Subscribe to Updates
Get the latest creative news from FooBar about art, design and business.
Author: KNN IT TEAM
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ಯಜಮಾನರು ನಿಮ್ಮ ಮಾತು ಕೇಳುತ್ತಿಲ್ಲವೇ ಹಾಗಾದರೆ ಬಲಮುರಿ ಎಡಮುರಿ ಗಿಡದಿಂದ ಈ ರೀತಿಯಾಗಿ ಮಾಡಿ.ಹಾಯ್ ಸ್ನೇಹಿತರೆ ಜೀವನದಲ್ಲಿ ಗಂಡ ಹೆಂಡತಿ ಮದುವೆಯಾದ ಮೇಲೆ ಸುಖವಾಗಿ ಸಂತೋಷದಿಂದ ಇದ್ದರೆ ಯಾವ ತೊಂದರೆಯೂ ಇರುವುದಿಲ್ಲ ಆದರೆ ಕೆಲವೊಬ್ಬರ ಸಹವಾಸದಿಂದ ಗಂಡನು ಹೆಂಡತಿ ಜೊತೆಗೆ ಚೆನ್ನಾಗಿರುವುದಿಲ್ಲ ಹಾಗೆ ಆಕೆಯನ್ನು ಕಂಡರೆ ಆಗುತ್ತಿರುವುದಿಲ್ಲ ಹೀಗೆ ನೂರಾರು ತೊಂದರೆಗಳು ಅವರ ನಡುವೆ ಬರುತ್ತಿರುತ್ತವೆ. ಆಗ ಹೆಂಡತಿಯಾದವಳಿಗೆ ಬರೀ ಗಂಡನ ಚಿಂತೆ ಆಗಿರುತ್ತದೆ. ಗಂಡ ಬೇರೆಯವರ ಮಾತು ಕೇಳಿ ತನ್ನ ಜೊತೆ ಜಗಳಾಡುತ್ತಾರೆ ಎಂದು ತುಂಬಾ ಮನಸ್ಸಿನಲ್ಲಿ ಬೇಜಾರನ್ನು ಇಟ್ಟುಕೊಳ್ಳಬೇಕಾಗುತ್ತದೆ. ಕೆಲವೊಬ್ಬರ ದಾಂಪತ್ಯದ ಜೀವನದಲ್ಲಿ ಕೆಟ್ಟ ಸಮಯ ಬಂದಾಗ ಧೈರ್ಯದಿಂದ ಕಷ್ಟವನ್ನು ಎದುರಿಸುವ ಪ್ರಯತ್ನ ಮಾಡಬೇಕು. ಗಂಡ ಬೇರೆಯವರ ಸಹವಾಸ ಮಾಡಿದರೆ ಹೆಂಡತಿಗೆ ಸಾಯುವಷ್ಟು ದುಃಖ ಆಗಿರುತ್ತದೆ. ಇನ್ನು ಕೆಲವೊಬ್ಬ ಗಂಡಸರು ಬೇರೆಯವರ ಮಾತನ್ನು ಕೇಳಿ ಹೆಂಡತಿಗೆ ಹೊಡೆಯುವುದು…
ನವದೆಹಲಿ : ಭಾರತ ಸೇರಿದಂತೆ ವಿಶ್ವದ ಅನೇಕ ದೇಶಗಳಲ್ಲಿ ಮತ್ತೊಮ್ಮೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ, ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕರೋನದ ಹೊಸ ಅಲೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. https://kannadanewsnow.com/kannada/bigg-news-bovi-mutt-seer-siddarameshwara-swamiji-mlas-threatened-case-registered/ ಡಬ್ಲ್ಯುಎಚ್ಒ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಅವರು ಈಗ ನಾವು ಕರೋನಾದ ಮತ್ತಷ್ಟು ಹೊಸ ಅಲೆಗಳಿಗೆ ಸಿದ್ಧರಾಗಬೇಕು ಎಂದು ಹೇಳಿದ್ದಾರೆ. ಯಾವುದೇ ಹೊಸ ರೂಪಾಂತರಗಳು ಹೊರಬರುತ್ತಿದ್ದರೂ, ಎಲ್ಲವೂ ವಿಭಿನ್ನ ನೋಟವನ್ನು ಹೊಂದಿವೆ, ಅವು ಹೆಚ್ಚು ವೇಗವಾಗಿ ಹರಡುತ್ತಿವೆ ಎಂದು ಅವರು ಹೇಳಿದರು. https://kannadanewsnow.com/kannada/bigg-news-heavy-rains-lash-across-the-state-dcs-of-this-district-temporarily-exempted-from-deputy-commissioners-move-to-village-side-campaign/ ಹೆಚ್ಚು ಪ್ರಕರಣಗಳು ವರದಿಯಾದಷ್ಟೂ, ಆಸ್ಪತ್ರೆಗೆ ದಾಖಲಾದ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಅವರು ಹೇಳಿದರು. ಬದಲಾಗುತ್ತಿರುವ ಪರಿಸ್ಥಿತಿಗಳಿಗಾಗಿ, ಇಡೀ ದೇಶವು ಒಂದು ಕ್ರಿಯಾ ಯೋಜನೆಯನ್ನು ತನ್ನೊಂದಿಗೆ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ. https://kannadanewsnow.com/kannada/good-news-good-news-for-state-government-employees-cashless-treatment-scheme-to-be-launched-soon/
ಚಿತ್ರದುರ್ಗ : ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಜಿಲ್ಲೆಯ ಶಾಸಕರಿಗೆ ಬೆದರಿಕೆ ಸಂದೇಶ ಬಂದಿದೆ. https://kannadanewsnow.com/kannada/bigg-news-heavy-rains-lash-across-the-state-dcs-of-this-district-temporarily-exempted-from-deputy-commissioners-move-to-village-side-campaign/ ಜಿಲ್ಲೆಯ ಇಮ್ಮಡಿ ಸಿದ್ದರಾಮೇಶ್ವರ ಸ್ಮಾಮೀಜಿ, ಶಾಸಕರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್, ಹಾಗೂ ಎಂ. ಚಂದ್ರಪ್ಪ ಸೇರಿ ಹಲವರ ಹತ್ಯಗೆ ಸಂಚು ರೂಪಿಸಲಾಗಿದೆ ಎಂಬ ಅರ್ಥದ ಸಂದೇಶವೊಂದು ಪೊಲೀಸರಿಗೆ ಬಂದಿದೆ. KSP ಆ್ಯಪ್ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದ್ದು, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್, ಎಂ.ಚಂದ್ರಪ್ಪ ಅವರಿಗೆ ಬೆದರಿಕೆ ಹಾಕಲಾಗಿದ್ದು, ಹೊಳಲ್ಕರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅನ್ಯ ಜಾತಿಗೆ ಸೇರಿದ ಕೆಲವರು ಬೋವಿ ವಡ್ಡರ ಸಂಘದ ಹೆಸರಿನಲ್ಲಿ ಸಮುದಾಯದ ನಾಯಕರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಬೆಂಬಲಿಸುವಂತೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. https://kannadanewsnow.com/kannada/bigg-news-cm-basavaraj-bommais-haveri-district-tour-today-various-development-works-launched/
ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವದರಿಂದ ಜಿಲ್ಲಾಧಿಕಾರಿಗಳ ನಡೆ, ಹಳ್ಳೆಯ ಕಡೆ ಅಭಿಯಾನಕ್ಕೆ ಕೆಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವಿನಾಯ್ತಿ ನೀಡಿ ಸರ್ಕಾರ ಆದೇಶಿಸಿದೆ. https://kannadanewsnow.com/kannada/bigg-news-cm-basavaraj-bommais-haveri-district-tour-today-various-development-works-launched/ ಈ ಬಗ್ಗೆ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜರುಗಿಸಲಾಗುತ್ತಿದೆ. ಆದ್ರೇ.. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ, ನಷ್ಟದ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯಪ್ರವೃತ್ತವಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸಲು ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಹೆಚ್ಚು ಮಳೆಯಾಗುತ್ತಿರುವಂತ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ದಿನಾಂಕ 16-07-2022 ರಂದು ಜರುಗಬೇಕಾಗಿರುವ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಅಭಿಯಾನಕ್ಕೆ ಜುಲೈ ತಿಂಗಳಿನಲ್ಲಿ ವಿನಾಯ್ತಿಯನ್ನು ನೀಡಲಾಗಿದೆ ಎಂದು ಆದೇಶಿಸಿದ್ದಾರೆ.…
ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲೆಯ ಶಿಗ್ಗಾಂವ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. https://kannadanewsnow.com/kannada/bigg-news-motorists-note-govt-changes-driving-licence-rule/ ಇಂದು ಮಧ್ಯಾಹ್ನ 12-30ಕ್ಕೆ ಹುಬ್ಬಳ್ಳಿಯಿಂದ ಹೊರಟು 1-30ಕ್ಕೆ ಶಿಗ್ಗಾಂವ ತಾಲೂಕು ಖುರ್ಸಾಪುರಕ್ಕೆ ಆಗಮಿಸಿ, ಲೋಕೋಪಯೋಗಿ ಇಲಾಖೆಯಿಂದ ಆಯೋಜಿಸಲಾದ ಎನ್.ಎಚ್-4 ಕಲ್ಯಾಣ ರಸ್ತೆ ಅಗಲೀಕರಣ ಹಾಗೂ ಸುಧಾರಣಾ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸವರು. ನಂತರ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾದ ಟೆಕ್ಸ್‍ಟೈಲ್ ಪಾರ್ಕ್ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಟೆಕ್ಸ್ ಪೋರ್ಟ್ ಸಿದ್ಧ ಉಡುಪು ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. https://kannadanewsnow.com/kannada/good-news-good-news-for-state-government-employees-cashless-treatment-scheme-to-be-launched-soon/ ಮಧ್ಯಾಹ್ನ 3-30 ಗಂಟೆಗೆ ಶಿಗ್ಗಾಂವ ತಾಲೂಕು ಕಲ್ಯಾಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಲಾದ ಕೋಲ್ಡ್ ಸ್ಟೋರೇಜ್ ನೂತನ ಗೋದಾಮು ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸುವರು. ಸಂಜೆ 4-30ಕ್ಕೆ ಶಿಗ್ಗಾಂವ ಎ.ಪಿ.ಎಂ.ಸಿ. ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾದ ಸಮಗ್ರ ಕೃಷಿ ಪದ್ಧತಿಗಳ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ…
ನವದೆಹಲಿ :ಜುಲೈ ತಿಂಗಳಿನಿಂದ ಚಾಲನಾ ಪರವಾನಗಿ ನೀಡುವ ನಿಯಮಗಳನ್ನ ಬದಲಾಯಿಸಲು ಕೇಂದ್ರ ರಸ್ತೆ ಮತ್ತು ಮೋಟಾರು ಸಾರಿಗೆ ಸಚಿವಾಲಯ ನಿರ್ಧರಿಸಿದೆ. ಈ ಹೊಸ ನಿಯಮದ ನಂತ್ರ ನೀವು ಈಗ ಡ್ರೈವಿಂಗ್ ಟೆಸ್ಟ್ ಇಲ್ಲದೇ ಚಾಲನಾ ಪರವಾನಗಿಯನ್ನ ಪಡೆಯಬಹುದು. ಇದರರ್ಥ ನೀವು ಇನ್ನು ಮುಂದೆ ಆರ್‌ಟಿಒ ಕಚೇರಿ ಸುತ್ತಬೇಕಿಲ್ಲ. ಹೊಸ ನಿಯಮದ ನಂತರ, ಚಾಲನಾ ಪರವಾನಗಿಗಳನ್ನು ಪಡೆಯಲು ಚಾಲನಾ ತರಬೇತಿ ಕೇಂದ್ರಗಳ ಪಾತ್ರವು ಈಗ ಪ್ರಮುಖವಾಗುತ್ತದೆ. ಈ ತರಬೇತಿ ಕೇಂದ್ರಗಳು ರಾಜ್ಯ ಸಾರಿಗೆ ಪ್ರಾಧಿಕಾರ ಅಥವಾ ಕೇಂದ್ರ ಸರ್ಕಾರದ ಅಡಿಯಲ್ಲಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಈಗ ಚಾಲನಾ ಪರವಾನಗಿಯನ್ನ ಪಡೆಯಲು ಬಯಸುವವರು, ಮೊದಲು ಅಂತಹ ತರಬೇತಿ ಕೇಂದ್ರಗಳಿಂದ ತರಬೇತಿ ಪಡೆದ ನಂತ್ರ ಪ್ರಮಾಣಪತ್ರವನ್ನ ಪಡೆಯಬೇಕಾಗುತ್ತದೆ. ಇದಕ್ಕಾಗಿ, ತಮ್ಮದೇ ಆದ ಚಾಲನಾ ಪರವಾನಗಿಯನ್ನ ಮಾಡಿಕೊಳ್ಳಬೇಕಾದವರು ಅಂತಹ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಅದರ ನಂತರ, ಈ ಕೇಂದ್ರಗಳು ಅರ್ಜಿದಾರರ ಪರೀಕ್ಷೆಯನ್ನು ತೆಗೆದುಕೊಳ್ಳುತ್ತವೆ, ಇದು ಉತ್ತೀರ್ಣರಾಗಲು ಕಡ್ಡಾಯವಾಗಿರುತ್ತದೆ. ಇದರ ನಂತ್ರ ಕೇಂದ್ರವು ಪ್ರಮಾಣಪತ್ರವನ್ನು ನೀಡುತ್ತದೆ, ಅದರ ನಂತರವೇ ಜನರು ಚಾಲನಾ…
ಆಲಮಟ್ಟಿ : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಕಾರ್ಪೋರೇಟ್ ಆಸ್ಪತ್ರೆ ಸೇರಿ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. https://kannadanewsnow.com/kannada/karnataka-weather-report-yellow-orange-alert-issued-in-these-districts-after-heavy-rains-for-2-more-days-across-the-state/ ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ನಗದುರಹಿತ ಚಿಕಿತ್ಸೆ ಯೋಜನೆ ಆರಂಭಗೊಳ್ಳಲಿದೆ. ನೂತನ ಯೋಜನೆಯಿಂದ 6 ಲಕ್ಷ ನೌಕರರ ಕುಟುಂಬದವರಿಗೆ ಆರೋಗ್ಯ ಭಾಗ್ಯ ಸಿಗಲಿದೆ ಎಂದರು. https://kannadanewsnow.com/kannada/bigg-news-pradhan-mantri-fasal-bima-yojana-heres-what-the-farming-community-has-to-say/ ಈ ಯೋಜನೆಯನ್ನು ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದು ಜಾರಿಯಾದರೆ ದೇಶದಲ್ಲೇ ವಿನೂತನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ರಾಜ್ಯದ ಜನತೆ ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯಾಧ್ಯಂತ ಇನ್ನೂ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ. https://kannadanewsnow.com/kannada/bigg-news-pradhan-mantri-fasal-bima-yojana-heres-what-the-farming-community-has-to-say/ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯು, ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 2 ದಿನ ಮಳೆಯಾಗಲಿದೆ ಎಂದು ತಿಳಿಸಿದೆ. ಉತ್ತರ ಒಳನಾಡಿನಲ್ಲಿಯೂ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ…
ಬಳ್ಳಾರಿ : ಕರ್ನಾಟಕ ಸರ್ಕಾರವು 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (PMFBY) ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವುದರ ದಾಖಲೆಗಳಾದ ಪಹಣಿ ಪ್ರತಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ನ ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರ ಸಲ್ಲಿಸುವುದು. 2022-23 ನೇ ಸಾಲಿನಲ್ಲಿ ಉಲ್ಲೇಖಿತ ಪತ್ರದನ್ವಯ ಸರ್ಕಾರದಿಂದ ಅನುಷ್ಠಾನಗೊಳಿಸುವ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ (PMFBY) ವಿಮಾ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ರೈತರಿಗೆ (ಮುಂಗಾರು ಹಂಗಾಮು-2022) ವಿಮಾ ಮೊತ್ತಕ್ಕೆ ಸಂಬಂಧಿಸಿದಂತೆ ವಿಮಾ ಮೊತ್ತದ ಮಾಹಿತಿಯನ್ನು ಬಳ್ಳಾರಿ ತಾಲ್ಲೂಕು ಬಳ್ಳಾರಿ,…