Author: KNN IT TEAM

ಇಂದೋರ್: ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಇಂದೋರ್‌ನಲ್ಲಿ ಗುರುವಾರ ನಡೆದಿದೆ. ಮೃತನನ್ನು ಹೋಟೆಲ್ ಮಾಲೀಕ ಪ್ರದೀಪ್ ರಘುವಂಶಿ ಎಂದು ಗುರುತಿಸಲಾಗಿದೆ. ಇಂದೋರ್‌ನ ಸ್ಕೀಮ್ ನಂಬರ್ 78 ಏರಿಯಾದಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಜಿಮ್‌ನಲ್ಲಿದ್ದ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ಟ್ರೆಡ್‌ಮಿಲ್‌ನಲ್ಲಿ ಕಸರತ್ತು ನಡೆಸಿದ ನಂತ್ರ, ಪ್ರದೀಪ್ ಕೊಂಚ ಸುತ್ತಮುತ್ತ ಓಡಾಡಿದ್ದಾರೆ. ಇದೇ ವೇಳೆ ತನ್ನ ಜಾಕೆಟ್ ಅನ್ನು ತೆಗೆದಿದ್ದು, ಹಠಾತ್ತನೆ ಕುಸಿದು ಬೀಳುವುದನ್ನು ನೋಡಬಹುದು. इंदौर के जिम में होटल संचालक की अटैक से मौत जिम में ट्रेडमिल पर दौड़ने के दौरान आया अटैक सीसीटीवी कैमरे में कैद घटना का वीडियो| pic.twitter.com/VKO7sA3lFU — Priya singh (@priyarajputlive) January 5, 2023 ಜಿಮ್‌ನಲ್ಲಿ ಕೆಲಸ ಮಾಡುತ್ತಿದ್ದವರು ಕೂಡಲೇ ಪ್ರದೀಪ್‌ನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ, ಅಲ್ಲಿ ವೈದ್ಯರು ಪ್ರದೀಪ್‌ ಸಾವನ್ನಪ್ಪಿರುವುದಾಗಿ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮಾನ್ಯವಾಗಿ ನಿದ್ದೆ ಮಾಡುವಾಗ ಪ್ರತಿಯೊಬ್ಬರು ಕನಸನ್ನು ಕಾಣುತ್ತಾರೆ, ಕನಸನ್ನು ಕಾಣುವುದೆಂದರೆ ಸಾಮಾನ್ಯವಾದ ಪ್ರಕ್ರಿಯೆ ಆಗಿರುತ್ತದೆ. ಕೆಲವೊಂದು ಕನಸುಗಳು ನಿದ್ದೆಯಿಂದ ಎಚ್ಚರವಾದ ನಂತರ ನೆನಪಿಗೆ ಬರುವುದಿಲ್ಲ, ಇನ್ನು ಕೆಲವೊಂದು ಕನಸುಗಳು ನಿದ್ದೆಯಿಂದ ಎಚ್ಚರವಾದ ನಂತರವೂ ಘಟನೆ ನೆನಪಿಗೆ ಬರುತ್ತದೆ. ಸಾಮಾನ್ಯವಾಗಿ ಕನಸು ಬಿದ್ದರೆ ಅದನ್ನು ಇನ್ನೊಬ್ಬರಿಗೆ ಹೇಳುತ್ತಾರೆ, ಕೆಲವೊಂದು ಬಾರಿ ಬೀಳುವ ಕನಸನ್ನು ಯಾರ ಬಳಿಯು ಹೋಗಿ ಚರ್ಚೆಯನ್ನು ಮಾಡಬಾರದು. ಶಾಸ್ತ್ರದ ಪ್ರಕಾರ ಈ ರೀತಿ ಕೆಲವೊಂದು ಕನಸುಗಳನ್ನು ಬೇರೆಯವರೊಂದಿಗೆ ಚರ್ಚೆ ಮಾಡುವುದು ತಪ್ಪು ಎಂದು ಪರಿಗಣಿಸಲಾಗಿದೆ. ಪ್ರಕೃತಿಗೆ ಸಂಬಂಧಪಟ್ಟ ಕನಸನ್ನು ನೀವೇನಾದರೂ ಕಂಡರೆ ಮುಂದಿನ ದಿನಗಳಲ್ಲಿ ನಿಮ್ಮ ಜೀವನದಲ್ಲಿ ಒಳ್ಳೆಯ ಶುಭಫಲಗಳು ಗೋಚರಿಸುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಕನಸನ್ನು ಬೇರೆಯವರೊಂದಿಗೆ ಚರ್ಚೆ ಮಾಡಿದರೆ ಇದರಿಂದ ಸಿಗುವ ಫಲಗಳು ನಶ್ವರವಾಗುತ್ತದೆ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ…

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಂಗಳೂರು :  ಏಲಕ್ಕಿ ನಗರಿ ಹಾವೇರಿಯಲ್ಲಿ ಕನ್ನಡ ಕಹಳೆ ಮೊಳಗಿದ್ದು, ಇಂದಿನಿಂದ ಮೂರು ದಿನ ಅಕ್ಷರ ಜಾತ್ರೆ ನಡೆಯಲಿದೆ.  ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಅವರು ಇಂದು 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ಮಾಡುವ ಮೂಲಕ  ಚಾಲನೆ ನೀಡಿದ್ದಾರೆ. ಇಂದಿನಿಂದ ಮೂರು ದಿನ ಸಮ್ಮೇಳನ ನಡೆಯಲಿದೆ. ಈ ವೇಳೆ ಮಾತನಾಡಿದ ಹೆಬ್ಬಾರ್ ನೆಲ, ಜಲ ಭಾಷೆ ವಿಚಾರದಲ್ಲಿ ರಾಜಿಯೇ ಇಲ್ಲ  ಎಂದರು. ಸಿಎಂ ಸೇರಿ ಅತಿಥಿಗಳ ಭಾಷಣಕ್ಕೆ ಸಮಯ ನಿಗದಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸಾಹಿತಿಗಳ ಭಾಷಣಕ್ಕೂ ಸಮಯ ನಿಗದಿ ಮಾಡಲಿ ಎಂದರು. ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಹತ್ತಿರ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜರ್ಮನ್ ತಂತ್ರಜ್ಞಾನವನ್ನ ಬಳಿಸಿ ಪ್ರಧಾನ ವೇದಿಕೆ ಹಾಗೂ ಪುಸ್ತಕ ಮಳಿಗೆ, ವಸ್ತು ಪ್ರದರ್ಶನ ಮಾಡಲಾಗಿದೆ. ಸಮ್ಮೆಳನಕ್ಕೆ ಬರುವ ಲಕ್ಷಾಂತರ ಜನರಿಗೆ ಊಟ ಹಾಗೂ 70 ಸಾವಿರ ಜನರಿಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಕ್ಕೆ ಬರುವ…

Read More

ಬೆಂಗಳೂರು: ವಿಧಾನಸೌಧಕ್ಕೆ ಆಗಮಿಸಿದ್ದಂತ ಎಇ ಜಗದೀಶ್ ಎಂಬುವರ ಬಳಿಯಲ್ಲಿ 10.5 ಲಕ್ಷ ನಗದು ಪತ್ತೆಯಾಗಿತ್ತು. ಈ ಸಂಬಂಧ ನಗದು ಜಪ್ತಿ ಮಾಡಿದ್ದಂತ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ನಿನ್ನೆ ವಿಚಾರಣೆ ವೇಳೆ ಪತ್ತೆಯಾದ ನಗದು ಹಣದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ, ಎಇ ಜಗದೀಶ್ ಅನ್ನು ಬಂಧಿಸಿದ್ದಾರೆ. ಇದೀಗ ಘಟನೆ ಕುರಿತು ಜಗದೀಶ್ ಪರ ವಕೀಲ ರಾಜು ವಡೇಕರ್ ಟ್ವೀಟ್ ಮಾಡಿದ್ದು, ಡಿಸಿಪಿ ಅಣತಿಯಂತೆ ಜಗದೀಶ್ ರನ್ನು ಪೊಲೀಸರು ಅಕ್ರಮವಾಗಿ ಕೂಡಿ ಹಾಕಿದ್ದಾರೆ, ನಮ್ಮ ಮನವಿಯನ್ನು ಕೂಡ ಸ್ವೀಕರಿಸಲಿಲ್ಲ ಎಂದು ಕಿಡಿಕಾರಿದ್ದಾರೆ. ವಕೀಲರ ಮನವಿಯನ್ನು ಸ್ವೀಕರಿಸಲು ಒಪ್ಪದೆ ಡಿ.ಸಿ.ಪಿ ಅವರ ಅಣತಿಯಂತೆ ಪ್ರಕರಣದ ವಿಚಾರಣೆಗೆ ವಕೀಲರ ಮುಖಾಂತರ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಆಕ್ರಮವಾಗಿ ಠಾಣೆಯಲ್ಲಿ ಕೂಡಿ ಹಾಕಿದ ವಿಧಾನ ಸೌದ ಪೋಲಿಸ್ ಠಾಣೆಯ ಸಿಬ್ಬಂದಿಗಳು ಎಂದು ಟ್ವೀಟ್ ಮಾಡಿದ್ದಾರೆ. ಎಇ ಜಗದೀಶ್ ಬಳಿಯಲ್ಲಿ ವಿಧಾನಸೌಧದಲ್ಲಿ ಪೊಲೀಸರು ತಪಾಸಣೆ ನಡೆಸುವಂತ ಸಂದರ್ಭದಲ್ಲಿ 10.5 ಲಕ್ಷ ನಗದು ಪತ್ತೆಯಾಗಿತ್ತು. ವಿಧಾನಸೌಧ ಪೊಲೀಸರು ಆ…

Read More

ಇಸ್ಲಾಮಾಬಾದ್: ಅಫ್ಘಾನಿಸ್ತಾನದ ಗಡಿ ಸಮೀಪವಿರುವ ದೂರದ ಪ್ರದೇಶದಲ್ಲಿ ಮಿಲಿಟರಿ ಭಯೋತ್ಪಾದನಾ ನಿಗ್ರಹ ದಾಳಿಯಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಸುಮಾರು 11 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಗುರುವಾರ ಹೇಳಿದೆ. ʻಅಫ್ಘಾನಿಸ್ತಾನದ ಗಡಿಯಲ್ಲಿರುವ ದಕ್ಷಿಣ ವಜಿರಿಸ್ತಾನದ ವಾನಾ ಜಿಲ್ಲೆಯಲ್ಲಿನ ಗುಪ್ತಚರ ಆಧಾರಿತ ಕಾರ್ಯಾಚರಣೆ ಮತ್ತು ಉನ್ನತ ಮಟ್ಟದ ಭಯೋತ್ಪಾದಕ ಚಟುವಟಿಕೆಯನ್ನು ಯಶಸ್ವಿಯಾಗಿ ವಿಫಲಗೊಳಿಸಿದೆʼ ಎಂದು ಮಿಲಿಟರಿ ಹೇಳಿಕೆ ತಿಳಿಸಿದೆ. ಆತ್ಮಹತ್ಯಾ ಬಾಂಬರ್‌ಗಳು ಮತ್ತು ಪ್ರಮುಖ ಕಮಾಂಡರ್ ಸೇರಿದಂತೆ ಕೊಲ್ಲಲ್ಪಟ್ಟ ವ್ಯಕ್ತಿಗಳು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಅಥವಾ ಪಾಕಿಸ್ತಾನಿ ತಾಲಿಬಾನ್‌ನ ಸದಸ್ಯರು ಪಾಕಿಸ್ತಾನದಲ್ಲಿ ಹೆಚ್ಚಾಗಿ ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದನೆ ನಡೆಸುತ್ತಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. https://kannadanewsnow.com/kannada/fresh-kyc-process-can-be-done-through-video-says-rbi/ https://kannadanewsnow.com/kannada/good-news-for-job-seekers-big-job-fair-tomorrow-in-bidar/ https://kannadanewsnow.com/kannada/fresh-kyc-process-can-be-done-through-video-says-rbi/ https://kannadanewsnow.com/kannada/good-news-for-job-seekers-big-job-fair-tomorrow-in-bidar/

Read More

ಚಿತ್ರದುರ್ಗ : ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಮಡಿವಾಳ ಮಠದ 14 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಇತರೆ ಸಮುದಾಯಗಳಿಗೆ ಅನ್ಯಾಯವಾಗದಂತೆ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ.ಈ ಬೇಡಿಕೆಯನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು. ಇದೇ ವೇಳೆ ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪಗೆ ಮಾಚಿದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ. ಈ ಬಗ್ಗೆ ಗಮನ ಹರಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು. ನಾಲ್ಕು ನಗರಗಳಲ್ಲಿ ರಿಂಗ್ ರಸ್ತೆ ರಾಯಚೂರು, ಕೊಪ್ಪಳ, ಗದಗ, ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಇದೇ ವರ್ಷದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ನಿನ್ನೆ ನಡೆದ…

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(RBI) ಗ್ರಾಹಕರ (KYC) ಪ್ರಕ್ರಿಯೆ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದು ಅವರಿಗೆ ದೂರದಿಂದಲೇ KYC ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅನುವು ಮಾಡಿಕೊಡುತ್ತದೆ. “ಹೊಸ KYC ಪ್ರಕ್ರಿಯೆಯನ್ನು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ದೂರದಿಂದಲೇ ವೀಡಿಯೊ ಆಧಾರಿತ ಗ್ರಾಹಕ ಗುರುತಿನ ಪ್ರಕ್ರಿಯೆ (V-CIP) ಮೂಲಕ (ಬ್ಯಾಂಕ್‌ಗಳು ಅದನ್ನು ಸಕ್ರಿಯಗೊಳಿಸಿದ್ದರೆ) KYC ಯಲ್ಲಿನ ಮಾಸ್ಟರ್ ಡೈರೆಕ್ಷನ್‌ನ ವಿಭಾಗ 18 ರಲ್ಲಿ ಒದಗಿಸಿದಂತೆ ಮಾಡಬಹುದು” ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಹೆಚ್ಚುವರಿಯಾಗಿ ಮಾಹಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದಲ್ಲಿ KYC ಅನ್ನು ಸ್ವಯಂ-ಘೋಷಣೆ ಮಾಡಲು ಮುಖಾಮುಖಿಯಲ್ಲದ ಚಾನಲ್‌ಗಳನ್ನು ಒದಗಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ. “ಕೆವೈಸಿ ಮಾಹಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೆ, ಮರು-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ವೈಯಕ್ತಿಕ ಗ್ರಾಹಕರಿಂದ ಸ್ವಯಂ ಘೋಷಣೆ ಸಾಕಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. ಹೊಸ ಮಾರ್ಗಸೂಚಿಗಳಲ್ಲಿ, ಗ್ರಾಹಕರು ಶಾಖೆಗೆ ಭೇಟಿ ನೀಡದೆಯೇ ಮರು-ಕೆವೈಸಿ ಮಾಡಲು ನೋಂದಾಯಿತ ಇಮೇಲ್ ಐಡಿಗಳು, ನೋಂದಾಯಿತ ಮೊಬೈಲ್ ಸಂಖ್ಯೆಗಳು, ಎಟಿಎಂಗಳು,…

Read More

ಬೀದರ್ : ಜ. 7 ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ ಬೀದರ್ ಮತ್ತು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಭೂಮರೆಡ್ಡಿ ಕಾಲೇಜು ಆವರಣ, ಬೀದರ್ ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9480842995, 9008736661, 9071000027 ಕರೆ ಮಾಡಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ, ನೌಬಾದ ಬೀದರ್ ಇವರನ್ನು ಸಂಪರ್ಕಿಸಬಹುದಾಗಿದೆ. https://kannadanewsnow.com/kannada/handicapped-person-dies-in-hit-and-run-in-bengaluru/ https://kannadanewsnow.com/kannada/kannada-sahitya-sammelana-cm-bommayi-joins-the-guest-speech-schedule/

Read More

ಕಲಬುರಗಿ : ಕಲಬುರಗಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು, ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಆತನನ್ನು ಬಂಧಿಸಿದ್ದಾರೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ ಮಾಡಿರುವ ಪ್ರಕರಣದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಆತನನ್ನು ಬಂಧಿಸಿದಿದ್ದಾರೆ. ಅರೋಪಿ ಮಂಜುನಾಥ್ ಬಲಗಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದು, ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಪೇದೆ ಸಿದ್ರಾಮಯ್ಯ ಸ್ವಾಮಿ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. https://kannadanewsnow.com/kannada/handicapped-person-dies-in-hit-and-run-in-bengaluru/ https://kannadanewsnow.com/kannada/kannada-sahitya-sammelana-cm-bommayi-joins-the-guest-speech-schedule/

Read More