Subscribe to Updates
Get the latest creative news from FooBar about art, design and business.
Author: KNN IT TEAM
ಕೊಲಂಬೊ (ಶ್ರೀಲಂಕಾ): ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರು ಗೋತಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ(Ranil Wickremesinghe) ಅವರು ಇಂದು ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಕ್ರಮಸಿಂಘೆ ಅವರು ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರ ಮುಂದೆ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ಪ್ರಧಾನ ಮಂತ್ರಿಯವರ ಮಾಧ್ಯಮ ವಿಭಾಗವನ್ನು ಉಲ್ಲೇಖಿಸಿ ಡೈಲಿ ಮಿರರ್ ವರದಿ ಮಾಡಿದೆ. #WATCH | Ranil Wickremesinghe sworn in as Acting-President a short while ago by Sri Lankan Chief Justice Jayantha Jayasuriya#SriLanka pic.twitter.com/odjNmfd4cf — ANI (@ANI) July 15, 2022 ವಿಕ್ರಮಸಿಂಘೆ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆದ ಬೃಹತ್ ಪ್ರತಿಭಟನೆಯಿಂದಾಗಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ನಂತರ ಜುಲೈ 13 ರಂದು ಮಾಜಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡರು. https://kannadanewsnow.com/kannada/sea-erosion-continues-in-meenakali-3-houses-washed-away-by-waves/ https://kannadanewsnow.com/kannada/abbu-ammi-biryani-use-of-urdu-words-in-class-2-book-triggers-outrage-among-parents-in-rajasthan/
ಧಾರವಾಡ : ದೇಶದಾದ್ಯಂತ ಭಾರತ ಸ್ವಾತಂತ್ರ್ಯದ 75 ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್ 11 ರಿಂದ 17 ರವರೆಗೆ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲ ನಾಗರಿಕರು ಈ ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. https://kannadanewsnow.com/kannada/viral-video-at-up-teachers-farewell-students-weep-refuse-to-let-him-go/ ಅವರು ಇಂದು ಬೆಳಿಗ್ಗೆ ಕಚೇರಿ ಸಭಾಂಗಣದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಇತರೆ ಎಲ್ಲ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಅವರ…
ಲಕ್ನೋ(ಉತ್ತರ ಪ್ರದೇಶ): ಶಿಕ್ಷರೊಬ್ಬರಿಗೆ ವರ್ಗಾವಣೆ ಆದೇಶ ಬಂದ ನಂತ್ರ ಅವರು ಶಾಲೆಗೆ ವಿದಾಯ ಹೇಳಿ ಅಲ್ಲಿಂದ ಹೊರಡುತ್ತಿದ್ದಂತೆ ವಿದ್ಯಾರ್ಥಿಗಳು ಭಾವುಕರಾಗಿ, ಶಿಕ್ಷಕನನ್ನು ತಬ್ಬಿಕೊಂಡು ಅಳುತ್ತಿರುವ ದೃಶ್ಯವೊಂದು ಕಂಡುಬಂದಿದೆ. ಶಿವೇಂದ್ರ ಸಿಂಗ್ ಅವರನ್ನು ನಾಲ್ಕು ವರ್ಷಗಳ ನಂತರ ಗುಡ್ಡಗಾಡು ಪ್ರದೇಶವಾದ ಚಂದೌಲಿಯ ರಾಯಗಢ ಪ್ರಾಥಮಿಕ ಶಾಲೆಗೆ ಇತ್ತೀಚೆಗೆ ವರ್ಗಾಯಿಸಲಾಯಿತು. ಈ ಕಾರಣದಿಂದ ಅವರು ನಾಲ್ಕು ವರ್ಷಗಳ ಹಿಂದೆ ಬಂದಂತಹ ಲಕ್ನೋದ ಶಾಲೆಯೊಂದಕ್ಕೆ ವಿದಾಯ ಹೇಳುವ ಸಂದರ್ಭ ಮಂಗಳವಾರ ಬಂದೇಬಿಡ್ತು. #Chandauli: School students cried in farewell ceremony after #teacher’s #uttarpradesh #transfer pic.twitter.com/s3UC00kfl3 — DHIRAJ DUBEY (@Ddhirajk) July 15, 2022 A Sikh teacher got transferred from a School in Budgam Kashmir Students got so emotional that they started crying incessantly, Such kind of emotional outburst is rare and unbelievable not to mention its…
ಮಂಗಳೂರು : ಕಡಲತಡಿಯ ಪಣಂಬೂರಿನ ಮೀನಕಳಿಯಲ್ಲಿ ಮುಂದುವರಿದ ಕಡಲ್ಕೊರೆತ ಹೆಚ್ಚಾಗಿದ್ದು, ಅಲೆಗಳ ರಭಸಕ್ಕೆ 3 ಮನೆಗಳು ಸಮುದ್ರಪಾಲಾದ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/bigg-news-private-individuals-will-no-longer-be-allowed-to-shoot-photos-videos-in-government-offices-says-state-govt/ ಇನ್ನೂ 8 ಮನೆಗಳು ಅಪಾಯದ ಭೀತಿಯಲ್ಲಿದೆ. ಈಗಾಗಲೇ ಸಂಬಂಧಿಕರ ಮನೆಗಳಿಗೆ ತೆರಳುವಂತೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಪ್ರತಿ ವರ್ಷವೂ ಇದೇ ರೀತಿಯ ಸಮಸ್ಯೆ ಎದುರಾಗುತ್ತಿದೆ ಇದಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. https://kannadanewsnow.com/kannada/bigg-news-private-individuals-will-no-longer-be-allowed-to-shoot-photos-videos-in-government-offices-says-state-govt/
ನವದೆಹಲಿ: 16 ವರ್ಷದ ಬಾಲಕಿಯನ್ನು ಅಪಹರಿಸಿ ನಂತರ ಚಲಿಸುತ್ತಿರುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸೆಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://kannadanewsnow.com/kannada/badamis-kerur-group-clash-please-give-us-justice-no-money-woman-throws-money-given-by-siddaramaiah/ ಆರೋಪಿಗಳು ದಕ್ಷಿಣ ದೆಹಲಿಯ ವಸಂತ ವಿಹಾರ್ ನಿಂದ ನೆರೆಯ ಉತ್ತರ ಪ್ರದೇಶದ ಗಾಜಿಯಾಬಾದ್ ಗೆ ಸುಮಾರು 44 ಕಿ.ಮೀ.ಗಳಷ್ಟು ದೂರ ಕಾರನ್ನು ಚಲಾಯಿಸಿದ್ದರಿಂದ ಈ ಭಯಾನಕತೆಯು ಗಮನಕ್ಕೆ ಬರಲಿಲ್ಲ ಎಂದು ವರದಿಯಾಗಿದೆ.ಬಾಲಕಿಯ ಮನೆಯ ಬಳಿಯೇ ಇರುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. https://kannadanewsnow.com/kannada/badamis-kerur-group-clash-please-give-us-justice-no-money-woman-throws-money-given-by-siddaramaiah/ ಜುಲೈ 6 ರಂದು ಸ್ನೇಹಿತನ ಮನೆಯಿಂದ ಹಿಂದಿರುಗಿದ ನಂತರ ಸಂಜೆ ವಸಂತ ವಿಹಾರ್ ಮಾರುಕಟ್ಟೆಯಲ್ಲಿ ಇಬ್ಬರು ಆರೋಪಿಗಳನ್ನು ಭೇಟಿಯಾದೆ ಎಂದು ಬಾಲಕಿ ತನ್ನ ಹೇಳಿಕೆಯಲ್ಲಿ ಪೊಲೀಸರಿಗೆ ತಿಳಿಸಿದ್ದಾಳೆ. 10 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ- ಅವರು ಸ್ವಲ್ಪ ಸಮಯದವರೆಗೆ ಮಾರುಕಟ್ಟೆಯ ಸುತ್ತಲೂ ಸುತ್ತಾಡಿದರು, ನಂತರ ಅವರು ತಮ್ಮ ಆರೋಪಿಗಳಿಗೆ ಕರೆ ಮಾಡಿದರು, ಅವರು ಅವನೊಂದಿಗೆ ಕಾರನ್ನು ತಂದರು.
ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆ ಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗಿತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ…
ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. https://kannadanewsnow.com/kannada/woman-throws-rs-2-lakh-cash-at-car-to-interrogate-kerur-clash-victims/ ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆ ಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗಿತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ…
ಕೋಟಾ (ರಾಜಸ್ಥಾನ): ರಾಜಸ್ಥಾನದ ಕೋಟಾದ ಖಾಸಗಿ ಶಾಲೆಯೊಂದು 2ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧನೆಗೆ ಬಳಸಲಾಗುತ್ತಿರುವ ಪುಸ್ತಕ ವಿವಾದದ ಸುಳಿಯಲ್ಲಿ ಸಿಲುಕಿದೆ. ಈ ಸಮಸ್ಯೆಯು ಪುಸ್ತಕದಲ್ಲಿ ಉರ್ದು ಭಾಷೆಯ ಪದಗಳು ಮತ್ತು ಹೆಸರುಗಳ ಬಳಕೆಗೆ ಸಂಬಂಧಿಸಿದೆ. ಈ ಪುಸ್ತಕವನ್ನು ಬಹುಪಾಲು ಮುಸ್ಲಿಮೇತರ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಅಮ್ಮಿ (ತಾಯಿ) ಮತ್ತು ಅಬ್ಬು (ತಂದೆ) ನಂತಹ ಸಾಮಾನ್ಯ ಉಲ್ಲೇಖಗಳನ್ನು ಹೊರತುಪಡಿಸಿ ಪುಸ್ತಕದಲ್ಲಿ ಕಥಾ ಪಾತ್ರಗಳಿಗೆ ಶಾನು, ಸಾನಿಯಾ, ಶಿರೀನ್, ಅಮೀರ್ ಮತ್ತು ನಸೀಮ್ ಮುಂತಾದ ಮುಸ್ಲಿಂ ಹೆಸರುಗಳನ್ನು ಬಳಸಲಾಗಿದೆ. ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಮನೆಯಲ್ಲಿಯೂ ಅಬ್ಬು, ಅಮ್ಮಿ ಎಂಬ ಪದಗಳನ್ನು ಬಳಸಲಾರಂಭಿಸಿದ್ದು, ಬಿರಿಯಾನಿ ತಿನ್ನಲು ಬೇಡಿಕೆ ಇಡುತ್ತಿದ್ದಾರೆ ಎಂದು ಪಾಲಕರು ದೂರಿದ್ದಾರೆ. ʻಗುಲ್ಮೊಹರ್ʼ ಹೆಸರಿನ ಈ ಪುಸ್ತಕವನ್ನು ಹೈದರಾಬಾದ್ ಮೂಲದ ಪ್ರಕಾಶಕರು ತಯಾರಿಸಿದ್ದಾರೆ. ಈ ಪುಸ್ತಕವು 113 ಪುಟಗಳನ್ನು ಹೊಂದಿದ್ದು ಇದರ ಬೆಲೆ 352 ರೂ. ಇದೆ. ಪುಸ್ತಕದ ಬಗ್ಗೆ ಪೋಷಕರು ಸ್ಥಳೀಯ ಬಜರಂಗದಳ…
ಬಾಗಲಕೋಟೆ : ಕೆರೂರು ಘರ್ಷಣೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೊಬ್ಬರು ಹೈಡ್ರಾಮಾ ಸೃಷ್ಠಿಸಿದ್ದ ಘಟನೆ ಬೆಳಕಿಗೆ ಬಂದಿದ್ದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಕೆರೂರು ಘರ್ಷಣೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ ಸಿದ್ದರಾಮಯ್ಯ ಬಂದಿದ್ದರು. ಈ ವೇಳೆ ಈ ವೇಳೆ 2 ಲಕ್ಷ ನೀಡಿದ್ದ ಸಿದ್ದರಾಮಯ್ಯ ನಮಗೆ ಹಣ ಬೇಡ , ನ್ಯಾಯಬೇಕೆಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು .ಬಾದಾಮಿ ಕೆರೂರು ಪಟ್ಟಣದಲ್ಲಿ ಆಶೀರ್ವಾದ ಆಸ್ಪತ್ರೆಯ ಬಳಿ ಡೆದ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ರಾಜ್ಯ ಚಿಂತನೆ ನಡೆಸಿದೆ. https://kannadanewsnow.com/kannada/actor-prathap-pothen-found-dead-at-his-apartment-in-chennai/ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕುರಿತಂತೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿನಲ್ಲಾದರೂ ಮಾಸ್ಕ್ ಕಡ್ಡಾಯಗೊಳಿಸಬೇಕು. ನರ ನಿರ್ಲಕ್ಷ್ಯದಿಂದ ಪರಿಸ್ಥಿತಿ ಕೈ ಮೀರುವ ಮೊದಲು ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ. ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸರ್ಕಾರವು ಪರಿಣಾಮಕಾರಿಯಾಗಿ ಮಾಸ್ಕ್ಗಳನ್ನು ಕಡ್ಡಾಯಗೊಳಿಸಿತ್ತು. ಈಗ ಸೋಂಕಿತರಿಗೆ ರೋಗಲಕ್ಷಣಗಳು ಗಂಭೀರವಾಗಿಲ್ಲ. ಹೆಚ್ಚಿನ ಸಾವುಗಳು ದಾಖಲಾಗುತ್ತಿಲ್ಲ ಆದರೆ ಜನರು ಸಣ್ಣ ಜ್ವರವೆಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದಾಗಿ ಮುಂದೊಂದು ದಿನ ಇದ್ದಕ್ಕಿದ್ದಂತೆ ಕೊವಿಡ್ ಕೇಸುಗಳು ಹೆಚ್ಚಾದ ಮೇಲೆ ತಲೆಮೇಲೆ ಕೈಹೊತ್ತು ಕೂರುವ ಬದಲು ಈಗಲೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-sringeri-agumbe-road-washed-away-due-to-heavy-rains-in-chikkamagaluru-district-vehicular-traffic-stopped/