Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ. https://kannadanewsnow.com/kannada/good-news-good-news-for-school-students-all-schools-in-the-state-have-agreed-to-offer-eggs/ ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಡರಾತ್ರಿ ಈ ಆದೇಶವನ್ನು ವಾಪಸ್ ಪಡೆದಿದೆ. https://kannadanewsnow.com/kannada/bigg-news-big-shock-to-ration-cardholders-from-state-government-distribution-of-ragi-jowar-to-be-stopped-soon/
ಬೆಂಗಳೂರು : ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. https://kannadanewsnow.com/kannada/bigg-news-big-shock-to-ration-cardholders-from-state-government-distribution-of-ragi-jowar-to-be-stopped-soon/ ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುತ್ತಿರುವ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ವರ್ಷದಲ್ಲಿ 100 ದಿನ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಿಸಲು, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲು ಅನುಮತಿ ಕೋರಿ ಶಿಕ್ಷಣ ಇಲಾಖೆ ಅರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. https://kannadanewsnow.com/kannada/bigg-news-good-news-for-government-high-school-co-teachers-who-were-expecting-promotion/
ಬೆಂಗಳೂರು : ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ನೀಡುತ್ತಿದ್ದ ಜೋಳ, ರಾಗಿ ವಿತರಣೆ ಆಗಸ್ಟ್ ನಂತರ ಸ್ಥಗಿತಗೊಳ್ಳಲಿದೆ. https://kannadanewsnow.com/kannada/bigg-news-good-news-for-government-high-school-co-teachers-who-were-expecting-promotion/ ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ವಿತರಣೆ ಮಾಡುತ್ತಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿ, 1 ಲಕ್ಷ ಮೆಟ್ರಿಕ್ ಟನ್ ಜೋಳ, 2.60 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿ ಮಾಡಿತ್ತು, ಕೇಂದ್ರದ ಸೂಚನೆಯಂತೆ ಕಳೆದ ಮೂರು ತಿಂಗಳಿನಿಂದ ವಿತರಣೆ ಮಾಡಲಾಗುತ್ತಿತ್ತು. ಈಗ ಸಂಗ್ರಹಣೆ ಮಾಡಿದ್ದ ರಾಗಿ, ಜೋಳ ಖಾಲಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ರಾಗಿ, ಜೋಳ ವಿತರಣೆ ಸ್ಥಗಿತಗೊಳಿಸಲಾಗುತ್ತಿದೆ. https://kannadanewsnow.com/kannada/bigg-news-good-news-for-selected-candidates-for-fireman-posts-appointment-letter-to-be-issued-soon/ ಉತ್ತರ ಕರ್ನಾಟಕದಲ್ಲಿ ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ಜೋಳ ಆಗಸ್ಟ್ ನಂತರ ಸ್ಥಗಿತಗೊಂಡರೆ, ದಕ್ಷಿಣ ಕರ್ನಾಟಕ ಭಾಗದಲ್ಲಿ ಸೆಪ್ಟೆಂಬರ್ ನಂತರ ರಾಗಿ ಸ್ಥಗಿತಗೊಳ್ಳಲಿದೆ. ಈ ಹಿಂದೆ ನೀಡುತ್ತಿದ್ದಂತೆ 10…
ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಬಡ್ತಿ ನಿರೀಕ್ಷೆಯಲ್ಲಿದ್ದಂತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. https://kannadanewsnow.com/kannada/bigg-news-good-news-for-selected-candidates-for-fireman-posts-appointment-letter-to-be-issued-soon/ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಲಾಗಿದೆ. ಅದರಂತೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢಶಾಲಾ ಸಹಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ದಿನಾಂಕ 07-04-2022ರಂದು ಪ್ರಕಟಿಸಿದ್ದ ಅಂತಿಮ ಜೇಷ್ಠತಾ ಪಟ್ಟಿಯನ್ನು ಹಿಂಪಡೆದು, ಬಳಿಕ ಪ್ರಕಟಿಸಲಾಗುತ್ತಿದೆ. ಅಂತಿಮ ಜೇಷ್ಠತಾ ಪಟ್ಟಿಯನ್ನು ಆಧರಿಸಿ ಬೆಂಗಳೂರು, ಮೈಸೂರು ವಿಭಾಗದಲ್ಲಿ ಖಾಲಿ ಇರುವ ಮುಖ್ಯ ಶಿಕ್ಷಕರ, ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ…
ಬೆಂಗಳೂರು : ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಫೈರ್ ಮನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಫೈರ್ ಮನ್ ಗಳಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. https://kannadanewsnow.com/kannada/bigg-news-students-note-bmtc-issues-student-discount-pass-from-july-18/ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಒಟ್ಟು 7,057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, 2021 ನೇ ವರ್ಷದ ಅಂತ್ಯಕ್ಕೆ ಸುಮಾರು 2,627 ಹುದ್ದೆಗಳು ಖಾಲಿ ಇವೆ. ಪ್ರಸಕ್ತ 1,567 ಹುದ್ದೆಗಳ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮೊದಲ ಹಂತವಾಗಿ ಫೈರ್ ಮನ್ ಹುದ್ದೆಗಳ ನೇಮಕಾತಿ ನಡೆದಿದೆ.ಉಳಿ ಅಭ್ಯರ್ಥಿಗಳಿಗೆ ಶೀಘ್ರವೇ ನೇಮಕಾತಿ ಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-students-note-bmtc-issues-student-discount-pass-from-july-18/
ಬೆಂಗಳೂರು: ಶಾಲಾ-ಕಾಲೇಜು( School and College ) ಆರಂಭಗೊಂಡು ಕೆಲ ತಿಂಗಳ ಬಳಿಕ, ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ( BMTC Student Bus Pass ) ಅವಧಿಯನ್ನು ವಿಸ್ತರಿಸಿತ್ತು. ಈ ಬಳಿಕ ಇದೀಗ 2022-23ನೇ ಸಾಲಿನ ವಿದಯಾರ್ಥಿ ರಿಯಾಯಿತಿ ಪಾಸು ವಿತರಿಸೋದಕ್ಕೆ ಮುಂದಾಗಿದೆ. https://kannadanewsnow.com/kannada/bigg-news-ii-puc-supplementary-exam-from-august-12-heres-the-complete-schedule/ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬಿಎಂಟಿಸಿಯು 2022-23ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ಆನ್ ಲೈನ್ ಅರ್ಜಿಯನ್ನು ಸೇವಾಸಿಂಧು ಪೋರ್ಟ್ ನಲ್ಲಿ ಹಾಗೂ ಬಿಎಂಟಿಸಿ ವೆಬ್ ಸೈಟ್ ನಲ್ಲಿ ಒಜಗಿಸಲಾಗಿದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/bigg-news-state-government-revises-compensation-rates-for-crops-damaged-due-to-floods-heres-the-new-price-list/ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸುಗಳನ್ನು ದಿನಾಂಕ 18-07-2022 ರಿಂದ 100 ಬೆಂಗಳೂರು ಒನ್ ಕೇಂದ್ರಗಳ ಮೂಲಕ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4.30ರವರೆಗೆ ವಾರದ ಎಲ್ಲಾ ದಿನಗಳಲ್ಲಿ ವಿತರಿಸಲಾಗುವುದು ಎಂದು ತಿಳಿಸಿದೆ. ಇನ್ನೂ ವಿದ್ಯಾರ್ಥಿಗಳು ವಿದ್ಯಾರ್ಥಿ ಪಾಸಿಗಾಗಿ ಅರ್ಜಿ ಸಲ್ಲಿಸಿ, ಪಾಸು ಪಡೆಯಲು ಅನುಕೂಲವಾಗಲೆಂದು…
ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ 12-08-2022 – ಕನ್ನಡ, ಅರೇಬಿಕ್ ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ದಿನಾಂಕ 16-08-2022 – ಹಿಂದಿ ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ ದಿನಾಂಕ 22-08-2022 – ಇಂಗ್ಲೀಷ್ ದಿನಾಂಕ…
ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಷ್ಕೃತ ದರದಲ್ಲಿ ಇನ್ ಪುಟ್ ಸಬ್ಸಿಡಿ ಹೆಚ್ಚಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ರಾಜ್ಯದಲ್ಲಿ 2022ನೇ ಸಾಲಿನ ಮುಂಗಾರು ರುತುವಿನಲ್ಲಿ ಬಿದ್ದಂತ ಭಾರೀ ಮಳೆಯಿಂದ ಹಾಗೂ ನದಿ ಹರಿವಿನಿಂದ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ಇದರಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಿಂದ ವರದಿಯಾಗಿರುತ್ತದೆ. ಈ ಹಿನ್ನಲೆಯಲ್ಲಿ ಪ್ರವಾಹ, ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್ ಪುಟ್ ಸಬ್ಸಿಡಿ ಮೊತ್ತವನ್ನು ಈ ಕೆಳಕಂಡಂತೆ…
ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಬಡ್ತಿ ನಿರೀಕ್ಷೆಯಲ್ಲಿದ್ದಂತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. https://kannadanewsnow.com/kannada/good-news-for-those-looking-forward-to-competitive-exam-training/ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಲಾಗಿದೆ. ಅದರಂತೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢಶಾಲಾ ಸಹಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ದಿನಾಂಕ 07-04-2022ರಂದು ಪ್ರಕಟಿಸಿದ್ದ ಅಂತಿಮ ಜೇಷ್ಠತಾ ಪಟ್ಟಿಯನ್ನು ಹಿಂಪಡೆದು, ಬಳಿಕ ಪ್ರಕಟಿಸಲಾಗುತ್ತಿದೆ. https://kannadanewsnow.com/kannada/important-information-for-sslc-students-instead-of-the-format-of-the-question-paper-here-is-the-level-of-difficulty/ ಅಂತಿಮ ಜೇಷ್ಠತಾ ಪಟ್ಟಿಯನ್ನು ಆಧರಿಸಿ ಬೆಂಗಳೂರು, ಮೈಸೂರು ವಿಭಾಗದಲ್ಲಿ ಖಾಲಿ ಇರುವ ಮುಖ್ಯ ಶಿಕ್ಷಕರ, ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ…
ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಪ್ರೀತಿ ಯಾವಾಗ ಮತ್ತು ಯಾರ ಮೇಲೆ ಹುಟ್ಟುತ್ತದೆ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಕೆಲವರು ಪ್ರೀತಿಯನ್ನ ತಮ್ಮ ಅಗತ್ಯಗಳಿಗಾಗಿ ಬಳಸ್ತಾರೆ, ಪ್ರೇಮ ಪ್ರಕರಣದ ನೆಪದಲ್ಲಿ ಕಳ್ಳರ ವೇಷ ಹಾಕುತ್ತಾರೆ. ಇನ್ನು ಕೆಲವರು ತಮ್ಮ ಪ್ರೀತಿಯನ್ನ ಉಳಿಸಿಕೊಳ್ಳಲು ಯಾವುದೇ ತ್ಯಾಗಕ್ಕೂ ಮುಂದಾಗುತ್ತಾರೆ. ಆದ್ರೆ, ಮುಂಬೈನಲ್ಲೊಂದು ವಿಚಿತ್ರ ಲವ್ ಸ್ಟೋರಿ ವರದಿಯಾಗಿದೆ. ಅಂದ್ಹಾಗೆ, ಮುಂಬೈನ 21 ವರ್ಷದ ಯುವತಿಯೊಬ್ಬಳು ವರ್ಷಗಳಿಂದ ಯುವಕನೊಂದಿಗೆ ಡೇಟಿಂಗ್ ಮಾಡುತ್ತಿದ್ಲು. ಆದ್ರೆ, ಒಂದು ದಿನ ಯುವಕ ಯುವತಿಗೆ ಬಲವಂತ ಮಾಡಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದು ಯುವತಿಯ ಮನೆಯವ್ರಿಗೂ ಗೊತ್ತಾಗಿ, ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ನಂತ್ರ ಯುವಕನನ್ನ ಪೊಲೀಸರು ಬಂಧಿಸಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾನೆ. ಅಂದಿನಿಂದ, ಯುವತಿ ಮತ್ತೆ ಯುವಕನನ್ನ ಭೇಟಿಯಾಗಲು ಪ್ರಯತ್ನಿಸಿದ್ರೂ, ಯುವಕ ಹಿಂಜರಿದಿದ್ದಾನೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಮಾಡಿದ ಯುವತಿ, ಯುವಕನ ಬೈಕ್ ಕದಿಯಲು ಯೋಜಿಸಿ, ಇದಕ್ಕಾಗಿ ಮತ್ತೊಬ್ಬ ಯುವಕನ ಸಹಾಯ ಪಡೆದಳು. ಅದ್ರಂತೆ, ನಕಲಿ…