು, ಅಕ್ಕಿ ಗಿರಣಿಗಳು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.ಇತ್ತೀಚಿಗೆ ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಮೇಲಿನ ಸಿಎಸ್ಟಿ ಶೇ.5 ರಷ್ಟು ತೆರಿಗೆಯನ್ನು ಹೆಚ್ಚಳ ಮಾಡಿದೆ. https://kannadanewsnow.com/kannada/brutal-murder-in-anekal-early-morning/ ಕೇಂದ್ರದ ಈ ನಿರ್ಧಾರ ಖಂಡಿಸಿ ಇಂದು ಬಂಗಾರಪೇಟೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ನಿರ್ದೇಶಕ ಜಿ.ಎಸ್.ಶಿವಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಬೆಂಗಳೂರು: ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷಾ ( SSLC Exam) ಪ್ರಶ್ನೆಪತ್ರಿಕೆ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಸರಳಗೊಳಿಸಲಾಗಿದೆ. https://kannadanewsnow.com/kannada/bigg-news-do-you-know-what-cm-bommai-said-about-photo-video-in-government-offices/ ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( Karnataka Secondary Education Examination Board ) ಸುತ್ತೋಲೆ ಹೊರಡಿಸಿದ್ದು, 2015-16ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ( SSLC Exam Question Paper ) ವಿನ್ಯಾಸ ಹಾಗೂ ನೀಲನಕಾಶೆಯನ್ನು ಪರಿಷ್ಕರಿಸಲಾಗಿತ್ತು. 2019-20ನೇ ಸಾಲಿನಲ್ಲಿ ಪ್ರಶ್ನೆಪತ್ರಿಕೆ ಸ್ವರೂಪದಲ್ಲಿ ಅಲ್ಪ ಬದಲಾವಣೆ ಮಾಡಿ, ಕಠಿಣತೆ ಮಟ್ಟದಲ್ಲಿ ಯಾವುದೇ ಬದಲಾವಣೆ ಮಾಡಿರಿಲ್ಲ ಎಂದು ತಿಳಿಸಿದೆ. 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕೋವಿಡ್ 2ನೇ ಅಲೆಯ ಕಾರಣ ವಿದ್ಯಾರ್ಥಿಗಳ ಸುರಕ್ಷತಾ ಮತ್ತು ಶೈಕ್ಷಣಿಕ ಹಿತದೃಷ್ಠಿಯಿಂದ ಪರೀಕ್ಷೆಯನ್ನು ಸರಳೀಕರಿಸಿ, ಎರಡು ದಿನಗಳಲ್ಲಿ ಬಹುಆಯ್ಕೆ ಪ್ರಶ್ನೆ ಆಧರಿತವಾಗಿ ನಡೆಸಲಾಗಿತ್ತು. 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಶಾಲೆಗಳು ಭೌತಿಕವಾಗಿ 2-3…
ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ರಾಜ್ಯ ಸರ್ಕಾರ ನಿಷೇಧ ಹೇರಿ ವಾಪಸ್ ಪಡೆದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು, ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/brutal-murder-in-anekal-early-morning/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳಲ್ಲಿ ಫೋಟೋ/ವಿಡಿಯೋ ಬಂದ್ ಮಾಡುವುದು ನನ್ನ ಗಮನಕ್ಕೆ ಬಂದಿರಲಿಲ್ಲ. ಕೆಲವು ನೌಕರರ ಮನವಿ ಇತ್ತು. ಹೆಣ್ಣು ಮಕ್ಕಳ ಫೋಟೋ, ವೀಡಿಯೋ ಎಲ್ಲ ಮಾಡ್ತಾರೆ ಅಂತಿತ್ತು. ಅವರ ಮನವಿ ಒಂದು ಅರ್ಥದಲ್ಲಿ ಸರಿ ಇತ್ತು. ಯಾರು ಏನೇ ಹೇಳಲಿ. ಮೊದಲು ಯಾವ ರೀತಿ ಇತ್ತೋ ಅದೇ ರೀತಿ ನಿಯಮ ಇರಬೇಕು. ಅದಕ್ಕೆ ತಾತ್ವಿಕ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. https://kannadanewsnow.com/kannada/monkey-foxs-appearance-in-kerala-high-alert-at-check-posts-in-border-districts/ ನಿನ್ನೆ ಪ್ರವಾಹ ಪೀಡಿತ ಡಿಸಿಗಳ ಜೊತೆ ಮಾತಾಡಿದ್ದೇನೆ. ಅಲ್ಲಿನ ಸ್ಥಳೀಯ ನದಿಗಳ ಪ್ರವಾಹದ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. ನದಿ ಪಾತ್ರದ ಪಕ್ಕದಲ್ಲಿ ಇರೋರ ಬಗ್ಗೆ ಮುಂಜಾಗ್ರತಾ ಕ್ರಮ…
ಹಾವೇರಿ : ಧಾರಾಕಾರ ಮಳೆಗೆ ಜಿಲ್ಲೆಯ ರಟ್ಟೀಹಳ್ಳಿಯ ಮಾಸೂರು ಗ್ರಾಮದ ರೈತ ಕುಟುಂಬವೂ ತುಂಬಿ ಹರಿಯುತ್ತಿದ್ದ ನದಿಯಲ್ಲಿ ಹುಚ್ಚು ಸಾಹಸ ಮೆರೆದ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/monkey-foxs-appearance-in-kerala-high-alert-at-check-posts-in-border-districts/?utm_medium=push ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಮಾಸೂರು ಗ್ರಾಮದ ಬಳಿಯಿರುವ ನದಿಯಲ್ಲಿ ಎದೆಯೆತ್ತರ ನೀರು ನಿಂತಿತ್ತು. ಈ ಪ್ರವಾಹದಲ್ಲೇ ಜೀವದ ಹಂಗು ತೊರೆದು ರೈತರ ಕುಟುಂಬದ 8 ಜನರು ಎತ್ತಿನ ಗಾಡಿಯಲ್ಲಿ ತನ್ನ ತೋಟಕ್ಕೆ ಹೋಗುವ ಸಂಚಾರ ಮಾಡುವ ಹುಚ್ಚು ಸಾಹಸ ಮಾಡಿದ್ದಾರೆ. ಎತ್ತಿನ ಎದುರು ವ್ಯಕ್ತಿಯೋಬ್ಬ ದುಸ್ಸಾಹಸ ಮೆರೆದಿದ್ದಾರೆ. ಸ್ವಲ್ಪ ಯಾಮಾರಿದ್ರೂ 8 ಮಂದಿಯೂ ನದಿಯ ಪಾಲಗ್ತಿದ್ರೂ. ತಪ್ಪಿದ ಭಾರೀ ಅನಾಹುತವಾಗಿದೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. https://kannadanewsnow.com/kannada/monkey-foxs-appearance-in-kerala-high-alert-at-check-posts-in-border-districts/?utm_medium=push
ಆನೇಕಲ್: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿರುವ ಘಟನೆ ಆನೇಕಲ್ ಪಟ್ಟಣದ ಹೂವಾಡಿಗಾರ ಬೀದಿಯಲ್ಲಿ ನಡೆದಿದೆ. https://kannadanewsnow.com/kannada/monkey-foxs-appearance-in-kerala-high-alert-at-check-posts-in-border-districts/ 25 ವರ್ಷದ ಪ್ರೇಮ ಕೊಲೆಯಾದ ಮಹಿಳೆ. ಪತಿ ವೆಂಕಟೇಶಾಚಾರಿಯಿಂದ ಪತ್ನಿ ಪ್ರೇಮ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧ ಶಂಕೆ ಪತ್ನಿಯ ಹತ್ಯೆಯಾಗಿದೆ ಎನ್ನಲಾಗಿದೆ. 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ. ಅವರಿಗೆ 7 ವರ್ಷದ ಹೆಣ್ಣು ಮಗುವಿತ್ತು. ಅನೈತಿಕ ಸಂಬಂಧದ ವಿಚಾರವಾಗಿ ಮನೆಯಲ್ಲಿ ಪದೇ ಪದೇ ಗಲಾಟೆ ನಡೆಯಿತಿತ್ತು. ಪತ್ನಿ ಮೊಬೈಲ್ ನಲ್ಲಿ ಬೇರೊಬ್ಬನ ಜೊತೆ ಮಾತನಾಡುತ್ತಿದ್ದಳು ಎಂದು ಕೊಲೆ ಮಾಡಿದ್ದಾನೆ. https://kannadanewsnow.com/kannada/monkey-foxs-appearance-in-kerala-high-alert-at-check-posts-in-border-districts/ ನಿನ್ನೆ ರಾತ್ರಿ ಬೇರೊಬ್ಬರ ಜೊತೆ ಮಾತಾಡೋದನ್ನ ಕೇಳಿಸಿಕೊಂಡಿದ್ದ.ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮಚ್ಚಿನಿಂದ ಹಲ್ಲೆ ಮಾಡಿ ಕತ್ತು ಹಾಗೂ ಕೈ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದ. ಮನೆಯ ಬಾತ್ ಬಳಿ ಹೋಗುತ್ತಿದ್ದಂತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಸ್ಥಳಕ್ಕೆ ಆನೇಕಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಕೇರಳದಲ್ಲಿ ಮಂಕಿ ಫಾಕ್ಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಜಿಲ್ಲೆ ಕರ್ನಾಟಕ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹೆಚ್ ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ಗೆ ಆರೋಗ್ಯಾಧಿಕಾರಿಗಳ ತಂಡ ಭೇಟಿ ನೀಡಿದ್ದಾರೆ. ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಹೆಚ್ ಡಿ ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ನೇತೃತ್ವದ ತಂಡದಿಂದ ಪರಿಶೀಲನೆ ನಡೆಯುತ್ತಿದೆ. ಕೇರಳದಿಂದ ಬರುವ ಪ್ರಯಾಣಿಕರ ತಪಾಸಣೆಗಾಗಿ ಎರಡು ತಂಡ ನಿಯೋಜಿಸಲಾಗಿದೆ. ಕಾಡು ಪ್ರಾಣಿಗಳಿಂದಲೂ ಮಂಕಿಫಾಕ್ಸ್ ಹರಡುವ ಭೀತಿ ಎದುರಾಗಿದೆ. ಡಿ.ಬಿ ಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ತಂಡ ಬೀಡುಬಿಟ್ಟಿದೆ. ಪ್ರಯಾಣಿಕರ ತಪಾಸಣೆ ಮಾಡಿ ರೋಗ ಲಕ್ಷಣಗಳು ಕಂಡುಬಂದರೆ ವರದಿ ನೀಡುವಂತೆ ಹೆಚ್ ಡಿ ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್ ಸೂಚನೆ ನೀಡಿದ್ದಾರೆ.
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,044 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,044 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 56 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525660 ಕ್ಕೆ ಏರಿಕೆಯಾಗಿದೆ. #COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 20,044 ಹೊಸ ಪ್ರಕರಣಗಳು, 18,301 ಚೇತರಿಕೆಗಳು ಮತ್ತು 56 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 1,40,760 ದೈನಂದಿನ ಪಾಸಿಟಿವಿಟಿ ದರ 4.80% https://twitter.com/ANI/status/1548154677124296704
ಬೆಂಗಳೂರು : ಕಳೆದ ತಿಂಗಳು ಕರ್ನಾಟಕ ಸರ್ಕಾರವು ಪ್ರಾರಂಭಿಸಿದ ಕಾಶಿ ಯಾತ್ರಾ ಯೋಜನೆಯಲ್ಲಿ ಈಗ itms.kar.nic.in ಮತ್ತು sevasindhuservices.karnataka.gov.in ಎಂಬ ಎರಡು ವೆಬ್ಸೈಟ್ಗಳಿವೆ, ಅದರಲ್ಲಿ ಯಾತ್ರಾರ್ಥಿಗಳು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಬಹುದಾದ ಮಾಹಿತಿಗಳು ಇಲ್ಲಿದೆ ಓದಿ ಈ ಯೋಜನೆಯು ಸುಮಾರು 30,000 ಯಾತ್ರಾರ್ಥಿಗಳಿಗೆ ತಲಾ ₹ 5,000 ನಗದು ಸಹಾಯವನ್ನು ನೀಡುತ್ತದೆ ಮತ್ತು ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ತೀರ್ಥಯಾತ್ರೆ ಕೈಗೊಳ್ಳುತ್ತದೆ. ಇದನ್ನು ಕರ್ನಾಟಕದ ಧಾರ್ಮಿಕ ದತ್ತಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಘೋಷಿಸಿದರು. ಬಸವರಾಜ ಬೊಮ್ಮಾಯಿ ಸರ್ಕಾರವು ಈ ಯೋಜನೆಗೆ ₹ 7 ಕೋಟಿಯನ್ನು ಮೀಸಲಿಟ್ಟಿದೆ, ಇದನ್ನು ಈ ಹಣಕಾಸು ವರ್ಷದ ಮುಖ್ಯಮಂತ್ರಿಗಳ ಬಜೆಟ್ ಭಾಷಣದಲ್ಲಿ ಮೊದಲು ಘೋಷಿಸಲಾಯಿತು. ಆದಾಗ್ಯೂ, ಪ್ರತಿಯೊಬ್ಬ ಯಾತ್ರಿಕನು ತಮ್ಮ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಆರ್ಥಿಕ ಸಹಾಯಕ್ಕೆ ಅರ್ಹರಾಗಿರುತ್ತಾರೆ ಮತ್ತು ಸಬ್ಸಿಡಿಯನ್ನು ಪಡೆಯಲು ಕೆಲವು ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ನಾಗರಿಕರು ಎರಡು ವರ್ಗಗಳಿಗೆ ಸರಿಹೊಂದಿದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ…