Author: KNN IT TEAM

ನವದೆಹಲಿ : ಬಿಲಿಯನೇರ್ ರಾಕೇಶ್ ಜುಂಜುನ್ವಾಲಾ ಬೆಂಬಲದೊಂದಿಗೆ ಭಾರತದ ಅತ್ಯಂತ ಕಿರಿಯ ವಿಮಾನಯಾನ ಸಂಸ್ಥೆ ಅಕಾಸಾ ಏರ್ ಈ ತಿಂಗಳ ಕೊನೆಯಲ್ಲಿ ಎರಡು ವಿಮಾನಗಳೊಂದಿಗೆ ಟೇಕ್-ಆಫ್‌ ಆಗಲು ಸಜ್ಜಾಗಿದೆ. ಇನ್ನು ವಿವಿಧ ಸ್ಥಾನಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಅದ್ರಂತೆ, ವಿಮಾನಯಾನ ಸಂಸ್ಥೆಯು ತನ್ನ “ಮುಂದಿನ ಅಕಾಸಿಯನ್”ಗಾಗಿ ಹುಡುಕುತ್ತಿರುವುದಾಗಿ ಟ್ವಿಟ್ಟರ್ʼನಲ್ಲಿ ಘೋಷಿಸಿತು ಮತ್ತು ನೇಮಕಾತಿಯನ್ನ ಪ್ರಾರಂಭಿಸಿದೆ. “ಟಚ್ ದಿ ಸ್ಕೈ.. ಸೇರ್ಪಡೆ, ನೈಜತೆ ಮತ್ತು ಪರಸ್ಪರ ಗೌರವಕ್ಕೆ ಅಸಾಧಾರಣ ಒತ್ತು ನೀಡುವ ಸಂಸ್ಕೃತಿಯ ಭಾಗವಾಗಲು ನಾವು ನಿಮ್ಮನ್ನ ಸ್ವಾಗತಿಸುತ್ತೇವೆ” ಎಂದು ವಿಮಾನಯಾನ ಸಂಸ್ಥೆ ತನ್ನ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಿದೆ. https://twitter.com/JCPInAirports/status/1547914331190284290?s=20&t=8cAePNFtS_ZruJXwIcAqlw ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಕ್ಯಾಬಿನ್ ಸಿಬ್ಬಂದಿ * ಈ ಹುದ್ದೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮಾನ್ಯ ಪಾಸ್ಪೋರ್ಟ್, ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಹೊಂದಿರುವ ಭಾರತೀಯ ನಾಗರಿಕರಾಗಿರಬೇಕು. * ಹಿಂದಿನ ಹಾರಾಟದ ಅನುಭವವಿಲ್ಲದ ಫ್ರೆಶರ್ʼಗಳ ಕನಿಷ್ಠ ವಯಸ್ಸು 18 ವರ್ಷಗಳು 28 ವರ್ಷಗಳವರೆಗೆ ಇರುತ್ತದೆ. * ಕನಿಷ್ಠ ಎತ್ತರವು ಹೆಣ್ಣಿಗೆ…

Read More

ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳಲ್ಲಿನ 89 ಹಳ್ಳಿಗಳಲ್ಲಿ ಜುಲೈ.16ರ ನಾಳೆ ವಿದ್ಯುತ್‌ ಅದಾಲತ್‌ಗಳನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಬೆಸ್ಕಾಂ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಅವರ ಸೂಚನೆ ಮೇರೆಗೆ ಎಲ್ಲಾ ಎಸ್ಕಾಂಗಳು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್‌ ಅದಾಲತ್‌ ಗೆ ಜೂನ್‌ 18 ರಿಂದ ಚಾಲನೆ ನೀಡಿದ್ದವು. ಪ್ರತಿ ತಿಂಗಳ ಮೂರನೇ ಶನಿವಾರದಂದು ವಿದ್ಯುತ್‌ ಅದಾಲತ್‌ ನಡೆಯಲಿದ್ದು, ಜುಲೈ ತಿಂಗಳ ವಿದ್ಯುತ್‌ ಅದಾಲತ್‌ ನಾಳೆ ಬೆಸ್ಕಾಂ ವ್ಯಾಪ್ತಿಯ 89 ಹಳ್ಳಿಗಳಲ್ಲಿ ನಡೆಯಲಿದೆ ಎಂದು ತಿಳಿಸಿದೆ. https://kannadanewsnow.com/kannada/important-information-for-school-and-college-students-bmtc-to-issue-student-discount-pass-from-july-18/ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಂದ ಹಿಡಿದು ಬೆಸ್ಕಾಂನ ಹಿರಿಯ ಅಧಿಕಾರಿಗಳವರೆಗೆ ವಿದ್ಯುತ್‌ ಅದಾಲತ್‌ ನಲ್ಲಿ ಭಾಗವಹಿಸಿ ಗ್ರಾಮೀಣ ಗ್ರಾಹಕರ ಕುಂದು=ಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯ…

Read More

ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು ( Kuvempu University ) 86ನೇ ರ‍್ಯಾಂಕ್ ಗಳಿಸುವುದರೊಂದಿಗೆ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಕಳೆದ ಬಾರಿಯಂತೆಯೇ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ. ದೇಶದ 4100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. 42.44ಅಂಕಗಳನ್ನು ಪಡೆಯುವ ಮೂಲಕ ಇಡೀ ದೇಶದ ವಿಶ್ವವಿದ್ಯಾಲಯಗಳ ಪೈಕಿ 86ನೇ ಸ್ಥಾನ ಪಡೆದಿದೆ. 2017ರಲ್ಲಿ 150ರಿಂದ 200ರ ವರ್ಗದಲ್ಲಿ ಸ್ಥಾನ ಪಡೆದಿದ್ದ ವಿಶ್ವವಿದ್ಯಾಲಯ, 2018ರಲ್ಲಿ ಭಾರಿ ಜಿಗಿತ ಕಂಡಿದ್ದು 78ನೇ ಸ್ಥಾನಕ್ಕೇರಿತ್ತು. ಪ್ರಸಕ್ತ ಸಾಲಿನಲ್ಲಿ 86ನೇ ರ‍್ಯಾಂಕ್ ಪಡೆಯುವುದರೊಂದಿಗೆ, ಕೋವಿಡ್-19 ಮತ್ತು ವಿವಿಯ ಸುಮಾರು 10 ಪ್ರಾಧ್ಯಾಪಕರು ನಿವೃತ್ತರಾದ ಕಾರಣದಿಂದ ಉನ್ನತ ಶಿಕ್ಷಣದ ಚಟುವಟಿಕೆಗಳಿಗೆ ಹಿನ್ನೆಡೆಯಾಗಿದ್ದರೂ, ಟಾಪ್ 100ರೊಳಗೆ…

Read More

ಬೆಂಗಳೂರು: ಮಳೆಯಿಂದ ( Rain ) ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai ) ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಇಂದು ದೇವನಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ( Rain Damage ) ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಸಿಎಂ ಈ ಸೂಚನೆ ನೀಡಿದರು. https://kannadanewsnow.com/kannada/presidential-election-jds-extends-support-to-draupadi-murmu-extends-ndas-support/ ಮನೆಗಳಿಗೆ ತುರ್ತು ಪರಿಹಾರ 10 ಸಾವಿರರ ರೂ.ಗಳನ್ನು ನೀಡಿ, ನಂತರ ಮನೆಗಳ ನಿರ್ಮಾಣವನ್ನು ಕೂಡಲೇ ಕೈಗೊಳ್ಳಬೇಕು. ರಸ್ತೆ, ಸೇತುವೆ, ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ ನೀಡಬೇಕು. ಮಹಾರಾಷ್ಟ್ರದ ಕೋಯ್ನಾ ಜಲಾಶಯಗಳಿಂದ ಹೊರಬಿಡಲಾಗುತ್ತಿರುವ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ…

Read More

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ 12-08-2022 – ಕನ್ನಡ, ಅರೇಬಿಕ್ ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ದಿನಾಂಕ 16-08-2022 – ಹಿಂದಿ ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ ದಿನಾಂಕ 22-08-2022 – ಇಂಗ್ಲೀಷ್ ದಿನಾಂಕ…

Read More

ಬೆಂಗಳೂರು: ಈಗಾಗಲೇ ಹಲವು ಪಕ್ಷಗಳು ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ( President Election 2022 ) ಅಭ್ಯರ್ಥಿ ದ್ರೌಪದಿ ಮುರ್ಮು ( Draupadi Murmu ) ಅವರಿಗೆ ಬೆಂಬಲ ಸೂಚಿಸಿವೆ. ಈ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಕೂಡ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಘೋಷಿಸಲಾಗಿದೆ. https://kannadanewsnow.com/kannada/2nd-puc-supplementary-exam-schedule-released-exam-slated-to-begin-from-august-12/ ಇಂದು ವಿಧಾನಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿದಂತ ಜೆಡಿಎಸ್ ಪಕ್ಷದ ( JDS Party ) ಶಾಸಕಾಂಗ ಸಭೆಯ ಉಪ ನಾಯಕ ಬಂಡೆಪ್ಪ ಕಾಶಂಪೂರ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಎನ್ ಡಿ ಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಲಾಗುತ್ತಿದೆ ಎಂದರು. https://kannadanewsnow.com/kannada/important-information-for-school-and-college-students-bmtc-to-issue-student-discount-pass-from-july-18/ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಂಸತ್ ನಲ್ಲಿ ಮಹಿಳಾ ಮೀಸಲಾತಿಯ ಬಗ್ಗೆ ಧ್ವನಿ ಎತ್ತಿದ್ದಾರೆ. ಆ ನಿಟ್ಟಿನಲ್ಲಿ ಮಹಿಳೆಗೆ ಬೆಂಬಲಿಸೋ ನಿಟ್ಟಿನಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲಿಸಲಾಗುತ್ತಿದೆ. ನಾವು ಪಕ್ಷ ಯಾವುದೆಂದು ನೋಡುತ್ತಿಲ್ಲ. ಆದಿವಾಸಿ ಜನಾಂಗದವರಾಗಿದ್ದರಿಂದ ಬೆಂಬಲ…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದ್ರಂತೆ, ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ರೈತರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಈ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬರೋಬ್ಬರಿ ₹1,25,000 ಬಹುಮಾನ ನೀಡಿ ಗೌರವಿಸಲಿದೆ. ಅದ್ರಂತೆ ಅಸಕ್ತ ಮತ್ತು ಅರ್ಹ ರೈತರು, ಇದೇ ತಿಂಗಳು 20ರೊಳಗೆ ಅರ್ಜಿಯನ್ನ ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೋದು. ಯಾರ್ಯಾರು ಈ ಸ್ಪರ್ಧೆಗೆ ಸ್ಪರ್ಧಿಸಬೋದು..? * ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರವರು. * ಕೃಷಿ ವಲಯಕ್ಕೆ ಅನ್ವಯಿಸುವಂತೆ ಗಮನಾರ್ಹ/ ವಿಭಿನ್ನವಾದ ಮೂಲ ರೂಪದ ಸಾಧನೆ (Innovation) ಮಾಡಿರವರು. * ಈ ಹಿಂದೆ ಯಾವುದೇ ಕೃಷಿ ಪಂಡಿತ ಪ್ರಶಸ್ತಿ ಪಡೆಯದವರು. * ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಅರ್ಹತೆಯೇನು..? * ಕ್ರಿಯಾಶೀಲ ಕೃಷಿಕನಾಗಿರಬೇಕು. *…

Read More

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಅಂಧ್ರಲ್ಲೊಂದು ಅಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಐನಾತಿಯೊಬ್ಬ ಕೇವಲ ದುಡ್ಡಿಗಾಗಿ ಏಳು ಮಹಿಳೆಯರನ್ನ ವಿವಾಹವಾಗಿ ಮೋಸಗೊಳಿಸಿ, ಮತ್ತೆ 8ನೇ ಸಜ್ಜಾದ ಸಂಗತಿ ಬೆಳಕಿಗೆ ಬಂದಿದೆ. ಆ ಐನಾತಿ ವ್ಯಕ್ತಿ ಹೆಸರು ಅಡಪ ಶಿವಶಂಕರ್ ಬಾಬು ಅಂತಾ.. ಶ್ರೀಮಂತ ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿಕೊಂಡ ಈತ, ಮಹಿಳೆಯರಿಗೆ ಹೊಸ ಜೀವನ ನೀಡುವುದಾಗಿ ನಂಬಿಸಿ ಮದುವೆಯಾಗಿದ್ದಾನೆ. ನಂತ್ರ ಅಪಾರ ಮೊತ್ತದ ಹಣದೊಂದಿಗೆ ಓಡಿ ಹೋಗೋದನ್ನೇ ವೃತ್ತಿಯಾಗಿಸಿಕೊಂಡಿದ್ದಾನೆ. ಅದ್ರಂತೆ, ಇಲ್ಲಿಯವರಿಗೆ ಈತ 7 ಮಹಿಳೆಯರನ್ನ ವಂಚಿಸಿದ್ದು, ಇನ್ನೊಬ್ಬ ಮಹಿಳೆಯೊಂದಿಗೆ ವಾಸಿಸುತ್ತಿದ್ದಾನೆ. ಸಧ್ಯ ಮೋಸಹೋದ ಮಹಿಳೆಯರು ಶಿವಶಂಕರ್ ವಿರುದ್ಧ ಸಿಡಿದೆದಿದ್ದು, ಪೊಲೀಸರ ಮೊರೆಯೋಗಿದ್ದಾರೆ. ಇನ್ನು ಈ ಐನಾತಿ ಶಿವಶಂಕರ್ ಆಂಧ್ರಪ್ರದೇಶದ ಸಚಿವ ಅಂಬಾಟಿ ರಾಮಬಾಬು ಅವರೊಂದಿಗೆ ಸಂಬಂಧ ಹೊಂದಿದ್ದು, ಬಿಜೆಪಿ ನಾಯಕ ಶ್ರೀಕಾಂತ್ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದಾನೆ ಎಂದು ಹೇಳಿದ್ದಾರೆ. ಇನ್ನು ಮೋಸಗಾರನ ವಿರುದ್ಧ ಕಠಿಣವಾಗಿ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದರು. ಅಚ್ಚರಿಯೆಂದ್ರೆ, ಈ ಶಿವಶಂಕರ್‌ ಮೂವರು ಮಹಿಳೆಯರೊಂದಿಗೆ ಒಂದೇ ನೆರೆಹೊರೆಯ ಮೂರು…

Read More

ವರದಿ: ವಸಂತ ಬಿ ಈಶ್ವರಗೆರೆ ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ( 2nd PUC Supplementary Exam ) ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. https://kannadanewsnow.com/kannada/important-information-for-school-and-college-students-bmtc-to-issue-student-discount-pass-from-july-18/ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ 12-08-2022 – ಕನ್ನಡ, ಅರೇಬಿಕ್ ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ದಿನಾಂಕ 16-08-2022 – ಹಿಂದಿ ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ ದಿನಾಂಕ 19-08-2022 –ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ ದಿನಾಂಕ 20-08-2022 – ತರ್ಕಶಾಸ್ತ್ರ,…

Read More

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ 12-08-2022 – ಕನ್ನಡ, ಅರೇಬಿಕ್ ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ದಿನಾಂಕ 16-08-2022 – ಹಿಂದಿ ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ ದಿನಾಂಕ 19-08-2022 –ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ ದಿನಾಂಕ 22-08-2022 – ಇಂಗ್ಲೀಷ್ ದಿನಾಂಕ…

Read More