Author: KNN IT TEAM

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 05.01.2023ರ ಇಂದು ಪ್ರಕಟಿಸಲಾಗಿದ್ದು, ಅದರಂತೆ 28 ವಿಧಾನಸಭಾ ಕ್ಷೇತ್ರಗಳ ಪೈಕಿ 3 ವಿಧಾನಸಭಾ ಕ್ಷೇತ್ರ(ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ)ಗಳನ್ನು ಹೊರತುಪಡಿಸಿ ಉಳಿದ 25 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8148989 ಮತದಾರರಿದ್ದಾರೆ. ಅದರಲ್ಲಿ 4226701 ಪುರುಷರು, 3920793 ಮಹಿಳೆಯರು ಹಾಗೂ 1495 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಅಂತಿಮ ಮತದಾರರ ಪಟ್ಟಿಯನ್ನು ಸಿಇಒ ವೆಬ್‌ಸೈಟ್ http://www.ceokarnataka.kar.nic.in ಮತ್ತು ಬಿಬಿಎಂಪಿ ವೆಬ್‌ಸೈಟ್ www.bbmp.gov.in ನಲ್ಲಿ ಪ್ರಚುರ ಪಡಿಸಲಾಗುವುದು. ಮತದಾರರು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯಲ್ಲಿ, ಸೇರ್ಪಡೆ ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕುವಿಕೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈ ಪೈಕಿ ಮೊಬೈಲ್ ತಂತ್ರಾಂಶವಾದ Voter Helpline App, NVSP Portal(www.nvsp.in), 1950 ವೋಟರ್ ಹೆಲ್ಪ್ ಲೈನ್, ವೋಟರ್ ಪೋರ್ಟಲ್(www.voterportal.eci.gov.in) ಮುಖೇನ…

Read More

ಶಿವಮೊಗ್ಗ: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ತಾರಿಕ್ ಜೊತೆಗೆ ಸಂಪರ್ಕ ಹೊಂದಿದ್ದಂತ ಹಿನ್ನಲೆಯಲ್ಲಿ, ಶಿವಮೊಗ್ಗ ನಗರದಲ್ಲಿನ ಶಂಕಿತ ವ್ಯಕ್ತಿಯ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ತಾರಿಕ್ ಜೊತೆಗೆ ಸಂಪರ್ಕ ಹೊಂದಿದ ಆರೋಪದಲ್ಲಿ ಬೆಂಗಳೂರಿನಲ್ಲಿ ಉಜೇರ್ ಫರ್ಹಾನ್ ಬೇಗ್ ಎಂಬುವರನ್ನು ಬಂಧಿಸಲಾಗಿತ್ತು. ಈ ಬಳಿಕ ವಿಚಾರಣೆ ಕೂಡ ನಡೆಸಿತ್ತು. ವಿಚಾರಣೆಯ ಬಳಿಕ ಉಜೇರ್ ಫರ್ಹಾನ್ ಬೇಗ್ ಅವರ ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿರುವಂತ ನಿವಾಸದ ಮೇಲೆ ಎನ್ಐಎ ದಾಖಿ ನಡೆಸಿದೆ. ಈ ದಾಳಿಯ ವೇಳೆಯಲ್ಲಿ ಉಜೇರ್ ಫರ್ಹಾನ್ ಬೇಗ್ ಮನೆಯಲ್ಲಿ ಪೆನ್ ಡ್ರೈವ್, ಸಿಮ್, ಆಧಾರ್ ಕಾರ್ಡ್ ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಂಡಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/belagavi-bus-catches-fire-in-the-middle-of-the-road-driver-loses-punctuality/ https://kannadanewsnow.com/kannada/we-will-get-majority-on-the-basis-of-report-card-jp-nadda/ https://kannadanewsnow.com/kannada/bus-collides-with-stationary-lorry-in-koppal-over-10-passengers-injured/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ಪ್ಯಾರಿಸ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಏರ್ ಇಂಡಿಯಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕರ್ತವ್ಯಲೋಪಕ್ಕಾಗಿ ಏರ್ ಇಂಡಿಯಾ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಡಿಜಿಸಿಎ ತಮ್ಮ ನೋಟಿಸ್‌ನಲ್ಲಿ ಪ್ರಶ್ನಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಏರ್ ಇಂಡಿಯಾ ಏರ್‌ಲೈನ್‌ ನಡವಳಿಕೆಯು ವೃತ್ತಿಪರವಲ್ಲದ ಎಂದು ತೋರುತ್ತಿದೆ. ಈ ಸ್ವಭಾವವು ಏರ್‌ಲೈನ್‌ನ ಕಡೆಯಿಂದ ‘ವ್ಯವಸ್ಥಿತ ವೈಫಲ್ಯ’ಕ್ಕೆ ಕಾರಣವಾಗಿದೆ ಎಂದು ವಿಮಾನಯಾನ ಮಹಾನಿರ್ದೇಶನಾಲಯ (DGCA)  ಹೇಳಿದೆ. ನವೆಂಬರ್ 26 ರಂದು ನ್ಯೂಯಾರ್ಕ್-ದೆಹಲಿ ವಿಮಾನದಲ್ಲಿ ಒಬ್ಬ ವ್ಯಕ್ತಿಯೊಬ್ಬರು ಸಹ-ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ವಿಮಾನವು ನ್ಯೂಯಾರ್ಕ್‌ನ ಜಾನ್ ಎಫ್ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.…

Read More

ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೊರೊನಾ ಸೋಂಕಿಗೆ ಬಲಿಯಾದವರ ಬಗ್ಗೆ ಆಘಾತಕಾರಿ ಅಧ್ಯಯನ ವರದಿಯೊಂದು ಹೊರಬಿದ್ದಿದ್ದು, ಈ ವೈರಸ್ ಪುರುಷರ ವೀರ್ಯದ ಗುಣಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅಧ್ಯಯನ ಹೇಳಿದೆ. ವಾಸ್ತವವಾಗಿ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನ ಸಂಶೋಧಕರು ಸೋಂಕಿನ ಪರಿಣಾಮದ ಬಗ್ಗೆ 30 ಪುರುಷರನ್ನ ಅಧ್ಯಯನ ಮಾಡಿದ್ದಾರೆ, ಇದರಲ್ಲಿ ಈ ವಿಷಯವು ಮುನ್ನೆಲೆಗೆ ಬಂದಿದೆ. ಈ ಪರೀಕ್ಷೆಯನ್ನ ವೀರ್ಯಾಣು ಪರೀಕ್ಷೆ ಎಂದು ಕರೆಯಲಾಗುತ್ತದೆ. 19-45 ವರ್ಷ ವಯಸ್ಸಿನ ಜನರಿಗೆ ಪರೀಕ್ಷೆ.! ಈ ಅಧ್ಯಯನವನ್ನ ಕ್ಯೂರಿಯಸ್ ಜರ್ನಲ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಪ್ರಕಟಿಸಲಾಗಿದೆ. ಏಮ್ಸ್ ಪಾಟ್ನಾ, ದೆಹಲಿ ಮತ್ತು ಆಂಧ್ರದ ಮಂಗಳಗಿರಿಯ ಸಂಶೋಧಕರು ಜಂಟಿಯಾಗಿ ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. AIIMS ಪಾಟ್ನಾ ಆಸ್ಪತ್ರೆಯಲ್ಲಿ 19-45 ವರ್ಷ ವಯಸ್ಸಿನ 30 ಕರೋನಾ ಪುರುಷ ರೋಗಿಗಳು ಅಕ್ಟೋಬರ್ 2020 ಮತ್ತು ಏಪ್ರಿಲ್ 2021ರ ನಡುವೆ ಅಧ್ಯಯನದಲ್ಲಿ ಭಾಗವಹಿಸಿದ್ದಾರೆ. ಎಲ್ಲಾ ಸೋಂಕಿತರ ಮೊದಲ ಮಾದರಿಯನ್ನ ವೀರ್ಯ ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ…

Read More

ಕೊಪ್ಪಳ: ನಿಂತಿದ್ದಂತ ಲಾರಿಗೆ ಬಸ್ ಡಿಕ್ಕಿಯಾದ ಪರಿಣಾಮ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋ ಘಟನೆ ಇಂದು ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿಯಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಬಸ್ಸಿನಲ್ಲಿದ್ದಂತ 50 ಮಂದಿ ಪ್ರಯಾಣಿಕರಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಬಸ್ ಅಪಘಾತದಲ್ಲಿ ಗಾಯಗೊಂಡಂತ ಗಾಯಾಳುಗಳನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಉಂಟಾಗಿರೋ ಬಗ್ಗೆ ತಿಳಿದು ಬಂದಿಲ್ಲ. ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್: ಚಾಲಕನ ಸಮಯ ಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ ಬೆಳಗಾವಿಯ ಹತ್ತರಕಿ ಟೋಲ್ ಬಳಿಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ವೊಂದರಲ್ಲಿ ( KSRTC Bus ) ಕಾಣಿಸಿಕೊಂಡ ಬೆಂಕಿ, ಕ್ಷಣ ಮಾತ್ರದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದೆ. ನಡು ರಸ್ತೆಯಲ್ಲೇ ಬಸ್ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಆದ್ರೇ ಚಾಲಕನ ಸಮಯ ಪ್ರಜ್ಞೆಯಿಂದಾಗಿ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ :  ಹವಾಮಾನ ಬದಲಾವಣೆ, ಆಹಾರ ಶೈಲಿ, ಒತ್ತಡದಿಂದಾಗಿ ಕೂದಲು ಉದುರುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು ಯುವತಿಯರಿಂದ ಹಿಡಿದು ವಯಸ್ಸಾವರಿಗೂ ಕೂದಲು ಉದುರುತ್ತವೆ. ಇನ್ನು ಕೂದಲು ಉದುರನು ಕೆಲವು ಅನುವಂಶಿಕ ಕಾರಣಗಳು ಇರುತ್ತವೆ. ಇದರ ಜೊತೆಗೆ ನಾವು ಕೂದಲಿನಗೆ ಮಾಡುವ ಅವೈಜ್ಞಾನಿಕ ಕ್ರಮಗಳು ಕೂಡ ಕಾರಣವಾಗುತ್ತದೆ. ಉದಾಹರಣಗೆ ಎಣ್ಣೆ ಹಚ್ಚುವುದು,ಮಸಾಜ್ ಮಾಡುವುದು, ರಾಸಾಯನಿಯುಕ್ತ ಶಾಂಪೂ ಬಳಕೆ ಇತ್ಯಾದಿ. ಹಾಗಾಗಿ ಕೂದಲಿನ ಬಗ್ಗೆ ಕಾಳಜಿ ಅತ್ಯಗತ್ಯವಾಗಿದೆ. ಕೂದಲಿನ ಮಸಾಜ್ ಅನ್ನು ಉತ್ತಮ ರೀತಿಯಲ್ಲಿ ಮಾಡಿದರೆ, ನಿಮ್ಮ ಕೂದಲು ಬಲವಾಗಿರುತ್ತದೆ ಮತ್ತು ವೇಗವಾಗಿ ಬೆಳೆಯುತ್ತವೆ. ಉದ್ದ ಕೂದಲು ಬೆಳೆಯಲು ತಲೆ ಮತ್ತು ನೆತ್ತಿಗೆ ಎಣ್ಣೆಯನ್ನು ಅನ್ವಯಿಸದೆ ಮಸಾಜ್ ಮಾಡಬಹುದು. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. ನೆತ್ತಿಯ ಸುತ್ತ ರಕ್ತ ಪರಿಚಲನೆ ಸುಧಾರಿಸಲು ಮಸಾಜ್ ಉಪಕರಣಗಳ ಸಹಾಯವನ್ನು ಸಹ ನೀವು ತೆಗೆದುಕೊಳ್ಳಬಹುದು. ಇದರ ಪರಿಣಾಮ ಕೆಲವೇ ದಿನಗಳಲ್ಲಿ ಗೋಚರಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು, ಆಲಿವ್ ಎಣ್ಣೆ, ಕ್ಯಾಸ್ಟರ್ ಆಯಿಲ್,…

Read More

ಚಿತ್ರದುರ್ಗ : ರಾಜ್ಯದ ನಗರಗಳಲ್ಲಿರುವ ದೋಭೀಘಾಟ್ ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಸರ್ಕಾರ ವಿಶೇಷವಾಗಿರುವ ಸಹಾಯಧನ, ಯೋಜನೆಯನ್ನು ಮುಂದಿನ ಬಜೆಟ್ ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿತ್ರದುರ್ಗದ ಮಾಚೀದೇವ ಮಹಾಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಕಾಯಕ ಜನೋತ್ಸವ- 2023 ಮತ್ತು ಶ್ರೀ ಮಾಚೀದೇವ ಮಹಾದ್ವಾರ ಉದ್ಘಾಟಿಸಿ ಮಾತನಾಡಿ, ಈಗಾಗಲೇ ಸುಮಾರು 8 ದೋಭಿಘಾಟ್ ನಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ. ಆದರೆ ಇಂದಿನ ಕಾಲದಲ್ಲಿ ಮಕ್ಕಳು ಕುಲಕಸುಬನ್ನೇ ಮಾಡಲು ಸಾಧ್ಯವಿಲ್ಲ. ಬೇರೆ ಬೇರೆ ವೃತ್ತಿಯಲ್ಲಿ ತೊಡಗಬೇಕು. ಐ.ಎ.ಎಸ್., ಐ.ಪಿ.ಎಸ್ ಅಧಿಕಾರಿಯಾಗಬಹುದು, ವೈದ್ಯ, ಇಂಜಿನಿಯರ್ ಆಗಬೇಕು. ಪ್ರಗತಿಯಾಗಿ ಮುಂದುಹೋಗಬೇಕು. ಸಮಾಜವನ್ನು ಈ ರೀತಿ ತಯಾರು ಮಾಡಲು ಸ್ವಾಮೀಜಿಗಳು ಮುಂದಾಗಬೇಕು. ಈ ರೀತಿ ಬದಲಾವಣೆಯಾದಾಗ ಸಮಾಜ, ದೇಶಕ್ಕೆ ಒಳ್ಳೆಯದಾಗುತ್ತದೆ. ಮಡಿವಾಳ ಅಬಿವೃದ್ಧೀ ನಿಗಮಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಿ ಯುವಕರಿಗೆ ಸ್ವಯಂಉದ್ಯೋಗ ಮಾಡಲು, ವಿದ್ಯಾರ್ಥಿಗಳಿಗೆ ವಿಶೇಷ ಅನುದಾನ ಹಾಗೂ ಅವಕಾಶಗಳನ್ನು ಹೆಚ್ಚು ಮಾಡಲಾಗುವುದು ಎಂದರು.…

Read More

ಮಹಿಳೆಯರೇ, ರಾಜ್ಯ ಸರ್ಕಾರ ಉಚಿತ ‘ಹೊಲಿಗೆ ಯಂತ್ರ’ ನೀಡುವ ಯೋಜನೆಗೆ ಅರ್ಜಿ ಪ್ರಕ್ರಿಯೆ ಆರಂಭ, ನೀವೂ ಸಲ್ಲಿಸಿಬೆಂಗಳೂರು : ಬಡ ಮಹಿಳೆಯರನ್ನ ಬೆಂಬಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನ ಆರಂಭಿಸಿದೆ. ಟೈಲರಿಂಗ್’ನಲ್ಲಿ ಪ್ರತಿಭೆಯನ್ನ ಹೊಂದಿರುವ ಅನೇಕ ಮಹಿಳೆಯರಿಗೆ ಯಂತ್ರಗಳನ್ನ ಖರೀದಿಸಲು ಸಾಧ್ಯವಾಗೋಲ್ಲ. ಹೀಗಾಗಿ, ಸರ್ಕಾರವು ಉಚಿತ ಹೋಲಿಗೆ ಯಂತ್ರಗಳನ್ನ ವಿತರಿಸುವ ಮೂಲಕ ಬಡ ಮಹಿಳೆಯರಿಗೆ ಸಹಾಯದ ಉದ್ದೇಶ ಹೊಂದಿದೆ. ಅದ್ರಂತೆ, ನೀವು ಕೂಡ ಕರ್ನಾಟಕ ಸರ್ಕಾರ ನೀಡುವ ಉಚಿತ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಉಚಿತ ಹೊಲಿಗೆ ಯಂತ್ರದ ಪಡೆಯಲು ಬೇಕಾದ ಅರ್ಹತೆಗಳು.! * ಈ ಯೋಜನೆಯೂ ಮಹಿಳೆಯರಿಗೆ ಮಾತ್ರವಾಗಿದೆ. * ಅಭ್ಯರ್ಥಿಯು ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು. * ಅರ್ಹತಾ ಮಾನದಂಡಗಳ ಅಡಿಯಲ್ಲಿ ಬರುವ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆಯಬಹುದು. * ಕುಟುಂಬದ ಆದಾಯವು 12,000 ರೂಪಾಯಿಕ್ಕಿಂತ ಕಡಿಮೆ ಇರಬೇಕು. * ಅಭ್ಯರ್ಥಿಯು ಬಡತನ ರೇಖೆಗಿಂತ ಕೆಳಗಿರಬೇಕು. * ಮಹಿಳೆಯರು ದುಡಿಯುವ ವರ್ಗದಲ್ಲಿ…

Read More

ಬೆಂಗಳೂರು: ನಗರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿಯನ್ನು ( Voter List ) ಇಂದು ಪ್ರಕಟಿಸಲಾಗಿದ್ದು, ಅದರಂತೆ 28 ವಿಧಾನಸಭಾ ಕ್ಷೇತ್ರಗಳ ಪೈಕಿ 3 ವಿಧಾನಸಭಾ ಕ್ಷೇತ್ರ(ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ)ಗಳನ್ನು ಹೊರತುಪಡಿಸಿ ಉಳಿದ 25 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8148989 ಮತದಾರರಿದ್ದಾರೆ. ಅದರಲ್ಲಿ 4226701 ಪುರುಷರು, 3920793 ಮಹಿಳೆಯರು ಹಾಗೂ 1495 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಅಂತಿಮ ಮತದಾರರ ಪಟ್ಟಿಯನ್ನು ಸಿಇಒ ವೆಬ್‌ಸೈಟ್ http://www.ceokarnataka.kar.nic.in ಮತ್ತು ಬಿಬಿಎಂಪಿ ವೆಬ್‌ಸೈಟ್ www.bbmp.gov.in ನಲ್ಲಿ ಪ್ರಚುರ ಪಡಿಸಲಾಗುವುದು. ಮತದಾರರು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯಲ್ಲಿ, ಸೇರ್ಪಡೆ ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕುವಿಕೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈ ಪೈಕಿ ಮೊಬೈಲ್ ತಂತ್ರಾಂಶವಾದ Voter Helpline App, NVSP Portal(www.nvsp.in), 1950 ವೋಟರ್ ಹೆಲ್ಪ್ ಲೈನ್, ವೋಟರ್…

Read More

ಬೆಂಗಳೂರು: ಕರ್ನಾಟಕದ ಚುನಾವಣೆಗೆ ಬಿಜೆಪಿ ತನ್ನ ರಿಪೋರ್ಟ್ ಕಾರ್ಡ್‍ನೊಂದಿಗೆ ತೆರಳಲಿದೆ ಮತ್ತು ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ಇಂದು ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕಪಟತೆಯನ್ನು ಜನರಿಗೆ ತಿಳಿಸಿ ಎಂದ ಅವರು, ಸಿದ್ದರಾಮಯ್ಯ ಅವರ ಮಾತನ್ನು ಖಂಡಿಸಿದರು. ನಾವು ಬೇರೆ ಪಕ್ಷದ ಮುಖ್ಯಮಂತ್ರಿಗಳನ್ನೂ ಗೌರವಿಸುವವರು. ಅಭಿವೃದ್ಧಿ ವಿಚಾರದ ಆಧಾರದಲ್ಲಿ ಚುನಾವಣೆ ಎದುರಿಸಿ ಎಂದು ಕಾಂಗ್ರೆಸ್ಸಿಗರಿಗೆ ಸವಾಲೆಸೆದರು. ಮೋದಿಜಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಾಡಿದ ಸಾಧನೆಯನ್ನು ಜನರಿಗೆ ತಿಳಿಸಲು ಮನವಿ ಮಾಡಿದರು. ಮುಂದಿನ ಚುನಾವಣೆಗೆ ಬಿಜೆಪಿ ಸನ್ನದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿಜಿ ಅವರು ಜಾಗತಿಕ ನಾಯಕರಾಗಿ ಹೊರಹೊಮ್ಮಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅವರು ಪ್ರಯತ್ನ ಮಾಡಿದ್ದಾರೆ. ಶಕ್ತಿ ಕೇಂದ್ರಗಳ ಪದಾಧಿಕಾರಿಗಳು ಮೋದಿಜಿ ಮತ್ತು ಬೊಮ್ಮಾಯಿಯವರ ಸರಕಾರದ ಸಾಧನೆಗಳನ್ನು ತಿಳಿಸಿ ಮತ ಕೇಳಬೇಕು ಎಂದರು. ಸ್ವಾತಂತ್ರ್ಯ ಉತ್ಸವದ ಅಮೃತ ಕಾಲದಲ್ಲಿ ನಾವಿದ್ದೇವೆ.…

Read More