Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಕಗ್ಗಲೀಪುರ ಪೊಲೀಸರು ನೊಟೀಸ್ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಕೈಗೊಂಡಿರುವ ರಾಮನಗರ ಪೊಲೀಸರಿಗೆ ಆತ್ಮಹತ್ಯೆಗೂ ಮುನ್ನ ಪ್ರದೀಪ್ ಬರೆದಿಟ್ಟಿದ್ದ ಮೂರು ಡೆತ್ ನೋಟ್ ಗಳು ಪತ್ತೆಯಾಗಿವೆ. ಡೆತ್ ನೋಟ್ ನಲ್ಲಿ ಪ್ರದೀಪ್ ಉಲ್ಲೇಖಿಸಿದ್ದ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಕಗ್ಗಲೀಪುರ ಪೊಲೀಸರು ನೊಟೀಸ್ ನೀಡಿದ್ದಾರೆ. ಇನ್ನೂ, ಪ್ರದೀಪ್ ಪತ್ನಿಯ ಮೇಲೂ ಕೆಲವು ಅನುಮಾನಗಳಿದ್ದು, ನಮಿತಾಳ ಫೋನ್ ನ ಸಿಡಿಆರ್ ಅನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ನಾಯಕರ ಪಟ್ಟು ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಶಾಸಕ ಅರವಿಂದ ಲಿಂಬಾವಳಿಯನ್ನು ತನಿಖೆಗೆ ಒಳಪಡಿಸಲಾಗುವುದು, ಆದರೆ ತಪ್ಪಿಲ್ಲದೇ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅರವಿಂದ ಲಿಂಬಾವಳಿ ಶಾಸಕರಾಗಲಿ, ಸಾಮಾನ್ಯ ವ್ಯಕ್ತಿಯಾಗಿರಲಿ, ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುತ್ತದೆ.…
ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಕಗ್ಗಲೀಪುರ ಪೊಲೀಸರು ನೊಟೀಸ್ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಕೈಗೊಂಡಿರುವ ರಾಮನಗರ ಪೊಲೀಸರಿಗೆ ಆತ್ಮಹತ್ಯೆಗೂ ಮುನ್ನ ಪ್ರದೀಪ್ ಬರೆದಿಟ್ಟಿದ್ದ ಮೂರು ಡೆತ್ನೋಟ್ ಗಳು ಪತ್ತೆಯಾಗಿವೆ. ಡೆತ್ನೋಟ್ನಲ್ಲಿ ಪ್ರದೀಪ್ ಉಲ್ಲೇಖಿಸಿದ್ದ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಕಗ್ಗಲೀಪುರ ಪೊಲೀಸರು ನೊಟೀಸ್ ನೀಡಿದ್ದಾರೆ. ಇನ್ನೂ, ಪ್ರದೀಪ್ ಪತ್ನಿಯ ಮೇಲೂ ಕೆಲವು ಅನುಮಾನಗಳಿದ್ದು, ನಮಿತಾಳ ಫೋನ್ನ ಸಿಡಿಆರ್ ಅನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ನಾಯಕರ ಪಟ್ಟು ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಶಾಸಕ ಅರವಿಂದ ಲಿಂಬಾವಳಿಯನ್ನು ತನಿಖೆಗೆ ಒಳಪಡಿಸಲಾಗುವುದು, ಆದರೆ ತಪ್ಪಿಲ್ಲದೇ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅರವಿಂದ ಲಿಂಬಾವಳಿ ಶಾಸಕರಾಗಲಿ, ಸಾಮಾನ್ಯ ವ್ಯಕ್ತಿಯಾಗಿರಲಿ, ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುತ್ತದೆ. ಇದರ ಹಿಂದೆ ಯಾವ ಒತ್ತಡ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಹಾಗೂ ಪೂಂಚ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಹೆಚ್ಚಿನ ಸೈನಿಕರನ್ನು ನಿಯೋಜಿಸಲು ಕೇಂದ್ರ ನಿರ್ಧರಿಸಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂಲಗಳು ಹೇಳುವಂತೆ ಸಿಆರ್‌ಪಿಎಫ್‌ನ (ಕೇಂದ್ರ ಮೀಸಲು ಪೊಲೀಸ್ ಪಡೆ) ಸುಮಾರು 1,800 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೂಂಚ್ ಮತ್ತು ರಜೌರಿಯಲ್ಲಿ ಎರಡು ದಿನಗಳ ಅಂತರದಲ್ಲಿ 2 ಪ್ರತ್ಯೇಕ ದಾಳಿ ನಡೆಸಲಾಗಿತ್ತು. ದಾಳಿಗಳ ನಂತರ ವ್ಯಾಪಕ ಭೀತಿಯಿಂದ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದು, ಜನರನ್ನು ರಕ್ಷಿಸುವಲ್ಲಿ ಆಡಳಿತ ವಿಫಲವಾಗಿದೆ ಎಂದು ಹಲವರು ಆರೋಪಿಸಿದ್ದಾರೆ. ಭಾನುವಾರ ಸಂಜೆ ಮತ್ತು ಸೋಮವಾರ ಬೆಳಗ್ಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಭದ್ರತೆಯ ದೃಷ್ಟಿಯಿಂದ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿವೆ. https://kannadanewsnow.com/kannada/6-people-died-in-the-terrible-accident-in-belgaum-5-lakh-compensation-for-the-family-of-the-deceased-minister-karajola/ https://kannadanewsnow.com/kannada/belagavi-terrible-accident-case-5-lakh-compensation-announced-for-the-families-of-the-deceased/ https://kannadanewsnow.com/kannada/6-people-died-in-the-terrible-accident-in-belgaum-5-lakh-compensation-for-the-family-of-the-deceased-minister-karajola/ https://kannadanewsnow.com/kannada/belagavi-terrible-accident-case-5-lakh-compensation-announced-for-the-families-of-the-deceased/
ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ದತೆ ನಡೆಸಲಾಗಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ. ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಹತ್ತಿರ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜರ್ಮನ್ ತಂತ್ರಜ್ಞಾನವನ್ನ ಬಳಿಸಿ ಪ್ರಧಾನ ವೇದಿಕೆ ಹಾಗೂ ಪುಸ್ತಕ ಮಳಿಗೆ, ವಸ್ತು ಪ್ರದರ್ಶನ ಮಾಡಲಾಗಿದೆ. ಸಮ್ಮೆಳನಕ್ಕೆ ಬರುವ ಲಕ್ಷಾಂತರ ಜನರಿಗೆ ಊಟ ಹಾಗೂ 70 ಸಾವಿರ ಜನರಿಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಕ್ಕೆ ಬರುವ ಪ್ರತಿಯೊಬ್ಬ ಬಗೆ ಬಗೆಯಾದ ಊಟ ಸಿದ್ದವಾಗಲಿದೆ. ಬೆಳಗ್ಗೆ ತಿಂಡಿಗೆ ಉಪ್ಪಿಟ್ಟು, ಬೆಲ್ಲದ ಟೀ, , ಬೆಲ್ಲದ ಟೀ ನೀಡಲಾಗುತ್ತದೆ. ಹಾಗೂ 1.5 ಲಕ್ಷ ಜನರಿಗೆ ಮಧ್ಯಾಹ್ನ ಊಟ,…
ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ 6 ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನ ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು. ವಾಹನ ಅಪಘಾತದಲ್ಲಿ 16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾನೆ ಎಂದರು. ಮೃತರ ಕುಟುಂಬಕ್ಕೆ ಆಗಿರು ದುಃಖ ಹಾಗೂ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಭಗವಂತ ಶಾಂತಿಯನ್ನ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೋವಿಂದ ಕಾರಜೋಳ ಅವರು ಹೇಳಿದರು. https://kannadanewsnow.com/kannada/cm-bommai-announced-compensation-of-rs-5-lakh-each-to-the-families-of-those-who-died-in-the-belgaum-accident/ https://kannadanewsnow.com/kannada/bigg-news-riot-case-in-congress-meeting-two-arrested-including-bloc-congress-president/
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾವು ಹೇಳ ಹೊರಟ ಈ ಒಂದು ಮಾಹಿತಿಯಲ್ಲಿ ನಿಮ್ಮ ಮನೆಯಲ್ಲಿ ಅಷ್ಟದರಿದ್ರ ಹೋಗಲಾಡಿಸಬೇಕೆಂದರೆ ನೀವು ಯಾವ ರೀತಿಯಾದಂತಹ ಪರಿಹಾರವನ್ನು ಮಾಡಬೇಕು ಎಂದು ಇಂದಿನ ಮಾಹಿತಿಯಲ್ಲಿ ನಿಮಗೆ ತಿಳಿಸಿಕೊಡುತ್ತೇನೆ ಸ್ನೇಹಿತರೆ .ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರೂ ಲಕ್ಷ್ಮಿಯ ಕಟಾಕ್ಷವು ಆಗುವುದಿಲ್ಲ ಆದರೆ ಅವರು ಕೆಲಸಗಳನ್ನು ಮಾಡುತ್ತಿರುತ್ತಾರೆ ಆದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಅವರಿಗೆ ಲಕ್ಷ್ಮಿ ಕಟಾಕ್ಷ ಎನ್ನುವುದು ಆಗುವುದಿಲ್ಲ ಸ್ನೇಹಿತರೆ.ಹಾಗಾಗಿ ಇಂದು ನಾವು ಹೇಳುವಂತಹ ಪರಿಹಾರವನ್ನು ನೀವು ಮಾಡಿಕೊಂಡರೆ ನಿಮ್ಮ ಮನೆಯ ಮೇಲೆ ಲಕ್ಷ್ಮಿ ಕಟಾಕ್ಷ ವಾಗಿ ಲಕ್ಷ್ಮಿಯು ನಿಮ್ಮ ಮನೆಯಲ್ಲಿ ಸ್ಥಿರವಾಗಿ ನೆಲೆಸುತ್ತಾಳೆ ಸ್ನೇಹಿತರೆ. ಹಾಗೆಯೇ ನಮ್ಮ ಸುತ್ತಮುತ್ತಲ ಇರುವ ಕೆಲವು ಗಿಡಗಳಿಂದ ಲಕ್ಷ್ಮಿಯನ್ನು ಆಕರ್ಷಿಸುವಂತಹ ಶಕ್ತಿಯಿದೆ ಹೀಗೆ ಆ ಗಿಡಗಳನ್ನು ಉಪಯೋಗಿಸಿಕೊಂಡು ನಾವು ಲಕ್ಷ್ಮಿಯನ್ನು ಸ್ಥಿರವಾಗಿರುವಂತೆ ಮಾಡಿಕೊಳ್ಳಬೇಕು ಸ್ನೇಹಿತರೆ.ಹಾಗಾದ್ರೆ ಆ ಗಿಡ ಯಾವುದೆಂದರೆ ನಮ್ಮ ಸುತ್ತಮುತ್ತಲಿನಲ್ಲಿ ಸಿಗುವಂತಹ ಲೋಳೆಸರ.ಹೌದು ಸ್ನೇಹಿತರೆ…
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ 6 ಜನ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಗೆ ಸಿಎಂ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಮೃತರನ್ನು ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಎಂದು ಗುರುತಿಸಲಾಗಿದೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. https://kannadanewsnow.com/kannada/pm-to-chair-second-national-conference-of-chief-secretaries-in-delhi/ https://kannadanewsnow.com/kannada/bigg-news-riot-case-in-congress-meeting-two-arrested-including-bloc-congress-president/
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ 6 ಜನ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಗೆ ಸಿಎಂ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಮೃತರನ್ನು ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಎಂದು ಗುರುತಿಸಲಾಗಿದೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ವಿಜಯನಗರ : ಕಾಂಗ್ರೆಸ್ ಸಭೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ-ವಿಜಯನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಗಲಭೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಹೊಸಪೇಟೆ ತಾಲೂಕು ಮಹಿಳಾ ಬ್ಲಾಕ್ ಅಧ್ಯಕ್ಷೆ ಯೋಗಲಕ್ಞ್ಮೀ ಹಾಗೂ ಸಂದೀಪ್ ಎಂಬುವವರನ್ನು ಬಂಧಿಸಲಾಗಿದೆ. ಮಲ್ಲಿಗೆ ಹೋಟೆಲ್ ನಲ್ಲಿ ಇತ್ತೀಚೆಗೆ ಸಭೆ ನಡೆದಿತ್ತು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಡಿದಾಟ-ಗಲಾಟೆ ನಡೆದಿತ್ತು. ಯೋಗಲಕ್ಞ್ಮೀ ಹಾಗೂ ಸಂದೀಪ್ ಅವಾಚ್ಯ ಪದಗಳನ್ನು ಬಳಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. https://kannadanewsnow.com/kannada/dispersal-of-ashes-of-siddeshwar-sri-at-kudalasangam-on-7th-january/ https://kannadanewsnow.com/kannada/bigg-news-good-news-for-obc-students-of-the-state-application-date-for-pupil-salary-extended-till-jan-31/