Subscribe to Updates
Get the latest creative news from FooBar about art, design and business.
Author: KNN IT TEAM
ನವದೆಹಲಿ : ಕೇಂದ್ರ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಒಂದು ದೊಡ್ಡ ಹೆಜ್ಜೆ ಇಟ್ಟಿದೆ, ಇದರ ಅಡಿಯಲ್ಲಿ ಯೇಲ್, ಆಕ್ಸ್ಫರ್ಡ್ ಮತ್ತು ಸ್ಟ್ಯಾನ್ಫೋರ್ಡ್’ನಂತಹ ವಿಶ್ವವಿದ್ಯಾಲಯಗಳು ತಮ್ಮ ಕ್ಯಾಂಪಸ್’ಗಳನ್ನ ತೆರೆಯಲು ಮತ್ತು ಭಾರತದಲ್ಲಿ ಪದವಿಗಳನ್ನ ನೀಡಲು ಅನುಮತಿಸಬಹುದು. ಇದರೊಂದಿಗೆ, ವಿದೇಶಕ್ಕೆ ಹೋಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ದೇಶದಲ್ಲೇ ಇದ್ದು, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆಯಲು ಅವಕಾಶ ಸಿಗುತ್ತದೆ. ಅದೇ ಸಮಯದಲ್ಲಿ, ಭಾರತದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶಗಳು ಸಹ ಹೆಚ್ಚಾಗುತ್ತವೆ. ಅಲ್ಲದೆ, ಈ ವಿಶ್ವವಿದ್ಯಾಲಯಗಳು ಭಾರತಕ್ಕೆ ಬಂದ ನಂತರ, ಇದು ಇತರ ದೇಶಗಳ ವಿದ್ಯಾರ್ಥಿಗಳಿಗೆ ಆಯ್ಕೆಯಾಗಿ ಹೊರಹೊಮ್ಮಬಹುದು. ಕರಡು ಸಿದ್ಧಪಡಿಸಿದ ಯುಜಿಸಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಗುರುವಾರ ಸಾರ್ವಜನಿಕ ಪ್ರತಿಕ್ರಿಯೆಗಾಗಿ ಕರಡು ಪ್ರತಿಯನ್ನ ಪರಿಚಯಿಸಿದ್ದು, ಇದು ಮೊದಲ ಬಾರಿಗೆ ದೇಶದಲ್ಲಿ ವಿದೇಶಿ ಸಂಸ್ಥೆಗಳ ಪ್ರವೇಶ ಮತ್ತು ಕಾರ್ಯಾಚರಣೆಯನ್ನ ಸುಗಮಗೊಳಿಸಲು ಪ್ರಯತ್ನಿಸುತ್ತದೆ. ಕರಡಿನ ಪ್ರಕಾರ, ಸ್ಥಳೀಯ ಕ್ಯಾಂಪಸ್ ದೇಶೀಯ ಮತ್ತು ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶ ಮಾನದಂಡ, ಶುಲ್ಕ ರಚನೆ ಮತ್ತು ವಿದ್ಯಾರ್ಥಿವೇತನಗಳ ಬಗ್ಗೆ ನಿರ್ಧರಿಸಬಹುದು. ಬೋಧಕರು ಮತ್ತು…
ಶಿವಮೊಗ್ಗ : ಕೇಂದ್ರ ಸರ್ಕಾರದ ನ್ಯಾಷನಲ್ ಟ್ರಸ್ಟ್ ಆಕ್ಟ್-1999ರಡಿ 04 ಬಗೆಯ ವಿಕಲಚೇತನರಿಗೆ (ಬುದ್ದಿಮಾಂದ್ಯ, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲರು) ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ 04 ಬಗೆಯ ವಿಕಲಚೇತನ ವ್ಯಕ್ತಿಗಳಿಗೆ ಪ್ರಥಮ ಬಾರಿ ಒಂದು ಸಲ ವಾರ್ಷಿಕ ರೂ.1,00,000/-ಗಳ ವರೆಗೆ ವೈದ್ಯಕೀಯ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಈ ಯೋಜನೆಯಡಿ 2022-23 ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲ ಜ.20 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ (ಎಂ.ಆರ್.ಡಬ್ಲ್ಯೂ) ಸಂಖ್ಯೆಗಳಾದ ಶಿವಮೊಗ್ಗ ತಾಲ್ಲೂಕು ಮಲ್ಲಿಕಾರ್ಜುನ 9980150110, ಭದ್ರಾವತಿ ದಿನೇಶ್ 7899137243, ಶಿಕಾರಿಪುರ ಹುಚ್ಚರಾಯಪ್ಪ 9741161346, ತೀರ್ಥಹಳ್ಳಿ ದಿವಾಕರ 9480767638, ಸಾಗರ ಶ್ಯಾಮಸುಂದರ 9535247757, ಸೊರಬ ಭರತ್ 9110493122, ಹೊಸನಗರ ರವಿಕುಮಾರ್ 9731922693 ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/massive-police-operation-in-bengaluru-counterfeit-currency-network-detected-1-30-crore-seized/ https://kannadanewsnow.com/kannada/26-girl-students-injured-8-in-critical-condition-after-tractor-overturns-in-sirsi/ https://kannadanewsnow.com/kannada/sbi-rbo-recruitment-job-seekers-with-just-four-days-left-apply-for-the-1438-vacancies-invited-by-sbi/
ಕೆಎನ್ ಎನ್ ನ್ಯೂಸ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಎಲ್ಲ ನೋಡಿ ಹೆಚ್ಚಿನ ಜನರು ಮನೆಯಲ್ಲೇ ಇರೋದೆ ಇಷ್ಟ ಪಡುತ್ತಾರೆ. ಮನೆಯಿಂದ ಹೊರಗೆ ಬರೋದೆ ಇಲ್ಲ. ಆರೋಗ್ಯಕ್ಕಾಗಿ ವಾಕ್ ಕೂಡ ಮೂರು ಹೊತ್ತು ಮನೆಯಲ್ಲಿ ಕಾಲ ಕಳೆಯುತ್ತಾರೆ. https://kannadanewsnow.com/kannada/beware-do-you-have-kidney-problems-quit-these-bad-habits-today-kidney-health/ ಹೀಗಾಗಿ ಅವರು ಮಾನಸಿಕ, ದೈಹಿಕವಾಗಿ ಕುಗ್ಗಿರುತ್ತಾರೆ. ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಉತ್ತಮ ಆಯ್ಕೆ ಎಂಬುದನ್ನು ಸಂಶೋಧನೆಯೊಂದು ತಿಳಿಸಿದೆ.ಮನೆಯಿಂದ 15 ಮೈಲುಗಳಿಗಿಂತ ಹೆಚ್ಚು ದೂರ ಪ್ರಯಾಣಿಸುವವರು, ಸಾಮಾನ್ಯವಾಗಿ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಹೊಂದಿರುತ್ತಾರೆ ಎಂದು ಸಂಶೋಧನೆಯೊಂದು ಹೇಳಿದೆ. ದೂರದ ಸ್ಥಳಗಳಿಗೆ ಭೇಟಿ ನೀಡುವುದು, ಸ್ನೇಹಿತರು ಹಾಗೂ ಕುಟುಂಬಸ್ಥರನ್ನು ಆಗಾಗ ಭೇಟಿ ಮಾಡುವುದು, ಸಾಮಾಜಿಕ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತದೆ. ಇದು ಆರೋಗ್ಯದ ಸುಧಾರಣೆಗೆ ಕಾರಣವಾಗುತ್ತದೆ ಎನ್ನುತ್ತದೆ ಸಂಶೋಧನೆ. https://kannadanewsnow.com/kannada/beware-do-you-have-kidney-problems-quit-these-bad-habits-today-kidney-health/ ಯುಸಿಎಲ್ ಸಂಶೋಧಕರ ನೇತೃತ್ವದ ಹೊಸ ಅಧ್ಯಯನದ ಪ್ರಕಾರ, ತಾವು ವಾಸಿಸುವ ಪ್ರದೇಶಗಳನ್ನು ಮೀರಿ ಅನ್ಯ ಪ್ರದೇಶಗಳಿಗೆ ಆಗಾಗ ಭೇಟಿ ನೀಡುವವರು, ಉತ್ತಮ…
ಉತ್ತರ ಕನ್ನಡ: ಟ್ರ್ಯಾಕ್ಟರ್ ನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಂತ ವೇಳೆಯಲ್ಲಿ ಭೀಕರ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ 26ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇವರಲ್ಲಿ 8 ಮಕ್ಕಳ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿನ ಶಾಲೆಯೊಂದರ ಮಕ್ಕಳನ್ನು ಎರಡು ಟ್ರ್ಯಾಕ್ಟರ್ ನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಒಟ್ಟು 90 ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕೊಂಡೊಯ್ಯಲಾಗಿತ್ತು. ಈ ವೇಳೆ ಟ್ರ್ಯಾಕ್ಟರ್ ಒಂದರ ಚಾಲಕ ವೇಗವಾಗಿ ಟ್ರ್ಯಾಕ್ಟರ್ ಚಾಲನೆ ಮಾಡಿದಂತ ಸಂದರ್ಭದಲ್ಲಿ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ನಲ್ಲಿದ್ದಂತ ವಿದ್ಯಾರ್ಥಿನಿಯರಲ್ಲಿ 26ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಇನ್ನೂ ಎಂಟಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಗಾಯಾಳು ವಿದ್ಯಾರ್ಥಿನಿಯರನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/another-setback-for-muruga-sri-court-issues-body-warrant/ https://kannadanewsnow.com/kannada/massive-police-operation-in-bengaluru-counterfeit-currency-network-detected-1-30-crore-seized/
ಉತ್ತರಕನ್ನಡ : ಶಾಲಾ ಪ್ರವಾಸಕ್ಕೆ ತೆರಳಿದ ಟ್ರ್ಯಾಕ್ಟರ್ ಪಲ್ಟಿಯಾಗಿ, 26 ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ, 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಥಿತಿ ಗಂಭೀರವಾದ ಘಟನೆ ಶಿರಸಿ ತಾಲೂಕಿನ ಕೊಳಗಿಯಲ್ಲಿ ನಡೆದಿದೆ . https://kannadanewsnow.com/kannada/sonia-gandhi-admitted-to-delhis-gangaram-hospital/ ಗಾಯಾಳುಗಳಿಗೆ ಶಿರಸಿ ಪಂಡಿತಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.ಮುಳಗಿಯಿಂದ , 2 ಟ್ರ್ಯಾಕ್ಟರ್ ಮೂಲಕ ಪ್ರವಾಸಕ್ಕೆ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಂದಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/sonia-gandhi-admitted-to-delhis-gangaram-hospital/
ನವದೆಹಲಿ : ಎಸ್ಬಿಐ ಆರ್ಬಿಒ ನೇಮಕಾತಿ 2022ರ ಅಡಿಯಲ್ಲಿ 1438 ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಜನವರಿ 10, 2023 ರಂದು ಕೊನೆಗೊಳ್ಳುತ್ತದೆ. ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ಸೈಟ್ sbi.co.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಸೂಚಿಸಲಾಗಿದೆ. ನೋಂದಣಿ ಪ್ರಕ್ರಿಯೆ ಜನವರಿ 10, 2023 ರಂದು ಕೊನೆಗೊಳ್ಳುತ್ತದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂದಿನ ವಾರ ಎಸ್ಬಿಐ ಆರ್ಬಿಒ ನೇಮಕಾತಿ 2022 ರ ನೋಂದಣಿ ಪ್ರಕ್ರಿಯೆಯನ್ನು ಮುಚ್ಚಲಿದೆ. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 22 ರಂದು ಪ್ರಾರಂಭವಾಯಿತು ಮತ್ತು ಜನವರಿ 10, 2023 ರಂದು ಕೊನೆಗೊಳ್ಳುತ್ತದೆ. ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ಸೈಟ್ sbi.co.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. 1438 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.! ಈ ನೇಮಕಾತಿ ಡ್ರೈವ್ ಮೂಲಕ, ಸಂಸ್ಥೆಯಲ್ಲಿ 1438 ಹುದ್ದೆಗಳನ್ನ ನೇಮಕ ಮಾಡಿಕೊಳ್ಳಲಾಗುತ್ತದೆ. ಎಸ್ಬಿಐನ ನಿವೃತ್ತ ಅಧಿಕಾರಿಗಳು / ಉದ್ಯೋಗಿಗಳು ಮತ್ತು ಎಸ್ಬಿಐನ…
ಬೆಂಗಳೂರು: 40% ಕಮಿಷನ್ ಸರ್ಕಾರದ ( BJP Government ) ಸಚಿವರು ಬಾಯಿ ಬಿಟ್ಟರೆ ಸಾಕ್ಷಿ ಕೇಳುತ್ತಾರಲ್ಲ? ಬೊಮ್ಮಾಯಿವರೇ ತಾಕತ್ತಿದ್ದರೆ, ಧಮ್ಮಿದ್ರೆ ಈ ಪ್ರಕರಣವನ್ಮು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸುತ್ತೀರಾ? ಎಂಬುದಾಗಿ ಜೆಡಿಎಸ್ ಪಕ್ಷವು ( JDS Party ), ಸರಣಿ ಟ್ವಿಟ್ ನಲ್ಲಿ ಪ್ರಶ್ನಿಸಿದೆ. https://twitter.com/JanataDal_S/status/1611306653491793920 ಈ ಬಗ್ಗೆ ಟ್ವಿಟ್ ಮಾಡಿದ್ದು, ವಿಧಾನಸೌಧದಲ್ಲೇ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಜಗದೀಶ್ ಎಂಬುವರ ಬ್ಯಾಗ್ ನಲ್ಲಿ 10 ಲಕ್ಷ ರೂಪಾಯಿ ಪತ್ತೆಯಾಗಿ ಜಪ್ತಿ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ರಾಜ್ಯ ಕಂಡೂ ಕೇಳರಿಯದ ಭ್ರಷ್ಟಾಚಾರದಿಂದ ನರಳುತ್ತಿರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೆ? ಎಂದು ಕೇಳಿದೆ. https://twitter.com/JanataDal_S/status/1611306651348533252 ನಿಮ್ಮ ಕಮಿಷನ್ ಕಾಟ ತಾಳಲಾರದೆ ಒಬ್ಬರಾದ ಮೇಲೋಬ್ಬರಂತೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿ ಸತ್ತುಹೋದ ನಿಮ್ಮಂತವರಿಗೆ ಕನ್ನಡಿಗರ ಹಿಡಿಶಾಪ ತಟ್ಟದೆ ಬಿಡದು ಎಂಬುದಾಗಿ ವಾಗ್ಧಾಳಿ ನಡೆಸಿದೆ. https://twitter.com/JanataDal_S/status/1611306656805326849 ಭ್ರಷ್ಟಾಚಾರದ ಕೊಚ್ಚೆಯಲ್ಲಿ ಬಿದ್ದಿರುವ ಇಡೀ ಆಡಳಿತ ಕನ್ನಡಿಗರ ರಕ್ತ ಹೀರುತ್ತಿದೆ. ಕಣ್ಣೀರಿನಲ್ಲಿ ಕೈತೊಳೆದುಕ್ಕೊಳ್ಳುವ ಸ್ಥಿತಿಗೆ ರಾಜ್ಯ ತಂದಿರುವ…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ನೋಟು ಜಾಲ ಪತ್ತೆಯಾಗಿದ್ದು, ಪೊಲೀಸರು 1.30 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದಲ್ಲದೇ ತಮಿಳುನಾಡಿನ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. https://kannadanewsnow.com/kannada/good-news-for-pensioners-filing-a-life-certificate-is-now-much-simpler/ ಇವರು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನೋಟುಗಳನ್ನು ಕೊಟ್ಟು ಅಸಲಿ ನೋಟುಗಳನ್ನು ಪಡೆಯೋದಕ್ಕೆ ತಿರುನಲ್ ವೇಲಿಯ ಪ್ರಮುಖ ಆರೋಪಿ ಕಣ್ಣಿ ಎಂಬಾತನ ಸೂಚನೆ ಮೇರೆಗೆ ಪಿಚ್ಚು ಮುತ್ತು ಮತ್ತು ತಂಡ ಬೆಂಗಳೂರಿಗೆ ಬಂದಿದ್ದರು. ಖಚಿತ ಮಾಹಿತಿ ಮೆರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ https://kannadanewsnow.com/kannada/good-news-for-pensioners-filing-a-life-certificate-is-now-much-simpler/
ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.08 ರಂದು ಬ್ಯಾಂಕ್-1 ರ ಬ್ರೇಕರ್‍ಗಳ ಸ್ಥಳಾಂತರ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18 & ಎಂಸಿಎಫ್-20 ಮಾರ್ಗಗಳ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತ್ರಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್, ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‍ಆರ್‍ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ( MESCOM ) ತಿಳಿಸಿದೆ. ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಡಿ…
ಕೆಎನ್ಎನ್ ಡಿಜಿಟಲ್ ಡೆಸ್ಕ್ : ನಿಮ್ಮ ಆಯ್ಕೆಯ ಜೀವನ ಸಂಗಾತಿಯನ್ನು ಪಡೆಯುವುದು ಜೀವನದಲ್ಲಿ ಉತ್ತಮ ಕೊಡುಗೆಯಾಗಿದೆ. ಜ್ಯೋತಿಷ್ಯದ ಒಂದು ಶಾಖೆಯಾದ ಹೆಸರಿನ ಜ್ಯೋತಿಷ್ಯದ ಪ್ರಕಾರ ಕೆಲವು ಅಕ್ಷರದಿಂದ ಆರಂಭವಾಗುವ ಹುಡುಗಿಯರು ಮುಂದಿನ ಜೀವನದಲ್ಲಿ ತುಂಬಾ ಅದೃಷ್ಟವಂತರಂತೆ. ಹೆಸರಿನ ಜ್ಯೋತಿಷ್ಯದ ಪ್ರಕಾರ, ಈ ನಾಲ್ಕು ಅಕ್ಷರಗಳಿಂದ ಹೆಸರು ಪ್ರಾರಂಭವಾಗುವ ಹುಡುಗಿಯರು ಜೀವನ ಸಂಗಾತಿಯ ವಿಷಯದಲ್ಲಿ ತುಂಬಾ ಅದೃಷ್ಟವಂತರಾಗಿರುತ್ತಾರೆ. ಆ ಅಕ್ಷರಗಳಾವುದು ಎಂಬುದನ್ನು ತಿಳಿಯಿರಿ. B ಅಕ್ಷರದಿಂದ ಹೆಸರು ಪ್ರಾರಂಭವಾಗುವ ಹುಡುಗಿಯರು: B ಅಕ್ಷರದಿಂದ ಪ್ರಾರಂಭವಾಗುವ ಹುಡುಗಿಯರು ಜೀವನ ಸಂಗಾತಿಯ ವಿಷಯದಲ್ಲಿ ತುಂಬಾ ಅದೃಷ್ಟವಂತರು. ಈ ಹುಡುಗಿಯರು ತುಂಬಾ ಪ್ರೀತಿಯ ಮತ್ತು ಗೌರವಾನ್ವಿತ ಗಂಡಂದಿರನ್ನು ಪಡೆಯುತ್ತಾರೆ. ಅವರ ಗಂಡಂದಿರು ತುಂಬಾ ಜವಾಬ್ದಾರರು ಮತ್ತು ಈ ಹುಡುಗಿಯರು ಪ್ರತಿ ಪರಿಸ್ಥಿತಿಯಲ್ಲಿಯೂ ತಮ್ಮ ಗಂಡನನ್ನು ಬೆಂಬಲಿಸುತ್ತಾರೆ. D ಅಕ್ಷರದಿಂದ ಹೆಸರು ಪ್ರಾರಂಭವಾಗುವ ಹುಡುಗಿಯರು: D ಅಕ್ಷರದಿಂದ ಪ್ರಾರಂಭವಾಗುವ ಹುಡುಗಿಯರು ತಮ್ಮ ನೆಚ್ಚಿನ ಜೀವನ ಸಂಗಾತಿಯನ್ನು ಪಡೆಯುತ್ತಾರೆ. ಅಲ್ಲದೆ, ಅವರ ಜೀವನ ಸಂಗಾತಿ ಅವರ ಸಂತೋಷಕ್ಕಾಗಿ ಯಾವುದೇ…