Subscribe to Updates
Get the latest creative news from FooBar about art, design and business.
Author: KNN IT TEAM
ಮೂಲ ಕೊಳ್ಳೇಗಾಲದ ವಂಶಪಾರಂಪರಿಕ ಜ್ಯೋತಿಷ್ಯರು ಶ್ರೀ ಚೌಡೇಶ್ವರಿ ದೇವಿ,ರಕ್ತೇಶ್ವರಿ, ಸ್ಮಶಾನಕಾಳಿ, ಅಘೋರಿ ಸ್ಮಶಾನತಾರ ದೇವತೆ, ಕಾಡುದೇವರ ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಕೊಳ್ಳೇಗಾಲದ ಮಹಾಕಾಳಿ ಮಂತ್ರ ಶಕ್ತಿಯಿಂದ ಕೇವಲ 4 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. Call/WhatsApp Ph:- 9480512091 ಪ್ರಧಾನ ಗುರುಗಳು ಪಂಡಿತ್: ಶ್ರೀ ವಿನಯ್ ಕುಮಾರ್ ಶಾಸ್ತ್ರಿ ಗಳು ರಾಜ್ಯ ಹಾಗೂ ಹೊರರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿರುವ ಏಕೈಕ ಮಾಂತ್ರಿಕರು ನಿಮ್ಮ ಸಮಸ್ಯೆಗಳನ್ನು ಅಷ್ಟಮಂಗಲ ಪ್ರಶ್ನೆ, ಆರೂಢ ಪ್ರಶ್ನೆ, ತಾಂಬೂಲ ಪ್ರಶ್ನೆ, ದೈವ ಪ್ರಶ್ನೆ, ಕವಡೆ ಪ್ರಶ್ನೆ ಮುಖಲಕ್ಷಣ, ಜನ್ಮ ದಿನಾಂಕ, ಹಸ್ತರೇಖೆ, ಪಂಚಪಕ್ಷಿ, ರಮಲ ಶಾಸ್ತ್ರ ಮೂಲಕ ಪರಿಶೋದಿಸಿ ನೋಡುತ್ತಾರೆ. ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿವಾಹ ವಿಳಂಬ , ಮಾಟ ಮಂತ್ರ, ಶತ್ರುಕಾಟ , ಸ್ತ್ರೀ-ವಶೀಕರಣ, ಪುರುಷ-ವಶೀಕರಣ,ಅತ್ತೆ-ಸೊಸೆ ಕಿರಿಕಿರಿ, ಸಂತಾನ ಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಸಾಲ ಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ದುಷ್ಟ…
ಬೆಂಗಳೂರು: ಜೆ ಜೆ ನಗರ ಚಂದ್ರು ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಏಪ್ರಿಲ್ 5 ರಂದು ನಡೆದ ಜೆ ಜೆ ನಗರ ಚಂದ್ರು ಕೊಲೆ ಪ್ರಕರಣದಲ್ಲಿಚಂದ್ರು ಕೊಲೆಗೆ ಕಾರಣ ಬೈಕ್ ಆಕ್ಸಿಡೆಂಟ್ ಅಲ್ಲ .ಚಂದ್ರು ಕೊಲೆಗೆ ಕಾರಣ ಏನು ಅಂತ ಸಿಐಡಿ ಅಧಿಕಾರಿಗಳು ಸಲ್ಲಿಸಿರುವ 179 ಪುಟಗಳ ಚಾರ್ಜ್ ಶೀಟ್‌ನಲ್ಲಿ ಉಲೇಖವಾಗಿದೆ. https://kannadanewsnow.com/kannada/wake-up-before-going-on-a-long-drive-at-night-if-so-the-extortionists-will-not-be-spared/ ಸಿಐಡಿ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಉರ್ದುನಲ್ಲಿ ಮಾತಾಡಲಿಲ್ಲ ಅನ್ನೋದೇ ಕೊಲೆಗೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.ಅಂದು ಸೈಮನ್ ಹುಟ್ಟುಹಬ್ಬ ಮುಗಿಸಿ ಚಂದ್ರು ಹಾಗೂ ಸೈಮನ್ ಚಿಕನ್ ಕಬಾಬ್ ತಿನ್ನಲು ಹೋಟೆಲ್ ಗೆ ಹೋಗಿದ್ದರು. ಆಗ ಅಲ್ಲಿ ಗಾಡಿ ನಿಲ್ಲಿಸಿ ಅಲ್ಲೇ ಇದ್ದ ಬೇಕರಿಗೆ ಹೋಗುವ ಸೈಮನ್ ಹಾಗೂ ಚಂದ್ರುಗೆ ಪ್ರಮುಖ ಆರೋಪಿ ಶಹೀನ್ ಎದುರಿಗೆ ಬರುತ್ತಾರೆ. https://kannadanewsnow.com/kannada/wake-up-before-going-on-a-long-drive-at-night-if-so-the-extortionists-will-not-be-spared/ ಈ ವೇಳೆ ಶಾಹೀನ್ ಉರ್ದುನಲ್ಲಿ ಬೈಯಲು ಶುರುಮಾಡಿದ್ದರು. ಆಗ ಚಂದ್ರು – ಸೈಮನ್ ನಾವು ನಿಮಗೆ ಏನೂ ಅಂದಿಲ್ಲ ಅಂತಾರೆ ಅಷ್ಟಕ್ಕೇ…
ಮಂಡ್ಯ : ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂನಿಂದ ನದಿಗೆ ಭಾರೀ ನೀರು ಹರಿಯುತ್ತಿದ್ದಂತೆ 10ಕ್ಕೂ ಹೆಚ್ಚು ನಡುಗುಡ್ಡೆಗಳು ಮುಳುಗಡೆಗೊಂಡಿದೆ. https://kannadanewsnow.com/kannada/wake-up-before-going-on-a-long-drive-at-night-if-so-the-extortionists-will-not-be-spared/ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿದೆ. ಪ್ರವಾಸಿಗರ ನಿಷೇಧ ಹೇರಿದ ಕಾರಣ ಸದಾ ಪ್ರವಾಸಿಗರಿಂದ ಕೂಗಿರುತ್ತಿದ್ದ, ರಂಗನತಿಟ್ಟು ಪಕ್ಷಿಧಾಮಲ್ಲಿರುವ ಬೋಟುಗಳು ನಿಂತಲ್ಲೆ ನಿಂತಿದೆ. ಬೋಟುಗಳ ಒಳ ಭಾಗದಲ್ಲೂ ನೀರು ತುಂಬಿಕೊಂಡಿದೆ. ಹೀಗಾಗಿ ಪಕ್ಷಿಧಾಮದಲ್ಲಿ ಗೂಡು ಕಟ್ಟಿರುವ ಅನೇಕ ಪಕ್ಷಿಗಳ ಗೂಡುಗಳು ಕೂಡಾ ನೀರು ತುಂಬಿಕೊಂಡಿದೆ. https://kannadanewsnow.com/kannada/wake-up-before-going-on-a-long-drive-at-night-if-so-the-extortionists-will-not-be-spared/
ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅಪಾರ ಹಾನಿ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. https://kannadanewsnow.com/kannada/wake-up-before-going-on-a-long-drive-at-night-if-so-the-extortionists-will-not-be-spared/ ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಮಳೆಹಾನಿ ಸಂಬಂಧ ಜಿಲ್ಲಾಡಳಿತಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಇಲಾಖೆ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ಬಳಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. https://kannadanewsnow.com/kannada/jharkhand-33-govt-schools-in-dumka-declare-friday-as-weekly-holiday-probe-ordered/ ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು: ರಾತ್ರಿ ವೇಳೆ ಲಾಂಗ್ ಡ್ರೈವ್ ಹೋಗುವರು ತುಂಬಾ ಎಚ್ಚರದಿಂದರಬೇಕು. ಯಾರಾದ್ರೂ ಗಾಡಿ ನಿಲ್ಲಿಸಿ ಅಂತ ಕೈ ಅಡ್ಡ ಹಾಕಿದ್ರೆ ನಿಲ್ಲೊಸೊ ಮೊದಲು ಕೊಂಚ ಯೋಚಿಸಿಬೇಕು. ಅದರಲ್ಲೂ ಬೈಕ್ ನಲ್ಲಿ ಹೈ ವೇ ಗಳಲ್ಲಿ ಸಂಚರಿಸುವಾಗ ಎಚ್ಚರ ವಹಿಸಬೇಕು. https://kannadanewsnow.com/kannada/maharashtra-imd-issues-orange-alert-for-5-districts-today-14-ndrf-6-sdrf-teams-deployed/ ಒಂದು ವೇಳೆ ಯಾಮಾರಿದ್ರೆ ಪ್ರಾಣನೇ ಕಳೆದುಕೊಳ್ಳಬೇಕಾದಿತ್ತು. ಯಾಕಂದರೆ ಗೆಳತಿಯ ಜೊತೆ ರಾತ್ರಿ ಲಾಂಗ್ ರೈಡ್ ಹೋಗಿದ್ದ ಯುವಕನ ರಸ್ತೆ ಅಡ್ಡಗಟ್ಟಿ ಹಲ್ಲೆ ಮಾಡಿ ಸುಲಿಗೆ ಮಾಡಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಜುಲೈ 9 ರಂದು ದೇವನಹಳ್ಳಿಯ ನಡೆದಿದು, ತಡವಾಗಿ ಬೆಳಕಿಗೆ ಬಂದಿದೆ. https://kannadanewsnow.com/kannada/maharashtra-imd-issues-orange-alert-for-5-districts-today-14-ndrf-6-sdrf-teams-deployed/ ಯುವಕನ ಜೊತೆಗಿದ್ದ ಯುವತಿಯನ್ನು ತಮ್ಮೊಂದಿಗೆ ಇಟ್ಟುಕೊಂಡು, ಯುವಕನನ್ನು ಹಣ ತರಲು ಎಟಿಎಂ ಗೆ ಕಳುಸಿದ್ದರು.ಯುವಕನಿಂದ 10 ಗ್ರಾಂ ಚಿನ್ನದ ಸರ ಹಾಗೂ 25 ಸಾವಿರ ನಗದು ದೋಚಿದ್ದ ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗ : ರಾಜ್ಯಾದ್ಯಂತ ಧಾರಾಕಾರ ಮಳೆಸುರಿಯುತ್ತಿದ್ದು, ಭದ್ರಾ ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆ ಭದ್ರಾವತಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇತ್ತೀಚೆಗೆ ಭದ್ರಾವತಿಯಲ್ಲಿ ನಿರ್ಮಿಸಲಾಗಿದ್ದ ಹೊಸ ಸೇತುವೆಯ ಸಂಚಾರ ಸ್ಥಗಿತ ಮಾಡಲಾಗಿದೆ. https://kannadanewsnow.com/kannada/jharkhand-33-govt-schools-in-dumka-declare-friday-as-weekly-holiday-probe-ordered/ ಹೊಸ ಸೇತುವೆಯ ಸಂಚಾರ ಸ್ಥಗಿತಗೊಳಿಸಿದ್ದರಿಂದ ಸ್ಥಳೀಯರಿಗೆ ಸಂಕಷ್ಟ ಎದುರಾಗಿದೆ. ಇದೀಗ ಸಂಗಮೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಶಿವಮೊಗ್ಗ ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. https://kannadanewsnow.com/kannada/jharkhand-33-govt-schools-in-dumka-declare-friday-as-weekly-holiday-probe-ordered/
ಜಾರ್ಖಂಡ್ : ನಗರದ ದುಮ್ಕಾ ಜಿಲ್ಲೆಯ ಸುಮಾರು 33 ಸರ್ಕಾರಿ ಶಾಲೆಗಳಲ್ಲಿ ವಾರದ ರಜೆಯನ್ನು ಭಾನುವಾರದಿಂದ ಶುಕ್ರವಾರಕ್ಕೆ ಯಾವುದೇ ಅನುಮತಿಯಿಲ್ಲದೆ ಅಧಿಕಾರಿಗಳು ಬದಲಾಯಿಸಲಾಗಿದೆ. https://twitter.com/ani_digital/status/1547793593242636289?s=20&t=zEzEW_YCiyrA1hYXGY9eyw 33 ಶಾಲೆಗಳ ಬಿಒಗೆ ಪತ್ರ ಬರೆದು ಈ ಕುರಿತು ವಿಚಾರಿಸುವಂತೆ ಸಲಹೆ ನೀಡಿದ್ದೇವೆ. ಎಲ್ಲ ಶಾಲೆಗಳ ಹೆಸರಿನಲ್ಲಿ ಉರ್ದು ಇದೆ ಎಂದು ಡಿಎಸ್‌ಇ ಡುಮ್ಕಾ ಸಂಜಯ್ ಕುಮಾರ್ ದಾಸ್ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಉರ್ದು ಭಾಷೆಯ ನಂಟು ಹೇಗೆ ಮತ್ತು ಸರ್ಕಾರಿ ಶಾಲೆಗಳಿಗೆ ಶುಕ್ರವಾರ ವಾರದ ರಜೆಯನ್ನು ಯಾವ ಪರಿಸ್ಥಿತಿಯಲ್ಲಿ ನೀಡಲಾಗಿದೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಶುಕ್ರವಾರ ಶಾಲೆಗಳನ್ನು ಮುಚ್ಚುವಂತೆ ಇಲಾಖೆಯಿಂದ ಯಾವುದೇ ಸೂಚನೆ ಇಲ್ಲ. ವರದಿ ಬಂದ ನಂತರ ನಾವು ತನಿಖೆ ಪ್ರಾರಂಭಿಸುತ್ತೇವೆ ಎಂದು ದಾಸ್ ತಿಳಿಸಿದ್ದಾರೆ. https://twitter.com/ANI/status/1547658651115986949?ref_src=twsrc%5Etfw%7Ctwcamp%5Etweetembed%7Ctwterm%5E1547658651115986949%7Ctwgr%5E%7Ctwcon%5Es1_c10&ref_url=https%3A%2F%2Fwww.indiatvnews.com%2Fnews%2Findia%2Fjharkhand-33-government-schools-in-dumka-declare-friday-as-weekly-holiday-probe-ordered-latest-updates-jamtara-cm-hemant-soren-2022-07-15-792210
ಮಹಾರಾಷ್ಟ್ರ: ರಾಜ್ಯದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲೂ ಸಹ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ 5 ಜಿಲ್ಲೆಗಳಿಗೆ “ಆರೆಂಜ್ ಅಲರ್ಟ್” ಘೋಷಿಸಿದೆ. ಪಾಲ್ಘರ್, ರಾಯಗಡ, ಪುಣೆ, ಕೊಲ್ಹಾಪುರ ಮತ್ತು ಸತಾರಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡಗಳು ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನ ರಾಜ್ಯದಲ್ಲಿ ನಿಯೋಜಿಸಲಾಗಿದೆ. ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಎದುರಾಗಿದ್ದು, ಭೂಕುಸಿತಗಳು ಆಗಿದೆ ಎಂದು ವರದಿಯಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, “ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ. ನಾನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಎಲ್ಲಾ ಅಧಿಕಾರಿಗಳು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಎಲ್ಲಾ ಡಿಎಂಗಳು ಕ್ಷೇತ್ರದಲ್ಲಿದ್ದಾರೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು. https://twitter.com/ANI/status/1547758975202250752?ref_src=twsrc%5Etfw%7Ctwcamp%5Etweetembed%7Ctwterm%5E1547758975202250752%7Ctwgr%5E%7Ctwcon%5Es1_&ref_url=https%3A%2F%2Fwww.republicworld.com%2Findia-news%2Faccidents-and-disasters%2Fmaharashtra-imd-issues-orange-alert-for-5-districts-today-14-ndrf-6-sdrf-teams-deployed-articleshow.html
ನವದೆಹಲಿ: ಕೇಂದ್ರ ದೆಹಲಿಯ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಕನ್ನಾಟ್ ಪ್ಲೇಸ್‌ನ ಹೊರ ವಲಯದಲ್ಲಿರುವ ಹೈ ಫೈ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 5.32 ಕ್ಕೆ ಮಾಹಿತಿ ಬಂದಿತು. https://twitter.com/ANI/status/1547790072992628736?ref_src=twsrc%5Etfw%7Ctwcamp%5Etweetembed%7Ctwterm%5E1547790072992628736%7Ctwgr%5E%7Ctwcon%5Es1_c10&ref_url=https%3A%2F%2Fwww.freepressjournal.in%2Findia%2Fnew-delhi-fire-breaks-out-at-connaught-place-eatery ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಳಿಗ್ಗೆ 6.35 ರ ಸುಮಾರಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು, ಇದುವರೆಗೆ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು ಹೇಳಿದರು.
ನವದೆಹಲಿ: 33 ವರ್ಷದ ಮಹಿಳೆಯೊಬ್ಬರು ಎಂಟು ವರ್ಷಗಳ ಅವಧಿಯಲ್ಲಿ 14 ಬಾರಿ ತನ್ನ ಲಿವ್-ಇನ್ ಪಾಲುದಾರನಿಂದ ಬಲವಂತದ ಗರ್ಭಪಾತಕ್ಕೆ ಒಳಗಾಗಿದ್ದು, ಕೊನೆಗೆ ಆತನಿಂದ ಮೋಸ ಮೋಸ ಹೋದ ಕಾರಣ, ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಿಂದಿಯಲ್ಲಿ ಬರೆದಿರುವ ಸೂಸೈಡ್ ನೋಟ್‌ನಲ್ಲಿ, ಮದುವೆಯಾಗುವುದಾಗಿ ಭರವಸೆ ನೀಡಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧವನ್ನು ಹೊಂದಿದ್ದಾಗಿ ಮಹಿಳೆ ಆರೋಪಿಸಿದ್ದಾಳೆ. ಆತ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಆತ್ಮಹತ್ಯೆ ಬಿಟ್ಟು ನನಗೆ ಬೇರೆ ದಾರಿಯಿಲ್ಲ ಎಂದು ಬರೆದಿದ್ದಾಳೆ. ಆಕೆ ತನ್ನ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ನೋಯ್ಡಾದ ಸಾಫ್ಟ್‌ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತಳ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಪ್ರಾಥಮಿಕ ವಿಚಾರಣೆಯ ನಂತರ ಮಹಿಳೆ ಕಳೆದ ಎಂಟು ವರ್ಷಗಳಿಂದ…